ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಲೆಗೈದ ಡಾಕ್ಟರ್: ಭದ್ರಾವತಿ ಜೋಡಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಭದ್ರಾವತಿ: ಮನೆಯಲ್ಲಿ ಕೊಲೆಯಾಗಿ ಬಿದ್ದಿದ್ದ ದಂಪತಿಯ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕೊಲೆಯಾದ ವ್ಯಕ್ತಿಯ ತಮ್ಮನ ಮಗನೇ ಇಂಜೆಕ್ಷನ್ ನೀಡಿ ಕೊಲೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಭದ್ರಾವತಿಯಲ್ಲಿ ಎರಡು ದಿನದ ಹಿಂದೆ ವಯೋವೃದ್ಧ […]

