ಸಿನಿಮಾ ಸುದ್ದಿ

ನಟಿ ರಮ್ಯಾ ಬೆಂಬಲಕ್ಕೆ ನಿಂತ ಚೇತನ್ ಅಹಿಂಸಾ : ಗೃಹ ಸಚಿವರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹ

ಬೆಂಗಳೂರು: ನಟಿ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ನಡೆಸುತ್ತಿರುವ ಜಾಲತಾಣಗಳ ದಾಳಿಯ ವಿರುದ್ಧ ನಟ ಹಾಗೂ ಸಾಮಾಜಿಕ ಹೋರಾಟಗಾರ ನಟ ಚೇತನ್ ಅಹಿಂಸಾ ಧ್ವನಿಯೆತ್ತಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಮಹಿಳಾ ಕಲಾವಿದರ ಮೇಲಿನ […]

ಸುದ್ದಿ

ಮಾತಿನ ಮನೆಯಲ್ಲಿ ಕೈಲಾಸಂ ಸ್ಮರಣೆ

ಬೆಂಗಳೂರು: ಮಾತಿನ ಮನೆಯಲ್ಲಿ ಶನಿವಾರ ಕೈಲಾಸಂ ಜನ್ಮದಿನದ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಎಂ ಎಸ್‌ ನರಸಿಂಹ ಮೂರ್ತಿ ಹಾಗೂ ವೈ ವಿ ಗುಂಡೂರಾವ್‌ ಅವರಿಂದ ವಿಚಾರಧಾರೆ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿತ್ತು. ಮಾತಿನ ಮನೆಯ ರಾ ಸು […]

ಆರೋಗ್ಯ ಸುದ್ದಿ

ಹೃದಯಾಘಾತದಿಂದ ಕುಸಿದುಬಿದ್ದ ಸೆಕ್ಯುರಿಟಿ ಗಾರ್ಡ್ ಸಾವು

ನೆಲಮಂಗಲ: ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದಲ್ಲಿ 38 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ತಾಲೂಕಿನ ಗ್ರಾಮದ ರುದ್ರೇಶ್ ಎಂಬ 38 ವರ್ಷದ ಯುವಕ ಮೃತಪಟ್ಟಾತ. ಈತ ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ […]

ಅಪರಾಧ ಸುದ್ದಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟವನ ವಿಚಾರಣೆ ಆರಂಭಿಸಿದ ಎಸ್‌ಐಟಿ

ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಆರಂಭಿಸಿದ್ದು, ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗಿದೆ. ಎಸ್‌ಐಟಿ ತಂಡ ಈಗಾಗಲೇ ಮಂಗಳೂರು ತಲುಪಿದ್ದು, ಅನೇಕರ ಹೇಳಿಕೆಗಳನ್ನು ಪಡೆದುಕೊಂಡಿತ್ತು. ಇಂದು […]

ರಾಜಕೀಯ ಸುದ್ದಿ

ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ:ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ: ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು […]

ಆರೋಗ್ಯ ಸುದ್ದಿ

ನಮ್ಮ ಮಕ್ಕಳಿಗೆ ಮೊಟ್ಟೆ ಬೇಡ: ಕೊಡೋದೇ ಆದ್ರೆ ಸ್ಕೂಲ್ ಬಿಡಿಸ್ತೀವಿ: ಮೊಟ್ಟೆ ವಿತರಣೆಗೆ ಕೆಲ ಪೋಷಕರ ತಗಾದೆ

ಬೆಂಗಳೂರು: ಶಾಲಾ ಮಕ್ಕಳಿಗೆ ಪೌಷ್ಟಿಕಾಂಶ ಕೊರತೆಯಾಗಬಾರದು ಎಂಬ ಕಾರಣಕ್ಕೆ ಸರಕಾರ ಮೊಟ್ಟೆ ವಿತರಣೆ ಮಾಡುತ್ತಿದ್ದು, ಮಂಡ್ಯದ ಶಾಲೆಯೊಂದರಲ್ಲಿ ಮೊಟ್ಟೆ ಕೊಟ್ಟರೆ ಮಕ್ಕಳನ್ನೇ ಶಾಲೆ ಬಿಡಿಸುವುದಾಗಿ ಪೋಷಕರು ಬೆದರಿಕೆ ಹಾಕುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಆಲಕೆರೆ ಗ್ರಾಮದಲ್ಲಿ […]

ಅಪರಾಧ ಸುದ್ದಿ

ರಾಮೇಶ್ವರ ಕೆಫೆಯ ತಿಂಡಿಯಲ್ಲಿ ಜಿರಲೆ : ದುಬಾರಿ ಹೋಟೆಲ್ ವಿರುದ್ಧ ಗ್ರಾಹಕರ ಆಕ್ರೋಶ

ಬೆಂಗಳೂರು: ವಿಮಾನ ನಿಲ್ದಾಣದ ಅತ್ಯಂತ ದುಬಾರಿ ಹೋಟೆಲ್ ರಾಮೇಶ್ವರಂ ಕೆಫೆ ಹೊಟೇಲ್ ನ ತಿಂಡಿಯಲ್ಲಿ ಜಿರಲೆ ಬಿದ್ದಿದ್ದು, ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಲೋಕನಾಥ್ ಎಂಬುವರು ಪೊಂಗಲ್ […]

ಸುದ್ದಿ

ಕರ್ನಾಟಕಕ್ಕೆ ಮತ್ತೆರಡು ವಂದೇ ಭಾರತ್ ಸ್ಟೋರ್ಸ್ ರೈಲು ಸೇವೆ ಆರಂಭ

ಬೆಳಗಾವಿ: ಉತ್ತರ ಕರ್ನಾಟಕದ ಜನರಿಗೆ ಗುಡ್‌ನ್ಯೂಸ್‌. ಪುಣೆ-ಬೆಳಗಾವಿ ನಡುವೆ ಮತ್ತು ಪುಣೆ – ಕಲಬುರಗಿ – ಹೈದರಾಬಾದ್‌ ನಡುವೆ ಹೊಸ ವಂದೇ ಭಾರತ್‌ ರೈಲುಗಳ ಸೇವೆ ಶೀಘ್ರ ಆರಂಭವಾಗಲಿದೆ. ಈ ಮೂಲಕ ಕರ್ನಾಟಕದಿಂದ ಮಹಾರಾಷ್ಟ್ರದ […]

ಆರೋಗ್ಯ ಉಪಯುಕ್ತ ಸುದ್ದಿ

ಕಾವೇರಿ ಆಸ್ಪತ್ರೆಯಿಂದ 760ಕ್ಕೂ ಹೆಚ್ಚು ಅಂಗಾಂಗ ಕಸಿ ಯಶಸ್ವಿ ಶಸ್ತ್ರ ಚಿಕಿತ್ಸೆ: ಹೃದಯ ಕಸಿಗೆ ಸಿದ್ಧತೆ, ರಾಜ್ಯಾದ್ಯಂತ ಅಂಗಾಂಗ ದಾನ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ದಕ್ಷಿಣ ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರೋಗ್ಯ ಸೇವಾ ಸಂಸ್ಥೆಯಾಗಿರುವ ಕಾವೇರಿ ಆಸ್ಪತ್ರೆಯು, 2024 ರಿಂದ ತನ್ನ ನೆಟ್‌ವರ್ಕ್‌ನ ಒಟ್ಟು 12 ಆಸ್ಪತ್ರೆಗಳಲ್ಲಿ760ಕ್ಕೂ ಹೆಚ್ಚು ಅಂಗಾಂಗ ಕಸಿಗಳನ್ನು (ಮೂತ್ರಪಿಂಡ, ಯಕೃತ್ತು, ಹೃದಯ ಮತ್ತು ಶ್ವಾಸಕೋಶ) […]

ಉಪಯುಕ್ತ ಸುದ್ದಿ

ಇ-ಖಾತಾ ಪಡೆದು ಸಂತಸಪಟ್ಟ ಬಿಟಿಎಂ ಲೇಔಟ್ ಜನತೆ: ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಇ-ಖಾತಾ ಅಭಿಯಾನ

ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ನಿರಂತರ ಇ-ಖಾತಾ ಅಭಿಯಾನ ಬೆಂಗಳೂರು: ಇ-ಖಾತಾ ಪಡೆಯುವುದು ಸಂಕಷ್ಟ ಎಂಬ ಸ್ಥಿತಿಗೆ ತಲುಪಿದ್ದ ನಗರದ ಜನತೆಯೀಗ ಸರಾಗವಾಗಿ ಇ-ಖಾತಾ ಪಡೆಯುವ ವ್ಯವಸ್ಥೆ ನಿರ್ಮಾಣವಾಗಿದ್ದು, ಬಿಟಿಎಂ ಲೇಔಟ್ ಶಾಸಕರೂ ಆದ ಸಾರಿಗೆ […]

ಉಪಯುಕ್ತ ಸುದ್ದಿ

ಕಾಂಗ್ರೆಸ್ ಸರ್ಕಾರ ಕಾರ್ಮಿಕರ ಪರ ಸರ್ಕಾರ: ಸಚಿವ ಸಂತೋಷ್ ಲಾಡ್

ವಿಜಯಪುರ: ಆಡಳಿತರೂಢ ಕಾಂಗ್ರೆಸ್ ಸರ್ಕಾರ ನೀಡಿದ ಪಂಚಯೋಜನೆಗಳನ್ನು ಟೀಕಿಸುತ್ತಿರುವ ಬಿಜೆಪಿ, ಕಾರ್ಮಿಕ ವರ್ಗಕ್ಕೇನೂ ಮಾಡದೆ ಇರೋದು ಬೇಸರದ ಸಂಗತಿ. ಹೀಗಾಗಿ ಕಾರ್ಮಿಕರ ಪರವಾಗಿ ಕೆಲಸ ಮಾಡಲು, ಕಾರ್ಮಿಕರ ಬದುಕನ್ನು ಹಸನಾಗಿಸಲು ಕಾಂಗ್ರೆಸ್ ಸರ್ಕಾರ ಸದಾ […]

ಅಪರಾಧ ಸುದ್ದಿ

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ: ಪ್ರಯಾಣಿಕರಲ್ಲಿ ಆತಂಕ

ಬೆಂಗಳೂರು: ಕಲಾಸಿಪಾಳ್ಯದ ಬಸ್ ನಿಲ್ದಾಣದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆಯಾಗಿದ್ದು ಆತಂಕದ ವಾತಾವರಣ ಸೃಷ್ಟಿಸಿದೆ. ಬಸ್ ನಿಲ್ದಾಣದ ಶೌಚಾಲಾಯದಲ್ಲಿ ಮಧ್ಯಾಹ್ನ ಎರಡು ಗಂಟೆ ಸುಮಾರಿನಲ್ಲಿ ಸ್ಫೋಟಕವಿರುವ ಬ್ಯಾಗ್ ಪತ್ತೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಾಂಬ್ […]

ರಾಜಕೀಯ ಸುದ್ದಿ

ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ […]

ಉಪಯುಕ್ತ ಸುದ್ದಿ

15 ದಿನಗಳಲ್ಲಿಯೇ ಜಾತಿಗಣತಿ ಪೂರ್ಣಗೊಳಿಸಲು ತಾಕೀತು: ಸರಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಜಾತಿಗಣತಿಯ ಮರು ಸಮೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರಕಾರ 15 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸುವಂತೆ ತಾಕೀತು ಮಾಡಿದೆ. ಸೆ.22ರಿಂದ ಜಾತಿಗಣತಿಯ ಸಮೀಕ್ಷೆ ಆರಂಭಿಸಿ, ಅಕ್ಟೋಬರ್ ಕೊನೆಯ ವಾರದಲ್ಲಿ ವರದಿ ಸಲ್ಲಿಕೆ ಮಾಡುವಂತೆ ಸೂಚನೆ […]

ರಾಜಕೀಯ ಸುದ್ದಿ

ಧರ್ಮಸ್ಥಳ ಒಂದು ಕುಟುಂಬದ ಆಸ್ತಿಯಲ್ಲ: ಅದು ಭಕ್ತರ ಸ್ವತ್ತು: ಡಿ.ಕೆ.ಸುರೇಶ್

ಬೆಂಗಳೂರು: ಧರ್ಮಸ್ಥಳ ಯಾವುದೇ ಒಂದು ಕುಟುಂಬದ ಆಸ್ತಿಯಲ್ಲ, ಅದು ಭಕ್ತ ಸಮುದಾಯದ ಸ್ವತ್ತು. ಹೀಗಾಗಿ, ಮಂಜುನಾಥ ಸ್ವಾಮಿಗೆ ಅವಮಾನವಾದರೆ ನಮಗೂ ಅವಮಾನವಾದಂತೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಘಟನೆಗಳ […]

ಆರೋಗ್ಯ ಸುದ್ದಿ

ವಿಷವಾಯ್ತು ಅಹಾರ : ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

ಬೆಳಗಾವಿ : ಮಾರ್ಕಂಡೇಯ ನಗರದಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 24 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರು ತೀವ್ರ ನಿತ್ರಾಣಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. […]

ಸುದ್ದಿ

ಹೆಬ್ಬಾಳ: 50 ಸಾವಿರ ಇ-ಖಾತಾ ವಿತರಣೆ ಗುರಿ

• ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹೇಳಿಕೆ• ಎರಡು ದಿನಗಳ ಇ-ಖಾತಾ ಸಂಭ್ರಮಕ್ಕೆ ಚಾಲನೆಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ 50 ಸಾವಿರ ಆಸ್ತಿಗಳಿಗೆ ಇ-ಖಾತಾ ವಿತರಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಕ್ಷೇತ್ರದ ಶಾಸಕರೂ […]

ಸುದ್ದಿ

ಕೋರ್ಟ್ ಆವರಣದಲ್ಲೇ ಅತ್ತೆ ಮತ್ತು ಪತ್ನಿ ಮೇಲೆ ಹಲ್ಲೆ

ಬೆಳಗಾವಿ: ನ್ಯಾಯಾಲಯದ ಆವರಣದಲ್ಲೇ ಅತ್ತೆ ಮತ್ತು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ನ್ಯಾಯಾಲಯದಲ್ಲಿ ನಡೆದಿದೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಆರೋಪಿ ಮುತ್ತಪ್ಪ ಮತ್ತು ಆತನ ಪತ್ನಿ ನ್ಯಾಯಾಲಯಕ್ಕೆ […]

ರಾಜಕೀಯ ಸುದ್ದಿ

ವೀರಶೈವ-ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ಮು ತಡೆಯುವವರು ಯಾರೂ ಇಲ್ಲ: ಬಸವರಾಜ ಬೊಮ್ಮಾಯಿ

ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದೆ: ಬಸವರಾಜ ಬೊಮ್ಮಾಯಿ ದಾವಣಗೆರೆ : ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಗುರುಗಳು ಎಲ್ಲ ಭಕ್ತರು ಒಂದಾಗಬೇಕು ಆಗ ನಮ್ಮನ್ನು ಯಾರು ತಡೆಯುವುದಿಲ್ಲ. ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ […]

ರಾಜಕೀಯ ಸುದ್ದಿ

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಬೆಂಗಳೂರು “ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದಾಗಿದೆ” ಎಂದು ಬಮುಲ್ ಅಧ್ಯಕ್ಷ ಹಾಗೂ ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ […]

You cannot copy content of this page