KSRTC ಕೇಂದ್ರ ಕಚೇರಿಯಲ್ಲಿ ಅದ್ದೂರಿಯ ಗಣರಾಜ್ಯೋತ್ಸವ ಆಚರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಇಂದು 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಡಾ. ನಂದಿನಿದೇವಿ ಕೆ., ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮಾ […]

