ಸಚಿವ ಸ್ಥಾನ ಮಿಸ್ : ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ರಾಜೀನಾಮೆ
ಬೆಂಗಳೂರು: ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಗುಬ್ಬಿ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಮಿಸ್ ಆದ ಹಿನ್ನೆಲೆಯಲ್ಲಿ ಅವರು, ತಮ್ಮ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಗುಬ್ಬಿ ಶ್ರೀನಿವಾಸ್ […]

