ಅಪರಾಧ ಸಿನಿಮಾ ಸುದ್ದಿ

ಹುಟ್ಟುಹಬ್ಬದಂದೇ ಪವಿತ್ರಾ ಗೌಡಗೆ ಸಂಕಷ್ಟ: ‘ಮನೆ ಊಟ’ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಜೈಲಾಧಿಕಾರಿಗಳು

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ–1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟಿ ಪವಿತ್ರಾ ಗೌಡ ಅವರಿಗೆ ಜನ್ಮದಿನದ ದಿನವೇ ಅನಿರೀಕ್ಷಿತ ಬೆಳವಣಿಗೆ ಎದುರಾಗಿದೆ. ಅವರಿಗೆ ಮನೆಯಿಂದ ಊಟ ತರಿಸಿಕೊಳ್ಳಲು ಅವಕಾಶ […]

ಅಪರಾಧ ಸುದ್ದಿ

ಪೊಲೀಸರ ಕಿರುಕುಳಕ್ಕೆ ರೈತ ಆತ್ಮಹತ್ಯೆ: ಮಹಿಳೆ ನಾಪತ್ತೆ ಪ್ರಕರಣದಲ್ಲಿ ಪೊಲೀಸರಿಂದ ಕಿರಿಕಿರಿ

ಹೊಸಕೋಟೆ: ಪೊಲೀಸರ ಕಿರುಕುಳ ಆರೋಪ, ಹೊಲದಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (44) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಸ್ಥಳದಲ್ಲಿ […]

ಅಪರಾಧ ಸುದ್ದಿ

ಜ.13ಕ್ಕೆ ದೆಹಲಿಗೆ ಸಿಎಂ: ರಾಹುಲ್ ಗಾಂಧಿ ಭೇಟಿಗೆ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸಿಎಂ ಅವಧಿಯಲ್ಲಿ ದಾಖಲೆ ನಿರ್ಮಾಣವಾಗುತ್ತಿದ್ದಂತೆ ಸಿಎಂ ಸ್ಥಾನದ ಚರ್ಚೆ ಮತ್ತೇ ಆರಂಭವಾಗಿದೆ. ಈ ಸಂಬಂಧ ಸಿಎಂ ಹೈಕಮಾಂಡ್ ಭೇಟಿಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ […]

ಅಪರಾಧ ಸಿನಿಮಾ ಸುದ್ದಿ

ಪತ್ನಿಯಿಂದಲೇ ಹಲ್ಲೆ, ಕೊಲೆ ಬೆದರಿಕೆ: ನಟ ಧನುಷ್ ಆರೋಪ

ಬೆಂಗಳೂರು: ತಮ್ಮ ಪತ್ನಿ ಗೂಂಡಾಗಳನ್ನು ಕರೆಸಿ ಹಲ್ಲೆ ನಡೆಸಿದ್ದು, ಕೊಲ್ಲುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಧನುಷ್ ರಾಜ್ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿವಾಜಿ ಸುರತ್ಕಲ್ ಚಲನಚಿತ್ರವೂ ಸೇರಿದಂತೆ ಅನೇಕ […]

ಅಪರಾಧ ಸುದ್ದಿ

ಬಿಜೆಪಿ ಕಾರ್ಯಕರ್ತೆ ಮೇಲಿದೆ 19 ಪ್ರಕರಣ: ಪೊಲೀಸರ ದಬ್ಬಾಳಿಕೆ ಆರೋಪಕ್ಕೆ ಟ್ವಿಸ್ಟ್

ಧಾರವಾಡ: ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಂಧಿಸಲು ಹೋಗಿದ್ದ ವೇಳೆ ಆಕೆಯೇ ನಾಲ್ವರು ಪೊಲೀಸರಿಗೆ ಕಚ್ಚಿ ಗಾಯಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಕಾರ್ಯಕರ್ತೆ ಸುಜಾತಾ […]

ಅಪರಾಧ ಸುದ್ದಿ

ತುಮಕೂರು ಸಿಂಗನಹಳ್ಳಿಯಲ್ಲಿ ಹೃದಯವಿದ್ರಾವಕ ಘಟನೆ: ನೀರಿನ ಸಂಪ್‌ನಲ್ಲಿ ತಾಯಿ ಹಾಗೂ ಐದು ವರ್ಷದ ಅವಳಿ ಮಕ್ಕಳ ಮೃತದೇಹ ಪತ್ತೆ

ತುಮಕೂರು: ಸಿಂಗನಹಳ್ಳಿ ಕಾಲೋನಿಯಲ್ಲಿ ಮಂಗಳವಾರ ಸಂಜೆ ಮನಕಲಕುವ ದುರಂತ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ 26 ವರ್ಷದ ಗೃಹಿಣಿ ಹಾಗೂ ಆಕೆಯ ಐದು ವರ್ಷದ ಅವಳಿ ಗಂಡು ಮಕ್ಕಳು ಮನೆಯ ನೀರಿನ ಸಂಪ್‌ನಲ್ಲಿ […]

ಉಪಯುಕ್ತ ಸುದ್ದಿ

ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಕುರಿತು ಗುಡ್ ನ್ಯೂಸ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು: ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಡಾ.ಕೆ.ಶಿವಕುಮಾರ್ ಅಭಿನಂದನಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಸೆನೆಟ್ […]

ಸುದ್ದಿ

ಸಚಿವೆ ಹೆಬ್ಬಾಳಕರ ಮಗನ ಕಾರು ಚಾಲಕನಿಗೆ ಚಾಕು ಇರಿತ

ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ ಅವರ ಕಾರು ಚಾಲಕನಿಗೆ ದುಷ್ಕರ್ಮಿಗಳು ಚಾಕು ಇರಿಯಲಾಗಿದೆ. ಘಟನೆ ಬೆನ್ನಿಗೆ ಚಾಕು ಇರಿದವರು ಪರಾರಿಯಾದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಗಾವಿ ಕ್ಲಬ್ ರಸ್ತೆಯಲ್ಲಿ […]

ಸುದ್ದಿ

ಕಳ್ಳತನಕ್ಕೆ ಬಂದು ಕಿಂಡಿಯಲ್ಲಿ ಸಿಕ್ಕಿಹಾಕಿಕೊಂಡ ಕಳ್ಳ: ಮೂರು ದಿನ ಪರದಾಟ

ಬೆಂಗಳೂರು: ಕಳ್ಳತನಕ್ಕೆಂದು ಬಂದವನು ಕಿಂಡಿಯಲ್ಲಿ ಸಿಕ್ಕಿಹಾಕಿಕೊಂಡು ದಿನವಿಡೀ ಅಲ್ಲಿಯೇ ಕಳೆದ ವಿಚಿತ್ರ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಕೋಟಾದಲ್ಲಿ ಸುಭಾಷ್ ಎಂಬುವವರು ಜ.3 ರಂದು ದೇವಸ್ಥಾನಕ್ಕೆಂದು ಕುಟುಂಬ ಸಮೇತ ತೆರಳಿದ್ದರು. ಮನೆಗೆ ಬೀಗ ಹಾಕಿಕೊಂಡು […]

ಅಪರಾಧ ಸುದ್ದಿ

ಅನೈತಿಕ ಸಂಬಂಧ ಹಿನ್ನೆಲೆ: ಮಹಿಳೆಯ ಕತ್ತುಕೊಯ್ದು ಕೊಲೆ

ಹೊಸಪೇಟೆ: ಗಂಡನಿಂದ ಬೇರೆ ಇದ್ದ ಮಹಿಳೆಯೊಬ್ಬರನ್ನು ಕತ್ತುಕೊಯ್ದು ಕೊಲೆ ಮಾಡಿರುವ ಘಟನೆ ಹೊಸಪೇಟೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಾಪಲಗುಡ್ಡದ ನಿವಾಸಿ ರಘು ಎಂಬುವವರ ಪತ್ನಿ ಗಂಡನಿಂದ ಕಳೆದ ಮೂರು ವರ್ಷಗಳಿಂದ ಬೇರೆ ವಾಸಿಸುತ್ತಿದ್ದರು. ಆಕೆಯ […]

ಕ್ರೀಡೆ ಸುದ್ದಿ

ಪುರುಷ, ಮಹಿಳಾ, ಅಂಧ ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತರಿಗೆ ಅದ್ದೂರಿ ಸನ್ಮಾನ

ಪ್ರತಿಯೊಬ್ಬ ಭಾರತೀಯನ ಪರವಾಗಿ ನಾವು ವಿಶ್ವಕಪ್ ಚಾಂಪಿಯನ್‌ಗಳಿಗೆ ಧನ್ಯವಾದ ಅರ್ಪಿಸಿದೆವು: ನೀತಾ ಎಂ. ಅಂಬಾನಿ ಮುಂಬೈ : ಪುರುಷರು, ಮಹಿಳೆಯರು ಮತ್ತು ಅಂಧ ಮಹಿಳೆಯರ ಸಹಿತ ಭಾರತದ ಮೂರೂ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡಗಳನ್ನು […]

ಸುದ್ದಿ

ಬೆಂಗಳೂರು ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರು ಹೃದಯಭಾಗದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜೆ.ಸಿ.ರಸ್ತೆಯಲ್ಲಿರುವ ಪಾಸ್‌ಪೋರ್ಟ್ ಕಚೇರಿಯ ಅಧಿಕೃತ ಇ-ಮೇಲ್ ಬಂದ ಸಂದೇಶದಲ್ಲಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿತ್ತು. […]

ಸುದ್ದಿ

ಪತ್ರಕರ್ತ ಹಾಗೂ ವಿಧಾನ ಪರಿಷತ್ ಸದಸ್ಯ ಶಿವಕುಮಾರ್ ಗೆ ದಲಿತ ಸಂಘಟನೆಗಳಿಂದ ಸನ್ಮಾನ

ಮೈಸೂರು: ಪತ್ರಕರ್ತರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಕೆ.ಶಿವಕುಮಾರ್ ಅಭಿನಂದನಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟ ಜಂಟಿಯಾಗಿ ಆಯೋಜಿಸಿದ್ದ ಡಾ.ಕೆ.ಶಿವಕುಮಾರ್ ಅಭಿನಂದನಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶಿವಕುಮಾರ್ ಅವರನ್ನು ಅಭಿನಂದಿಸಿ […]

ಅಪರಾಧ ಸುದ್ದಿ

ದೆಹಲಿ ಮೆಟ್ರೋ ಸ್ಟಾಫ್ ಕ್ವಾಟ್ರಸ್‌ನಲ್ಲಿ ಬೆಂಕಿ: ದಂಪತಿ ಮತ್ತು 10 ವರ್ಷದ ಮಗಳು ಸಾವು

ನವದೆಹಲಿ: ದೆಹಲಿ ಮೆಟ್ರೋ ನಿಗಮದ (ಡಿಎಂಆರ್‌ಸಿ)ಸಿಬ್ಬಂದಿ ವಸತಿಗೃಹದ ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ದಂಪತಿ ಮತ್ತು 10 ವರ್ಷದ ಮಗಳು ಸಾವನ್ನಪ್ಪಿರುವ ಘಟನೆ ವಾಯುವ್ಯ ದೆಹಲಿಯ ಆದರ್ಶನಗರದಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ಜನರು ಗಾಢ […]

ಅಪರಾಧ ಸುದ್ದಿ

ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ:ಪ್ರಕರಣ ದಾಖಲು

ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. 15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ […]

ಅಪರಾಧ ಸುದ್ದಿ

ರೌಡಿಶೀಟರ್ ಪತಿಯ ಕೈಮುರಿದ ಪತ್ನಿ

ಬೆಂಗಳೂರು: ಊರೆಲ್ಲರನ್ನೂ ಹೆದರಿಸಿಕೊಂಡು ತಿರುಗುತ್ತಿದ್ದ ರೌಡಿಶೀಟರ್ ಪತಿಯ ಕೈಯ್ಯನ್ನು ಆತನ ಪತ್ನಿಯೇ ಮುರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Updating….

ಅಪರಾಧ ಸುದ್ದಿ

ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಬಾಗಲಕೋಟೆ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜಿಲ್ಲಾ ನ್ಯಾಯಾಲಯದ ಇ-ಮೇಲ್‌ಗೆ ಬಂದಿರುವ ಸಂದೇಶದಲ್ಲಿ ನ್ಯಾಯಾಲಯದ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬುದಾಗಿತ್ತು. ಇದರಿಂದ ನ್ಯಾಯಾಲಯದ ಸಿಬ್ಬಂದಿ, ನ್ಯಾಯಾಧೀಶರು […]

ಅಪರಾಧ ಸುದ್ದಿ

ಯುವಕನ ಕಿರುಕುಳ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಬೆಂಗಳೂರು: ಯುವಕನೊಬ್ಬನ ಕಿರುಕುಳಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದಿದೆ. ತೇಜಸ್ವಿನಿ (17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎನ್ನಲಾಗಿದೆ. ಈ ಸಂಬAಧ ತೇಜಸ್ವಿನಿ ಪೋಷಕರು ಮಾದನಾಯಕನಹಳ್ಳಿ […]

ರಾಜಕೀಯ ಸುದ್ದಿ

IT, ED ಎಲ್ಲರೂ ಕುಮಾರಸ್ವಾಮಿ ಜೇಬಲ್ಲೇ ಇದ್ದಾರಲ್ಲಾ; ಡಿಕೆಶಿ ವ್ಯಂಗ್ಯ

ಬೆಂಗಳೂರು: ಕುಮಾರಸ್ವಾಮಿ ಜೇಬಲ್ಲೇ ಐಟಿ, ಇಡಿ ಎಲ್ರೂ ಇದ್ದಾರಲ್ಲಾ, ಕುಮಾರಸ್ವಾಮಿ ಅದೇನ್ ಮಾಡಬಹುದು ಮಾಡಲಿ ಬಿಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಬಳ್ಳಾರಿಯ ಗಲಭೆಯಲ್ಲಿ ಗುಂಡೇಟಿನಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ಜಮೀರ್ ಅಹಮದ್ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ದಾಖಲೆ: ಅರಸು ಅಧಿಕಾರವಧಿ ಸರಿಗಟ್ಟಿದ ಸಿದ್ದು: ಅಭಿನಂದನೆಗಳ ಮಹಾಪೂರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯದ ಅತ್ಯಧಿಕ ಅವಧಿಯ ಮುಖ್ಯಮಂತ್ರಿ ಎಂಬ ದೇವರಾಜ ಅರಸು ಅವರ ಸಾಧನೆಯನ್ನು ಸರಿಗಟ್ಟಿದ್ದು, ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. updating…

You cannot copy content of this page