ಅಹಿಂದ ವ್ಯಾಖ್ಯಾನ: ಸಿಎಂ ಸಿದ್ಧರಾಮಯ್ಯಗೆ ಎಚ್.ಡಿ.ದೇವೇಗೌಡ ಸವಾಲು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಸಮಾವೇಶ ಮಾಡುತ್ತಿದ್ದಾರೆ ಎಂದು ಪತ್ರಿಕೆಯಲ್ಲಿ ಸುದ್ದಿ ಓದಿದೆ. ಅಹಿಂದದ ವ್ಯಾಖ್ಯಾನ ಏನು ಎಂಬುದನ್ನು ಅವರು ಹೇಳಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಅಹಿಂದ ಸಮಾವೇಶದ ಬಗ್ಗೆ […]

