ಜಮೀರ್ ಅಹಮದ್ ಪುತ್ರನ ‘ಕಲ್ಟ್ ‘ ಸಿನಿಮಾ ಶೂಟಿಂಗ್ ಗೆ ಅರಣ್ಯ ಇಲಾಖೆ ಅಧಿಕಾರಿಗಳ ತಡೆ
ಬೆಂಗಳೂರು: ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಜೈದ್ ಖಾನ್ ನಟನೆಯ ಕಲ್ಟ್ ಸಿನಿಮಾದ ಶೂಟಿಂಗ್ ನಡೆಸಲು ಅರಣ್ಯ ಇಲಾಖೆ ಅಧಿಕಾರಿಗಳು ತಡೆ ಹಾಕಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಸಾಣಾಪುರ ಮತ್ತು ರಂಗಾಪುರ […]
ಬೆಂಗಳೂರು: ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಜೈದ್ ಖಾನ್ ನಟನೆಯ ಕಲ್ಟ್ ಸಿನಿಮಾದ ಶೂಟಿಂಗ್ ನಡೆಸಲು ಅರಣ್ಯ ಇಲಾಖೆ ಅಧಿಕಾರಿಗಳು ತಡೆ ಹಾಕಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಸಾಣಾಪುರ ಮತ್ತು ರಂಗಾಪುರ […]
ಬೆಳಗಾವಿ: ಕೆಲ ಕಾಲದ ನಂತರ ಬೆಳಗಾವಿಯಲ್ಲಿ ಮತ್ತೆ ಭ್ರಷ್ಟಾಚಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ದೂರಿನ ಮೇಲೆಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ […]
ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಮೇಳೆ ದಾಳಿ ನಡೆಸಿದ್ದು, ಕೋಟ್ಯಂತರ ರು. ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ಳಂಬೆಳಗ್ಗೆಯೇ ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೂಲಗೇರಿ ಪಿಡಿಒ ಎಸ್‌ಪಿ ಹಿರೇಮಠ ಅವರ ಮೇಲೆ ಲೋಕಾಯುಕ್ತ ದಾಳಿ […]
ಬೆಂಗಳೂರು: ರಾಮಾಚಾರಿ ಧಾರವಾಹಿ ನಿರ್ದೇಶಕರ ವಿರುದ್ಧ ಇನ್ಟಾಗ್ರಾಂನಲ್ಲಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಇದರ ವಿರುದ್ಧ ನಿರ್ದೇಶಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕರ‍್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ರಾಮಾಚಾರಿ ಸೇರಿ 16 ಧಾರಾವಾಹಿಗಳನ್ನು […]
ಬೆಂಗಳೂರು: ನಾ ಮಕ್ಕಳ ಕಳ್ಳಿಯಲ್ಲ…ನ್ಯಾಯಾಲಯ ನನ್ನನ್ನು ನಿರಪರಾಧಿ ಎಂದು ತೀರ್ಪು ನೀಡಿದೆ. ಆದರೂ, ನನ್ನನ್ನು ತುಳಿಯಲು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು ಎಂದು ಬಿಗ್ ಬಾಸ್ ಖ್ಯಾತಿಯ ನಟಿ ಮೋಕ್ಷಿತಾ ಪೈ ತಿಳಿಸಿದ್ದಾರೆ. ಸಂದರ್ಶನವೊAದರಲ್ಲಿ ಮಾತನಾಡಿರುವ […]
ಬೆಂಗಳೂರು: ಚಳಿಗೂ ಜಗ್ಗದೆ ಕಳೆದ ಮೂರು ದಿನಗಳಿಂದ ಅಂಗನವಾಡಿ ಅಮ್ಮಂದಿರು ಫ್ರೀಂಡA ಪಾರ್ಕ್ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಸರಕಾರದ ನಡೆಯ ವಿರುದ್ಧ ಕಿಡಿಕಾರಿದ್ದಾರೆ. ಮೂರು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಸರಕಾರ ನಮ್ಮ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. […]
ಬೆಂಗಳೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸರಕಾರ ಸಾಲ ವಸೂಲಾತಿ ದೌರ್ಜನ್ಯ ಮತ್ತು ಕಿರುಕುಳ ನಡೆಸಿದರೆ ೩ ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಲು ಮುಂದಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ […]
ಬೆಂಗಳೂರು: ತನಿಖೆ ವೇಳೆ ವಿವಿಧ ತನಿಖಾ ಸಂಸ್ಥೆಗಳು ವಶಪಡಿಸಿಕೊಂಡಿದ್ದ ಜಯಲಲಿತಾ ಅವರಿಗೆ ಸೇರಿದ ಚಿನ್ನಾಭರಣ, ನಗದು ಮತ್ತು ಆಸ್ತಿಯನ್ನು ತಮಿಳುನಾಡು ಸರಕಾರಕ್ಕೆ ನೀಡುವಂತೆ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಫೆ. 14 ಮತ್ತು 15 […]
ಬೆಂಗಳೂರು: ಕ್ರೀಡಾಪಟುಗಳಿಗೆ ಕರ್ನಾಟಕ ಸರಕಾರ ಗುಡ್ ನ್ಯೂಸ್ ನೀಡಿದ್ದು, ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್ಟೇಬಲ್‌ನಿಂದ ಡಿವೈಎಸ್‌ಪಿವರೆಗೆ ಹುದ್ದೆಗಳ ನೇಮಕದಲ್ಲಿ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಈಗ […]
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳತಕ್ಕೆ ಕಡಿವಾಣ ಹಾಕಲು ಸುಗ್ರಿವಾಜ್ಞೆ ಜಾರಿಗೆ ತರಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಇದರ ರೂಪುರೇಷೆಗಳ ತಯಾರಿ ಇನ್ನೆರೆಡು ದಿನಗಳಲ್ಲಿ ಅಂತಿಮಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ […]
ಬೆಳಗಾವಿ: ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಬೆಳಗಾವಿಯ ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದಾರೆ. ಬೆಳಗಾವಿ ದೇಶಪಾಂಡೆ ಗಲ್ಲಿಯ ನಿವಾಸಿ ರವಿ ಜಠಾರ (61) ಮೃತಪಟ್ಟಿದ್ದಾರೆ. ಪ್ರಯಾಗರಾಜ್ ದಿಂದ ಮರಳಿ ರೈಲಿನಲ್ಲಿ ಬರುವಾಗ […]
ವಾಷಿಂಗ್ಟನ್: ಲಘು ವಿಮಾನವೊಂದು ಸೇನಾ ವಿಮಾನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಮಾನದಲ್ಲಿದ್ದ 64 ಜನರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ರೇಗನ್ ವಾಷಿಂಗ್ಟನ್ ವಿಮಾನ ನಿಲ್ದಾಣದ ಬಳಿಯೇ ಘಟನೆ ನಡೆದಿದ್ದು, ವಿಮಾನ ನದಿಗೆ ಉರುಳಿದೆ. […]
ಬೆಳಗಾವಿ: ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಪೈಕಿ ಇಬ್ಬರ ದೇಹಗಳನ್ನು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಗುರುವಾರ ಸಂಜೆ 6 ಕ್ಕೆ ತರಲಾಗಿದೆ. ಶಿವಾಜಿ ನಗರದ ಮಹಾದೇವಿ ಬಾವನೂರ(48) ಹಾಗೂ ಶೆಟ್ಟಿ […]
ಬೆಳಗಾವಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಪಿಕಪ್ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಲಹೊಂಗಲದ ಮಾರುತಿ ನಗರದಲ್ಲಿ ನಡೆದಿದೆ. ಮಾರುತಿ ನಗರದಲ್ಲಿ ರಫೀಕ್ ಬಾಬು ಸಾಬ್ ತಿಗಡಿ (38)ಎಂಬುವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. […]
ಬೆಂಗಳೂರು:ಬಿಬಿಎಂಪಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಅವರ ನೇತೃತ್ವದಲ್ಲಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಸಮಿತಿ ಪರಿಶೀಲನಾ ಸಭೆ ನಡೆಯಿತು. ಪದ್ಮನಾಭ ನಗರ ಕ್ಷೇತ್ರದ ಗ್ಯಾರಂಟಿ ಅನುಷ್ಕಾ ಸಮಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ […]
ಬೆಳಗಾವಿ: ಪ್ರಯಾಗ್‌ರಾಜ್ ಮಹಾಕುಂಭ ಮೇಳದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಮೃತದೇಹ ಇಂದು ಸಂಜೆ ಸುಮಾರಿಗೆ ಬೆಳಗಾವಿಗೆ ಬರಲಿದೆ. ಮರಣೋತ್ತರ ಪರೀಕ್ಷೆಯನ್ನು ದೆಹಲಿಯಲ್ಲೇ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. […]
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳದ ಹಾವಳಿಯ ತಡೆಗೆ ಸುಗ್ರೀವಾಜ್ಞೆ ತರುವ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಳಗ್ಗೆ […]
ಚಿಕ್ಕಮಗಳೂರು: ಬೈಕ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಇಬ್ಬರು ಆರೋಪಗಳು ಗಾಂಜಾ ಸಾಗಿಸುತ್ತಿದ್ದರು. ಮಾಹಿತಿ ಮೇರೆಗೆ ಅಡ್ಡಗಟ್ಟಿದ ಪೊಲೀಸರು ಆರೋಪಿಗಳಿಂದ 10 […]
ಬೆಂಗಳೂರು: ಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ ಸ್ನಾನ ಮಾಡುತ್ತಿರುವ ಫೋಟೋ ವೈರಲ್ ಆಗಿದ್ದು, ನಕಲಿ ಫೋಟೋ ತಯಾರಿಸಿ ಹಂಚಿದ ಆರೋಪದಲ್ಲಿ ದೂರು ದಾಖಲಿಸಿದ್ದಾರೆ. ನಟ ಪ್ರಕಾಶ್ ರೈ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತಗಳನ್ನು ಟೀಕೆ […]
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರೋಧಿ ಬಣ ದಿನೇದಿನೆ ಬೆಳೆಯುತ್ತಿದ್ದು, ಇದೀಗ ಮಾಜಿ ಸಚಿವ ಡಾ. ಸುಧಾಕರ್ ಬಹಿರಂಗವಾಗಿ ಮುನ್ನೆಲೆಗೆ ಬಂದಿದ್ದಾರೆ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾಗಿನಿಂದಲೂ ಅವರ ವಿರುದ್ಧ ಯತ್ನಾಳ್ ಸೇರಿ ಕೆಲವರು […]
You cannot copy content of this page