ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ : ಮಸೂದೆ ಜಾರಿಗೆ ಕಾನೂನು ಮತ್ತು ಗೃಹ ಸಚಿವರ ಸಭೆ

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಸರಕಾರ ಸುಗ್ರೀವಾಜ್ಞೆ ಜಾರಿಗೆ ತರಲು ಮುಂದಾಗಿದ್ದು, ಮಸೂದೆ ಜಾರಿಗೆ ತರುವ ಸಂಬAಧ ಕಾನೂನು ಸಚಿವರು ಹಾಗೂ ಗೃಹ ಸಚಿವರ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕಾನೂನು […]

ಅಪರಾಧ ರಾಜಕೀಯ ಸುದ್ದಿ

ಕುಂಭಮೇಳ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಪ್ರಯಾಗ್ ರಾಜ್: ಕಾಲ್ತುಳಿತ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರು. ಪರಿಹಾರ ನೀಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ. ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಆಯೋಜನೆಯಾಗಿದ್ದ ಕುಂಭಸ್ನಾನದಲ್ಲಿ ಮುಂಜಾವಿನಲ್ಲಿ […]

ಅಪರಾಧ ಸುದ್ದಿ

ಕುಂಭಮೇಳ ಕಾಲ್ತುಳಿತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ

ಲಕ್ನೋ: ಪ್ರಯಾಗ್ ರಾಜ್‌ನ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ಉತ್ತರ ಪ್ರದೇಶದ ಸಿಎಂ ಯೋಗಿ ಅದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. ಮೌನಿ ಅಮವಾಸ್ಯೆಯ ಅಂಗವಾಗಿ ಆಯೋಜನೆಯಾಗಿದ್ದ ಪವಿತ್ರ ಕುಂಭಸ್ನಾನದ ವೇಳೆ ಬುಧವಾರ […]

ಅಪರಾಧ ಸುದ್ದಿ

ಭೀಕರ ಅಪಘಾತಕ್ಕೆ ಇಬ್ಬರು ಬಲಿ

ಬೆಳಗಾವಿ : ಭೀಕರ ಅಪಘಾತಕ್ಕೆ ಇಬ್ಬರು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಯೋಗೇಶ್ ಸಂಭಾಜೀ ನಾವಿ ಹಾಗೂ 27 ವರ್ಷದ ನಿತೇಶ ವೈಜು ತರಳೆ ಅವರು ಬುಧವಾರ ಅಗಸಗಿ ಬಳಿಯ […]

ಉಪಯುಕ್ತ ಸುದ್ದಿ

ಕುಂಭಮೇಳ ದುರಂತದಲ್ಲಿ ರಾಜ್ಯದ ನಾಲ್ವರ ಸಾವು? : ಬೆಳಗಾವಿ ಮೂಲದ ಭಕ್ತರ ಸಾವಿನ ಶಂಕೆ

ಬೆಂಗಳೂರು: ಪ್ರಯಾಗ್ರಾಜ್ ಕುಂಭಮೇಳ ಕಾಲ್ತುಳಿತ ದುರಂತದಲ್ಲಿ ರಾಜ್ಯದ ನಾಲ್ಕು ಜನ ಮೃತಪಟ್ಟಿರುವ ಬಗ್ಗೆ ಶಂಕೆ ಇದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ವಿಕಾಸಸೌಧದ ಕಚೇರಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, […]

ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ; ಮಂಡ್ಯದಲ್ಲಿ ಮಹಿಳೆ ಸಾವು

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಮಂಡ್ಯದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಗಳವಾರ ಆತ್ಮಹತ್ಯೆ ಮಾಡಿಕೊಂಡು ಮಂಡ್ಯದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ‌. ಮೃತರನ್ನು […]

ಅಪರಾಧ ರಾಜಕೀಯ ಸುದ್ದಿ

ಕುಂಭಮೇಳ ಕಾಲ್ತುಳಿತದಲ್ಲಿ ಸತ್ತವರೆಷ್ಟು: ಸರಕಾರ ಮಾಹಿತಿ ಮುಚ್ಚಿಟ್ಟಿದ್ದೇಕೆ?

ಬೆಂಗಳೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿದ್ದು, ಅನೇಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಮೃತಪಟ್ಟವರ ಸಂಖ್ಯೆಯನ್ನು ಸರಕಾರ ಈವರೆಗೆ ಧೃಡಪಡಿಸಿಲ್ಲ. ಬೆಳಗಾವಿಯ ನಾಲ್ವರು ಮಹಿಳೆಯರು ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮತ್ತಷ್ಟು […]

ರಾಜಕೀಯ ಸುದ್ದಿ

ಪ್ರಯೋಗ್ ರಾಜ್ ಕುಂಭಮಳ ಕಾಲ್ತುಳಿತಕ್ಕೆ ಬಲಿಯಾದವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ನವದೆಹಲಿ: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿ ಹಲವರು ಸಾವನ್ನಪ್ಪಿದ್ದು, ಅವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ದೆಹಲಿ ಚುನಾವಣಾ ಭಾಷಣದಲ್ಲಿ ಮಾತನಾಡಿದ ಅವರು, ಈ ಘಟನೆಗೆ ನಾನು ವಿಷಾಧ ವ್ಯಕ್ತಪಡಿಸಿದ್ದಾರೆ. […]

ಉಪಯುಕ್ತ ಸುದ್ದಿ

ಕೃತಕ ಬುದ್ಧಿಮತ್ತೆ ಬಳಕೆಯಲ್ಲಿ ಪ್ರಾವೀಣ್ಯತೆ ಗಳಿಸಿ : ವಿದ್ಯಾರ್ಥಿಗಳಿಗೆ ಮುಕೇಶ್ ಅಂಬಾನಿ ಕಿವಿಮಾತು

ಗಾಂಧಿನಗರ : ‘ಚಾಟ್ ಜಿಪಿಟಿಯನ್ನು ಖಂಡಿತವಾಗಿಯೂ ಬಳಸಿ. ಆದರೆ ನಾವು ಕೃತಕ ಬುದ್ಧಿಮತ್ತೆಯಿಂದ ಅಲ್ಲ ನಮ್ಮ ಸ್ವಂತ ಬುದ್ಧಿವಂತಿಕೆಯಿಂದ ಮುಂದುವರೆಯುತ್ತೇವೆ. ನೀವೂ ನಿಮ್ಮ ಸ್ವಂತ ಬುದ್ಧಿಯಿಂದ ಮುಂದೆ ಸಾಗಬಹುದು ಎಂಬುದನ್ನು ನೆನಪಿಡಿ’ ಎಂದು ರಿಲಯನ್ಸ್ […]

ಉಪಯುಕ್ತ ರಾಜಕೀಯ ಸುದ್ದಿ

ಬೆಂಗಳೂರು ವ್ಯಾಪ್ತಿಯ ಕಂದಾಯ ಪ್ರಕರಣಗಳ ತ್ವರಿತ ವಿಲೇವಾರಿಗೆ 18 ವಿಶೇಷ ಉಪವಿಭಾಗಾಧಿಕಾರಿಗಳ ನೇಮಕ

ಬೆಂಗಳೂರು: ಬೆಂಗಳೂರು ವ್ಯಾಪ್ತಿಯಲ್ಲಿ ಜಮೀನುಗಳ ವ್ಯಾಜ್ಯಗಳ ವಿಲೇವಾರಿ ವಿಳಂಬವಾಗತ್ತಿದ್ದು, ತ್ವರಿತ ವಿಲೇವಾರಿಗಾಗಿ 18 ಉಪವಿಭಾಗಾಧಿಕಾರಿಗಳ ನೇಮಕಕ್ಕೆ ಸರಕಾರ ಮುಂದಾಗಿದೆ. ತಹಶೀಲ್ದಾರ್ -DC ಕೋರ್ಟ್ ಗಳಲ್ಲಿ ಪ್ರಕರಣಗಳು ಸಮರೋಪಾದಿಯಲ್ಲಿ ವಿಲೇವಾರಿ ಆಗುತ್ತಿದೆ. ಆದರೆ ಉಪ ವಿಭಾಗಾಧಿಕಾರಿ […]

ಉಪಯುಕ್ತ ರಾಜಕೀಯ ಸುದ್ದಿ

ಕಂದಾಯ ನ್ಯಾಯಾಲಯಗಳ ಸಮರೋಪಾದಿ ಕಾರ್ಯ: ಕೃಷ್ಣ ಬೈರೇಗೌಡರ ಕಾರ್ಯವೈಖರಿಗೆ ಸಿ.ಎಂ ಸಿದ್ದರಾಮಯ್ಯ ಫುಲ್ ಖುಷ್

ಬೆಂಗಳೂರು: ಕಂದಾಯ ಇಲಾಖೆಯ ನ್ಯಾಯಾಲಯಗಳಲ್ಲಿ 10 ವರ್ಷ, 5 ವರ್ಷ ಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿರುವ ಕುರಿತು ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. ನಮ್ಮ […]

ಅಪರಾಧ ಸುದ್ದಿ

ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಾಲಕಿಯರು, ಇಬ್ಬರು ಮಹಿಳೆಯರಿಗೆ ಗಾಯ

ಬೆಳಗಾವಿ: ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಿಜೆಪಿ ಕಾರ್ಯಕರ್ತೆಯರು ಹಾಗೂ ಇಬ್ಬರು ಬಾಲಕಿಯರು ಗಾಯಗೊಂಡಿದ್ದಾರೆ. ಇಲ್ಲಿನ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ ಹಾಗೂ ಕಾಂಚನ್ ಕೋಪಾರ್ಡೆಗೆ ಗಾಯಗೊಂಡ ಬಿಜೆಪಿ ಕಾರ್ಯಕರ್ತೆಯರು. ಅವರೊಂದಿಗೇ […]

ಅಪರಾಧ ಸುದ್ದಿ

ಪ್ರಯಾಗ್ ರಾಜ್ ಯಾತ್ರೆ ಮುಗಿಸಿ ಬರುವಾಗ ಅಪಘಾತ: ಇಬ್ಬರು ಯುವಕರು ಸಾವು

ಮಿರ್ಜಾಪುರ: ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದ ಕಾರೊಂದು ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ರಾಜ್ಯದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಉತ್ತರ ಪ್ರದೇಶದ ಮಿರ್ಜಾಪುರ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ರಾಜ್ಯದ ರಾಮಕೃಷ್ಣ […]

ಅಪರಾಧ ಸುದ್ದಿ

ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಅಮಾನವೀಯ ಘಟನೆ

ರಾಯಚೂರು: ಅಕ್ರಮ ಸಂಬAಧದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ರಾಮದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಘಟನೆ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಳತಾಣದಲ್ಲಿ ವೈರಲ್ […]

ಸುದ್ದಿ

ಕುಂಭಮೇಳದಲ್ಲಿ ಕಾಲ್ತುಳಿತ: 50 ಜನರಿಗೆ ಗಾಯ

ಪ್ರಯಾಗ್‌ರಾಜ್: ಮೌನಿ ಅಮವಾಸ್ಯೆಯ ವಿಶೇಷ ಸ್ನಾನಕ್ಕೆಆಗಮಿಸಿದ್ದ ಭಾರಿ ಸಂಖ್ಯೆಯ ಭಕ್ತರಿಂದಾಗಿ ಕಾಲ್ತುಳಿತ ಉಂಟಾಗಿರುವ ಘಟನೆ ಕುಂಭಮೇಳ ಸ್ಥಳದಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 50 ಜನರು ಗಾಯಗೊಂಡಿದ್ದು, ಗಾಯಗೊಂಡವರನ್ನು ಸಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. […]

ಉಪಯುಕ್ತ ಸುದ್ದಿ

ಟ್ರೇಡ್ ಲೈಸೆನ್ಸ್ ನವೀಕರಣಕ್ಕೆ ಫೆ.28 ರ ಡೆಡ್‌ಲೈನ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಉದ್ದಿಮೆಗಳ ವ್ಯಾಪಾರ ಪರವಾನಗಿ ನವೀಕರಣ ಮಾಡಿಸಿಕೊಳ್ಳಲು ಫೆಬ್ರವರಿ 1 ರಿಂದ 28 ರವರೆಗೆ ಅವಕಾಶ ನೀಡಿ ಬಿಬಿಎಂಪಿ ಆದೇಶಿಸಿದೆ. ಉದ್ದಿಮೆದಾರರ ಅನುಕೂಲಕ್ಕೆ ತಕ್ಕಂತೆ 1 ರಿಂದ 5 ವರ್ಷದವರೆಗೆ ವ್ಯಾಪಾರ […]

ಅಪರಾಧ ಸುದ್ದಿ

ರಾಜಧಾನಿಯಲ್ಲಿ ಸರ ಅಪಹರಣ, ಮನೆಗಳ್ಳತನ ಮಾಡುತ್ತಿದ್ದ ಇರಾನಿ ಗ್ಯಾಂಗ್ ಬಂಧನ

ಬೆಂಗಳೂರು : ಬೆಂಗಳೂರು ನಾಗರಿಕರ ಪಾಲಿಗೆ ದುಸ್ವಪ್ನವಾಗಿದ್ದ ಆರು ಜನ ಖರರ್ನಾಕ್ ಕಳ್ಳರನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರು ಜನರನ್ನು ಬಂಧಿಸಿದ್ದು, ೨೮.೫ ಲಕ್ಷ ಮೌಲ್ಯದ 450 […]

ಉಪಯುಕ್ತ ಸುದ್ದಿ

ಶತಕ ಭಾರಿಸಿದ ಇಸ್ರೋ: 46 ವರ್ಷದಲ್ಲಿ ನೂರು ಸಾಧನೆ

ಬೆಂಗಳೂರು: 46 ವರ್ಷದಲ್ಲಿ ನೂರು ಗಗನಯಾತ್ರೆ ಕೈಗೊಂಡಿರುವ ಇಸ್ರೋ ಇಂದು ತನ್ನ ನೂರನೇ ಯಾನವನ್ನು ಆರಂಭಿಸಿದೆ. ಇಸ್ರೋದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಲ್ಲಿ ಇಂದು ಬೆಳಗ್ಗೆ 6.23ಕ್ಕೆ GSLV F-15 ಹೆಸರಿನವಾಹನಗಳ ಸಂಚಾರಕ್ಕೆ ಅಗತ್ಯವಿರುವ ಮಾಹಿತಿ […]

ರಾಜಕೀಯ ಸುದ್ದಿ

ಡಬಲ್ ಆಯ್ತು ಬಿಜೆಪಿಯ ವಾರ್ಷಿಕ ಆದಾಯ: ವಿವಾದದ ನಡುವೆಯೂ ಎಲೆಕ್ಟ್ರೋಲ್ ಬಾಂಡ್ ಮೂಲಕ ಹರಿದು ಬಂತು ಹಣ

ಬೆಂಗಳೂರು: ಆಡಳಿತಾರೂಢ ಬಿಜೆಪಿಯ ವಾರ್ಷಿಕ ಆದಾಯ 2022-23 ನೇ ಸಾಲಿಗಿಂತ 2023-24 ನೇ ಸಾಲಿನಲ್ಲಿ ದುಪ್ಪಟ್ಟಾಗಿದ್ದು, ಎಲೆಕ್ಟ್ರೋಲ್ ಬಾಂಡ್ ಮೂಲಕ ದಾಖಲೆಯ 1685.6 ಕೋಟಿ ಸಂಗ್ರಹವಾಗಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿರುವ ಆಡಿಟ್ ವರದಿಯಲ್ಲಿ […]

ಸುದ್ದಿ

ವಿಮಾನ ವಿಳಂಭ: ಕುಂಭಮೇಳದಿಂದ ಬರುತ್ತಿದ್ದ ಕನ್ನಡಿಗರು ಪರದಾಟ

ಬೆಂಗಳೂರು: ಕುಂಭಮೇಳ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಕರ್ನಾಟಕದ ಪ್ರಯಾಣಿಕರು ವಿಮಾನ ವಿಳಂಭದ ಸಮಸ್ಯೆಯಿಂದ ಪರದಾಟ ನಡೆಸಿದ ಘಟನೆ ಪ್ರಯಾಗ್ ರಾಜ್‌ನಲ್ಲಿ ನಡೆದಿದೆ. ಪ್ರಯಾಗ್ ರಾಜ್‌ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ Spicejet ವಿಮಾನ […]

You cannot copy content of this page