ಅಪರಾಧ ಸುದ್ದಿ

ರಮ್ಯಾಗೆ ಕೆಟ್ಟ ಕಮೆಂಟ್ : ಮೂವರು ಡಿ ಬಾಸ್ ಅಭಿಮಾನಿಗಳ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳುಹಿಸಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರು ರಮ್ಯಾಗೆ ಸಾಮಾಜಿಕ […]

ಸುದ್ದಿ

ಅಭಿಪ್ರಾಯರೂಪಿಸುವ ಶಕ್ತಿಯನ್ನು ಮಾಧ್ಯಮಗಳು ಸದ್ಬಳಕೆ ಮಾಡಬೇಕು:ಈಶ್ವರ ಖಂಡ್ರೆ

• ಸೂಕ್ಷ್ಮ ವಿಚಾರಗಳ ವರದಿಗಾರಿಕೆಯಲ್ಲಿ ಸೂಕ್ಷ್ಮ ಸಂವೇದನೆ ಅಗತ್ಯ: ಈಶ್ವರ ಖಂಡ್ರೆ• 2.3 ವರ್ಷದಲ್ಲಿ 11 ಕೋಟಿ ಸಸಿಗಳನ್ನು ನೆಟ್ಟು ಪರಿಸರ ರಕ್ಷಣೆ: ಅರಣ್ಯ ಸಚಿವರು ಬೆಂಗಳೂರು: ಸಾರ್ವಜನಿಕ ಅಭಿಪ್ರಾಯ ರೂಪಿಸುವ ಶಕ್ತಿ ಮಾಧ್ಯಮಗಳಿಗಿದ್ದು, […]

ಉಪಯುಕ್ತ ಸುದ್ದಿ

ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಓವರ್ ಸೀಸ್ ಬ್ಯಾಂಕ್ ನ ಎಟಿಎಂ ಉದ್ಘಾಟನೆ

ಬೆಂಗಳೂರು: ಕೆಂಪೇಗೌಡ ಬಸ್ ನಿಲ್ದಾಣ‌ದಧನ್ವಂತರಿ ರಸ್ತೆಗೆ ಹೊಂದಿಕೊಂಡಂತೆ ಯಾವುದೇ ಬ್ಯಾಂಕ್ ಎ‌ಟಿಎಂ ಸೌಲಭ್ಯವಿರಲಿಲ್ಲ. ಹೀಗಾಗಿ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಎಟಿಎಂ ಉದ್ಘಾಟನೆ ಮಾಡಲಾಯಿತು. ಮೆಜೆಸ್ಟಿಕ್ ನಲ್ಲಿ ನಿಗಮದ ಸಿಬ್ಬಂದಿ ಹಾಗೂ ಪ್ರಯಾಣಿಕರು ತುರ್ತು‌ […]

ಸುದ್ದಿ

ಪುಟ್ಟಪರ್ತಿ ಶ್ರೀ ಸತ್ಯಸಾಯಿ ಶತಮಾನೋತ್ವವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ

ನವದೆಹಲಿ: ಪುಟ್ಟಪರ್ತಿಯಲ್ಲಿ ನವೆಂಬರ್ ನಲ್ಲಿ ನಡೆಯುವ ಶ್ರೀ ಸತ್ಯ ಸಾಯಿ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ಟ್ರಸ್ಟಿಗಳು ಆಹ್ವಾನಿಸಿದರು. ದೆಹಲಿಯ ಪ್ರಧಾನಿ ನಿವಾಸದಲ್ಲಿ ಪ್ರಧಾನಿಯವರನ್ನು  ಭೇಟಿಯಾದ […]

ರಾಜಕೀಯ ಸುದ್ದಿ

ಭಾರತದ ಆರ್ಥಿಕತೆ ಸತ್ತಿದೆ ಎಂದ ಡೋನಾಲ್ಡ್ ಟ್ರಂಪ್‌ ಹೇಳಿಕೆಗೆ ಹೆಚ್.ಡಿ. ದೇವೇಗೌಡರ ತೀವ್ರ ಆಕ್ಷೇಪ

ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದ ಮಾಜಿ ಪ್ರಧಾನಿಗಳು ಟ್ರಂಪ್ ಬೆದರಿಕೆಗೆ ಭಾರತ ಹೆದರುವುದಿಲ್ಲ ಟ್ರಂಪ್‌ ಹೇಳಿಕೆ ಬೆನ್ಹತ್ತಿರುವ ಪ್ರತಿಪಕ್ಷಗಳ ಮೇಲೆ ಚಾಟಿ ಬೆಂಗಳೂರು: ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ […]

ಉಪಯುಕ್ತ ಸುದ್ದಿ

ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ಆ.1ರಂದು ನೀರು ಸರಬರಾಜುವಿನಲ್ಲಿ ವ್ಯತ್ಯಯ

ಬೆಂಗಳೂರು: ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ನೀರು ಸರಬರಾಜಾಗುವ ದೊಡ್ಡಗಾತ್ರದ ವಾಲ್ ಕೆಟ್ಟು ಹೋಗಿರುವ ಹಿನ್ನೆಲೆ ಸದರಿ ವಾಲ್ ತುರ್ತಾಗಿ ದುರಸ್ತಿಪಡಿಸಬೇಕಾಗದ ಅವಶ್ಯಕತೆ ಇರುವುದರಿಂದ ಪಶ್ಚಿಮ ಪ್ರದೇಶಕ್ಕೆ ಆ.01ರಂದು ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ. ದೊಡ್ಡ […]

ಸುದ್ದಿ

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್: ಸದ್ಯದಲ್ಲೇ ಶಿಕ್ಷೆ ಪ್ರಕಟ

ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು […]

ರಾಜಕೀಯ ಸುದ್ದಿ

ನಿಮ್ಮ ಸರಕಾರದ ಅವಧಿಯ ಸಾರಿಗೆ ನೌಕರರ ಪಡಿಪಾಟಲು ನಿಮ್ಮ ತಂದೆ ಅವ್ರನ್ನ ಕೇಳಿ ತಿಳಿಯಿರಿ: ವಿಜಯೇಂದ್ರಗೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಕುರಿತು ಟ್ವೀಟ್ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ನೀಡಿದ್ದಾರೆ. ವಿಜಯೇಂದ್ರ ಅವರೇ, ತುಂಬಾ ತಡವಾಗಿ ಎಚ್ಚೆತ್ತು ಕೊಂಡಿದ್ದೀರಾ. ತಮ್ಮ ಪಕ್ಷದ […]

ರಾಜಕೀಯ ಸುದ್ದಿ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ಕೊಟ್ಟ ನ್ಯಾಯಾಂಗ ವರದಿ!

ಬೆಂಗಳೂರು/ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಇಂದು ಗುರುವಾರ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮಹತ್ವದ ರಿಲೀಫ್ ಸಿಕ್ಕಿದೆ. ನಿವೃತ್ತ ನ್ಯಾಯಾಧೀಶ ದೇಸಾಯಿ ಕಮಿಟಿ ನೀಡಿದ ವರದಿಯಲ್ಲಿ ಮುಡಾ ಹಗರಣ […]

ಸುದ್ದಿ

ಭಾರತದ ಸತ್ತ ಆರ್ಥಿಕತೆ ನೆಲಕಚ್ಚಬೇಕು: ಅಮೆರಿಕಾ ಅಧ್ಯಕ್ಷ ಟ್ರಂಪ್

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ವಿಶ್ವದ 3ನೇ ಅತಿದೊಡ್ಡ ಜಿಡಿಪಿ ಎನಿಸುವ ದಾಖಲೆಗೆ ಸಮೀಪದಲ್ಲಿರುವ ಭಾರತದ ಆರ್ಥಿಕತೆಯನ್ನು ಟ್ರಂಪ್ ಜರಿದಿದ್ದಾರೆ. ಭಾರತದ್ದನ್ನು ಡೆಡ್ ಎಕನಾಮಿ […]

ಉಪಯುಕ್ತ ಸುದ್ದಿ

ಕಾಳಿ ನದಿ ಸೂಪಾ ಅಣೆಕಟ್ಟೆ ಕೆಳಭಾಗದಲ್ಲಿ ಪ್ರವಾಹದ ಮುನ್ನೆಚ್ಚರಿಕೆ !

ಬೆಂಗಳೂರು: ಕಾಳಿ ನದಿ ಯೋಜನೆ 1ನೇ ಹಂತದ ಸೂಪಾ ಅಣೆಕಟ್ಟೆಯ ಕೆಳದಂಡೆ ಮತ್ತು ನದಿ ಪಾತ್ರದುದ್ದಕ್ಕೂ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ದ ವತಿಯಿಂದ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ […]

ಸುದ್ದಿ

ನಾಳೆಯಿಂದ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ!

ಬೆಂಗಳೂರು; ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋರಿಕ್ಷಾ ಪ್ರಯಾಣದ ದರಗಳನ್ನು ಪರಿಷ್ಕರಿಸಿದ್ದು, ನಾಳೆ ಆಗಸ್ಟ್ 1 ರಿಂದಲೇ ನೂತನ ದರ ಜಾರಿಗೆ ಬರಲಿದೆ. ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋರಿಕ್ಷಾ ಮೀಟರ್‌ […]

ಸುದ್ದಿ

ಪದೇಪದೆ ಸಾರಿಗೆ ನೌಕರರ ಮುಷ್ಕರ : ನಷ್ಟ ಯಾರಿಗೆ?: ಸರಕಾರದ ವಾದವೇನು?

ಪದೇಪದೆ ಮುಷ್ಕರಕ್ಕೆ ಮುಂದಾಗುವ ಸಾರಿಗೆ ನೌಕರರ ಸಂಘಗಳು : ಅವರೇ ಒಪ್ಪಿದ ನಿಯಮಾವಳಿ ಮೀರಿ ಪ್ರತಿಭಟನೆ ನಡೆಸುವುದು ಸರಿಯೇ? ಬೆಂಗಳೂರು: ಸಾರಿಗೆ ನಿಗಮಗಳ ನೌಕರರು ಪದೇಪದೆ ಮುಷ್ಕರಕ್ಕೆ ಮುಂದಾಗುತ್ತಿದ್ದು, ಸರಕಾರ ಮತ್ತು ನೌಕರರ ನಡುವಿನ […]

ಸುದ್ದಿ

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ : ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ […]

ಅಪರಾಧ ಸುದ್ದಿ

ಧರ್ಮಸ್ಥಳ ಬಳಿ ಹೂತಿಟ್ಟ ಶವಗಳ ಕೇಸ್: 6ನೇ ಪಾಯಿಂಟ್ ನಲ್ಲಿ 10 ಮೂಳೆಗಳು ಪತ್ತೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಜನಪ್ರಿಯ ಧಾರ್ಮಿಕ ಸ್ಥಳ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಆಸುಪಾಸಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಏಳೆಂಟು ಮೂಳೆಗಳು ಸಿಕ್ಕಿವೆ. ಇಂದು ಗುರುವಾರ ಎಸ್ಐಟಿ ಅಧಿಕಾರಿಗಳು […]

ಕ್ರೀಡೆ ಸುದ್ದಿ

ನಿರ್ಣಾಯಕ 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ವಿರುದ್ಧ ಇಂಗ್ಲೆಂಡ್ ಮೇಲುಗೈ!

ಇಂಗ್ಲೆಂಡ್ ರಾಜಧಾನಿ ಲಂಡನ್ ನಗರದ ಕೆನ್ಸಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ಆತಿಥೇಯ ಇಂಗ್ಲೆಂಡ್ ಮತ್ತು ಪ್ರವಾಸಿ ಭಾರತ ನಡುವಿನ ನಿರ್ಣಾಯಕ 5ನೇ ಕ್ರಿಕೆಟ್ ಟೆಸ್ಟ್ ಪಂದ್ಯ ಆರಂಭವಾಗಿದೆ. ಮೊದಲ 4 ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ಮೊದಲ […]

ರಾಜಕೀಯ ಸುದ್ದಿ

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ . ಎಂದುಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು. ಅವರು […]

ಸುದ್ದಿ

ದಾವಣಗೆರೆಯಲ್ಲಿ ಬೀದಿನಾಯಿಗಳ ದಾಳಿ: ಐದು ಜನರು ಆಸ್ಪತ್ರೆಗೆ ದಾಖಲು

ದಾವಣಗೆರೆ: ಮೂವರು ಮಕ್ಕಳು ಸೇರಿದಂತೆ ಐವರ ಮೇಲೆ ಬೀದಿನಾಯಿಯೊಂದು ದಾಳಿ ಮಾಡಿರುವ ಘಟನೆ ಚನ್ನಗಿರಿ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಯಿ ದಾಳಿಯಿಂದ ಮದನ್ ಬೈರವ್(2) ಚಂದ್ರಿಕಾ(3) ಸ್ನೇಹಾ(8), ಸುಮಾ(30) ಹಾಗೂ ರುದ್ರಮ್ಮ (65) […]

ಉಪಯುಕ್ತ ಸುದ್ದಿ

ಅನುಕಂಪದ ನೌಕರಿ ಪಡೆಯುವವರಿಗೆ ಮಹತ್ವದ ವಿಷಯ : ಮಾರ್ಗಚೂಸಿ ರಚಿಸಿದ ಹೈಕೋರ್ಟ್

ಬೆಂಗಳೂರು:ಅನುಕಂಪದ ಆಧಾರದಲ್ಲಿ ನೌಕರಿ ನೀಡುವ ಸಂಬಂಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೈಕೋರ್ಟ್ ಸೂಚಿಸಿದ್ದು, ಕೆಲವು ನಿಯಮಾವಳಿಗಳನ್ನು ರೂಪಿಸಿದೆ. ಮೃತ ಸರ್ಕಾರಿ ಉದ್ಯೋಗಿಯ ಕುಟುಂಬದ ಅನಕ್ಷರಸ್ಥ ವಿಧವೆಯರು ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದಲ್ಲಿ ಅಧಿಕಾರಿಗಳು […]

ರಾಜಕೀಯ ಸುದ್ದಿ

ಡಿ.1ರೊಳಗೆ ಬಿಬಿಎಂಪಿ ಚುನಾವಣೆ : ಡಿಸಿಎಂ ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ಡಿ.1ರೊಳಗೆ ಬಿಬಿಎಂಪಿ ಚುನಾವಣೆ ನಡೆದೇ ನಡೆಯುತ್ತೆ ಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, 5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಬಿಎಂಪಿ ಚುನಾವಣೆಯ ಸುಳಿವು ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ […]

You cannot copy content of this page