ಸಿನಿಮಾ ಸುದ್ದಿ

ಗಿಲ್ಲಿ ನಟ ಬಿಗ್ ಬಾಸ್ ವಿನ್ನರ್ : 2ನೇ ಸ್ಥಾನಕ್ಕೆ ರಕ್ಷಿತಾ, ಮೂರನೇ ಸ್ಥಾನದಲ್ಲಿ ಅಶ್ವಿನಿ

ಬೆಂಗಳೂರು: ಕನ್ನಡದ ಬಿಗ್ ಬಾಸ್ 12 ಕ್ಕೆ ತೆರೆಬಿದ್ದಿದ್ದು, ನಿರೀಕ್ಷೆಯಂತೆಯೇ ಗಿಲ್ಲಿ ನಟ ಬಿಗ್ ಬಾಸ್ ವಿನ್ನರ್ ಪಟ್ಟವನ್ನು ಅಲಂಕರಿಸಿದ್ದಾರೆ. 112 ದಿನಗಳ ಬಿಗ್ ಬಾಸ್ ಪಯಣದಲ್ಲಿ ಜನಮನ್ನಣೆ ಗಳಿಸಿದ ಗಿಲ್ಲಿ ನಟ ಅತಿಹೆಚ್ಚು […]

ಉಪಯುಕ್ತ ಸುದ್ದಿ

KSRTC ಗೆ ಪ್ರತಿಷ್ಠಿತ Grow Care India Environment Excellence Award -2025 ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ನಿಗಮದಲ್ಲಿ‌ ಅನುಷ್ಠಾನಗೊಳಿಸಿರುವ ಪರಿಸರ ಸ್ನೇಹಿ‌ ಉಪಕ್ರಮಗಳ ಯಶಸ್ವಿ ನಿರ್ವಹಣೆಗೆ ಸಾರಿಗೆ ಕ್ಷೇತ್ರದಲ್ಲಿ Grow Care India Environment Management ಪ್ರಶಸ್ತಿಯು Gold Category ಯಲ್ಲಿ‌ ಲ‌ಭಿಸಿರುತ್ತದೆ. ಶನಿವಾರ ನವದೆಹಲಿಯ ಏರೋಸಿಟಿಯಲ್ಲಿ ನಡೆದ ಸಮಾರಂಭದಲ್ಲಿ […]

ರಾಜಕೀಯ ಸುದ್ದಿ

ಪ್ರತಿಯೊಂದಕ್ಕೂ ಸಮಯವೇ ಉತ್ತರಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಶಿವಕುಮಾರ್ ಅವರು […]

ಅಪರಾಧ ಸುದ್ದಿ

ಲೋಕಾಯುಕ್ತ ದಾಳಿ: ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ

ಬೆಂಗಳೂರು : ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅಬಕಾರಿ ಡಿಸಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶನಿವಾರ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿ, ಬ್ಯಾಟರಾಯನಪುರ ಕಚೇರಿಯಲ್ಲಿ ಅಬಕಾರಿ ಡಿಸಿ ಜಗದೀಶ್ […]

ಸಿನಿಮಾ ಸುದ್ದಿ

ಬಿಗ್ ಬಾಸ್ 12 ಫಿನಾಲೆಗೂ ಮುನ್ನ ಕಿಚ್ಚ ಸುದೀಪ್ ಟ್ವೀಟ್: ಮುಂದಿನ ಸೀಸನ್‌ಗೂ ಹೋಸ್ಟ್ ಆಗುವ ಸುಳಿವು?

ಬಿಗ್ ಬಾಸ್ ಕನ್ನಡ 12ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆ ಹತ್ತಿರವಾಗುತ್ತಿದ್ದಂತೆ ವಿನ್ನರ್ ಯಾರು ಎನ್ನುವ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಗೆಲುವಿನ ಕುರಿತು ವಿವಿಧ ಪೋಸ್ಟರ್‌ಗಳು, ಊಹಾಪೋಹಗಳು ಹರಿದಾಡುತ್ತಿರುವ ನಡುವೆ, ಶೋ […]

ಅಪರಾಧ ಸುದ್ದಿ

ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಗೆ 1.75 ಕೋಟಿ ಪಂಗನಾಮ: ಮಡದಿಯನ್ನೇ ಅಕ್ಕ ಎಂದು ಪರಿಚಯಿಸಿ ಮದುವೆಗೆ ಯತ್ನ!

ಬೆಂಗಳೂರು: ಪ್ರೀತಿ, ಮದುವೆಯ ನಾಟಕವಾಡಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ಯುವತಿಯಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಮೂವರ ವಿರುದ್ಧ ದೂರು ದಾಖಲಾಗಿದೆ. ಯುವತಿಯನ್ನು ಪ್ರೀತಿಯ ನೆಪದಲ್ಲಿ ಪರಿಚಯಿಸಿಕೊಂಡಿದ್ದ […]

ಸುದ್ದಿ

ಅಂತೂ ಇಂತೂ ಟ್ರಂಪ್ ಕೈಸೇರಿದ ‘ನೊಬೆಲ್’ : ವೆನೆಜುವೆಲಾದ ವಿಪಕ್ಷ ನಾಯಕಿಯಿಂದ ಅರ್ಪಣೆ !

2025ರ ನೊಬೆಲ್ ಶಾಂತಿ ಪ್ರಶಸ್ತಿ ಗೆದ್ದ ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ಅವರು ತಮ್ಮ ಪ್ರಶಸ್ತಿಯ ಚಿನ್ನದ ಪದಕವನ್ನು ಅಮೆರಿಕದ ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಅವರಿಗೆ ಹಸ್ತಾಂತರಿಸಿರುವುದು ಅಂತರರಾಷ್ಟ್ರೀಯ ಮಟ್ಟದಲ್ಲಿ […]

ಸುದ್ದಿ

ತಂದೆ–ತಾಯಿಯ ಕನಸಿಗೆ ರೆಕ್ಕೆ ಕೊಟ್ಟ ಮಗ: 6 ಲಕ್ಷ ವೆಚ್ಚದಲ್ಲಿ ಹೆಲಿಕ್ಯಾಪ್ಟರ್ ಸವಾರಿ ಮಾಡಿಸಿದ ಸಿಂಧನೂರಿನ ಯುವಕ

ರಾಯಚೂರು ಜಿಲ್ಲೆಯ ಸಿಂಧನೂರಿನ ಯುವಕನೊಬ್ಬ ತನ್ನ ಪೋಷಕರ ಜೀವನದ ಕನಸನ್ನು ನನಸಾಗಿಸಿ ಎಲ್ಲರ ಗಮನ ಸೆಳೆದಿದ್ದಾನೆ. ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿ ತಂದೆ–ತಾಯಿಯನ್ನು ಕರೆತಂದು, ಸಿಂಧನೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಆಕಾಶದಿಂದ ತೋರಿಸಿ, ಅವರು […]

ಅಪರಾಧ ಸುದ್ದಿ

ಕೋಲಾರದ ಬಳಿ ರಸ್ತೆ ಅಪಘಾತ: ಕ್ವಾಲೀಸ್ ಕಾರ್‌ನಲ್ಲಿದ್ದ ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರು:ಕೋಲಾರದ ಬಳಿ ಬೆಳಗ್ಗಿನ ಜಾವ ನಡೆದ ಅಪಘಾತದಲ್ಲಿ ಕ್ವಾಲೀಸ್ ಕಾರು ಅಪಘಾತದಕ್ಕೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿದ ಟಯೋಟಾ ಕ್ವಾಲೀಸ್ ಕಾರು ಮರಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಒಂದೇ […]

ಅಪರಾಧ ಸುದ್ದಿ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಪ್ರಯಾಣಿಕರಲ್ಲಿ ಆತಂಕ

ಬೆAಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕೃತ ಇ-ಮೇಲ್ ವಿಳಾಸಕ್ಕೆ ಬಂದ ಸಂದೇಶವೊಂದರಲ್ಲಿ ವಿಮಾನ ನಿಲ್ದಾಣವನ್ನು ಆರ್‌ಡಿಎಕ್ಸ್, ಐಇಡಿ ಬಳಸಿ […]

ರಾಜಕೀಯ ಸುದ್ದಿ

DCM ಗೆ ಬೈಗುಳ: ಜನಾರ್ದನ ರೆಡ್ಡಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು: ರೇಸ್ ಕೋರ್ಸ್ ರಸ್ತೆಯ ಜನಾರ್ದನ ರೆಡ್ಡಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು, ಜನಾರ್ದನ ರೆಡ್ಡಿ ವಿರುದ್ಧ ಪ್ರತಿಭಟನೆ ನಡೆಸಿದರು. ಶನಿವಾರ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಜನಾರ್ದನ ರೆಡ್ಡಿ, ಡಿಸಿಎಂ ಆಗಿ […]

ಸುದ್ದಿ

ಜನವರಿ 29ಕ್ಕೆ ಸಾರಿಗೆ ನೌಕರರ ‘ಬೆಂಗಳೂರು ಚಲೋ’ ಪ್ರತಿಭಟನೆ: ಬಸ್ ಸೇವೆಗೆ ಅಡ್ಡಿಯಾಗುವ ಸಾಧ್ಯತೆ

ಕರ್ನಾಟಕದಲ್ಲಿ ಮತ್ತೆ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಬೇಡಿಕೆಗಳಿಗೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಜನವರಿ 29, 2026ರಂದು ‘ಬೆಂಗಳೂರು […]

ಅಪರಾಧ ಉಪಯುಕ್ತ ಸುದ್ದಿ

ಮರ್ಯಾದೆ ಹತ್ಯೆ ತಡೆಗೆ ಮಹತ್ವದ ಕಾನೂನು : 10 ವರ್ಷ ಜೈಲು, 3 ಲಕ್ಷ ರು. ದಂಡ !

ಬೆಂಗಳೂರು: ರಾಜ್ಯದಲ್ಲಿ ಹೆಚ್ವುತ್ತಿರುವ ಮರ್ಯಾದಾ ಹತ್ಯೆ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಸರಕಾರ ಮಹತ್ಬದ ಮಸೂದೆಯೊಂದನ್ನು ಜಾರಿಗೊಳಿಸಲು ಸಿದ್ಧತೆ ನಡೆಸಿದೆ. ಮಸೂದೆಯಲ್ಲಿ ಮರ್ಯಾದೆಹತ್ಯೆ ಹಾಗೂ ಸಂಬಂಧಿತ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅನೇಕ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಹೊಸ […]

ರಾಜಕೀಯ ಸುದ್ದಿ

ಬಿಜೆಪಿಯ ವೇತನ ಪರಿಷ್ಕರಣೆ ಟ್ವೀಟ್ : ಜಾಲತಾಣ ಪಾಂಡಿತ್ಯ ಪ್ರದರ್ಶಕರಿಂದ BJP ದುರಾಡಳಿತವೇ ಜಾಹೀರು: ರಾಮಲಿಂಗಾ ರೆಡ್ಡಿ ಟಾಂಗ್

ಬೆಂಗಳೂರು: ಬಿಜೆಪಿಯ ವೇತನ ಪರಿಷ್ಕರಣೆ ಸಂಬಂಧದ ಟ್ವೀಟ್ ಕುರಿತು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ನೀಡಿದ್ದು, ಬಿಜೆಪಿ ಮಾಡಿದ ಯಟವಟ್ಟುಗಳ ಬಗ್ಗೆ ಬಿಡಿಬಿಡಿಯಾಗಿ ತೆರೆದಿಟ್ಟಿದ್ದಾರೆ. ಬಿಜೆಪಿಯ ಸಾಮಾಜಿಕ ಜಾಲತಾಣ […]

ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ: 30 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ಬೆಳಗಾವಿ ನ್ಯಾಯಾಲಯ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಆರೋಪಿಗೆ 30 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 2,63,000 ರೂ. ದಂಡ ವಿಧಿಸಿ ಇಲ್ಲಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ […]

ಕ್ರೀಡೆ ಸುದ್ದಿ

ಕ್ರಿಕೆಟ್ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮತ್ತು ಅಂತರರಾಷ್ಟ್ರೀಯ ಪಂದ್ಯಗಳ ಆಯೋಜನೆಗೆ ಕೊನೆಗೂ ಅನುಮತಿ ಸಿಕ್ಕಿದ್ದು, ಇನ್ಮುಂದೆ ಪಂದ್ಯ ನಡೆಸಲು ಅವಕಾಶ ನೀಡಲಾಗಿದೆ. ಈ ಕುರಿತು ರಾಜ್ಯ ಗೃಹ ಇಲಾಖೆ ತೀರ್ಮಾನ ಪ್ರಕಟಿಸಿದ್ದು, ಅಂತಾರಾಷ್ಟಿçÃಯ ಮತ್ತು […]

ಸಿನಿಮಾ ಸುದ್ದಿ

ಸಂಗೀತ ಮಾಂತ್ರಿಕನ ವಿವಾದದ ಕಿಡಿ: 8 ವರ್ಷದಿಂದ ಬಾಲಿವುಡ್ ನಲ್ಲಿ ಅವಕಾಶ ಸಿಗ್ತಿಲ್ಲ ಎಂದಿದ್ದೇಕೆ ಎ.ಆರ್.ರೆಹಮಾನ್?

ಮುಂಬೈ: ಎಂಟು ವರ್ಷದಿಂದ ನನಗೆ ಬಾಲಿವುಡ್‌ನಲ್ಲಿ ಸರಿಯಾಗಿ ಅವಕಾಶ ಇಗ್ತಿಲ್ಲ ಎಂದು ಹೇಳಿರುವ ಹೇಳಿಕೆ ಇದೀಗ ವಿವಾದದ ಕಿಡಿ ಹೊತ್ತಿಸಿದೆ. ಬಿಬಿಸಿ ನೆಟ್‌ವರ್ಕ್ಗೆ ನೀಡಿರುವ ಸಂದರ್ಶನದಲ್ಲಿ ಎ.ಆರ್.ರೆಹಮಾನ್ ನನಗೆ ಎಂಟು ವರ್ಷದಿಂದ ಬಾಲಿವುಡ್‌ನಲ್ಲಿ ಸರಿಯಾಗಿ […]

ಅಪರಾಧ ರಾಜಕೀಯ ಸುದ್ದಿ

ShidlaGatta Case: ರಾಜೀವ್ ಗೌಡಗೆ ನಿರೀಕ್ಷಣಾ ಜಾಮೀನು ನೀಡಲು ನಕಾರ

ಚಿಕ್ಕಬಳ್ಳಾಪುರ: ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಚಿಕ್ಕಬಳ್ಳಾಪುರದ ಜಿಲ್ಲಾ ಅಪರ ನ್ಯಾಯಾಲಯದಲ್ಲಿ ರಾಜೀವ್ ಗೌಡ ಅವರಿಗೆ ಪ್ರಕರಣದಲ್ಲಿ ನಿರೀಕ್ಷಣಾ […]

ಅಪರಾಧ ಸುದ್ದಿ

88 ಪ್ರಕರಣಗಳಲ್ಲಿ ಪೊಲೀಸಿನವರೇ ಕಳ್ಳರು : ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ: ಸಿಎಂ ಗರಂ

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, […]

ರಾಜಕೀಯ ಸುದ್ದಿ

ಬಳ್ಳಾರಿ ಬ್ಯಾನರ್ ಗಲಾಟೆ: ಮೃತ ರಾಜಶೇಖರ್ ಕುಟಂಬಕ್ಕೆ ಜನಾರ್ದನ ರೆಡ್ಡಿ 10 ಲಕ್ಷ ರು. ಪರಿಹಾರ

ಬಳ್ಳಾರಿ: ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ 10 ಲಕ್ಷ ರು. ಪರಿಹಾರ ನೀಡಿದ್ದಾರೆ. ಜನಾರ್ದನ ರೆಡ್ಡಿ ಮತ್ತು ಬಿಜೆಪಿ ನಾಯಕರು ರಾಜಶೇಖರ […]

You cannot copy content of this page