ಅಪರಾಧ ಸುದ್ದಿ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಯೂಟ್ಯೂಬರ್ ಮನಾಫ್‌ಗೆ ಎಸ್‌ಐಟಿ ನೋಟಿಸ್

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮಾಡಿ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಕೇರಳ ಮೂಲದ ಯೂಟ್ಯೂಬರ್ ಮನಾಫ್‌ಗೂ ಎಸ್‌ಐಟಿ ನೋಟಿಸ್ ನಿಡಿದೆ. ಕೇರಳ ಮೂಲದ ಯೂಟ್ಯೂಬರ್ ಮನಾಫ್, ಬುರುಡೆ […]

ಸುದ್ದಿ

ಸೆ. 9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕೃಷ್ಣೆಗೆ ಬಾಗಿನ

ವಿಜಯಪುರ: ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಸಹಯೋಗದಲ್ಲಿ ಸೆ.೬ರಂದು ಆಲಮಟ್ಟಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. […]

ಅಪರಾಧ ಸುದ್ದಿ

ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ, ಬೆಸ್ಕಾಂ ಎಂಜಿನಿಯರ್

ಬೆಂಗಳೂರು: ಲಂಚ ಸ್ವೀಕಾರದ ವೇಳೆ ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಹಾಗೂ ಬೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.೭೦ ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ೫೦ ಸಾವಿರ ಲಂಚ ಸ್ವೀಕರಿಸುತ್ತಿದ್ದ […]

ಉಪಯುಕ್ತ ಸುದ್ದಿ

15 ರಿಂದ ಲಿಂಗತ್ವ ಅಲ್ಪಸಂಖ್ಯಾತರು, ಮಾಜಿ ದೇವದಾಸಿಯರ ಮರು ಸಮೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಸೆ. ೧೫ರಿಂದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಮತ್ತು ೧೫ ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಮರು ಸಮೀಕ್ಷೆ ನಡೆಯಲಿದೆ.ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಯಲಿರುವ ಸಮೀಕ್ಷೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ […]

ಉಪಯುಕ್ತ ಸುದ್ದಿ

ಜಮೀನು ಕೊಟ್ಟವರಿಗೆ 2 ಕೋಟಿ ಅಥವಾ 50*50 ನಿವೇಶನ

ಬೆಂಗಳೂರು ದಕ್ಷಿಣ: ಬಿಡದಿ ಟೌನ್‌ಶಿಪ್‌ಗೆ ಜಮೀನು ಕೊಟ್ಟವರಿಗೆ 2 ಕೋಟಿ ಅಥವಾ 50*50 ನಿವೇಶನ ನೀಡಲಾಗುವುದು ಎಂದು ರೈತರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಫರ್ ನೀಡಿದ್ದಾರೆ. ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನೂರಾರು […]

ರಾಜಕೀಯ ಸುದ್ದಿ

ಅಪ್ಪನ ಕಮಲ ರಥವನ್ನತ್ತಿದ ಪುತ್ರ ವಿಜಯೇಂದ್ರ: BSY ಕಾರಲ್ಲೇ ಕ್ಷೇತ್ರದ ಸುತ್ತಾಟ

ಅಪ್ಪನ ಕಮಲ ರಥವನ್ನತ್ತಿದ ಪುತ್ರ ವಿಜಯೇಂದ್ರ: BSY ಕಾರಲ್ಲೇ ಕ್ಷೇತ್ರದ ಸುತ್ತಾಟ ಸಿ.ಕೆ.ಆರ್. 45 ಅಂಬಾಸಿಡರ್ ಕಾರಿನ ಜೊತೆಹಿರಿಯ ನಾಯಕರ ಒಡನಾಟ: ವಿಜಯೇಂದ್ರ ಬೆಂಗಳೂರು: ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದೆ. […]

ಉಪಯುಕ್ತ ಸುದ್ದಿ

ಸವದತ್ತಿ, ಸಿಂಧಗಿ, ಹುಮ್ನಾಬಾದ್ ನಗರಸಭೆ ಅಸ್ತಿತ್ವಕ್ಕೆ: ಸರಕಾರದ ಮಹತ್ವದ ತೀರ್ಮಾನ

ರಾಜ್ಯದಲ್ಲಿ ಇನ್ನೂ ಮೂರು ನಗರಸಭೆಗಳು ಅಸ್ತಿತ್ವಕ್ಕೆ : ಬೆಂಗಳೂರು:ಬೆಳಗಾವಿ ಜಿಲ್ಲೆಯ ಹಾಲಿ ಸವದತ್ತಿ ಯಲ್ಲಮ್ಮಾ ಪುರಸಭೆಯಿಂದ ನಗರಸಭೆಯನ್ನು ರಚಿಸಿ “ಸವದತ್ತಿ ಯಲ್ಲಮ್ಮ ನಗರಸಭೆ” ಪ್ರದೇಶವೆಂದು ಉದ್ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಗುರುವಾರ ಬೆಂಗಳೂರಿನಲ್ಲಿ ನಡೆದ […]

ಉಪಯುಕ್ತ ಸುದ್ದಿ

ಹಾಸನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ 63.34ಕೋಟಿ ಅನುಮೋದನೆ ನೀಡಿದ ಕ್ಯಾಬಿನೆಟ್

ಬೆಂಗಳೂರು:  ಹಾಸನ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ರೂ.63.34 ಕೋಟಿಗಳ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಉದ್ದೇಶಿತ […]

ಅಪರಾಧ ಸುದ್ದಿ

ಬೆಳಗಾವಿ: ಅಗ್ನಿ ಅವಘಡಕ್ಕೆ ಮಹಿಳೆ ಬಲಿ

ಬೆಳಗಾವಿ : ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಾರ್ವೇಕರ ಗಲ್ಲಿಯಲ್ಲಿ ನಡೆದಿದೆ. ಸುಪ್ರಿಯ ಬೈಲೂರು(78)ಮೃತರು. ಅವರು ಒಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಬೆಂಕಿ ತಗಲಿದ ಸಂದೇಹವಿದ್ದು, ಬೆಂಕಿ […]

ಸುದ್ದಿ

ಶಾಲಾ ಕ್ರೀಡಾಕೂಟದಲ್ಲಿ ಜಾಗರವಳ್ಳಿ ಶಾಲಾ ಮಕ್ಕಳ ಸಾಧನೆ

ಹಾಸನ ತಾಲೂಕಿನ ಜಾಗರವಳ್ಳಿ ಸರಕಾರಿ ಪ್ರಾಥಮಿಕ ಶಾಲೆ ಮಕ್ಕಳು ವೃತ್ತ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮಸಾಧನೆ ಮಾಡಿದ್ದಾರೆ. ಬಾಲಕರ ಬಾಲ್ ತಂಡ ಪ್ರಥಮ, ಬಾಲಕಿಯರ ಥ್ರೋ ಬಾಲ್ ತಂಡ ದ್ವಿತೀಯಸ್ಥಾನ ಪಡೆದಿದ್ದು, ಮುಖ್ಯ ಶಿಕ್ಷಕ ಸಿದ್ದೇಗೌಡ, […]

ಉಪಯುಕ್ತ ಸುದ್ದಿ

ಸೂಪಾ ಅಣೆಕಟ್ಟು: ಪ್ರವಾಹದ ಅಂತಿಮ ಮುನ್ನೆಚ್ಚರಿಕೆ

ಬೆಂಗಳೂರು: ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಸಿಎಲ್ ವತಿಯಿಂದ ಮೂರನೆಯ ಹಾಗೂ ಅಂತಿಮ ಮುನ್ನೆಚ್ಚರಿಕೆ […]

ಸುದ್ದಿ

ತಿರುಪತಿಗೆ 4 ಕೋಟಿಗೂ ಅಧಿಕ ದಾನ ಮಾಡಿದ ಹೈದರಾಬಾದ್ ಮೂಲದ ಉದ್ಯಮಿ

ತಿರುಪತಿ : ಹೈದರಾಬಾದ್ ಮೂಲದ ಆರ್‌ಎಸ್‌ಬಿ ರಿಟೇಲ್ ಇಂಡಿಯಾ ಲಿ. ಭಾನುವಾರ ಟಿಟಿಡಿ ಬಿಐಆರ್‌ಆರ್‌ಡಿ ಟ್ರಸ್ಟ್‌ಗೆ 2.93 ಕೋಟಿ ರು.ಗಳ ದೇಣಿಗೆ ನೀಡಿದೆ. ಅದೇ ರೀತಿ, ಆರ್‌ಎಸ್ ಬ್ರದರ್ಸ್ ಜ್ಯುವೆಲ್ಲರ್ಸ್ ಪ್ರೈವೇಟ್ ಲಿಮಿಟೆಡ್ TTD […]

ರಾಜಕೀಯ ಸುದ್ದಿ

ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್ ಉಡುಪಿ: “ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ […]

ಉಪಯುಕ್ತ ಸುದ್ದಿ

ಕಾಸರಗೋಡು ಬಸ್ ಅಪಘಾತ: ಚಾಲಕನ ವಿರುದ್ಧ ಕ್ರಮಕ್ಕೆ KSRTC ತೀರ್ಮಾನ

ಮಂಗಳೂರು: ಚಾಲಕನ ಅಜಾಗರೂಕತೆಯಿಂದ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಚಾಲಕನ ಅಜಾಗರೂಕತೆಗೆ ಶಿಸ್ತು ಕ್ರಮ ತೆಗೆದುಕೊಳ್ಳಲು ವ್ಯವಸ್ಥಾಪಕ ನಿರ್ದೇಶಕರ ಅಕ್ರಂ ಪಾಷ ಆದೇಶ ಮಾಡಿದ್ದಾರೆ. ಬೆಳಗ್ಗೆ ಮಂಗಳೂರು ವಿಭಾಗದ ಮಂಗಳೂರು-1ನೇ ಘಟಕದ ವಾಹನಸಂಖ್ಯೆ : […]

ಉಪಯುಕ್ತ ಸುದ್ದಿ

ಆನೇಕಲ್ ಭೂಸ್ವಾಧೀನ ಪ್ರಕ್ರಿಯೆ: ಕೈಗಾರಿಕಾ ಸಚಿವರ ಜತೆಗೆ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ರೈತ ಮುಖಂಡರ ಸಭೆ

ಆನೇಕಲ್: ಆನೇಕಲ್ ತಾಲ್ಲೂಕಿನ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ರೈತರ ನಿಯೋಗದ ಜತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರನ್ನು ಭೇಟಿಯಾಗಿ ಪ್ರಸ್ತುತ ಸರ್ಜಾಪುರ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ ನಡೆಯುತ್ತಿರುವ […]

ಉಪಯುಕ್ತ ಸುದ್ದಿ

Hassan: ಬೆಳೆಹಾನಿ: ಕಾರಿನಲ್ಲೇ ಕುಳಿತು ಜಿಲ್ಲಾಧಿಕಾರಿಗಳ ಸಭೆ ನಡೆಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ಹಾಸನ: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಬೆಳೆಹಾನಿ ಹಾಗೂ ಬರ ಸ್ಥಿತಿಯ ಬಗೆಗಿನ ಜಿಲ್ಲಾಧಿಕಾರಿಗಳ ಸಭೆಯನ್ನು ಸಚಿವ ಕೃಷ್ಣ ಬೈರೇಗೌಡ ಅವರು ಕಾರಿನ ಪ್ರಯಾಣದ ವೇಳೆಯೇ ನಡೆಸುವ ಮೂಲಕ ಸಮಯ ಹಾಗೂ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಗೆ […]

ಉಪಯುಕ್ತ ಸುದ್ದಿ

ಪರಿಸ್ನೇಹಿ ಗಣೇಶ ಹಬ್ಬಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಸೌಮ್ಯಾ ರೆಡ್ಡಿ ಪ್ರೋತ್ಸಾಹ : ಉಚಿತ ಗಣೇಶ ವಿಗ್ರಹ ವಿತರಣೆ

ಬೆಂಗಳೂರು: ಪರಿಸರ ಸ್ನೇಹಿ ಗಣೇಶ ಹಬ್ಬದ ಆಚರಣೆಗೆ ಬಿಟಿಎಂ ಕ್ಷೇತ್ರದ ಶಾಸಕರೂ ಆದ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಮುನ್ನುಡಿ ಬರೆದಿದ್ದು, ಉಚಿತವಾಗಿ ಮಣ್ಣಿನ ಗಣೇಶ ವಿಗ್ರಹಗಳನ್ನು […]

ರಾಜಕೀಯ ಸುದ್ದಿ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತ ಸಂಪೂರ್ಣ ತನಿಖೆಯನ್ನು ಕೂಡಲೇ ಎನ್‍ಐಎಗೆ ಕೊಡಬೇಕಿದೆ. ಇದರ ಮೂಲಕ ಅಗತ್ಯವಾದಲ್ಲಿ ಹಣಕಾಸು ವಿಷಯವಾಗಿ ಇ.ಡಿ. ತನಿಖೆ ನಡೆಸಲು ಅವಕಾಶ ಆಗಲಿದೆ ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಅವರು […]

ಅಪರಾಧ ಸುದ್ದಿ

ಅಡುಗೆ ತಡವಾಗಿದ್ದಕ್ಕೆ ಹೆಂಡೆತಿಯನ್ನೇ ಕೊಂದ ಭೂಪ: ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

ಲಕ್ನೋ: ತಡವಾಗಿ ಅಡುಗೆ ಮಾಡಿದ್ದಕ್ಕೆ ಹೆಂಡತಿಯನ್ನೇ ಕಬಬಿಣದ ರಾಡುವಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಾರಬಂಕಿ ಪ್ರದೇಶದ ಮಾಲ್‌ಪುರ ಗ್ರಾಮದಲ್ಲಿ ನಡೆದಿದೆ. ಅಮರೀಶ್ ಎಂಬ ವ್ಯಕ್ತಿ ತನ್ನ 25 ವರ್ಷದ ಪತ್ನಿ […]

ಉಪಯುಕ್ತ ಸುದ್ದಿ

ಸುಪ್ರೀಂ’ ಹಂತದ PTCL ಪ್ರಕರಣಗಳ ಪರ ವಾದಿಸಲು ಕಪಿಲ್ ಸಿಬಲ್ ನೇಮಕ

ಬೆಂಗಳೂರು: ದಲಿತರ PTCL ಭೂಮಿ ವಿಚಾರದಲ್ಲಿ AC ಮತ್ತು DC ನ್ಯಾಯಾಲಯಗಳಲ್ಲಿ ನ್ಯಾಯ ಸಿಗುತ್ತಿಲ್ಲ. ಬಹುತೇಕ ಪ್ರಕರಣಗಳು ಹೈಕೋರ್ಟ್ ಮತ್ತು ಸುಪ್ರೀಂ ಹಂತಕ್ಕೆ ಹೋಗುತ್ತಿದ್ದು, ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ಒದಗಿಸಲು ಕಪಿಲ್ ಸಿಬಲ್ […]

You cannot copy content of this page