ಸುದ್ದಿ

ಚನ್ನಗಿರಿಯ ನೂತನ ಬಸ್ ಘಟಕ ಉದ್ಘಾಟಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ದಾವಣಗೆರೆ: ಚನ್ನಗಿರಿ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಬಸ್ ಘಟಕವನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಉದ್ಘಾಟನೆ ಮಾಡಿದರು. ಉದ್ಘಾಟನೆ ಮಾಡಿ‌ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, […]

ಅಪರಾಧ ಸುದ್ದಿ

ಚಲಿಸುತ್ತಿದ್ದ ಟ್ಯಾಕ್ಟರ್ ಮಗುಚಿ ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟ‌ರ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಮುಚ್ಚಂಡಿ ಸಮೀಪ ನಡೆದಿದೆ. ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಅಭಿಷೇಕ ಆರವೇಕರ್ (22) ಸಲ್ಮಾನ್ ಮುಕ್ಕೇರಿ (18) ಮೃತಪಟ್ಟಿದ್ದಾರೆ. […]

ರಾಜಕೀಯ ಸುದ್ದಿ

ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು […]

ಜಿಲ್ಲೆ ಸುದ್ದಿ

ಅರಕಲಗೂಡಿನಲ್ಲಿ BSP ಮೈಸೂರು  ವಲಯಮಟ್ಟದ ಸಮಾವೇಶ: ಚನ್ನರಾಯಪಟ್ಟಣ ದಿಂದ ಹೊರಟ ಕಾರ್ಯಕರ್ತರು

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆಯುತ್ತಿರುವ ಮೈಸೂರು ವಲಯದ BSP ಸಮಾವೇಶಕ್ಕೆ ಭಾಗವಹಿಸಲು ಚನ್ನರಾಯಪಟ್ಟಣ ತಾಲೂಕು ಕಾರ್ಯಕರ್ತರು ಬಸ್ ಗಳಲ್ಲಿ ಹೊರಟರು. ತಾಲೂಕು ಅಧ್ಯಕ್ಷರಾದ ರಾಜು ಕುಂದೂರು ಹಾಗೂ ಜಿಲ್ಲಾ ಕಾರ್ಯದರ್ಶಿ ಸಿದ್ದಲಿಂಗಯ್ಯ […]

ಅಪರಾಧ ರಾಜಕೀಯ ಸುದ್ದಿ

ಆರ್​. ಅಶೋಕ್​ ಅವರ ಪೊಲೀಸ್​​ ಬೆಂಗಾವಲು ವಾಹನದ ಚಾಲಕ ಶರಣಪ್ಪ ಆತ್ಮಹತ್ಯೆ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್​. ಅಶೋಕ್​ ಅವರ ಪೊಲೀಸ್​​ ಬೆಂಗಾವಲು ವಾಹನದ ಚಾಲಕ (ನಗರ ಸಶಸ್ತ್ರ ಮೀಸಲು ಪೊಲೀಸ್​ ಪಡೆ) ಶರಣಪ್ಪ (೩೩) ಅವರು ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಟರಾಯನಪುರ […]

ಉಪಯುಕ್ತ ಸುದ್ದಿ

ಪ್ರವಾಹ ಪೀಡಿತ ರೈತರಿಗೆ 30 ದಿನಗಳೊಳಗೆ ಪರಿಹಾರ ವರ್ಗಾವಣೆ

ಬೆಂಗಳೂರು: ಪ್ರವಾಹ ಪೀಡಿತ ರೈತರಿಗೆ ೩೦ ದಿನಗಳಲ್ಲಿ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ನೇರ ವರ್ಗಾವಣೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ನೈಋತ್ಯ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ೧೨.೫೪ ಲಕ್ಷ ಹೆಕ್ಟೇರ್ […]

ರಾಜಕೀಯ ಸುದ್ದಿ

ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ನೂತನ ಅಧ್ಯಕ್ಷರ, ಉಪಾಧ್ಯಕ್ಷರ ಆಯ್ಕೆ

ಬೆಳಗಾವಿ : ಪ್ರತಿಷ್ಠಿತ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಮಹಾವೀರ ನಿಲಜಗಿ ಮತ್ತು ಉಪಾಧ್ಯಕ್ಷರಾಗಿ ಅಜಿತ್ ಮುನ್ನೊಳ್ಳಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿ ಸುಭಾಷ್ ಸಂಪಗಾವಿ ಬುಧವಾರ ಈ ಬಗ್ಗೆ ಅಧಿಕೃತ […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ಅತ್ಯಂತ ಕೆಟ್ಟ ಹವಮಾನ: ಬೆಂಗಳೂರಿಗೆ 36ನೇ ಸ್ಥಾನ

ಬೆಂಗಳೂರು: ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದ್ದು, ಈಗಾಗಲೇ ಐಐಎಸ್ಸಿ ತಜ್ಞರು ಬೆಂಗಳೂರಿನಲ್ಲಿ ಈ ಹಿಂದೆ ಶೆ. 70 ರಷ್ಟಿದ್ದ ಪರಿಸರದ ಪ್ರಮಾಣ ಶೇ.3 ಕ್ಕೆ ಇಳಿಕೆಯಾಗಿದೆ ಎಂಬ ವರದಿ ನೀಡಿದ್ದರು. ಇದೀಗ ಕೇಂದ್ರ […]

ಅಪರಾಧ ಸುದ್ದಿ

ಮಾರ್ಕೋನಹಳ್ಳಿ ಜಲಾಶಯದಲ್ಲಿ ಕೊಚ್ಚಿ ಹೋದ 6 ಮಂದಿ

ತುಮಕೂರು: ಮಾರ್ಕೋನಹಳ್ಳಿ ಜಲಾಶಯದಲ್ಲಿ ಆರು ಮಂದಿ ಕೊಚ್ಚಿಹೋಗಿರುವ ಘಟನೆ ಮಂಗಳವಾರ ನಡೆದಿದ್ದು, ಈ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನುಳಿದವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.ಅಬಿನ್ ಮತ್ತು ಸಾಜಿಯಾ (೩೨) ಎಂಬುವರ ಶವಗಳು ಪತ್ತೆಯಾಗಿವೆ. […]

ಅಪರಾಧ ಫ್ಯಾಷನ್ ಸಿನಿಮಾ ಸುದ್ದಿ

ಬಿಗ್ ಬಾಸ್​ ಮನೆಗೆ ಬೀಗಮುದ್ರೆ: ಹೈಕೋರ್ಟ್​ಗೆ ಅರ್ಜಿ

ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಕಾಯ್ದೆಯ ಉಲ್ಲಂಘನೆ ಆರೋಪದಡಿ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಬಿಗ್ ಬಾಸ್​ ಮನೆಗೆ ಬೀಗಮುದ್ರೆ ಜಡಿದಿರುವ ಜಿಲ್ಲಾಡಳಿತದ ಕ್ರಮ ಪ್ರಶ್ನಿಸಿ ವೇಲ್ಸ್ ಸ್ಟೂಡಿಯೋ ಆ್ಯಂಡ್​ ಎಂಟರ್ಟ್ರೈನ್ಮೆಂಟ್ ಲಿಮಿಟೆಡ್ ಹೈಕೋರ್ಟ್​ಗೆ ಅರ್ಜಿ […]

ರಾಜಕೀಯ ಸುದ್ದಿ

‘ಮುಖ್ಯನ್ಯಾಯಮೂರ್ತಿ ಮೇಲಿನ ದಾಳಿಗೆ ಪ್ರತಿಕ್ರಿಯಿಸಲು ಪ್ರಧಾನಿಗೆ 9 ಗಂಟೆ ಬೇಕಾಯ್ತು’: ಸಚಿವ ರಾಮಲಿಂಗ ರೆಡ್ಡಿ ಆಕ್ರೋಶ

ಬೆಂಗಳೂರು: ಸಂವಿಧಾನದ ಹೃದಯದಂತಿರುವ ನ್ಯಾಯಾಂಗದ ಮುಖ್ಯಸ್ಥರ ಮೇಲೆ ಹಲ್ಲೆಯಾದಾಗ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಆಕ್ರೋಶದ ಕಟ್ಟೆಯೊಡೆಯಲು ತೆಗೆದುಕೊಂಡ ಸಮಯ ಬರೋಬ್ಬರಿ 9 ಗಂಟೆಗಳು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ […]

ಅಪರಾಧ ಸುದ್ದಿ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಭೀಕರ ಕೊಲೆ

ಕೊಪ್ಪಳ: ದೇವಿಕ್ಯಾಂಪ್​ನಿAದ ಗಂಗಾವತಿಗೆ ಬೈಕ್​ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಂಗಳವಾರ ತಡರಾತ್ರಿ ಭೀಕರ ಹತ್ಯೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದು, ಗಂಗಾವತಿಯ ಹೆಚ್​​​ಆರ್​ಎಸ್​ […]

ರಾಜಕೀಯ ಸುದ್ದಿ

ರಂಗೇರಿದ ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣಾ ಕಣ; ರಮೇಶ ಕತ್ತಿ, ವಿಶ್ವನಾಥ ಪಾಟೀಲ ನಾಮಪತ್ರ ಸಲ್ಲಿಕೆ

ಬೆಳಗಾವಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಮಂಗಳವಾರ ಇಬ್ಬರು ಪ್ರಮುಖ ನಾಯಕರು ನಾಮಪತ್ರ ಸಲ್ಲಿಕೆ ಮಾಡಿದರು. ಚಿಕ್ಕೋಡಿ ಮಾಜಿ ಸಂಸದ ಹಾಗೂ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ರಮೇಶ […]

ರಾಜಕೀಯ ಸುದ್ದಿ

ಕುರುಬ ಸಮುದಾಯವನ್ನು ಎಸ್​ಟಿಗೆ ಸೇರಿಸಿದರೆ ಸುಮ್ಮನೆ ಇರುವುದಿಲ್ಲ

ಸಿಎಂ ಸಿದ್ದರಾಮಯ್ಯ ಮುಂದೆಯೇ ವಿ.ಎಸ್​ ಉಗ್ರಪ್ಪ ಗುಡುಗು ಬೆಂಗಳೂರು: ಕುರುಬ ಸಮುದಾಯವನ್ನು ಎಸ್​ಟಿಗೆ ಸೇರಿಸಿದರೆ ಸುಮ್ಮನ ಇರುವುದಿಲ್ಲ ಎಂದು ಕಾಂಗ್ರೆಸ್​ ನಾಯಕ ವಿ.ಎಸ್​ ಉಗ್ರಪ್ಪ ಸಿಎಂ ವಿರುದ್ಧಗುಡುಗಿದ್ದಾರೆ. ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಭಾಷಣದ ವೇಳೆ […]

ಅಪರಾಧ ಸುದ್ದಿ

Mysuru Murder: ಹಾಡ ಹಗಲೇ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

ಮೈಸೂರು: ದಸರಾ ಹಬ್ಬದ ಸಂಭ್ರಮದಲ್ಲಿದ್ದ ಮೈಸೂರಿನಲ್ಲಿ ನಗರದ ವಸ್ತು ಪ್ರದರ್ಶನದ ಮುಂಭಾಗದಲ್ಲೇ ವ್ಯಕ್ತಿಯನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಮೈಸೂರು ಅರಮನೆ ಮುಂಭಾಗದಲ್ಲಿರುವ ನಗರ ವಸ್ತು ಪ್ರದರ್ಶನದ ಬಳಿ ಮಧ್ಯಾಹ್ನ ೧೨ ಗಂಟೆಯಲ್ಲಿ ದುರ್ಷರ್ಮಿಗಳು ವ್ಯಕ್ತಿಯನ್ನ […]

ರಾಜಕೀಯ ಸುದ್ದಿ

ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ […]

ಅಪರಾಧ ಸುದ್ದಿ

ವಾರಸುದಾರರಿಗೆ ಹಿಂದಿರುಗಿಸದ ಚಿನ್ನ: ಪೊಲೀಸ್ ಇನ್‌ಸ್ಪೆಕ್ಟರ್, ಸಿಬ್ಬಂದಿ ವಿರುದ್ಧ ದೂರು

ಬೆಂಗಳೂರು: ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ ರಿಕವರಿ ಮಾಡಿ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಹಿನ್ನೆಲೆ ಸೂರ್ಯನಗರ ಪೊಲೀಸ್ ಇನ್‌ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆ ದೂರು ದಾಖಲಾಗಿದೆ.ಕೇಂದ್ರ ವಲಯ ಐಜಿ ಲಾಬೂರಾಮ್​ ಅವರಿಗೆ […]

ಉಪಯುಕ್ತ ಸುದ್ದಿ

ಜಾತಿ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಿದ ಸರಕಾರ: ಅ.12 ರವರೆಗೆ ನಡೆಯಲಿದೆ ಸರ್ವೆ

ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಗಿಯದ ಹಿನ್ನೆಲೆ ಸರ್ಕಾರ ಅವಧಿ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅಕ್ಟೋಬರ್ 12 ರವರೆಗೆ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 24 […]

ಅಪರಾಧ ಸುದ್ದಿ

ಬಾಡಿಗೆ ಪಡೆದು ಕಾರು ಮಾರಾಟ: ಆರೋಪಿ ಪರಾರಿ

ಬಳ್ಳಾರಿ: ನೂರಾರು ಕಾರುಗಳನ್ನು ಬಾಡಿಗೆ ಪಡೆದು ಸಿನಿಮೀಯ ರೀತಿಯಲ್ಲಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪೊಲೀಸರು ಬರೋಬ್ಬರಿ ೪೬ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ಮೂಲದ […]

You cannot copy content of this page