ಚಾಮರಾಜನಗರ: ಕರಡಿ ದಾಳಿಗೆ ಯುವಕ ಬಲಿ
ಚಾಮರಾಜನಗರ: ಕರಡಿ ದಾಳಿಗೆ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಾಮರಾಜನಗರದ ಯಳಂದೂರು ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕನನ್ನು ಸಿದ್ಧ ಎಂದು ಗುರುತಿಸಲಾಗಿದ್ದು, ಕರಡಿ ಆತನ ಮೇಲೆ ದಾಳಿ ನಡೆಸಿದ್ದರಿಂದ ಆತ ರಕ್ತಸ್ರಾವದಿಂದ ಮೃತನಾಗಿದ್ದಾನೆ ಎಂದು ಹೇಳಲಾಗಿದೆ. […]
ಚಾಮರಾಜನಗರ: ಕರಡಿ ದಾಳಿಗೆ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಾಮರಾಜನಗರದ ಯಳಂದೂರು ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕನನ್ನು ಸಿದ್ಧ ಎಂದು ಗುರುತಿಸಲಾಗಿದ್ದು, ಕರಡಿ ಆತನ ಮೇಲೆ ದಾಳಿ ನಡೆಸಿದ್ದರಿಂದ ಆತ ರಕ್ತಸ್ರಾವದಿಂದ ಮೃತನಾಗಿದ್ದಾನೆ ಎಂದು ಹೇಳಲಾಗಿದೆ. […]
ಮೈಸೂರು: ಕೆಎಸ್‌ಆರ್‌ಟಿಸಿಯ ವಿನೂತನ ದ್ವನಿ ಸ್ಪಂದನೆ ಯೋಜನೆಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮೈಸೂರಿನಲ್ಲಿ ಚಾಲನೆ ನೀಡಿದರು. ಮೈಸೂರು ನಗರ ಬಸ್ ನಿಲ್ದಾಣದಲ್ಲಿ ಭಾರತ ಹಾಗೂ ಜರ್ಮನಿ ಸರ್ಕಾರದ […]
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತೊಮ್ಮೆ ಸಚಿವರ ಒನ್ ಟು ಒನ್ ಮೀಟಿಂಗ್ ನಡೆಸಲು ರಾಜ್ಯಕ್ಕೆ ಆಗಮಿಸಿದ್ದಾರೆ. ಸೋಮವಾರ ಸಂಜೆ ಮೀಟಿಂಗ್ ಆರಂಭಗೊಂಡಿದ್ದು, ಸಚಿವರ ಜತೆಗೆ ಒನ್ ಟು ಒನ್ […]
ಬೆಂಗಳೂರು : ಸ್ನೇಹಿತರ ನಡುವಿನ ಎಷ್ಷೆ ಪಾರ್ಟಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದ್ದು, ಆತನ ಗಂಭೀರವಾಗಿ ಗಾಯಗೊಂಡಿರುವ ಘಟನೆ ರುದ್ರಪ್ಪ ಗಾರ್ಡನ್‌ನಲ್ಲಿ ನಡೆದಿದೆ. ಜುಲೈ 11ರಂದು ರಾತ್ರಿ ಚಾಮರಾಜಪೇಟೆ ಠಾಣೆ ವ್ಯಾಪ್ತಿಯ ರುದ್ರಪ್ಪ […]
ವಿಜಯಪುರ: ಪಂಚಮಸಾಲಿ ಪೀಠಾಧೀಶರ ಬದಲಾವಣೆ ವಿವಾದ ಮತ್ತೇ ಭುಗಿಲೆದ್ದಿದ್ದು ನೆನ್ನೆ ರಾತ್ರಿ ಪೀಠಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. ಬೀಗ ಹಾಕಿರುವ ಮಾಹಿತಿ ತಡವಾಗಿ ಬೆಳಕಿಗೆ ಬಂದಿದ್ದು, ಯಾರು ಬೀಗ ಹಾಕಿದ್ದು ಎಂಬುದು ನಿಗೂಢವಾಗಿದೆ. […]
ವಿಜಯಪುರ: ವಿಜಯಪುರದಲ್ಲಿ ಸುಶೀಳ್ ಕಾಳೆ ಮೇಲೆ ಹಲ್ಲೆ ನಡೆಸಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕಾಳೆ ಸಾವನ್ನಪ್ಪಿದ್ದಾರೆ. ಸುಶೀಲ್ ಕಾಳೆ ಮೇಲೆ ನಾಲ್ಕೈದು ಜನರ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಈ ಸಂಬಂಧ ಗಾಂಧಿ […]
ವಿಜಯಪುರ: “ವಿಜಯಪುರ ಹಾಗೂ ಈ ಭಾಗದ 93 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲು ರೂ.3200 ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ” ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. […]
ಬೆಳಗಾವಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿರುವ ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡು ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಶಾಲೆಯ ಆವರಣದಲ್ಲಿರುವ […]
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಅವರು ಇಂದು ಬೆಂಗಳೂರಿನಲ್ಲಿ […]
ಬೆಂಗಳೂರು: ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ನಾಳೆ ಮತ್ತು ನಾಳಿದ್ದು ಬೆಂಗಳೂರಿನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ರಾಜ್ಯಗಳ ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ […]
ಬೆಂಗಳೂರು: ಧರ್ಮಸ್ಥಳದ ವ್ಯಾಪ್ತಿಯಲ್ಲಿ ನಡೆದಿವೆ ಎನ್ನಲಾಗುತ್ತಿರುವ ನೂರಾರು ಮಹಿಳೆಯರ ಸಾವುಗಳಿಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನಿಯೋಜನೆ ಮಾಡುವಂತೆ ಮಹಿಳಾ ಆಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ. ಕರ್ನಾಟಕ […]
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ದೇವಸ್ಥಾನಗಳಿದ್ದು, ಟೆಂಪಲ್ ಟೂರಿಸಂ ವಿಸ್ತರಣೆಗೆ ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. […]
ಬೆಂಗಳೂರು: ಪಂಚತಾರಾ ನಟಿ, ಬಹುಭಾಷಾ ಕಲಾವಿದೆ ಬಿ. ಸರೋಜಾ ದೇವಿ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬಿ ಸರೋಜಾ ದೇವಿ ಅವರಿಗೆ 87 ವರ್ಷ ವಯಸ್ಸಾಗಿತ್ತು. 1938ರಲ್ಲಿ ಜನಿಸಿದ್ದ ಅವರು ಸ್ಯಾಂಡಲ್‌ವುಡ್ […]
ಬೆಂಗಳೂರು: ಶಕ್ತಿ ಯೋಜನೆಯಲ್ಲಿ ಐದು ನೂರು ಕೋಟಿ ಮಹಿಳಾ ಪ್ರಯಾಣದ ದಾಖಲೆ ಬರೆದಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಉಚಿತ ಟಿಕೆಟ್ ವಿತರಣೆ ಮಾಡುವ ಮೂಲಕ ಸಂಭ್ರಮಾಚರಣೆಗೆ ಸಾಕ್ಷಿಯಾಗಲಿದ್ದಾರೆ. ಎರಡು ವರ್ಷದ ಹಿಂದೆ […]
ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಖ್ಯಾತ ಗಾಯಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಗೈದಿರುವ ಘಟನೆ ನಡೆದಿದೆ. 22 ವರ್ಷದ ಮಾರುತಿ ಕೊಲೆಯಾದ ಯುವ ಗಾಯಕ. ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಯುವಕ […]
ಬೆಂಗಳೂರು: ಅರೂಕೊನಂ, ಚೆನ್ನೈನಿಂದ ಬೆಂಗಳೂರಿಗೆ ಇಂಧನ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯಲ್ಲಿ ಭಾನುವಾರ ಬೆಳಗಿನಜಾವ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಬೆಂಗಳೂರು, ಮೈಸೂರು ಮತ್ತು ಕೊಯಮತ್ತೂರಿಗೆ ಹೋಗುವ ಪ್ರೀಮಿಯಂ ವಂದೇ ಭಾರತ್ ಮತ್ತು ಶತಾಬ್ದಿ ಎಕ್ಸ್‌ಪ್ರೆಸ್‌ಗಳು ಸೇರಿದಂತೆ […]
ಬೆಂಗಳೂರು: ಅವ್ಯವಹಾರ ಮತ್ತು ಅವ್ಯವಸ್ಥೆಯಲ್ಲಿ ಮುಳುಗಿದ್ದ ಬೆಂಗಳೂರಿನ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತೆಗೆದುಕೊಂಡ ಸರಕಾರದ ತೀರ್ಮಾನವನ್ನು ಭಕ್ತರು ಶ್ಲಾಘಿಸಿದ್ದಾರೆ. ದೇವಸ್ಥಾನ, ದೇವರ ಕೆಲಸ ಮತ್ತು ದೇವರ […]
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಭಾರಿ ಮಳೆಯಾಗಲಿದ್ದು, ಒಳನಾಡು ಜಿಲ್ಲೆಗಳಲ್ಲಿ […]
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತ್ತು ಕಾಂಟಿನೆಂಟಲ್ ಇಂಡಿಯಾ ಅಟೋಮೋಟಿವ್ ಕಂಪೆನಿ ವತಿಯಿಂದ ದೃಷ್ಟಿ ವಿಶೇಷಚೇತನರಿಗೆ “ಆನ್ ಬೋರ್ಡ್” ತಂತ್ರಜ್ಞಾನ ಉಪಯೋಗಿಸಿ ಸ್ವತಂತ್ರವಾಗಿ ಪ್ರಯಾಣ ಮಾಡುವ ಹೊಸ ಆಯಾಮಕ್ಕೆ ಸಾರಿಗೆ ಮತ್ತು ಮುಜರಾಯಿ […]
ಬೆಂಗಳೂರು: ದೇಶದ ಪ್ರತಿಷ್ಠಿತ ಸಾರಿಗೆ ಸಂಸ್ಥೆಯಾದ ಕೆಎಸ್‌ಆರ್‌ಟಿಸಿಗೆ ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ಎಚ್‌ಆರ್ ವರ್ಲ್ಡ್ ಎಂಪ್ಲಾಯಿಸ್ ಎಕ್ಸಪೀರಿಯನ್ಸ್ ಅವಾರ್ಡ್ ಲಭಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೈಗೊಂಡಿರುವ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ ಇಟಿ […]
You cannot copy content of this page