ಅಪರಾಧ ಸಿನಿಮಾ ಸುದ್ದಿ

ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಹಿಡಿದು ಪೋಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ದೂರು

ಬೆಂಗಳೂರು: ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಹಿಡಿದು ಪೋಸ್ ನೀಡುತ್ತಾ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ ಎಂಬ ಆರೋಪದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಪಾರಂಪರಿಕ ಕಟ್ಟಡದ […]

ಅಪರಾಧ ಸುದ್ದಿ

ಖಂಡಾಲಾ ಘಾಟ್‌ನಲ್ಲಿ ಗ್ಯಾಸ್ ಟ್ಯಾಂಕರ್ ಅಪಘಾತ: 32 ಗಂಟೆಗಳ ಬಳಿಕ ಮುಕ್ತವಾಯ್ತು ಪುಣೆ–ಮುಂಬೈ ಎಕ್ಸ್‌ಪ್ರೆಸ್‌ವೇ

ಪುಣೆ–ಮುಂಬೈ ಎಕ್ಸ್‌ಪ್ರೆಸ್‌ವೇಯ ಖಂಡಾಲಾ ಘಾಟ್ ಭಾಗದಲ್ಲಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ, ಪ್ರಮುಖ ಹೆದ್ದಾರಿಯಲ್ಲಿ ಸುಮಾರು 32 ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಅನಿಲ ಸೋರಿಕೆಯ ಭೀತಿಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು […]

ಸುದ್ದಿ

ನಮ್ಮ ಮೆಟ್ರೋ ಪ್ರಯಾಣ ದರದಲ್ಲಿ ಮತ್ತೆ ಏರಿಕೆ: ಬೆಂಗಳೂರಿಗರಿಗೆ ಬರೆ ಎಳೆದ BMRCL !

ಬೆಂಗಳೂರು: ರಾಜಧಾನಿಯ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯ ಬಿಸಿ ಮುಟ್ಟಿಸಿದ್ದು, ಶೇ. 5 ರಷ್ಟು ದರ ಪರಿಷ್ಕರಣೆ ಮಾಡಿದೆ. 10 ರು. ಇದ್ದ ಮೊದಲ ಹಂತದ ಪ್ರಯಾಣ ದರ ಈಗ 11 […]

ಸುದ್ದಿ

BJP ಮುಖಂಡನ ಹತ್ಯೆ ಯತ್ನ ಪ್ರಕರಣ  : ಆರು ಜನ SDPI ಕಾರ್ಯಕರ್ಯರಿಗೆ 10 ವರ್ಷ ಜೈಲು ಶಿಕ್ಷೆ

ಶಿರಸಿ (ಉತ್ತರಕನ್ನಡ): 2019ರಲ್ಲಿ ನಡೆದಿದ್ದ ಬಿಜೆಪಿ ಮುಖಂಡನ ಕೊಲೆ ಯತ್ನ ಹಾಗೂ ಎಸ್‌ಡಿಪಿಐ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್​ಡಿಪಿಐ ಕಾರ್ಯಕರ್ತರಾಗಿದ್ದ ಆರು ಮಂದಿ ಆರೋಪಿಗಳಿಗೆ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು […]

ಸುದ್ದಿ

ಸಾಮಾಜಿಕ ಪಿಂಚಣಿ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರದ ವೃದ್ಧಾಪ್ಯ ಮತ್ತು ವಿಧವಾ ವೇತನದ ಸೇರಿ ವಿವಿಧ ಸಾಮಾಜಿಕ ಪಿಂಚಣಿ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ಸಚಿವ ರಾಮಲಿಂಗಾ ರೆಡ್ಡಿ ಅವರು ವಿತರಣೆ ಮಾಡಿದರು. ಕೋರಮಂಗಲದ ಶಾಸಕರ ಕಚೇರಿಯಲ್ಲಿ ನಡೆದ […]

ರಾಜಕೀಯ ಸುದ್ದಿ

ಸದನದಲ್ಲಿ ಪಾಕಿಸ್ತಾನದ ನಾಲಿಗೆ ಹೇಳಿಕೆ: ಸಿ.ಟಿ.ರವಿ ಅಮಾನತು ಮಾಡಿದ ಸಭಾಪತಿ !

ಬೆಂಗಳೂರು: ನಸೀರ್ ಅಹಮದ್ ಅವರದ್ದು ಪಾಕಿಸ್ತಾನದ ನಾಲಿಗೆ ಎಂದು ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಸಭಾಪತಿ ಬಸವರಾಜ ಹೊರಟ್ಟಿ ಒಂದು ದಿನ ಸದನದಿಂದ ಅಮಾನತು ಮಾಡಿದ್ದರು. ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್, […]

ಆರೋಗ್ಯ ಸುದ್ದಿ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಡಿಜಿಟಲ್ ಪಾವತಿ ದುರುಪಯೋಗ: ಸಿಬ್ಬಂದಿಗಳಿಂದ ₹23 ಲಕ್ಷಕ್ಕೂ ಅಧಿಕ ಹಣ ಅಕ್ರಮ ವರ್ಗಾವಣೆ

ಬೆಂಗಳೂರು: ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಂಭೀರ ಹಣಕಾಸು ಅಕ್ರಮ ಬೆಳಕಿಗೆ ಬಂದಿದೆ. ರೋಗಿಗಳ ಅನುಕೂಲಕ್ಕಾಗಿ ಜಾರಿಗೆ ತಂದಿದ್ದ ಯುಪಿಐ ಆಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು, ಆಸ್ಪತ್ರೆಯ ಕೆಲ […]

ಉಪಯುಕ್ತ ರಾಜಕೀಯ ಸುದ್ದಿ

ಹಾಸನ,ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ರೈತರಿಗೆ ಖುಷಿ ಸುದ್ದಿ: 2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ

ಬೆಂಗಳೂರು: ಎತ್ತಿನಹೊಳೆ ನೀರನ್ನು 2027ರ ಅಂತ್ಯದೊಳಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಎಲ್ಲಾ ಅಗತ್ಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ […]

ಉಪಯುಕ್ತ ಸುದ್ದಿ

10ನೇ ತರಗತಿ ಪಾಸಾದವರಿಗೆ ಪರೀಕ್ಷೆಯಿಲ್ಲದೆ ಅಂಚೆ ಇಲಾಖೆಯಲ್ಲಿ ಉದ್ಯೋಗ: 28,740 GDS ಹುದ್ದೆಗಳ ಭರ್ತಿ

ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಅಂಚೆ ಇಲಾಖೆ ದೊಡ್ಡ ಅವಕಾಶವನ್ನು ಒದಗಿಸಿದೆ. ಇಂಡಿಯಾ ಪೋಸ್ಟ್ ದೇಶದ ವಿವಿಧ ಅಂಚೆ ವೃತ್ತಗಳಲ್ಲಿ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. […]

ಉಪಯುಕ್ತ ಸುದ್ದಿ

BSNLನಲ್ಲಿ 120 ಕಾರ್ಯನಿರ್ವಹಣಾ ತರಬೇತಿ ಹುದ್ದೆಗಳು: ಎಂಜಿನಿಯರಿಂಗ್ ಮತ್ತು ಫೈನಾನ್ಸ್ ಅಭ್ಯರ್ಥಿಗಳಿಗೆ ಸರ್ಕಾರಿ ಅವಕಾಶ

ಕೇಂದ್ರ ಸರ್ಕಾರದ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಯಾದ ಭಾರತ ಸಂಚಾರ ನಿಗಮ ನಿಯಮಿತ (BSNL) 2026ನೇ ಸಾಲಿಗೆ ಸಂಬಂಧಿಸಿದಂತೆ ಮಹತ್ವದ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯ ಮೂಲಕ ಒಟ್ಟು 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ […]

ರಾಜಕೀಯ ಸುದ್ದಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಹೆಚ್.ಡಿ.ಕೆ:ಉಕ್ಕು ವಲಯದ ಬೆಳವಣಿಗೆ, ಹೊಸ ಹೂಡಿಕೆಗಳ ಬಗ್ಗೆ ಮಾತುಕತೆ

ನವದೆಹಲಿ: ಉಕ್ಕು ಸಚಿವಾಲಯದ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ನಿರ್ವಹಣಾ ಕಾಮಗಾರಿ: ಎರಡು ದಿನ ಹಲವೆಡೆ ವಿದ್ಯುತ್ ವ್ಯತ್ಯಯ, ನಿಮ್ಮ ಪ್ರದೇಶ ಇದರಲ್ಲಿ ಇದೆಯೇ?

ಬೆಂಗಳೂರು: ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಹಲವು ಪ್ರದೇಶಗಳಲ್ಲಿ ನಿಗದಿತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಕೈಗೆತ್ತಿಕೊಂಡಿರುವ ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಬೆಳಗ್ಗೆ 10 ಗಂಟೆಯಿಂದ […]

ಅಪರಾಧ ಸುದ್ದಿ

Belagavi: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: 12 ಆರೋಪಿಗಳಿಗೆ ತಲಾ 5 ವರ್ಷ ಜೈಲು ಶಿಕ್ಷೆ !

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 12 ಆರೋಪಿಗಳಿಗೆ ತಲಾ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಹೆಚ್ಚುವರಿ 10 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ […]

ಅಪರಾಧ ಸುದ್ದಿ

ಯಲ್ಲಮ್ಮ ಜಾತ್ರೆ ಮುಗಿಸಿ ವಾಪಸ್ ಬರುತ್ತಿದ್ದ ಯುವಕನ ಪ್ರಾಣ ಕಿತ್ತುಕೊಂಡ ಭೀಕರ ರಸ್ತೆ ದುರಂತ

ರಾಯಚೂರು: ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ಭಾಗವಹಿಸಿ ಊಟ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದ ಬೈಕ್ ಸವಾರನಿಗೆ ಟಿಪ್ಪರ್ ಡಿಕ್ಕಿ ಹೊಡೆದು, ಆತ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಯಕ್ಲಾಸಪುರ ಸಮೀಪ ಸಂಭವಿಸಿದೆ. […]

ಉಪಯುಕ್ತ ಸುದ್ದಿ

SC ಅಭ್ಯರ್ಥಿಗಳಿಗೆ KSRTC ಸಿಹಿಸುದ್ದಿ: ಭಾರಿ ವಾಹನ ಚಾಲನಾ ತರಬೇತಿ ಹಾಗೂ ಉಚಿತ DL ವಿತರಣೆ

ಬೆಂಗಳೂರು: ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ಚಾಲನಾ ತರಬೇತಿ ಹಾಗೂ ಉಚಿತ ಚಾಲನಾ ಪರವಾನಗಿ ನೀಡಲು KSRTC ತೀರ್ಮಾನಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಪಿಎಂ-ಅಜಯ್ ಯೋಜನೆಯಡಿ ನಿಗಮದ ವ್ಯಾಪ್ತಿಯ ಮಾಲೂರು, ಮಳವಳ್ಳಿ, ಹಾಸನ, ಚಿಕ್ಕಮಗಳೂರು […]

ಸುದ್ದಿ

ಕು.ಹೊನಲು ಜಾನಪದ ಗೀತೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಶಿವಮೊಗ್ಗ : ನಗರದ ಪೋದಾರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ 3 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕು.ಹೊನಲು.ಎಸ್ ಇತ್ತೀಚೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಸಿದ ಜಿಲ್ಲಾ ಮಟ್ಟ ಮತ್ತು ವಿಭಾಗ ಮಟ್ಟದ ಜಾನಪದ ಗೀತೆ […]

ಉಪಯುಕ್ತ ಸುದ್ದಿ

ಆಸ್ಕರ್ ಚಿತ್ರಗಳ ನಿರ್ಮಾಣ ಕಂಪನಿ ‘ಸಿಖ್ಯಾ ಎಂಟರ್ಟೈನ್ಮೆಂಟ್’ನಲ್ಲಿ ಶೇ 50.1ರಷ್ಟು ಪಾಲು ಖರೀದಿಸಿದ ಜಿಯೋ ಸ್ಟುಡಿಯೋಸ್

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ರಿಲಯನ್ಸ್ ಸ್ಟ್ರಾಟೆಜಿಕ್ ಬ್ಯುಸಿನೆಸ್ ವೆಂಚರ್ಸ್ ಲಿಮಿಟೆಡ್ (ಆರ್‌ಎಸ್‌ಬಿವಿಎಲ್) ಸಿಖ್ಯಾ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಶೇಕಡಾ 50.1 ರಷ್ಟು ಈಕ್ವಿಟಿ ಪಾಲನ್ನು 150 […]

ಅಪರಾಧ ಸುದ್ದಿ

ಟಿವಿ ಜ್ಯೋತಿಷಿ ಕಮಲಾಕರ್ ಭಟ್ ಅರೆಸ್ಟ್ : ಅಕ್ರಮ ಸಂಬಂಧ ಗಲಾಟೆ

ಬೆಂಗಳೂರು: ಅನೈತಿಕ ಸಂಬಂಧದ ಆರೋಪದಲ್ಲಿ ನಡೆದ ಗಲಾಟೆಯಲ್ಲಿ ಭಾಗಿಯಾಗಿದ್ದರೆಂಬ ಆರೋಪದ ಮೇಲೆ ಟಿವಿ ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎನ್ನಲಾಗಿದೆ. ಟಿವಿ ಜ್ಯೋತಿಷಿ ಕರುಣಾಕರ್ ಭಟ್ ಕೊಲೆ ಆರೋಪಿ ಸುಚಿತ್ರಾ […]

ಅಪರಾಧ ಸುದ್ದಿ

ಲೋಕಸಭೆಯಲ್ಲಿ ಗದ್ದಲ: ಎಂಟು ಕಾಂಗ್ರೆಸ್ ಸಂಸದರು ಸಸ್ಪೆಂಡ್ !

ನವದೆಹಲಿ: ಲೋಕಸಭೆಯಲ್ಲಿ ಉಂಟಾದ ಗದ್ದಲದ ಹಿನ್ನೆಲೆಯಲ್ಲಿ ಎಂಟು ಜನ ಕಾಂಗ್ರೆಸ್ ಸಂಸದರನ್ನು ಸ್ಫೀಕರ್ ಓಂಪ್ರಕಾಶ್ ಬಿರ್ಲಾ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. Updating…

ಸಿನಿಮಾ ಸುದ್ದಿ

ಲ್ಯಾಂಡ್ ಲಾರ್ಡ್ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಇತ್ತೀಚೆಗೆ ಬಹುಚರ್ಚಿತವಾಗುತ್ತಿರುವ ಲ್ಯಾಂಡ್ ಲಾರ್ಡ್ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ಭೂಮಾಲೀಕರ ವಿರುದ್ಧ ಹೋರಾಟ ನಡೆಸುವ ಮತ್ತು ಸಂವಿಧಾನದ ಮಹತ್ವ ತಿಳಿಸುವ […]

You cannot copy content of this page