ಬೀದರ್ ನ ಅರಣ್ಯಕ್ಕೆ ಬೆಂಕಿ: 50 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ
ಬೀದರ್: ಅರಣ್ಯ ಸಚಿವರ ಉಸ್ತುವಾರಿ ಜಿಲ್ಲೆಯಾದ ಬೀದರ್‌ನಲ್ಲಿಯೇ ಅರಣ್ಯ ಪ್ರದೇಶಕ್ಕೆ ಬೆಂಕಿಬಿದ್ದಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಆಸಕ್ತಿವಹಿಸಿದಂತಹ ಘಟನೆ ನಡೆದಿದೆ. ಜಿಲ್ಲೆಯ ದೊಮಸಾಪುರ ಬಳಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. […]


