ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗ ಜೈಲಿನ ಗ್ರಂಥಾಲಯದ ಕ್ಲರ್ಕ್ !
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲಿನ ಅಧಿಕಾರಿಗಳು ಕೆಲಸ ಹಂಚಿಕೆ ಮಾಡಿದ್ದು, ಕಾರಾಗೃಹದಲ್ಲಿರುವ ಗ್ರಂಥಾಲಯದಲ್ಲಿ ಕ್ಲರ್ಕ್ ಕೆಲಸ ನೀಡಲಾಗಿದೆ. ವಿಚಾರಣಾಧೀನ […]


