ಅಪರಾಧ ಸುದ್ದಿ

19 ರ ಯುವತಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಚೆಲುವ: ಯುವತಿ ತಂದೆ ಹಾಗೂ ಮಾವಂದಿರಿಂದ ಕೊಲೆ

ಮಾಗಡಿ: 19 ಯುವತಿಯನ್ನು ಪ್ರೀತಿಸುವಂತೆ ಪೀಡಿಸಿದ ಯುವಕನೊಬ್ಬ ಧಾರುಣವಾಗಿ ಕೊಲೆಯಾಗಿರುವ ಘಟನೆ ಮಾಗಡಿ ತಾಲೂಕಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಚೆಲುವ ಎಂಬಾತನೇ ಕೊಲೆಯಾದವನು. ಈತನನ್ನು ನೆನ್ನೆ ಗ್ರಾಮದಿಂದ ಕಿಡ್ನಾಪ್ […]

ಅಪರಾಧ ಸುದ್ದಿ

ಚಾಲಕನ ನಿರ್ಲಕ್ಷ್ಯ : ಸ್ಕೂಟಿಗೆ ಡಿಕ್ಕಿ ಹೊಡೆದ ಲಾರಿ, ಮಹಿಳೆ ಗಂಭೀರ ಗಾಯ

ಬಳ್ಳಾರಿ: ಚಾಲಕನ ನಿರ್ಲಕ್ಷ್ಯದಿಂದ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಓಡಿಸುತ್ತಿದ್ದ ಲಕ್ಷ್ಮೀ ಎಂಬುವವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ-ಬೆಳಗಲ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತಕ್ಕೆ ಚಾಲಕನ ನಿರ್ಲಕ್ಷö್ಯವೇ ಕಾರಣ […]

ಅಪರಾಧ ರಾಜಕೀಯ ಸುದ್ದಿ

ಕಾಳಸಂತೆಯಲ್ಲಿ ಅಕ್ಕಿ ಮಾರಾಟ: ಕಾಂಗ್ರೆಸ್ ಮತ್ತು KRS ಕಾರ್ಯಕರ್ತರ ನಡುವೆ ಮಾರಾಮಾರಿ

ಬೆಂಗಳೂರು: ಕಾಳಸಂತೆಯಲ್ಲಿ ಅನ್ನಭಾಗ್ಯದ ಅಕ್ಕಿ ಮಾರಾಡ ಮಾಡುತ್ತಿದ್ದಾರೆ ಎಂಬ ಆರೋಪದಡಿ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ದಾಳಿ ಮಾಡಿದ ವೇಳೆ ಕೈ ಕಾರ್ಯಕರ್ತರ ಜತೆಗೆ ಮಾರಾಮಾರಿ ನಡೆದಿದೆ. ಈ ವೇಳೆ ಕಾಂಗ್ರೆಸ್ ಮುಖಂಡ ಹಮೀಮ್ ಎಂಬಾತ […]

ಸುದ್ದಿ

ಆಟವಾಡುವಾಗ ವಿದ್ಯುತ್ ತಂತಿ ತುಳಿದು ಮೊರಾರ್ಜಿ ಶಾಲೆ ವಿದ್ಯಾರ್ಥಿ ಸಾವು

ಚಿಕ್ಕೋಡಿ: ಆಟವಾಡುತ್ತಾ ವಿದ್ಯುತ್ ತಂತಿ ತುಳಿದ ಪರಿಣಾಮ ಸದಲಗಾ ಪಟ್ಟಣದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಮೊರಾರ್ಜಿ ವಸತಿ […]

ಸುದ್ದಿ

ಆಟವಾಡುತ್ತಿದ್ದ ಬಾಲಕನಿಗೆ ಒದ್ದು ಬೀಳಿಸಿದ್ದ ಕಿಡಿಗೇಡಿ: ಬನಶಂಕರಿ ಪೊಲೀಸರಿಂದ ಬಂಧನ

ಬೆಂಗಳೂರು: ದಾರಿಯಲ್ಲಿ ಆಟವಾಡುತ್ತಿದ್ದ ಬಾಲಕನಿಗೆ ಕಾಲಿನಿಂದ ಒದ್ದು ಬೀಳಿಸಿದ್ದ ಯುವಕನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ರಂಜನ್ ಎಂಬುವ ವ್ಯಕ್ತಿಯೇ ಬಂಧಿತ. ಆತ ದಾರಿಯಲ್ಲಿ ಆಟವಾಡುತ್ತಿದ್ದ ನೀವ್ ಜೈನ್ ಎಂಭ ಬಾಲಕನನ್ನು ಕಾಲಿನಿಂದ ಒದ್ದು ಬೀಳಿಸಿದ್ದ, […]

ಅಪರಾಧ ಸಿನಿಮಾ ಸುದ್ದಿ

ಜೈಲಿನಲ್ಲಿ ದರ್ಶನ್ ಬೇಟಿಗೆ ಪಟ್ಟು ಹಿಡಿದ ಪವಿತ್ರಾಗೌಡ ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರ ಭೇಟಿ ಮಾಡಲೇಬೇಕು ಎಂದು ಅವರ ಗೆಳತಿ ಹಾಗೂ ಪ್ರಕರಣದ ಎ-೧ ಆರೋಪಿ ಪವಿತ್ರಾಗೌಡ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಬಿಡುಗಡೆಯಾದ […]

ಸುದ್ದಿ

ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ : 3450 ಕೋಟಿ ರು. ಅನುದಾನ, ಯಾವ ಯಾಜನೆಗೆ ಎಷ್ಟು ಹಣ ಗೊತ್ತಾ?

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆಯಬೇಕು ಎಂಬ ಹೊತ್ತಿನಲ್ಲೇ ಸರಕಾರ 3,450 ಕೋಟಿ ರೂ.ಗಳ ಬಂಪರ್ ಕೊಡುಗೆ ನೀಡುವ ಮೂಲಕ ಉತ್ತರ ಕರ್ನಾಟಕದಲ್ಲಿ ವಿವಿಧ ಅಭಿವೃದ್ಧಿ ಯೋಜನೆ ಕೈಗೊಳ್ಳಲು ಸಚಿವ ಸಂಪುಟ […]

ಸುದ್ದಿ

ನಿರ್ಮಾಣ ಹಂತದ ಕಟ್ಟಡದಿಂದ ಇಟ್ಟಿಗೆ ಬಿದ್ದು ಮಗು ಸಾವು, ಮೂವರಿಗೆ ಗಾಯ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್​ ಇಟ್ಟಿಗೆಗಳು ಬಿದ್ದ ಪರಿಣಾಮ 4 ವರ್ಷದ ಮಗು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಹೆಚ್‌ಎಎಲ್‌ ಬಳಿಯ ಚಿನ್ನಪ್ಪನಹಳ್ಳಿಯಲ್ಲಿ ನಡೆದಿದೆ. ನಾಲ್ಕನೇ ಮಹಡಿಯ ಶೆಡ್ ಮೇಲೆ ಇಟ್ಟಿಗೆಗಳು ಬಿದ್ದ ಪರಿಣಾಮ […]

ಆರೋಗ್ಯ ಉಪಯುಕ್ತ ಸುದ್ದಿ

ಡಿ.21 ರಂದು ಫಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ: 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಹಾಕಿಸಬೇಕಿದೆ ಲಸಿಕೆ

ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಇದೇ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ. ಪೋಲಿಯೊ ಹನಿ ವಿತರಣೆಗೆ 33,258 ಬೂತ್‌ಗಳನ್ನು ಗುರುತಿಸಲಾಗಿದೆ. […]

ಉಪಯುಕ್ತ ಸುದ್ದಿ

ಶಿಕ್ಷಕರಾಗಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: ಮುಂದಿನ ವರ್ಷದಲ್ಲಿ 11 ಸಾವಿರ ಶಿಕ್ಷಕರ ನೇಮಕಕ್ಕೆ ಸರಕಾರ ತೀರ್ಮಾನ !

ಬೆಳಗಾವಿ: ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಸರಕಾರ ತೀರ್ಮಾನಿಸಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಉತ್ತರ ನೀಡಿದ ಶಾಲಾ ಶಿಕ್ಷಣ […]

ಉಪಯುಕ್ತ ಸುದ್ದಿ

ಬಿಪಿಎಲ್ ಕಾರ್ಡ್ದಾರರಿಗೆ ಸರಕಾರದ ಸಿಹಿಸುದ್ದಿ: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ, ಕಾರ್ಡ್ ರದ್ದು ಮಾಡದಂತೆ ಸೂಚನೆ

ಬೆಳಗಾವಿ: ಬಿಪಿಎಲ್ ಕಾರ್ಡ್ ದಾರರಿಗೆ ಸರಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಕಾರ್ಡ್ ಹೊಂದಲು ನಿಗದಿಪಡಿಸಿದ್ದ ಆದಾಯಮಿತಿಯ ಪರಿಷ್ಕರಣೆಗೆ ಸರಕಾರ ಮುಂದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ […]

ಸುದ್ದಿ

ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಲುಕ್ : 106 ದ್ವೀಪಗಳ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲ್ಯಾನ್

ಬೆಳಗಾವಿ: ರಾಜ್ಯದ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳನ್ನು ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಮೀನುಗಾರಿಕಾ ಸಚಿವರು ಮಾಹಿತಿ ನೀಡಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ […]

ಉಪಯುಕ್ತ ಸುದ್ದಿ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಡಲಿದೆಯೇ ಸರಕಾರ: ವೇತನ ಹೆಚ್ಚಳ ಸುಳಿವು ನೀಡಿದ ಸಚಿವ ರಾಮಲಿಂಗಾ ರೆಡ್ಡಿ

ಬೆಳಗಾವಿ: ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಲು ಸರಕಾರ ಸಜ್ಜಾಗಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವೇತನ ಹೆಚ್ಚಳದ ಸುಳಿವು ನೀಡಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶದಲ್ಲಿ ವೇತನ ಪರಿಷ್ಕರಣೆ ಕುರಿತು ಅಧಿವೇಶನದ ಬಳಿಕ ಮತ್ತೊಮ್ಮೆ ಮುಖ್ಯಮಂತ್ರಿ […]

ರಾಜಕೀಯ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬಿಎಂಐಸಿಪಿಎ ಯೋಜನೆಯಲ್ಲಿ ಬದಲಾವಣೆ ಅಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ಥಳಿಯ ಯೋಜನಾ ಪ್ರಾಧಿಕಾರಕ್ಕೆ ಭೂಪರಿವರ್ತನೆ ಹಾಗೂ ನಕ್ಷೆ ಅನುಮೋದನೆ ಅಧಿಕಾರ ಬೆಳಗಾವಿ: “ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು […]

ರಾಜಕೀಯ ಸುದ್ದಿ

ನಗರ ಯೋಜನೆಗಾಗಿ ಪ್ರತ್ಯೇಕ ಕಾಲೇಜು ಆರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ನಮ್ಮಲ್ಲಿ ನಗರ ಯೋಜನೆ ರೂಪಿಸುತ್ತಿರುವವರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಕಾಲೇಜು ಆರಂಭಿಸಲು ಮುಂದಾಗಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿದ್ದ ನಾಡಪ್ರಭು ಕೆಂಪೇಗೌಡ ಪಾರಂಪರಿಕ […]

ಅಪರಾಧ ಸುದ್ದಿ

6 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಗೃಹಭಾಗ್ಯ: ಬೈರತಿ ಸುರೇಶ್

ಬೆಳಗಾವಿ: ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ […]

ಸುದ್ದಿ

ರಾಜ್ಯದಲ್ಲಿ ಮದ್ಯ ಮಾರಾಟದಲ್ಲಿ ನವೆಂಬರ್ ಅಂತ್ಯಕ್ಕೆ 24,287 ಕೋಟಿ ರುಪಾಯಿ ಆದಾಯ

ಬೆಳಗಾವಿ: ರಾಜ್ಯದಲ್ಲಿ ಅಬಕಾರಿ ಆದಾಯದ ಪ್ರಮಾಣ ಏರಿಕೆಯಾಗುತ್ತಿದ್ದು, ಪ್ರಸಕ್ತ 2025-26ನೇ ಹಣಕಾಸು ವರ್ಷದ ನವೆಂಬರ್ ಅಂತ್ಯದ ವೇಳೆಗೆ ಸರ್ಕಾರಕ್ಕೆ 24,287.83 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು […]

ಸುದ್ದಿ

ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್ ಕೊಡುತ್ತಾ ಸರಕಾರ: ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು?

ಬೆಳಗಾವಿ: ಸಾರಿಗೆ ನಿಗಮಗಳ ಎಲ್ಲ ಸಿಬ್ಬಂದಿಯ ವೇತನ ಹೆಚ್ಚಳದ ಅಧಿವೇಶನದ ನಂತರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಆ ಮೂಲಕ ವೇತನ ಹೆಚ್ಚಳಕ್ಕೆ […]

ಸುದ್ದಿ

6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ಅನುಮೋದನೆ

ಬೆಳಗಾವಿ: ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದವರೆಗಿನ ಎರಡನೆ ಕಂತಿನ ಬೇಡಿಕೆಗಳ ಮೇಲೆ 6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ವಿಧಾನಸಭೆ ಅನುಮೋದನೆ ನೀಡಿತು.  ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ […]

You cannot copy content of this page