ಮೈಸೂರಿನಲ್ಲಿ ಮಾಜಿ ಶಾಸಕ ಆರ್.ವಿ.ದೇವರಾಜ್ ಹೃದಯಾಘಾತದಿಂದ ಸಾವು
ಮೈಸೂರು: ಬೆಂಗಳೂರಿನ ಚಿಕ್ಕ ಪೇಟೆಯ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರು ಮೈಸೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಮ್ಮ ಜನ್ಮದಿನದ ಅಂಗವಾಗಿ ಅವರು ಚಾಮುಂಡೇಶ್ವರಿ ದರ್ಶನ ಪಡೆಯುವ ಸಲುವಾಗಿ ಮೈಸೂರಿಗೆ ತೆರಳಿದ್ದರು. ಈ ವೇಳೆ ಅವರು ಮೈಸೂರಿನಲ್ಲಿ […]
