ಉಪಯುಕ್ತ ಸುದ್ದಿ

ನೀರಿನ ಲಭ್ಯತೆ ಆಧಾರದಲ್ಲಿ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ 2ನೇ ಹಂತ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಶಾಸಕ […]

ಆರೋಗ್ಯ ಸುದ್ದಿ

ಕೋಳಿ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ: ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲು ಸರಕಾರ ಸೂಚನೆ

ಬೆಳಗಾವಿ: ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ […]

ರಾಜಕೀಯ ಸುದ್ದಿ

140 ಶಾಸಕರು ನಮ್ಮೊಂದಿಗಿದ್ದು, ವಿರೋಧಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ: 2028 ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ

ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ-ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ : 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಸುದ್ದಿ

ಮಕ್ಕಳ ಅಪಹರಣದಲ್ಲಿ ರಾಜಧಾನಿಯೇ ನಂ.1 : 3 ವರ್ಷದಲ್ಲಿ 9,639 ಮಕ್ಕಳು ಅಪಹರಣ

ಬೆಳಗಾವಿ: ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ 9639 ಮಕ್ಕಳು ಅಪಹರಣಕ್ಕೊಳಗಾಗಿದ್ದಾರೆ ಎಂಬ ಅಂಕಿಅಂಶವನ್ನು ಗೃಹ ಇಲಾಖೆ ನೀಡಿದೆ. ಕಳೆದ ಮೂರು ವರ್ಷಗಳಲ್ಲಿ, 2023, 2024 ಹಾಗೂ 2025ರ ನವೆಂಬರ್ 15ರ ವರೆಗೆ ರಾಜ್ಯದಲ್ಲಿ ಒಟ್ಟು […]

ಸುದ್ದಿ

ಗಾಯಕ ಮ್ಯೂಸಿಕ್ ಮೈಲಾರಿ ಮತ್ತು ಏಳು ಜನರ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಬೆಳಗಾವಿ: ಉತ್ತರ ಕರ್ನಾಟಕ ಖ್ಯಾಯ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ಮತ್ತು ಏಳು ಜನರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಡಿ.೧೪ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಯೊಬ್ಬಳು ದೂರು ನೀಡಿದ್ದಳು. ಆ ದೂರನ್ನು […]

ರಾಜಕೀಯ ಸುದ್ದಿ

ಡಿ.ಕೆ.ಮುಂದಿನ ಸಿಎಂ : ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಘೋಷಣೆ

ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಡಿಕೆಶಿ ಅಭಿಮಾನಿಗಳು ಡಿಕೆ ಮುಂದಿನ ಸಿಎಂ ಎಂಬ ಘೋಷಣೆ ಕೂಗುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಸೋಮವಾರದ ಅಧಿವೇಶನದಲ್ಲಿ ಡಿಸಿಎಂ ಡಿಕೆಶಿ ಭಾಗವಹಿಸಿರಲಿಲ್ಲ. ದೆಹಲಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ […]

ಸುದ್ದಿ

ಚಿತ್ರದುರ್ಗದ ಸುತ್ತಮುತ್ತ ವಿಚಿತ್ರ ಶಬ್ದ: ಆತಂಕದಲ್ಲಿ ಜನತೆ

ಬೆಂಗಳೂರು: ಚಿತ್ರದುರ್ಗ ಮತ್ತು ಕೂಡ್ಲಿಗಿ ಭಾಗದ ಹಲವು ಗ್ರಾಮಗಳಲ್ಲಿ ವಿಚಿತ್ರ ಶಬ್ದ ಕೇಳಿಬಂದಿದ್ದು, ಜನರು ಆತಂಕಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಬಾಂಬ್ ಸ್ಫೋಟ ಮಾದರಿಯ ಶಬ್ದ ಕೇಳಿಬರುತ್ತಿದ್ದಂತೆ ಜನರು ಗಾಬರಿಯಿಂದ ಮನೆಯಿಂದ ಹೊರಬಂದು ನಿಂತುಕೊಂಡಿದ್ದಾರೆ. Updating…

ಅಪರಾಧ ಸುದ್ದಿ

ಟ್ರಕ್ ಬೆಂಕಿಗಾಹುತಿ: ಸುಟ್ಟು ಕರಕಲಾದ 40 ಬೈಕ್ ಗಳು

ಬಳ್ಳಾರಿ: ಚೆನ್ನೈ ನಿಂದ ಬಳ್ಳಾರಿಗೆ ಬರುತ್ತಿದ್ದ ಟ್ರಕ್ ಬೆಂಕಿಗೆ ಆಹುತಿಯಾಗಿದ್ದು, ಟ್ರಕ್ ನಲ್ಲಿ ಸಾಗಿಸುತ್ತಿದ್ದ 40 ಬೈಕ್ ಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಸೋಮವಾರ ಬೆಳಗ್ಗೆ ನಡೆದ ಘಟನೆಯಲ್ಲಿ ಸುಮಾರು 60 ಲಕ್ಷ ರು. […]

ಅಪರಾಧ ಸುದ್ದಿ

ದಟ್ಟಮಂಜಿನ ಪರಿಣಾಮ ದೆಹಲಿ- ಆಗ್ರಾ ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಅಪಘಾತ;3 ಕಾರು, 7 ಬಸ್ ಗಳಿಗೆ ಬೆಂಕಿ: ನಾಲ್ವರು ಸಾವು

ನವದೆಹಲಿ: ದೆಹಲಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವ ಪರಿಣಾಮ ದೆಹಲಿ- ಆಗ್ರಾ ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ಎಂದು ವರದಿಯಾಗಿದೆ. ಆಗ್ರಾ- ನೋಯ್ಡಾ ಲೇನ್ ನಲ್ಲಿರುವ 127 […]

ಆರೋಗ್ಯ ಉಪಯುಕ್ತ ಸುದ್ದಿ

ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ: ಶಾಲೆಗಳಿಗೆ ಆನ್ ಲೈನ್ ಪಾಠ

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ವಿಪರೀತ ಹೆಚ್ಚಾಗಿದ್ದು, ಐದನೇ ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವ ಸರಕಾರ ಆನ್ ಲೈನ್ ನಲ್ಲಿ ಪಾಠಕ್ಕೆ ಮಾತ್ರವೇ ಸೀಮಿತಗೊಳಿಸಿದೆ. ದೆಹಲಿ ಸರಕಾರ ಈ ಕುರಿತು ಸೋಮವಾರ ಅಧಿಕೃತ […]

ಸುದ್ದಿ

ಸುದೀಪ್ ಆಪ್ತ ಮಂಜುಗೆ ಇರುವ ಸೌಲಭ್ಯ ಗಿಲ್ಲಿಗ್ಯಾಕಿಲ್ಲ?: ಸುದೀಪ್ ವಿರುದ್ಧ ನೆಟ್ಟಿಗರ ಆಕ್ರೋಶ

ಬೆಂಗಳೂರು: ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸುದೀಪ್ ಆಪ್ತರಿಗೆ ಇರುವ ವಿಶೇಷ ಸೌಲಭ್ಯ ಉಳಿದವರಿಗೆ ಸಿಗುತ್ತಿಲ್ಲವೇ? ಹೀಗೊಂದು ಚರ್ಚೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ಕಳೆದ ಸೀಸನ್ ವೇಳೆ ಸುದೀಪ್ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದು, ಉಗ್ರಂ ಮಂಜು […]

ಸುದ್ದಿ

ನರೇಗಾದ ಹೆಸರು ಬದಲಾಯಿಸಲು ಕೇಂದ್ರ ಸರಕಾರದಿಂದ ಮಸೂದೆ: ಕೆಲಸದ ದಿನಗಳಲ್ಲಿಯೂ ಹೆಚ್ಚಳ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಹೆಸರನ್ನು ಬದಲಿಸಲು ಮುಂದಾಗಿರುವ ಸರಕಾರ, ಉದ್ಯೋಗದ ದಿನಗಳನ್ನೂ ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ. ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತ ಹೊಸ ಮಸೂದೆ ಜಾರಿಗೆ […]

ಸುದ್ದಿ

ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ನರಮೇಧ : 16 ನಾಗರಿಕರ ಸಾವು

ಸಿಡ್ನಿ (ಆಸ್ಟ್ರೇಲಿಯಾ): ಸಿಡ್ನಿಯ ಜನಪ್ರಿಯ ಬೋಂಡಿ ಬೀಚ್‌ನಲ್ಲಿ ಹನುಕ್ಕಾ ಆಚರಣೆಯ ಸಂದರ್ಭದಲ್ಲಿ ಬಂದೂಕುಧಾರಿಗಳಿಬ್ಬರು ದಾಳಿ ನಡೆಸಿದ್ದು, ದಾಳಿಯಲ್ಲಿ ಒಂದು ಮಗು ಸೇರಿ ೧೬ ಜನರು ಸಾವನ್ನಪ್ಪಿದ್ದಾರೆ. ತಂದೆ ಮತ್ತು ಮಗ ನಡೆಸಿದ ದಾಳಿ ಇದಾಗಿದೆ […]

ಸುದ್ದಿ

ಗೋವಾ-ಬೆಂಗಳೂರು ರೈಲಿನಲ್ಲಿ ಪುಂಡಾಟ : ಆರ್‌ಪಿಎಫ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಗೋವಾಗೆ ಹೊರಟಿದ್ದ ವಾಸ್ಕೋ ಡಿ ಗಾಮಾ ರೈಲಿನಲ್ಲಿ ಪುಂಡರ ರಂಪಾಟದಿAದಾಗಿ ರೈಲು ತಡೆವಾಗಿ ಚಲಿಸಿದ ಘಟನೆ ನಡೆದಿದೆ. ಕಿಡಿಗೇಡಿಗಳ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬೆಂಗಳೂರಿನಿAದ ಗೋವಾಗೆ ಹೊರಟ ರೈಲಿನಲ್ಲಿ […]

ಸುದ್ದಿ

ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ: 71 ರಿಟ್ ಅರ್ಜಿಗಳು ವಜಾ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವ ಸಂಬAಧ ಸಲ್ಲಿಕೆಯಾಗಿದ್ದ ೭೧ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ನಗರಸಭೆ, ಪುರಸಭೆ ಸದಸ್ಯರ ಅವಧಿ ಮುಗಿದಿದ್ದು, ಅವರ ಅವಧಿಯನ್ನು ಮುಂದುವರಿಸಲು ಸಾಧ್ಯವಿಲ್ಲ. ಹೀಗಾಗಿ, ಆಡಳಿತಾಧಿಕಾರಿ ನೇಮಕ […]

ಸುದ್ದಿ

SCP/TSP ಅನುಷ್ಠಾನಕ್ಕೆ ಸಮಿತಿ ರಚನೆ ಮಾಡುವಂತೆ ಆಗ್ರಹಿಸಿ ಭೀಮ್ ಆರ್ಮಿ ಪ್ರತಿಭಟನೆ

ಬೆಳಗಾವಿ: ದಲಿತರಿಗೆ ಮೀಸಲಿರುವ  ಎಸ್ ಸಿ ಎಸ್ ಪಿ / ಟಿಎಸ್ ಪಿ ಅನುದಾನದ ಬಳಕೆಯ ಮೇಲ್ವಿಚಾರಣೆಗೆ ತಾಲೂಕು, ಜಿಲ್ಲಾ ಮಟ್ಟದ ಸಮಿತಿ ರಚಿಸುವಂತೆ ಭೀಮ್ ಆರ್ಮಿ ಸದಸ್ಯರು ಆಗ್ರಹಿಸಿದರು. ಭೀಮ್ ಆರ್ಮಿ ರಾಜ್ಯಾಧ್ಯಕ್ಷ […]

ರಾಜಕೀಯ ಸುದ್ದಿ

ಶ್ಯಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಗಣ್ಯಾತೀಗಣ್ಯರು ಭಾಗಿ

ದಾವಣಗೆರೆ: ಹಿರಿಯ ಶಾಸಕ, ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರ ಅಂತಿಮ ಸಂಸ್ಕಾರ ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ನಡೆಯಿತು. ಅನಾರೋಗ್ಯದಿಂದ ಮೃತಪಟ್ಟ ಅವರ ಅಂತಿಮ ದರ್ಶನಕ್ಕೆ ಜಿಲ್ಲೆಯ ಲಕ್ಷಾಂತರ ಜನರು ಆಗಮಿಸಿದ್ದರು. […]

ಅಪರಾಧ ಸುದ್ದಿ

ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿ

ಬೆಂಗಳೂರು: ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಕಿರುಕುಳ ನೀಡುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರು ನೀಡಿದ ಮಾಹಿತಿಯ ಮೇರೆಗೆ ಹೊಯ್ಸಳ ಪೊಲೀಸರ ಸಹಕಾರದಲ್ಲಿ ವಿನೋದ್ ಎಂಬಾತನನ್ನು ಬಂಧಿಸಲಾಗಿದೆ. ಈತ ಸಂಜೆಯಾಗುತ್ತಲೇ ಒಂಟಿಯಾಗಿ […]

ರಾಜಕೀಯ ಸುದ್ದಿ

ಮತ್ತೊಂದು ವಾರ ಅಧಿವೇಶನ ವಿಸ್ತರಣೆಗೆ ಸ್ಪೀಕರ್ ಗೆ ಪತ್ರ ಬರೆದ ವಿಪಕ್ಷ ನಾಯಕ ಆರ್.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳು, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್​ […]

ಅಪರಾಧ ಸುದ್ದಿ

ಗದಗ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ : ತೀವ್ರ ಪರಿಶೀಲನೆ

ಗದಗ: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಬದರಿಕೆ ಇ-ಮೇಲ್ ಬಂದಿದ್ದು, ಜಿಲ್ಲಾಡಳಿತ ಭವನದಲ್ಲಿ ತೀವ್ರ ಆತಂಕ ಮನೆ ಮಾಡಿತ್ತು. ಸೋಮವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಜಿಲ್ಲಾಧಿಕಾರಿಯವರ ಅಧಿಕೃತ ಇ- ಮೇಲ್ ಗೆ ಬೆದರಿಕೆ […]

You cannot copy content of this page