ಸಿಎಂ ಬದಲಾವಣೆ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು: ಸಚಿವ ರಾಮಲಿಂಗಾ ರೆಡ್ಡಿ
ದಾವಣಗೆರೆ: ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿರುವುದು ನಿಜ. ಆದರೆ, ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ […]

