ತಮಿಳುನಾಡು ಸಿಎಂ ವಿಜಯ್ ಅವರ ಬೆಂಗಳೂರು ಭೇಟಿಗೆ ವಿಧಾನಸೌಧದಲ್ಲಿ ವಿಶೇಷ ಸಿದ್ಧತೆ; ಗೌರವಿಸುವುದು ನಮ್ಮ ಕರ್ತವ್ಯ: ಡಿಕೆ ಶಿವಕುಮಾರ್
ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧ ಆಗಸ್ಟ್ 3 ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಮುಖ್ಯಮಂತ್ರಿಗಳ ಉನ್ನತ ಮಟ್ಟದ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣವನ್ನು ನವೀಕರಿಸಲಾಗುತ್ತಿದೆ. ತಮಿಳುನಾಡು […]

