ಅಪರಾಧ ಸುದ್ದಿ

ಜೀವಾವಧಿ ಶಿಕ್ಷೆ ನೀಡುವ ಅಧಿಕಾರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗೆ ಮಾತ್ರ

ಬೆಂಗಳೂರು : ಸಾಯುವವರೆಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರ ಸಾಂವಿಧಾನಿಕ ನ್ಯಾಯಾಲಯಗಳಾದ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಾತ್ರ ಹೊಂದಿವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಮೂರೂವರೆ ವರ್ಷದ ಮಗುವನ್ನು ಕೊಲೆ ಮಾಡಿದ ಪ್ರಕರಣದಲ್ಲಿ ತನಗೆ ಸಾಯುವವರೆಗೆ […]

ರಾಜಕೀಯ ಸುದ್ದಿ

ಸರ್ಕಾರದ ಯೋಜನೆಗಳಿಗೆ ರಾಜ್ಯಪಾಲರಿಂದ ಶ್ಲಾಘನೆ: ಅಭಿವೃದ್ಧಿ ಪಥದಲ್ಲಿ ಕರ್ನಾಟಕ

ಬೆಂಗಳೂರು: ರಾಜ್ಯವನ್ನು ನವೋದ್ಯಮಗಳ ಕೇಂದ್ರವಾಗಿ ರೂಪಿಸುವ ಉದ್ದೇಶದಿಂದ ಜಾರಿಗೆ ತಂದಿರುವ ನೀತಿಗಳು, ಹಿಂದುಳಿದ ವರ್ಗಗಳಿಗೆ ಆರ್ಥಿಕ ಬಲ ನೀಡುವ ಕಾರ್ಯಕ್ರಮಗಳು, ಪಂಚ ಗ್ಯಾರಂಟಿ ಯೋಜನೆಗಳ ಸಮರ್ಥ ಅನುಷ್ಠಾನ ಹಾಗೂ ಉತ್ತಮ ಕಾನೂನು–ಸುವ್ಯವಸ್ಥೆ ಹಿನ್ನೆಲೆಯಲ್ಲಿ ರಾಜ್ಯ […]

ಸುದ್ದಿ

ವೈರಲ್ ಹಾಡಿನಿಂದ ಬೆಳ್ಳಿಪರದೆವರೆಗೆ: ‘ಹೂವಿನ ಬಾಣದಂತೆ’ ಹುಡುಗಿ ನಿತ್ಯಾಶ್ರೀಗೆ ಸ್ಯಾಂಡಲ್ವುಡ್‌ ಅವಕಾಶ !

ಮೈಸೂರಿನ ಯುವತಿ ನಿತ್ಯಶ್ರೀ ಸೋಷಿಯಲ್ ಮೀಡಿಯಾದಲ್ಲಿ ಅನಿರೀಕ್ಷಿತವಾಗಿ ವೈರಲ್ ಆದ ನಂತರ ಇದೀಗ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿರುವುದು ಸುದ್ದಿಯಾಗಿದೆ. ಅಪಶ್ರುತಿಯಲ್ಲಿ ಹಾಡಿದ ಒಂದು ಹಾಡು ಅವರನ್ನು ಜನಪ್ರಿಯಳನ್ನಾಗಿಸಿದರೂ, ಅದರ ಜೊತೆಗೆ ಟೀಕೆ ಮತ್ತು ಟ್ರೋಲ್‌ಗಳನ್ನೂ […]

ಕ್ರೀಡೆ ಸುದ್ದಿ

Cricket : ದೇವದತ್ ಪಡಿಕ್ಕಲ್ ಕರ್ನಾಟಕ ರಣಜಿ ತಂಡದ ಕ್ಯಾಫ್ಟನ್ !

ಬೆಂಗಳೂರು: ವಿಜಯ್ ಹರಾರೆ ಟ್ರೋಪಿಯಲ್ಲಿನ ಅದ್ಭುತ ಪ್ರದರ್ಶನದ ನಂತರ ಕರ್ನಾಟಕದ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್ ಅವರನ್ನು ಕರ್ನಾಟಕದ ಕ್ಯಾಫ್ಟನ್ ಆಗಿ ಘೋಷಿಸಲಾಗಿದೆ. ಮಯಾಂಕ್ ಅಗರ್ವಾಲ್ ನೇತೃತ್ವದಲ್ಲಿ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿಯ […]

ಅಪರಾಧ ಸುದ್ದಿ

Vijayapura: ಪಿಸ್ತೂಲ್ ತೋರಿಸಿ ಚಿನ್ನದಂಗಡಿ ದೋಚಿದ ಆಗಂತುಕರು

ವಿಜಯಪುರ: ಚಿನ್ನದಂಗಡಿಗೆ ನುಗ್ಗಿ ಪಿಸ್ತೂಲ್ ತೋರಿಸಿ, ಕೋಟ್ಯಂತರ ಬೆಲೆ ಬಾಳುವ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಜಡಜಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಚಿನ್ನದ ಅಂಗಡಿಗೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು […]

ಅಪರಾಧ ರಾಜಕೀಯ ಸುದ್ದಿ

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ : ಕೇರಳ ಗಡಿಯಲ್ಲಿ ರಾಜೀವ್ ಗೌಡ ಬಂಧನ

ಬೆAಗಳೂರು: ಶಿಡ್ಲಘಟ್ಟದ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಪೊಲೀಸರು ಕೇರಳ ಗಡಿಯಲ್ಲಿ ಬಂಧಿಸಿದ್ದಾರೆ. ಬ್ಯಾನರ್ ಕಟ್ಟುವ ವಿಚಾರಕ್ಕೆ ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ […]

ಉಪಯುಕ್ತ ಸುದ್ದಿ

10ನೇ ತರಗತಿ ಉತ್ತೀರ್ಣರಿಗೆ ಇಂಡಿಯಾ ಪೋಸ್ಟ್‌ನಲ್ಲಿ ಉದ್ಯೋಗಾವಕಾಶ: ಪರೀಕ್ಷೆ ಇಲ್ಲದೆ ನೇರ ಆಯ್ಕೆ

ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಕನಸು ಕಂಡಿರುವ 10ನೇ ತರಗತಿ ಪಾಸ್ ಅಭ್ಯರ್ಥಿಗಳಿಗೆ ಒಳ್ಳೆಯ ಅವಕಾಶ ದೊರೆತಿದೆ. ಇಂಡಿಯಾ ಪೋಸ್ಟ್ ಇಲಾಖೆಯು ಗ್ರಾಮೀಣ ಡಾಕ್ ಸೇವಕ (GDS) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲು ಸಜ್ಜಾಗಿದೆ. […]

ಅಪರಾಧ ಸುದ್ದಿ

ದೈಹಿಕ ಸಂಪರ್ಕವಿಲ್ಲದೆ ಗರ್ಭಧಾರಣೆ ಹೇಗೆ? ಯೋಧನ ಮನವಿಗೆ ಸ್ಪಂದಿಸಿದ ಹೈಕೋರ್ಟ್‌: ಡಿಎನ್‌ಎ ಪರೀಕ್ಷೆಗೆ ಸೂಚನೆ

ಇಂದೋರ್ :ಪತ್ನಿಯೊಂದಿಗೆ ದೈಹಿಕ ಸಂಪರ್ಕವೇ ಇಲ್ಲದ ಅವಧಿಯಲ್ಲಿ ಗರ್ಭಧಾರಣೆ ಸಂಭವಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ಯೋಧನೊಬ್ಬ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದ್ದು, ಮಗುವಿನ ಡಿಎನ್‌ಎ ಪರೀಕ್ಷೆ ನಡೆಸುವಂತೆ ಆದೇಶಿಸಿದೆ. ಪತ್ನಿ ತನಗೆ ನಿಷ್ಠೆ […]

ಅಪರಾಧ ಸುದ್ದಿ

ಉಡುಪಿಯಲ್ಲಿ ಪ್ರವಾಸಿಗರ ಭೋಟ್ ಮುಳುಗಿ ಇಬ್ಬರ ಸಾವು, ಇಬ್ಬರ ಸ್ಥಿತಿ ಗಂಭೀರ

ಉಡುಪಿ: ಉಡುಪಿಯಲ್ಲಿ ಪ್ರವಾಸಿಗರ ಬೋಟ್ ಮಗುಚಿ ಬಿದ್ದಿದ್ದು, 17 ಸಮುದ್ರಪಾಲಾಗಿದ್ದು, ಅವರ ಪೈಕಿ ಇಬ್ಬರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಕೋಡಿಬೆಂಗ್ರೆಯಲ್ಲಿ ನಡೆದಿದೆ. ಪ್ರವಾಸಿಗರ ನಿರ್ಲಕ್ಷ್ಯದಿಂದಾಗಿಯೇ ಬೋಟ್ ಮಗುಚಿಬಿದ್ದಿರಬಹುದು ಎಂದು ಶಂಕಿಸಲಾಗಿದ್ದು, ಈ ವೇಳೆ […]

ಅಪರಾಧ ಸುದ್ದಿ

ವರದಕ್ಷಿಣೆ ಕಿರುಕುಳದ ಮತ್ತೊಂದು ಬಲಿ: ಮದುವೆಯಾಗಿ ಎರಡು ವರ್ಷದಲ್ಲೇ ಕೊನೆಗೊಂಡ ಕೀರ್ತಿಯ ಬದುಕು

ಬೆಂಗಳೂರು: ವರದಕ್ಷಿಣೆಗಾಗಿ ನಡೆಯುವ ಕಿರುಕುಳ ಇನ್ನೊಂದು ಯುವತಿಯ ಪ್ರಾಣಕ್ಕೆ ಕಾರಣವಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. ಮದುವೆಯಾಗಿ ಕೇವಲ ಎರಡು ವರ್ಷಗಳಷ್ಟೇ ಆಗಿದ್ದ ಕೀರ್ತಿ (24) ಎಂಬ ಯುವ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವುದು ಸಮಾಜವನ್ನು […]

ಉಪಯುಕ್ತ ಸುದ್ದಿ

ಡಿಜಿಟಲ್ ಅಲೆ ಎದುರು ಟಿವಿಗೆ ಹಿನ್ನಡೆ: ಮೂರು ವರ್ಷಗಳಲ್ಲಿ 50 ಚಾನೆಲ್‌ಗಳು ಪ್ರಸಾರಕ್ಕೆ ವಿದಾಯ

ಡಿಜಿಟಲ್ ಮಾಧ್ಯಮಗಳ ವೇಗದ ಬೆಳವಣಿಗೆಯು ಭಾರತೀಯ ದೂರದರ್ಶನ ಕ್ಷೇತ್ರದ ಮೇಲೆ ಭಾರೀ ಪ್ರಭಾವ ಬೀರಿದೆ. ವೀಕ್ಷಕರ ಅಭ್ಯಾಸ ಬದಲಾಗುತ್ತಿರುವುದು, ಜಾಹೀರಾತು ಆದಾಯ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಗೆ ವರ್ಗಾವಣೆ ಆಗುತ್ತಿರುವುದು ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವುದು—ಇವೆಲ್ಲ ಕಾರಣಗಳಿಂದಾಗಿ […]

ಅಪರಾಧ ಸುದ್ದಿ

ಬೆಂಗಳೂರು: ಬಿಎಂಟಿಸಿ ಬಸ್‌ಗೆ ರೈಲು ಡಿಕ್ಕಿ, ತಪ್ಪಿದ ಭಾರಿ ಅನಾಹುತ

ಬೆಂಗಳೂರು: ರೈಲ್ವೇ ಹಳಿಗೆ ಏಕಾಏಕಿ ನುಗ್ಗಿದ್ದ ಬಿಎಂಟಿಸಿ ಬಸ್‌ಗೆ ರೈಲು ಡಿಕ್ಕಿ ಹೊಡೆದಿದ್ದು, ನಿರ್ವಾಹಕ ಗಾಯಗೊಂಡು, ಬಸ್ ಸಂಪೂರ್ಣ ಜಖಂಗೊAಡಿರುವ ಘಟನೆ ಕೆ.ಆರ್.ಪುರ ಬಳಿ ನಡೆದಿದೆ. ಸಾದರಮಂಗಲ ಡಿಪೋದಿಂದ ಕಾಡುಗೋಡಿ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ […]

ಅಪರಾಧ ಸುದ್ದಿ

ಗೃಹಿಣಿಯ ನಿಗೂಢ ಸಾವು : ಸ್ವಿಮ್ಮಿಂಗ್ ಪೂಲ್ ನಲ್ಲಿ ಪತ್ತೆಯಾದ ಮೃತದೇಹ

ಬೆಂಗಳೂರು : ಮಹಿಳೆಯೊಬ್ಬರ ಮೃತದೇಹ ಮನೆಯ ಸ್ವಿಮ್ಮಿಂಗ್ ಫೂಲ್ ನಲ್ಲಿ ಸಿಕ್ಕಿದ್ದು, ಇದು ಆತ್ಮಹತ್ಯೆಯೋ ಕೊಲೆಯೋ ಎಂಬ ಅನುಮಾನ ಮೂಡಿಸಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಬೆಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಪ್ರತಿಭಾ […]

ಅಪರಾಧ ಸುದ್ದಿ

400 ಕೋಟಿ ಹಣದ ಟ್ರಕ್ ಹೈಜಾಕ್ : ಕರ್ನಾಟಕ ಪೊಲೀಸರ ಪಾತ್ರವಿಲ್ಲ

ಬೆಂಗಳೂರು: 400 ಕೋಟಿ ರು. ತುಂಬಿದ್ದ ಟ್ರಕ್ ಹೈಜಾಕ್ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಯಾವುದೇ ಪೊಲೀಸರ ಪಾತ್ರವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಕರ್ನಾಟಕದ ಗಡಿಯಲ್ಲಿ ಪ್ರಕರಣ ನಡೆದಿದೆ ಎಂದು ಹೇಳಲಾಗಿದ್ದು, ಮೂರು ರಾಜ್ಯಗಳ […]

ಅಪರಾಧ ಸುದ್ದಿ

50 ಸಾವಿರ ರು.ಗೆ ಮಗು ಮಾರಾಟ : ಪೋಷಕರು ಸೇರಿ ಐವರ ಬಂಧನ

ಚಾಮರಾಜನಗರ: ಹೆಣ್ಣು ಮಗುವನ್ನು ಸಾಕಲು ಇಷ್ಟವಿಲ್ಲದೇ 50 ಸಾವಿರ ರೂ.ಗೆ ಮಾರಾಟ ಮಾಡಿದ್ದ, ಪೋಷಕರು ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರದ ರಾಮಸಮುದ್ರ ಟೌನ್‌ನಲ್ಲಿ ವಾಸವಿದ್ದ ಸಿಂಧು ಮತ್ತು ಮಂಜುನಾಯಕ ಬಂಧಿತರು. ಜೊತೆಗೆ, ಮಧ್ಯವರ್ತಿಯಾಗಿದ್ದ […]

ಫ್ಯಾಷನ್ ಸಿನಿಮಾ ಸುದ್ದಿ

ಪೊಲೀಸ್ ಭದ್ರತೆಯಲ್ಲೂ ಹಾಸ್ಯದ ಝಲಕ್ : ‘ನನ್ನನ್ನೇ ಕಳ್ಳನಂತೆ ಕರೆದೊಯ್ಯುತ್ತೀರಾ?’ ಎಂದು ನಗಿಸಿದ ಗಿಲ್ಲಿ

ಬಿಗ್‌ಬಾಸ್ ಕನ್ನಡ 11ರ ವಿಜೇತನಾದ ಬಳಿಕ ಗಿಲ್ಲಿ ನಟನ ಬದುಕೇ ಬದಲಾಗಿದೆ. ಜನಪ್ರಿಯತೆ ದಿನೇದಿನೇ ಹೆಚ್ಚಾಗುತ್ತಿದ್ದು, ಅವರು ಹೋದ ಎಲ್ಲ ಕಡೆ ಅಭಿಮಾನಿಗಳ ಗುಂಪು ಸೇರುತ್ತಿದೆ. ಸೆಲ್ಫಿ, ಮಾತುಕತೆ, ಹತ್ತಿರದಿಂದ ನೋಡಬೇಕೆಂಬ ಆಸೆ – […]

ಅಪರಾಧ ಸುದ್ದಿ

ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳ ಹತ್ಯೆ ಮಾಡಿ, ತಾಯಿ ಆತ್ಮಹತ್ಯೆ

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಹೆತ್ತ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ, ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹೆಚ್ ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಭಾನುವಾರ ನಡೆದ […]

ರಾಜಕೀಯ ಸುದ್ದಿ

ಮನರೇಗಾ ಉಳಿಸಲು ರಾಜಭವನ ಚಲೋ: ಡಿಸಿಎಂ ಡಿ.ಕೆ. ಶಿವಕುಮಾರ್

ಕರಾಳ ಕೃಷಿ ಕಾಯ್ದೆ ಹಿಂಪಡೆದಂತೆ ಗ್ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೂ ಹೋರಾಟ ಬೆಂಗಳೂರು : “ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. […]

ಫ್ಯಾಷನ್ ಸಿನಿಮಾ ಸುದ್ದಿ

ಗಣರಾಜ್ಯೋತ್ಸವದಂದು ವಿಜಯ್ ದೇವರಕೊಂಡ–ರಶ್ಮಿಕಾ ಚಿತ್ರಕ್ಕೆ ಹೆಸರು: ಅಭಿಮಾನಿಗಳಲ್ಲಿ ಕುತೂಹಲ

ವಿಜಯ್ ದೇವರಕೊಂಡ ಅಭಿನಯದ ಬಹು ನಿರೀಕ್ಷಿತ ಹೊಸ ಸಿನಿಮಾ ‘VD14’ ಕುರಿತ ಮಹತ್ವದ ಅಪ್‌ಡೇಟ್ ಹೊರಬಿದ್ದಿದೆ. ಈ ಚಿತ್ರಕ್ಕೆ ಅಧಿಕೃತ ಶೀರ್ಷಿಕೆಯನ್ನು 2026ರ ಜನವರಿ 26ರಂದು, ಗಣರಾಜ್ಯೋತ್ಸವದ ದಿನವೇ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. […]

ಕ್ರೀಡೆ ಸುದ್ದಿ

ಪದ್ಮ ಪ್ರಶಸ್ತಿಗಳ ಘೋಷಣೆ: ರೋಹಿತ್ ಶರ್ಮಾ, ಹರ್ಮನ್‌ಪ್ರೀತ್ ಕೌರ್ ಸೇರಿ 9 ಕ್ರೀಡಾ ಸಾಧಕರಿಗೆ ರಾಷ್ಟ್ರ ಗೌರವ

ನವದೆಹಲಿ: 2026ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾದ ಗಣ್ಯರ ಪಟ್ಟಿಯನ್ನು ಗಣರಾಜ್ಯೋತ್ಸವದ ಮುನ್ನಾದಿನ ಭಾರತ ಸರ್ಕಾರ ಪ್ರಕಟಿಸಿದೆ. ಒಟ್ಟು 131 ಮಂದಿ ವಿವಿಧ ಕ್ಷೇತ್ರಗಳಿಂದ ಗೌರವಕ್ಕೆ ಪಾತ್ರರಾಗಿದ್ದು, ಇದರಲ್ಲಿ ಕ್ರೀಡಾ ವಲಯದ 9 ಸಾಧಕರು […]

You cannot copy content of this page