ಉಪಯುಕ್ತ ಸುದ್ದಿ

ಕುಡಿಯುವ ನೀರು ಯೋಜನೆ ನಿಗದಿತ ಸಮಯದಲ್ಲಿ ಮುಗಿಸದ ಗುತಿಗೆದಾರರ ಕಪ್ಪುಪಟ್ಟಿಗೆ

ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿ ಗುತ್ತಿಗೆ ಪಡೆದು ಕೆಲವು ವರ್ಷಗಳಿಂದ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದರು. ಎಂಜನಿಯರುಗಳು ನಿಧಾನ ಪ್ರವೃತ್ತಿಯನ್ನು ಬಿಟ್ಟು, […]

ಉಪಯುಕ್ತ ಸುದ್ದಿ

ಸಾರಿಗೆ ನೌಕರರ ಮೇಲೆ ಎಸ್ಮಾ ಜಾರಿ: ಮುಷ್ಕರ ನಡೆಸದಂತೆ ಕಡಿವಾಣ

ಬೆಂಗಳೂರು: ಆಗಸ್ಟ್‌ 5ರಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಶಾಕ್ ನೀಡಿರುವ ಸರಕಾರ ಅವರ ವಿರುದ್ಧ ಎಸ್ಮಾ ಜಾರಿ ಮಾಡಿದೆ. ನಾಲ್ಕು ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್‌ 5 ರಂದು […]

ರಾಜಕೀಯ ಸುದ್ದಿ

ಶಾಸಕರ ಮುನಿಸು ತಣಿಸಲು ಅನುದಾನದ ಅನುಗ್ರಹ: ಪ್ರತಿ ಕ್ಷೇತ್ರಕ್ಕೆ 50 ಕೋಟಿ ಅನುದಾನ

ಬೆಂಗಳೂರು: ಆಗಾಗ ಮುನಿಸು ತೋರಿಸುವ ಶಾಸಕರ ಮುನಿಸು ತಣಿಸಲು ಸಿಎಂ ಅನುದಾನದ ಅಸ್ತ್ರ ಪ್ರಯೋಗ ಮಾಡಿದ್ದು, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಗ್ಯಾರಂಟಿ ಅನುಷ್ಠಾನದ ನಂತರ ತಮ್ಮ […]

ಫ್ಯಾಷನ್ ಸುದ್ದಿ

ರಿಲಯನ್ಸ್ ರೀಟೇಲ್ ನಿಂದ ಕೆಲ್ವಿನೇಟರ್ ಸ್ವಾಧೀನದ ಘೋಷಣೆ

ಮುಂಬೈ: ರಿಲಯನ್ಸ್ ರೀಟೇಲ್ ನಿಂದ ಶುಕ್ರವಾರ ಘೋಷಣೆ ಮಾಡಿರುವಂತೆ, ಕೆಲ್ವಿನೇಟರ್ ಸ್ವಾಧೀನ ಮಾಡಿಕೊಳ್ಳಲಾಗಿದೆ. ಭಾರತದಲ್ಲಿ ಬಹಳ ವೇಗವಾಗಿ ಬೆಳೆಯುತ್ತಿರುವ ಎಫ್ಎಂಸಿಜಿ ವಲಯದಲ್ಲಿ ತನ್ನ ನಾಯಕತ್ವ ವ್ಯಾಪಿಸಿಕೊಳ್ಳುವುದಕ್ಕೆ ಸಿದ್ಧವಾಗಿರುವ ರಿಲಯನ್ಸ್ ರೀಟೇಲ್ ಗೆ ಇದು ಕಾರ್ಯತಂತ್ರ […]

ಸುದ್ದಿ

ಕಾಂಗೋ ಪ್ರತಿನಿಧಿಗಳಿಗೆ ಅಂತರಾಷ್ಟ್ರೀಯ ವನ್ಯಜೀವಿ ಕಲ್ಯಾಣ ತರಬೇತಿ ಆಯೋಜಿಸಿದ ‘ವನತಾರಾ’

ಗುಜರಾತ್: ತನ್ನ ಜಾಗತಿಕ ವನ್ಯಜೀವಿ ಸಂರಕ್ಷಣಾ ಪ್ರಯತ್ನಗಳ ಭಾಗವಾಗಿ, ಅನಂತ್ ಅಂಬಾನಿ ಸ್ಥಾಪಿಸಿದ ಉಪಕ್ರಮವಾದ ವನತಾರಾ, ಪ್ರಸ್ತುತ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (ಡಿಆರ್‌ಸಿ)ಯ ಸಂರಕ್ಷಿತ ಪ್ರದೇಶಗಳ ಮೇಲ್ವಿಚಾರಣೆ ಮಾಡುವ ಪ್ರಮುಖ ಪ್ರಾಧಿಕಾರವಾದ ಇನ್ […]

ಸುದ್ದಿ

ಕೆಡಿಪಿ ಸಭೆಯಲ್ಲಿ ರಮ್ಮಿ ಆಡ್ತಿದ್ದ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟೀಸ್ !

ರಾಯಚೂರು: ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜುಲೈ 18ರಂದು ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಯು ಅಶಿಸ್ತು ತೋರಿದ್ದಾಗಿ ಖಾಸಗಿ ಸುದ್ದಿವಾಹಿನಿಯಲ್ಲಿ ಪ್ರಸಾರವಾದ ವರದಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ […]

ಅಪರಾಧ ರಾಜಕೀಯ ಸುದ್ದಿ

ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ: ಪ್ರಕರಣ ದಾಖಲು

ಬೆಂಗಳೂರು: ಮಾಜಿ ಸಂಸದ ಅನಂತಕುಮಾರ್ ಹೆಗಡೆಗೆ ಅನಾಮಧೇಯ ಜೀವಬೆದರಿಕೆ ಕರೆ ಬಂದಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಅನಂತ ಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿರಸಿಯ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ […]

ಅಪರಾಧ ಸುದ್ದಿ

1 ನೇ ತರಗತಿ ವಿದ್ಯಾರ್ಥಿ ಮೇಲೆ ಶಿಕ್ಷಕಿಯ ಕ್ರೌರ್ಯ

ಹಾಸನ: 1 ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕಿ ಕ್ರೌರ್ಯ ಮೆರೆದಿದ್ದು, ಮನಸೋಯಿಚ್ಛೆ ಥಳಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳುಪೇಟೆಯಲ್ಲಿ 1 ನೇ ತರಗತಿ ವಿದ್ಯಾರ್ಥಿ ದಿವಾಕರ್ ಗೌಡನನ್ನು […]

ಅಪರಾಧ ಕ್ರೀಡೆ ಸುದ್ದಿ

ವಿರಾಟ್ ಕೋಹ್ಲಿ ಮೇಲೆ ದಾಖಲಾಗುತ್ತಾ ಎಫ್‌ಐಆರ್: ಕಾಲ್ತುಳಿತಕ್ಕ ಕೋಹ್ಲಿಯೇ ಕಾರಣ?

ಬೆಂಗಳೂರು: ವಿರಾಟ್ ಕೋಹ್ಲಿಯೇ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಕಾರಣ ಎಂದು ಸಿಐಡಿ ತನಿಖೆಯಲ್ಲಿ ಉಲ್ಲೇಖ ಮಾಡಲಾಗಿದ್ದು, ಕೋಹ್ಲಿ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ. ಸಚಿವ ಸಂಪುಟಕ್ಕೆ ನ್ಯಾಯಮೂರ್ತಿ ಮೈಕಲ್ ಡಿ.ಖುನ್ಹಾ ನೀಡಿರುವ ವರದಿ, ಸಿಐಡಿ […]

ಉಪಯುಕ್ತ ರಾಜಕೀಯ ಸುದ್ದಿ

ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಕಡ್ಡಾಯ: ಶಿಕ್ಷಣ ಸಚಿವರಿಗೆ ಡಿಸಿಎಂ ಸಲಹೆ

ಬೆಂ.ದಕ್ಷಿಣ (ಚನ್ನಪಟ್ಟಣ): “ಇಡೀ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ. ಇದಕ್ಕೆ ಅಗತ್ಯ ಮಾರ್ಗದರ್ಶನ […]

ಸುದ್ದಿ

ರಸ್ತೆ ಬದಿ ನಿಂತಿದ್ದ ಯುವತಿ ಮೇಲೆ ಹರಿದ ಬಿಎಂಟಿಸಿ ಬಸ್: ಐವರಿಗೆ ಗಾಯ

ಬೆಂಗಳೂರು: ರಸ್ತೆ ಬದಿ ನಿಂತಿದ್ದವರ ಬಿಎಂಟಿಸಿ ಬಸ್ ಹರಿದು ಯುವತಿಯೊಬ್ಬಳು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೀಣ್ಯ ಎರಡನೇ ಹಂತದಲ್ಲಿ ನಡೆದಿದೆ. ಬೆಳಗ್ಗೆ 8.45ರ ಸುಮಾರಿನಲ್ಲಿ ಪೀಣ್ಯ ಎರಡನೇ ಹಂತದ ಬಸ್ ನಿಲ್ದಾಣದಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಧರ್ಮಸ್ಥಳ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ: ಯಾರ ಒತ್ತಡಕ್ಕೂ ಮಣಿಯಲ್ಲ ಎಂದ ಸಿಎಂ

ಬೆಂಗಳೂರು: ಧರ್ಮಸ್ಥಳ ಪ್ರರಕಣದಲ್ಲಿ ಯಾರ ಒತ್ತಡಕ್ಕೂ ಮಣಿಯುವ ಪ್ರಶ್ನೆಯೇ ಇಲ್ಲ. ಅಗತ್ಯ ಬಿದ್ರೆ ಎಸ್‌ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ […]

ಸುದ್ದಿ

ಅಣ್ಣಿಗೇರಿಯ ಗ್ರಾಮಚಾವಡಿಗೆ ಭೇಟಿ ನೀಡಿದ ತಹಸೀಲ್ದಾರ್

ಶಾಸಕರ ವಿಶೇಷ ಆಸಕ್ತಿಯಿಂದ ನಿರ್ಮಾಣ ವಾಗುತ್ತಿರುವ ಗ್ರಾಮ ಚಾವಡಿವರದಿ: ಮಹಾಂತೇಶ ಹಕ್ಕರಕಿ.ಅಣ್ಣಿಗೇರಿ: ಅಣ್ಣಿಗೇರಿಯ ಮಾರುಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವ ಗ್ರಾಮ ಚಾವಡಿಯ ನೂತನ ಕಟ್ಟಡಕ್ಕೆ ಅಣ್ಣಿಗೇರಿ ತಾಲೂಕ ತಹಸೀಲ್ದಾರ್ ಮಂಜುನಾಥ ದಾಸಪ್ಪನವರ ಬೇಟಿ ನೀಡಿ ಕಾಮಗಾರಿಯನ್ನ ಪರಿಶಿಲಿಸಿದರು. […]

ಅಪರಾಧ ಸುದ್ದಿ

ರೌಡಿ ಶೀಟರ್ ಹತ್ಯೆ ಪ್ರಕರಣ: ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬೈರತಿ ಬಸವರಾಜ್

ಬೆಂಗಳೂರು: ತಮ್ಮ ಮೇಲಿನ ಕೊಲೆ ಪ್ರಕರಣದ ಎಫ್‌ಐಆರ್ ರದ್ದು ಮಾಡುವಂತೆ ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜು. 15ರಂದು ನಡೆದಿದ್ದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ ಬಸವರಾಜ್ […]

ರಾಜಕೀಯ ಸುದ್ದಿ

ಎಚ್‌ಡಿಕೆ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ ತಮ್ಮನ್ನು ನ್ಯಾಯಾಂಗ ನಿಂದನೆ ಆರೋಪದಡಿ ಆರೋಪಿಯನ್ನಾಗಿ […]

ಉಪಯುಕ್ತ ಸುದ್ದಿ

ಮಂಗಳೂರಿನಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥದ ಉದ್ಘಾಟನೆ

ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್‌ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಭಾಗಿಮಂಗಳೂರು: ದಿನೇದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಹಿನ್ನೆಲೆಯಲ್ಲಿ ಸಮರ್ಪಕ ಹಾಗೂ ವೈಜ್ಞಾನಿಕವಾಗಿ ಚಾಲನಾ ನೈಪುಣ್ಯತೆ ಪರೀಕ್ಷಿಸುವುದು ಅನಿವಾರ್ಯವಾಗಿದೆ. ಆದ್ದರಿಂದ ರಾಜ್ಯದ ಸಾರಿಗೆ ಇಲಾಖೆ ಪ್ರತಿ […]

ಉಪಯುಕ್ತ ಸುದ್ದಿ

ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ ಪೀಠ ಸ್ಥಾಪನೆ: ಸರಕಾರದ ಮಹತ್ವದ ನಿರ್ಧಾರ

ಬೆಂಗಳೂರು:ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯವಾದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಹೆಸರಿನಲ್ಲಿ ಅಧ್ಯಯನ ಪೀಠ ಆರಂಭಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ತೀರ್ಮಾನ […]

ಅಪರಾಧ ಸುದ್ದಿ

3 ಸಾವಿರ ರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಶಿವಮೊಗ್ಗ: ಇ-ಖಾತಾ ಮಾಡಿಸಿಕೊಡಲು ವ್ಯಕ್ತಿಯೊಬ್ಬರಿಂದ 3000 ರುಪಾಯಿ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮುದ್ದಿನಕೊಪ್ಪ ಗ್ರಾ.ಪಂ ಪಿಡಿಒ ಕುಮಾರ್ ನಾಯ್ಕ್‌ ಬಂಧಿತರಾಗಿದ್ದು, ಇವರು ಶ್ರೀರಾಮ್‌ಪುರದ […]

ಆರೋಗ್ಯ ಉಪಯುಕ್ತ ಸುದ್ದಿ

ಕರ್ನಾಟಕದ ಎರಡನೇ ಶ್ರೇಷ್ಠ ಮೆಡಿಕಲ್ ಕಾಲೇಜು ಎಂಬ ಮನ್ನಣೆ ಪಡೆದ ಬಿಎಂಸಿಆರ್ ಐ

ಇಂಡಿಯಾ ಟುಡೇ ನಡೆಸಿದ ಸಮೀಕ್ಷೆ ಬೆಂಗಳೂರು : ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಮತ್ತೊಮ್ಮೆ ದೃಢಪಟ್ಟಿದೆ. ದೇಶದ ಪ್ರತಿಷ್ಠಿತ […]

ಅಪರಾಧ ಸುದ್ದಿ

ಧರ್ಮಸ್ಥಳ ಪ್ರಕರಣ: SIT ತನಿಖೆಗೆ ವಹಿಸುವಂತೆ ಒತ್ತಾಯ

ಬೆಂಗಳೂರು: ದರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಸಂಪೂರ್ಣ ತನಿಖೆ ನಡೆಸಲು ಸರಕಾರ SIT ರಚನೆ ಮಾಡಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಧರ್ಮಸ್ಥಳದ […]

You cannot copy content of this page