ಕಾರ್ತಿಕ ಅಮವಾಸ್ಯೆಯ ಅಂಗವಾಗಿ ಸಾಸಲು ಕ್ಷೇತ್ರದಲ್ಲಿ ವಿಶೇಷ ಪೂಜೆ
ಶ್ರವಣಬೆಳಗೊಳ: ಶ್ರೀ ಕ್ಷೇತ್ರ ಸಾಸಲಿನಲ್ಲಿ ಕಾರ್ತಿಕ ಮಾಸದ ಅಮಾವಾಸ್ಯೆಯ ಪ್ರಯುಕ್ತ 25,000 ದೀಪಗಳನ್ನು ಬೆಳಗಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಟಿ. ಮಂಜು ಹಾಗೂ ಧರ್ಮಪತ್ನಿ ರಾಮಮಣಿ ಅವರು […]


