ಉಪಯುಕ್ತ ಸುದ್ದಿ

ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಾಲನೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

ಬೆಂಗಳೂರು: ಘಾಟಿ ಸುಬ್ರಮಣ್ಯ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಂಡಿರುವ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ. […]

ಅಪರಾಧ ಸುದ್ದಿ

ಖಾಕಿ ಸೋಗಿನಲ್ಲಿ ಯುವತಿಯ ರೂಮ್ ಗೆ ನುಗ್ಗಿ ಸುಲಿಗೆ: ಮೊಬೈಲ್ ಕಿತ್ತುಕೊಂಡು 6 ಲಕ್ಷಕ್ಕೆ ಬೇಡಿಕೆ

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಯುವತಿಯ ರೂಮಿಗೆ ನುಗ್ಗಿದ ದುಷ್ಕರ್ಮಿಗಳು ಯುವತಿಯ ಮೊಬೈಲ್ ಕಸಿದುಕೊಂಡು ಆರು ಲಕ್ಷ ರು.ಗಳಿಗೆ ಬೇಡಿಕೆಯಿಟ್ಟ ಘಟನೆ ರಾಜಧಾನಿಯಲ್ಲಿ ನಡೆದಿದೆ. ಎಚ್.ಎ.ಎಲ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರು […]

ಸುದ್ದಿ

ಬಿಟಿಎಂ ಕ್ಷೇತ್ರದ ಕೋರಮಂಗಲ ವಾರ್ಡ್ ನಲ್ಲಿ ಡಾಂಬರೀಕರಣ ಕಾಮಗಾರಿಗಳಿಗೆ ‌ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

ಬೆಂಗಳೂರು: ಕೋರಮಂಗಲ ವಾರ್ಡ್‌ನ 3ನೇ ಬ್ಲಾಕ್, ಜೆ ಬ್ಲಾಕ್ ಹಾಗೂ 1ನೇ ಬ್ಲಾಕ್‌ನ 1ನೇ ಮುಖ್ಯರಸ್ತೆಯ ಶೆಲ್ ಪೆಟ್ರೋಲ್ ಬಂಕ್‌ನಿಂದ ಕೋರಮಂಗಲದ ವೀಪ್ರೋ ಪಾರ್ಕ್ ಸಿಗ್ನಲ್‌ವರೆಗೆ ಇರುವ ಎಲ್ಲಾ ಕ್ರಾಸ್ ರಸ್ತೆಗಳು ಮತ್ತು ಮುಖ್ಯರಸ್ತೆಗಳ […]

ರಾಜಕೀಯ ಸುದ್ದಿ

ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಶಿಡ್ಲಘಟ್ಟ,: “ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಶಿಡ್ಲಘಟ್ಟದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಶಾಸಕರನ್ನು […]

ಸುದ್ದಿ

ಶಾಲೆಗೆ ಬೀಗ ಜಡಿದು ಮಕ್ಕಳೊಂದಿಗೆ ಪಾಲಕರ ಧರಣಿ

ಸುರಪುರ : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿದು ಮಕ್ಕಳ ಸಮೇತ ಪಾಲಕರ ಧರಣಿ ಸತ್ಯಾಗ್ರಹ ನಡೆಸಿದ ಘಟನೆ ಜರುಗಿದೆ. ಚಿಕ್ಕನಳ್ಳಿ ಸರ್ಕಾರಿ ಹಿರಿಯ […]

ಸುದ್ದಿ

“ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಅಗತ್ಯ”: ಕ್ಯಾಪ್ಟನ್ ಗೋಪಿನಾಥ್

ಬೆಂಗಳೂರು: ಕರ್ನಾಟಕದ ಸಮಗ್ರ ಬೆಳವಣಿಗೆ ದೃಷ್ಠಿಯಿಂದ ಬೆಂಗಳೂರು ನಗರದ ನಾಲ್ಕು ದಿಕ್ಕಿನಲ್ಲೂ ಹೊಸ ವಿಮಾನ ನಿಲ್ದಾಣ ಸ್ಥಾಪನೆ ಅಗತ್ಯ ಎಂದು ಉದ್ಯಮಿ ಹಾಗೂ ಕ್ಯಾಪ್ಟನ್ ಗೋಪಿನಾಥ್ ಅಭಿಪ್ರಾಯ ಪಟ್ಟಿದ್ದಾರೆ.ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲಿ […]

ರಾಜಕೀಯ ಸುದ್ದಿ

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ(ಶಿಡ್ಲಘಟ್ಟ): ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ […]

ಸುದ್ದಿ

ಪೌರಕಾರ್ಮಿಕರ ವೇತನ ನೀಡುವಲ್ಲಿ ವಿಳಂಬ ಸಹಿಸಲ್ಲ: ಪಿ ರಘು

ಬೆಂಗಳೂರು : ಪೌರಕಾರ್ಮಿಕರು, ಕಸ ಸಂಗ್ರಹಿಸುವ ಆಟೋ ಟಿಪ್ಪರ್ ಚಾಲಕರು, ಸಹಾಯಕರಿಗೆ ಸಕಾಲದಲ್ಲಿ ವೇತನ ನೀಡದೆ ತೊಂದರೆ ನೀಡಿದಲ್ಲಿ ಸಹಿಸುವುದಿಲ್ಲ. ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ವಹಿಸಬೇಕು ಎಂದು  ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ […]

ಅಪರಾಧ ಸುದ್ದಿ

ದುಬೈ ಏರ್ ಶೋನಲ್ಲಿ ಭಾರತದ ಯುದ್ಧ ವಿಮಾನ ತೇಜಸ್ ಪತನ: ಪೈಲಟ್ ಸಾವು

ಬೆಂಗಳೂರು: ದುಬೈ ಏರ್ ಶೋ ನಲ್ಲಿ ಭಾರತದ ಯುದ್ಧ ವಿಮಾನವೊಂದು ಪತನವಾಗಿರುವ ಘಟನೆ ನಡೆದಿದೆ. ದುಬೈ ಏರ್ ಶೋ ನಲ್ಲಿ ಭಾರತ ವಾಯುಸೇನೆಯ ಮೂರು ತೇಜಸ್ ವಿಮಾನಗಳು ಭಾಗವಹಿಸಿದ್ದವು. ಆಗಸದಲ್ಲಿ ಕಸರತ್ತು ನಡೆಸುವ ವೇಳೆ […]

ಸುದ್ದಿ

ಅಂಜನಾದ್ರಿ ಪಕ್ಕದ ಬೆಟ್ಟದ ಮೇಲೆ ಚಿರತೆ ಪ್ರತ್ಯಕ್ಷ: ಸುತ್ತಮುತ್ತಲಿನ ಗ್ರಾಮಸ್ಥರ ಆತಂಕ

ಗಂಗಾವತಿ: ಐತಿಹಾಸಿಕ ಹಾಗೂ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಅಂಜನಾದ್ರಿಯ ಪಕ್ಕದ ಬೆಟ್ಟದಲ್ಲಿ ಚಿರತೆಯೊಂದು ಕಾಣಿಸಿಕೊಂಡು ಆತಂಕ ಮೂಡಿಸಿದೆ. ಗಂಗಾವತಿಯ ಚಿಕ್ಕರಾಂಪುರ ಬಳಿ ಇರುವ ಅಂಜನಾದ್ರಿಯಲ್ಲಿ ಡಿಸಂಬರ್ 2 ಮತ್ತು 3ರಂದು ಹನುಮ ಮಾಲೆ ನಡೆಯಲಿದೆ. […]

ಅಪರಾಧ ಸುದ್ದಿ

ಒಂದೇ ಕುಟುಂಬದ ನಾಲ್ವರ ಶವ ಬಾವಿಯಲ್ಲಿ ಪತ್ತೆ: ಸಾಲಬಾಧೆಯಿಂದ ಆತ್ಮಹತ್ಯೆ ಶಂಕೆ

ಒಂದೇ ಕುಟುಂಬದ ನಾಲ್ವರ ಶವ ಬಾವಿಯಲ್ಲಿ ಪತ್ತೆ: ಸಾಲಬಾಧೆಯಿಂದ ಆತ್ಮಹತ್ಯೆ ಶಂಕೆ ಧಾರವಾಡ: ಒಂದೇ ಕುಟುಂಬದ ನಾಲ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಾಲಬಾಧೆಯಿಂದ ನಾಲ್ವರು ಆತ್ಮಹತ್ಯೆಗೆ […]

ರಾಜಕೀಯ ಸುದ್ದಿ

ಡಿಕೆಶಿ ಸಿಎಂ ಆಗೊಲ್ಲ, ನೋಡ್ತಾ ಇರಿ ಹೊಸ ಕಾರ್ಡ್ ಪ್ಲೇ ಆಗುತ್ತೆ: ಟ್ವಿಸ್ಟ್ ಕೊಟ್ಟ ಯತ್ನಾಳ್

ದಾವಣಗೆರೆ: ಸಿದ್ದರಾಮಯ್ಯ ಬದಲಾವಣೆ ಸಾಧ್ಯವಿಲ್ಲ, ಡಿಕೆಶಿ ಸಿಎಂ ಆಗೋದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದರು. ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತ ಖರ್ಗೆ […]

ರಾಜಕೀಯ ಸುದ್ದಿ

ಪರಪ್ಪನ ಅಗ್ರಹಾರ ಜೈಲಿಗೆ ಡಿಕೆಶಿ ಭೇಟಿ: ಜೈಲಿನಲ್ಲಿರುವ ಶಾಸಕರಾದ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿ ಭೇಟಿ

ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಅವರು  ಪರಪ್ಪನ ಅಗ್ರಹಾರ ಜೈಲಿಗೆ ಶುಕ್ರವಾರ ಭೇಟಿ ನೀಡಿ, ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿದರು. ಕಾಂಗ್ರೆಸ್ ಶಾಸಕರಾದ […]

ಅಪರಾಧ ಸುದ್ದಿ

ಬೆಂಗಳೂರು ಏಳು ಕೋಟಿ ದರೋಡೆ ಪ್ರಕರಣ: ಐವರು ಆರೋಪಿಗಳ ಬಂಧನ

ಬೆಂಗಳೂರು: ರಾಜಧಾನಿಯನ್ನು ಬೆಚ್ಚಿಬೀಳಿಸಿದ್ದ ಎಟಿಎಂಗೆ ತುಂಬುವ ಏಳು ಕೋಟಿ ಹಣ ದರೋಡೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಐವರು ಆರೋಪಗಳನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಬಳಿ ಆರೋಪಗಳನ್ನು ಬಂಧಿಸಿದ್ದು ಆರು ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು […]

ಅಪರಾಧ ಸುದ್ದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

ದಾವಣಗೆರೆ: ವೇಗವಾಗಿ ಬಂದ ಬೈಕ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಿಟ್ಲೆಕಟ್ಟೆ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಯುವತಿ […]

ಉಪಯುಕ್ತ ಸುದ್ದಿ

ಮೆಕ್ಕೆಜೋಳ ಖರೀದಿ ಸಂಬಂಧ ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು  ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸುತ್ತಿದ್ದಾರೆ. ಸಚಿವರಾದ ಎಚ್ […]

ರಾಜಕೀಯ ಸುದ್ದಿ

ಎರಡು ದಿನದಿಂದ ಡಿಸಿಎಂ ಡಿಕೆಶಿ ಅವರ ಅಧಿಕೃತ ಕಾರ್ಯಕ್ರಮಗಳೇ ಇಲ್ಲ !

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿದ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಕಾರ್ಯಕ್ರಮಗಳನ್ನೆಲ್ಲ ಬದಿಗೊತ್ತಿದ್ದಾರೆ. ಕಳೆದ ಎರಡು ದಿನದಿಂದ ಡಿಸಿಎಂ ಅಧಿಕೃತ ಕಾರ್ಯಕ್ರಮಗಳ ಪಟ್ಟಿಯನ್ನು ಕಾಯ್ದಿರಿಸಲಾಗಿದೆ ಎಂದಷ್ಟೇ ಕೊಡಲಾಗುತ್ತಿದೆ. ಸಿಎಂ ಭಾಗವಹಿಸಿದ […]

ಅಪರಾಧ ಸುದ್ದಿ

ಧರ್ಮದ ಹೆಸರು ಬಳಸಿ ಸರಕಾರದ ಜಾಗದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಸಾಧ್ಯವಿಲ್ಲ ಎಂದ ಹೈಕೋರ್ಟ್

ಧರ್ಮದ ಹೆಸರು ಬಳಸಿ ಸರಕಾರದ ಜಾಗದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಸಾಧ್ಯವಿಲ್ಲ ಎಂದ ಹೈಕೋರ್ಟ್ ಬೆಂಗಳೂರು: ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಅತಿಕ್ರಮಿಸಿ, ಅನಂತರ ಅಲ್ಲಿ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವುದಕ್ಕೆ ಅವಕಾಶ […]

ಅಪರಾಧ ಉಪಯುಕ್ತ ಸುದ್ದಿ

ಟ್ರಾಫಿಕ್ ನಿಯಮ ಉಲ್ಲಂಘನೆ: ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ, ಡಿ.12 ಕ್ಕೆ ಕೊನೆಯ ದಿನ

ಟ್ರಾಫಿಕ್ ನಿಯಮ ಉಲ್ಲಂಘನೆ: ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ, ಡಿ.12 ಕ್ಕೆ ಕೊನೆಯ ದಿನಬೆಂಗಳೂರು: ಸಂಚಾರಿ ಇ-ಚಲನ್​​ನಲ್ಲಿ ದಾಖಲಾಗಿರುವ ಸಂಚಾರ ಉಲ್ಲಂಘನೆ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ದಂಡ ಪಾವತಿಸಲು […]

ಅಪರಾಧ ಸುದ್ದಿ

ಗೋವಾದಿಂದ ಅಕ್ರಮ ಮದ್ಯ ಸಾಗಾಟ : 3.63 ಲಕ್ಷ ಮೌಲ್ಯದ ಮದ್ಯ ವಶ

ಕಾರವಾರ: ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಕಾರವಾರದ ಅಬಕಾರಿ ಇಲಾಖೆ ಅಧಿಕಾರಿಗಳು ಭೇದಿಸಿದ್ದು, ಸುಮಾರು ರೂ. 3.62 ಲಕ್ಷ ಮೌಲ್ಯದ ಮದ್ಯ ಮತ್ತು ರೂ. 4 ಲಕ್ಷ ಮೌಲ್ಯದ ಐದು ದ್ವಿಚಕ್ರ […]

You cannot copy content of this page