ಉಪಯುಕ್ತ ಸುದ್ದಿ

ಜಾತಿ ಗಣತಿ ರದ್ದತಿಗೆ ಆಗ್ರಹಿಸಿ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಗಣತಿ ವಿರುದ್ಧ ಹೈಕೋರ್ಟ್​ಗೆ ಜಾತಿ ಜನಗಣತಿ ರದ್ದುಪಡಿಸುವಂತೆ ಆಗ್ರಹಿಸಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರಿಂದ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸರ್ಕಾರ, […]

ಅಪರಾಧ ಸುದ್ದಿ

ಮೂಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್​ ಬಂಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣ ಆರೋಪ ಸಂಬAಧ ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್​ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ […]

ರಾಜಕೀಯ ಸುದ್ದಿ

ನಿರುದ್ಯೋಗಿ ಪದವೀಧರರಿಗೆ ಮಾಸಿಕ ರೂ.1,000 : ಸಿಎಂ ನಿತೀಶ್​ ಕುಮಾರ್

ಪಾಟ್ನಾ (ಬಿಹಾರ): ವಿಧಾನಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಹಲವಾರು ತಂತ್ರ ರೂಪಿಸಿರುವ ಸಿಎಂ ನಿತೀಶ್​ ಕುಮಾರ್​, ಇದೀಗ ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳ ಅವಧಿವರೆಗೆ ಮಾಸಿಕ 1000 ರೂಪಾಯಿ ಅನ್ನು ಮುಖ್ಯಮಂತ್ರಿ ನಿಶ್ಚಯ ಸ್ವಯಂ […]

ರಾಜಕೀಯ ಸುದ್ದಿ

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

ದೆಹಲಿ: ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6023 ಮಂದಿಯ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕುವ ಪ್ರಯತ್ನ ನಡೆದಿತ್ತು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅರೋಪಿಸಿದ್ದಾರೆ. ಗುರುವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ […]

ಅಪರಾಧ ಸುದ್ದಿ

ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ ? ಯುವಕನ ಕೊಚ್ಚಿ ಕೊಲೆ

ಬೆಳಗಾವಿ : ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ಬುಧವಾರ ರಾತ್ರಿ ಯುವಕನೊಬ್ಬ ಬಸ್ ನಿಂದ ಇಳಿಯುತ್ತಿದಂತೆ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಯುವಕ ಬುಧವಾರ ರಾತ್ರಿ ಬಸ್ ನಿಂದ ಇಳಿದು ಮ ನೆಕಡೆ […]

ಅಪರಾಧ ಸುದ್ದಿ

ರಸ್ತೆ ಅಪಘಾತ: ಏಳು ಮಂದಿ ಸಾವು

ನೆಲ್ಲೂರು: ಜಿಲ್ಲೆಯಲ್ಲಿ ಸಂಗಮ್ ಮಂಡಲದ ಪೆರಮಾನ ಎಂಬಲ್ಲಿಯ ರಾಷ್ತ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಮತ್ತು ಕಾರು ಡಿಕ್ಕಿಯಾಗಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. ಎದುರಿನಿಂದ ಬರುತ್ತಿದ್ದ ಮರಳು ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. […]

ಸುದ್ದಿ

ಸಾವಿನಲ್ಲೂ ಸಾರ್ಥಕತೆ ಮೆರೆದ ಚಾಲಕನ ಕುಟುಂಬಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸಾಂತ್ವನ

ಬೆಂಗಳೂರು: ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ KSRTC ಚಾಲಕ ರಾಜೀವ್ ಬೀರಸಾಲ ಸಾವಿಗೆ ಸಚಿವ ರಾಮಲಿಂಗಾ ರೆಡ್ಡಿ ಕಂಬನಿ ಮಿಡಿದಿದ್ದಾರೆ‌. ಮೃತ ಚಾಲಕರ ಆತ್ಮಕ್ಕೆ ಶಾಂತಿ ಕೋರುತ್ತಾ, ಮೃತ ಕುಟುಂಬದವರಿಗೆ ಸಾಂತ್ವನ […]

ಉಪಯುಕ್ತ ಸುದ್ದಿ

ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸರಕಾರ: ಧ್ಯದಲ್ಲೇ 5,267 ಶಿಕ್ಷಕರ ನೇಮಕ

ಸಧ್ಯದಲ್ಲೇ ೫೨೬೭ ಶಿಕ್ಷಕರ ನೇಮಕ: ಸಿಎಂ ಕಲಬುರಗಿ: ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಕುಸಿತ ಕಂಡ ಹಿನ್ನೆಲೆ ಖಾಲಿ ಇರುವ ೫೨೬೭ ಶಿಕ್ಷಕರನ್ನು ನೇಮಕ ಮಾಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ […]

ಅಪರಾಧ ಸುದ್ದಿ

ಭಟ್ಕಳ: ಹೆಬಳೆ ದೇವಸ್ಥಾನದ ಹುಂಡಿ ಕಳ್ಳತನ, ಇಬ್ಬರು ಆರೋಪಿಗಳ ಬಂಧನ

ಭಟ್ಕಳ: : ತಾಲುಕಿನ ಹೆಬಳೆ ಗ್ರಾಮದ ಶ್ರೀ ಅರಿಕಲ್‌ ಜಟಕೇಶ್ವರ ದೇವಸ್ಥಾನದ ಹುಂಡಿ ಕದ್ದಿದ್ದ ಈರ್ವರು ಆರೋಪಿಗಳನ್ನು ಎರಡು ಬೈಕ್‌ ಸಮೇತವಾಗಿ ಬಂಧಿಸಿ ಸುಮಾರು 2.21 ಲಕ್ಷ ರೂ ಸ್ವತ್ತನು ಪೊಲೀಸರು ವಶಕ್ಕೆ ಪಡೆದಿದ್ದಾರೆ. […]

ಉಪಯುಕ್ತ ಸುದ್ದಿ

ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿ.ಎಂ.ಸಿದ್ದರಾಮಯ್ಯ

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬೆಳೆ ಹಾನಿ‌ ಸಭೆ ನಡೆಸಿದ ಸಿಎಂ ಸಭೆ ಬಳಿಕ ಬೆಳೆ ಹಾನಿ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಕಲ್ಬುರ್ಗಿ : ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ […]

ಸುದ್ದಿ

ಭೀಮ್ ಆರ್ಮಿ ವತಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರತಿಭಟನೆ

ಹಾಸನ: ದಲಿತ ಮಹಿಳೆಯರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ ಹೇಳಿಕೆಯನ್ನು ಖಂಡಿಸಿ, ಹಾಸನ ಜಿಲ್ಲಾ ಭೀಮ್ ಆರ್ಮಿ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಯಿತು‌. ಹಾಸನದ […]

ಸುದ್ದಿ

ಮಹಾನಗರದ ಸುತ್ತಲೂ BMTC ಸಾರಿಗೆ ವ್ಯವಸ್ಥೆ ವಿಸ್ತರಣೆ: ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ

ಮಹಾನಗರದ ಸುತ್ತಲೂ BMTC ಸಾರಿಗೆ ವ್ಯವಸ್ಥೆ ವಿಸ್ತರಣೆ: ರಾಮಲಿಂಗಾ ರೆಡ್ಡಿ ಮಹತ್ವದ ಆದೇಶಬೆಂಗಳೂರು: ಬೆಂಗಳೂರು ಸುತ್ತಲಿನ ನಗರಗಳಿಗೆ ಬಿಎಂಟಿಸಿ ಸೇವೆಯನ್ನು ವಿಸ್ತರಣೆ ಮಾಡುವ ಮಹತ್ವದ ಆದೇಶಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತೀರ್ಮಾನಿಸಿದ್ದಾರೆ. ಬೆಂಗಳೂರು ನಗರದಿಂದ […]

ಅಪರಾಧ ಸುದ್ದಿ

ಕೊಪ್ಪಳ ನಗರಸಭೆ ಕಚೇರಿಗೆ ಲೋಕಾ ದಾಳಿ

ಕೊಪ್ಪಳ: ಕೊಪ್ಪಳ ನಗರಸಭೆ ಕಚೇರಿ ಸೇರಿ 5 ಕಡೆ ಮಂಗಳವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಪ್ಪಳ ಲೋಕಾಯುಕ್ತ ಡಿವೈಎಸ್​​ಪಿ ವಸಂತಕುಮಾರ ನೇತೃತ್ವದಲ್ಲಿ, ನಗರಸಭೆ ಜಿಇ ಸೋಮಲಿಂಗಪ್ಪ, ಕಂದಾಯ ಅಧಿಕಾರ ಉಜ್ಚಲ, ಗುತ್ತಿಗೆದಾರರಾದ […]

ಅಪರಾಧ ಸುದ್ದಿ

ಒಂದೇ ಕುಟುಂಬದ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನ: ಒಬ್ಬರ ಸಾವು

ರಾಯಚೂರು: ಒಂದೇ ಊರಿನ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿ ಒಬ್ಬರು ಮೃತಪಟ್ಟು ಇಬ್ಬರು ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಕ್ವಾರಿಯರದೊಡ್ಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.೧೮ ವರ್ಷದ ರೇಣುಕಾ ಮೃತಪಟ್ಟಿದ್ದರೆ, ತಿಮ್ಮಕ್ಕ […]

ರಾಜಕೀಯ ಸಿನಿಮಾ ಸುದ್ದಿ

ರೆಬೆಲ್​ ಸ್ಟಾರ್ ಅಂಬರೀಶ್‌ಗೂ ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ

ಬೆಂಗಳೂರು: ಕನ್ನಡ ಚಿತ್ರರಂಗದ ರೆಬೆಲ್​ ಸ್ಟಾರ್ ಅಂಬರೀಶ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ನಟಿ ತಾರಾ ಅವರು ಸೋಮವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಅಂಬರೀಶ್​ಗೆ ಕರ್ನಾಟಕ […]

ಅಪರಾಧ ಸುದ್ದಿ

Belagavi: ಅತ್ಯಾಚಾರಕ್ಕೆ ಯತ್ನ: 5 ವರ್ಷ ಜೈಲು ಶಿಕ್ಷೆ, 5 ಸಾವಿರ ದಂಡ

ಬೆಳಗಾವಿ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗುವ ಉದ್ದೇಶ ಹೊಂದಿ ಆಕೆಯ ಅಂಗಾಂಗ ಮುಟ್ಟಿದ ಆರೋಪಿಗೆ ಐದು ವರ್ಷಗಳ ಕಠಿಣ ಶಿಕ್ಷೆ ಹಾಗೂ ₹ 5,000 ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಸೋಮವಾರ […]

ರಾಜಕೀಯ ಸುದ್ದಿ

ಪ್ರತಾಪ್ ಸಿಂಹರಿಂದ ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಪ್ರತಾಪ್ ಸಿಂಹರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ತಾನು ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ […]

ಸುದ್ದಿ

Honnavara : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಎನ್.ಆರ್.ನಾಯಕ ನಿಧನ

ಹೊನ್ನಾವರ:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎನ್.ಆರ್.ನಾಯಕ (90) ಹೊನ್ನಾವರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಸಂಜೆ 3.30ರ ಸುಮಾರು ನಿಧನರಾದರು. ರಾಜ್ಯ ಸರಕಾರ 2003ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಮೂಲತಃ ಅಂಕೋಲಾ […]

ಅಪರಾಧ ಸುದ್ದಿ

ಸರಗಳ್ಳತನಕ್ಕೆ ಲಾಂಗ್ ಬೀಸಿದ ಖದೀಮರು: ಮಹಿಳೆಯ ಕೈ ಬೆರಳು ಕಟ್

ಬೆಂಗಳೂರು: ಮಹಿಳೆ ಮೇಲೆ ಲಾಂಗ್​ ಬೀಸಿ ಕೈ ಬೆರಳನ್ನು ಕಟ್ ಮಾಡಿ ಚಿನ್ನದ ಸರ ಕದ್ದಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಿ ನಗರದಲ್ಲಿ ನಡೆದಿದೆ. ಗಣೇಶ ಹಬ್ಬದ ಆರ್ಕೆಸ್ಟ್ರಾ ನೋಡಿ ಮನೆಗೆ […]

ಅಪರಾಧ ಸುದ್ದಿ

Belagavi: ಕರಡಿ ದಾಳಿ: ಹೊಸದಲ್ಲಿ ಕೆಲಸ ಮಾಡುತ್ತಿದ್ದ ರೈತನಿಗೆ ಗಾಯ

ಬೆಳಗಾವಿ: ಕಣಕುಂಬಿ ಅರಣ್ಯ ವಲಯದ ಹುಳಂದ ಗ್ರಾಮದ ಹೊರವಲಯದಲ್ಲಿ ಭಾನುವಾರ ಕೃಷಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ನಡೆದಿದೆ. ಹುಳಂದ ಗ್ರಾಮದ ರೈತ ವಾಸುದೇವ ನಾರಾಯಣ […]

You cannot copy content of this page