ಬರ್ತಡೇ ಪಾರ್ಟಿಯಲ್ಲಿ ಮಹಿಳಾ ಮ್ಯಾನೇಜರ್ ಮೇಲೆ ಗ್ಯಾಂಗ್ ರೇಪ್ !
ಉದಯಪುರ: ಬರ್ತಡೇ ಪಾರ್ಟಿಯಲ್ಲಿ ಮಹಿಳಾ ಮ್ಯಾನೇಜರ್ ಮೇಲೆ ಕಂಪನಿಯ ಸಿಇಒ ಮತ್ತಿತರಿಂದ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಉದಯಪುರ ಸುಖೇರಾ ಪ್ರದೇಶದಲ್ಲಿ ನಡೆದಿದೆ. ಈ ಕುರಿತು ದೂರು ನೀಡಿರುವ ಮಹಿಳೆ, ತಮ್ಮ ಕಂಪನಿಯ ಸಿಇಒ […]
ಉದಯಪುರ: ಬರ್ತಡೇ ಪಾರ್ಟಿಯಲ್ಲಿ ಮಹಿಳಾ ಮ್ಯಾನೇಜರ್ ಮೇಲೆ ಕಂಪನಿಯ ಸಿಇಒ ಮತ್ತಿತರಿಂದ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಉದಯಪುರ ಸುಖೇರಾ ಪ್ರದೇಶದಲ್ಲಿ ನಡೆದಿದೆ. ಈ ಕುರಿತು ದೂರು ನೀಡಿರುವ ಮಹಿಳೆ, ತಮ್ಮ ಕಂಪನಿಯ ಸಿಇಒ […]
ಚಿತ್ರದುರ್ಗ: ಜಿಲ್ಲೆಯಲ್ಲಿ ನಡೆದಿರುವ ಬಸ್ ದುರಂತದಲ್ಲಿ ಮೃತಪಟ್ಟಿರುವ ಎಂಟು ಜನರ ಶವಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಹೆತ್ತವರು ಶವ ಗುರುತಿಸಲು ಪರದಾಟ ನಡೆಸುತ್ತಿದ್ದಾರೆ. ಬದುಕುಳಿದವರನ್ನು ಹೊರತುಪಡಿಸಿ, ಉಳಿದರ‍್ಯಾರ ಶವವನ್ನು ಈವರೆಗೆ ಗುರುತಿಸಲು ಸಾಧ್ಯವಾಗಿಲ್ಲ. ಇನ್ನು […]
ಜೋಧ್ ಪುರ: ಕ್ಯಾಮೆರಾ ಇರುವ ಸ್ಮಾರ್ಟ್ ಫೋಮ್ ಬಳಕೆಯನ್ನು ಹದಿಹರೆಯದ ಹೆಚ್ಚುಮಕ್ಕಳು ಮತ್ತು ಸೊಸೆಯಂದಿರು ಮಾಡುವಂತಿಲ್ಲ ಎಂಬುದೊಂದು ತೀರ್ಮಾನವನ್ನು ರಾಜಸ್ಥಾನದ ಪಂಚಾಯತಿಯಲ್ಲಿ ತೆಗೆದುಕೊಳ್ಳಲಾಗಿದೆ. ಜೋಲಾರ್ ಜಿಲ್ಲೆಯ ಘಾಜಿಪುರ್ ಗ್ರಾಮದ ಚೌಧರಿ ಕಮ್ಯುನಿಟಿ ಆಫ್ ಸುಧಾಮತ […]
ಶಿವಮೊಗ್ಗ: ಮಂಗನ ಕಾಯಿಲೆ ತಡೆಗೆ ಆರೋಗ್ಯ ಇಲಾಖೆ ಮಹತ್ತರವಾದ ಕ್ರಮಗಳನ್ನು ಕೈಗೊಂಡಿದ್ದು, ಒಂದೂ ಕೂಡ ಸಾವಾಗದಂತೆ ತಡೆಯುವ ನಿಟ್ಟಿನಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದೆ. ಕೆಎಂಸಿ ಮಣಿಪಾಲ್, SIMS ಶಿವಮೊಗ್ಗ, KRIMS ಕಾರವಾರ ಇವುಗಳನ್ನು ರೆಫೆರಲ್ ಆಸ್ಪತ್ರೆಗಳಾಗಿ […]
ಬೆಂಗಳೂರು: ಸಿಎಂ ಸ್ಥಾನದ ಕಿತ್ತಾಟದ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರ ಖರ್ಗೆ ನಿವಾಸದಲ್ಲಿ ಗುರುವಾರ ಬೆಳಗ್ಗೆ ಭೇಟಿ ಮಾಡಿದ […]
ಬೆಂಗಳೂರು: ಚಿತ್ರದುರ್ಗ ಬಸ್ ಅಪಘಾತ ಪ್ರಕರಣದಲ್ಲಿ ಟ್ರಕ್ ಚಾಲಕನ ಪಾತ್ರವಿರುವುದು ಗೊತ್ತಾಗಿದ್ದು, ಡ್ರಕ್ ಡಿವೈಡರ್ ನುಗ್ಗಿ ಬಸ್ ನ ಡೀಸೆಲ್ ಟ್ಯಾಂಕ್ ಗೆ ಡಿಕ್ಕಿ ಹೊಡೆದಿದ್ದೇ ಬೆಂಕಿ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡು […]
ಬೆಂಗಳೂರು: ಎಟಿಎಂಗೆ ಬಂದಿದ್ದ ಮಹಿಳೆಯೊಬ್ಬರಿಗೆ ಸೆಕ್ಯುರಿಟಿ ಗಾರ್ಡ್ ಆಂಟಿ ಎಂದು ಕರೆದ ಕಾರಣಕ್ಕೆ ಆಕೆ ಸಿಟ್ಟುಗೊಂಡು ಕಪಾಳಮೋಕ್ಷ ಮಾಡಿಜೀವಬೆದರಿಕೆ ಒಡ್ಡಿರುವ ಘಟನೆ ಮಲ್ಲೇಶ್ವರದಲ್ಲಿ ನಡೆದಿದೆ. ಎಟಿಎಂನಲ್ಲಿ ಹಣಕ್ಕೆ ಜನ ಕ್ಯೂ ನಿಂತಿದ್ದಾಗ ಅಲ್ಲಿನ ಸೆಕ್ಯುರಿಟಿ […]
ಬೆಂಗಳೂರು: ಚಿತ್ರದುರ್ಗ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರು. ಪರಿಹಾರವನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. ಘಟನೆಯಲ್ಲಿ ಟ್ರಕ್ ಡ್ರೈವರ್ ಸೇರಿ ಐವರು ಮೃತಪಟ್ಟಿದ್ದಾರೆ. ಇನ್ನೂ ಮೂವರ ಪತ್ತೆಯಾಗಿಲ್ಲ. ಆ […]
ಬೆಂಗಳೂರು: ಚಿತ್ರದುರ್ಗದಲ್ಲಿ ನಡೆದ ಬಸ್ ಅಪಘಾತದಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಇಬ್ಬರು ಯುವತಿಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ತಾಲೂಕಿನ ಅಂಕನಹಳ್ಳಿ ಗ್ರಾಮದ ನವ್ಯಾ, ಮಾನಸ ಎಂಬ ಯುವತಿಯರ ಬಗ್ಗೆ ಈವರೆಗೆ ಮಾಹಿತಿ ಸಿಕ್ಕಿಲ್ಲ. […]
ಹುಬ್ಬಳ್ಳಿ: ದಲಿತ ಯುವಕನ ಮದುವೆಯಾಗಿದ್ದಕ್ಕೆ ಗರ್ಭಿಣಿ ಮೇಲೆ ಆಕೆಯ ತಂದೆ, ಕುಟುಂಬಸ್ಥರು ಹಲ್ಲೆಗೈದು, ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಠಾಣೆಯ ವಿಶೇಷ ವಿಭಾಗದ […]
ಬೆಂಗಳೂರು: ಚಿತ್ರದುರ್ಗ ಖಾಸಗಿ ಬಸ್ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು,ಋತರ ಕುಟುಂಬಕ್ಕೆ ತಲಾ ಎರಡು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. […]
ಚಿತ್ರದುರ್ಗ: ಚಿತ್ರದುರ್ಗ ಬಳಿಯ ಹಿರಿಯೂರು ತಾಲೂಕಿನಲ್ಲಿ ಖಾಸಗಿ ಬಸ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಬೆಂಕಿ ಹೊತ್ತುಕೊಂಡು ಉರಿದು ಒಂಬತ್ತು ಜನ ಸಜೀವ ದಹನವಾಗಿದ್ದಾರೆ. ಹಿರಿಯೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ […]
ನವದೆಹಲಿ:“ಅಧಿಕಾರ, ಹುದ್ದೆಗಿಂತ ಪಕ್ಷದ ಕಾರ್ಯಕರ್ತನಾಗಿರಲು ನಾನು ಬಯಸುತ್ತೇನೆ. ನನಗೆ ಅದೇ ಶಾಶ್ವತ. 1980ರಿಂದ ನಾನು ಪಕ್ಷದ ಕಾರ್ಯಕರ್ತನಾಗಿದ್ದು, 45 ವರ್ಷಗಳಿಂದ ಇಲ್ಲಿಯವರೆಗೂ ಪಕ್ಷಕ್ಕಾಗಿ ದುಡಿಯುತ್ತಿರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ […]
ಬೆಂಗಳೂರು: ಯುವತಿಯನ್ನು ಮದುವೆ ಮಾಡಿಕೊಡುವಂತೆ ಪೀಡಿಸಿದ ವ್ಯಕ್ತಿಯೋರ್ವ ನಿರಾಕರಿಸಿದ ಆಕೆಯ ತಾಯಿಗೆ ಬೆಂಕಿ ಹಚ್ಚಿರುವ ಘಟನೆ ತಡರಾತ್ರಿ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಮುತ್ತು ಎಂಬಾತನೆ ಗೀತಾ ಎಂಬ ಮಹಿಳೆ ಮೇಲೆ ಪೆಟ್ರೋಲ್ ಸುರಿದು […]
ಸಕಲೇಶಪುರ: ಸರಣಿ ರಜೆಗಳಿರುವ ಹಿನ್ನೆಲೆಯಲ್ಲಿ ಶಿರಾಢಿ ಘಾಟ್ ನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ಕಿ.ಮೀಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬುಧವಾರ ಸಂಜೆ ಸುಮಾರು ಎಂಟು ಗಂಟೆಯ ವೇಳೆಗೆ ಬೆಂಗಳೂರಿನಿಂದ ಮಂಗಳೂರು, ಧರ್ಮಸ್ಥಳ ಕಡೆಗೆ ಹೋಗುವ […]
ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಮನವಿ ನವದೆಹಲಿ: “ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ […]
ಬೆಂಗಳೂರು: ದರ್ಶನ್ ಮತ್ತು ಸುದೀಪ್ ಅಭಿಮಾನಿಗಳ ನಡುವಿನ ವಾರ್ ಮತ್ತೊಂದು ಹಂತಕ್ಕೆ ತಲುಪಿದ್ದು, ನಡ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೊಲೀಸರಿಗೆ ದೂರು ನೀಡಿದ್ದಾರೆ. ಸುದೀಪ್ ಹೇಳಿಕೆಗೆ ದರ್ಶನದ ಪತ್ನಿ ಟಾಂಗ್ ನೀಡಿದ ಬೆನ್ನಲ್ಲೇ ಅವರಿಗೆ […]
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಸರಕಾರ ಅನುಮತಿ ನಿರಾಕರಿಸಿದ ಬೆನ್ನಲ್ಲೇ ಡೆಲ್ಲಿ ಮತ್ತು ಆಂಧ್ರ ನಡುವಿನ ವಿಜಯ್ ಹಜಾರೆ ಟ್ರೋಪಿ ಪಂದ್ಯವನ್ನು ನಗರದ ಹೊರವಲಯಕ್ಕೆ ಶಿಫ್ಟ್ ಮಾಡಲಾಗಿದೆ. ಕಾಲ್ತುಳಿತದ ಕಾರಣ ಹಾಗೂ ಪಂದ್ಯ […]
ಹುಬ್ಬಳ್ಳಿ: ಇತ್ತೀಚೆಗೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಗರ್ಭಿಣಿ ಮಾನ್ಯಾ ಹತ್ಯೆ ಹಾಗೂ ದೌರ್ಜನ್ಯ ಪ್ರಕರಣದಲ್ಲಿ ಗಾಯಗೊಂಡಿದ್ದ ವಿವೇಕಾನಂದ ದೊಡ್ಡಮನಿ ಕುಟುಂಬಸ್ಥರಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು 5 ಲಕ್ಷ ರೂ. ಚೆಕ್ ವಿತರಣೆ […]
ಬೆಂಗಳೂರು: ಸದನದಲ್ಲಿ ಶಾಸಕರಿಗೆ ನೀಡಿದ್ದ ಭರವಸೆಯಂತೆ ತಿರುಪತಿ-ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ […]
You cannot copy content of this page