ದೇಶದಲ್ಲಿ ಸಂವಿಧಾನ ತೆಗೆದುಹಾಕುವ ಪ್ರಯತ್ನದಲ್ಲಿ ಬಿಜೆಪಿ ಪ್ರಯತ್ನಿಸುತ್ತಿದೆ: ರಾಹುಲ್ ಗಾಂಧಿ ಆರೋಪ
ನವದೆಹಲಿ: ಭಾರತೀಯ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡುತ್ತದೆ. ಇದಕ್ಕಾಗಿ ಸಂವಿಧಾನವನ್ನೇ ತೆಗೆದುಹಾಕಲು ಬಿಜೆಪಿ ಹವಣಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಸಂವಿಧಾನ ನಿರ್ಮೂಲನೆ ಮಾಡಲು ಬಿಜೆಪಿ ಪೂರ್ಣ ಪ್ರಮಾಣದ ದಾಳಿ ಪ್ರಾರಂಭಿಸಿದೆ. […]


