ಅಪರಾಧ ರಾಜಕೀಯ ಸುದ್ದಿ

ಕಾರ್ತಿಕ ಸೋಮವಾರದ ಎಫೆಕ್ಟ್ : ಶ್ರವಣಬೆಳಗೊಳದಲ್ಲಿ ಬಸ್ ಗೆ ಜನವೋ ಜನ

ಶ್ರವಣಬೆಳಗೊಳ: ಕಡೇ ಕಾರ್ತಿಕ ಸೋಮುವಾರದ ಅಂಗವಾಗಿ ಶ್ರವಣಬೆಳಗೊಳದ ಸುತ್ತಲಿನ ದೇವಸ್ಥಾನಗಳಿಗೆ ತೆರಳುವ ಜನರು ಬಸ್ ಗಾಗಿ ಪರಸಾಟ ನಡೆಸುವ ದೃಶ್ಯ ಕಂಡುಬಂತು. ಪ್ರಸಿದ್ದ ಸಾಸಲು ಕ್ಷೇತ್ರದ ಭೇಟಿಗೆ ಸಾವಿರಾರು ಭಕ್ತರು ಇಂದು ತೆರಳಿದ್ದರು. ಜತೆಗೆ, […]

ರಾಜಕೀಯ ಸುದ್ದಿ

ನಿತೀಶ್ ಮತ್ತೊಮ್ಮೆ ಬಿಹಾರದ ಮುಖ್ಯಮಂತ್ರಿ: ನ.20 ಕ್ಕೆ ಪ್ರಮಾಣ ವಚನ ಸ್ವೀಕಾರ

ಪಾಟ್ನಾ(ಬಿಹಾರ): ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಭರ್ಜರಿ ಗೆಲುವು ದಾಖಲಿಸಿದ್ದು, ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ. ನವೆಂಬರ್ 20 ರಂದು ರಾಜ್ಯ ರಾಜಧಾನಿ ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಮತ್ತೆ […]

ರಾಜಕೀಯ ಸುದ್ದಿ

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

ಇದು ಬೆಂಗಳೂರಿಗರ ಗೆಲುವು ಮೇಕೆದಾಟು ಯೋಜನೆಗೆ ಸಹಕಾರ ನೀಡದೇ ಕೇಂದ್ರ ಜಲ ಆಯೋಗಕ್ಕೆ (CWC) ಬೇರೆ ಆಯ್ಕೆ ಇಲ್ಲ ಬೆಂಗಳೂರು,:“ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ : ಕೇಂದ್ರ ಸಚಿವ ಹೆಚ್.ಡಿಕೆ ಆರೋಪ

ಬೆಂಗಳೂರು: ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು […]

ರಾಜಕೀಯ ಸುದ್ದಿ

ಟ್ವೀಟ್ ಮಾಡಿ ಮರ್ಯಾದೆ ತೆಗೆದುಕೊಳ್ಳುವುದರಲ್ಲೇ ಬಿಜೆಪಿ ನಾಯಕರಿಗೆ ಬಹಳ ಖುಷಿ’

ಬೆಂಗಳೂರು: ಬಿಜೆಪಿ ನಾಯಕರಿಗೆ ಟ್ಟೀಟ್ ಮಾಡಿ, ಅದಕ್ಕೆ ನಾವು ಪ್ರತ್ಯುತ್ತರ ಕೊಟ್ಟು‌ ಅವರ ದುರಾಡಳಿತದ ABCD ವಿವರಿಸಿ ಮಾನ ಮಾರ್ಯಾದೆ ತೆಗೆದರೆ ಮಾತ್ರ ಅವರಿಗೆ ತಿಂದದ್ದು‌ ಜೀರ್ಣವಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ […]

ರಾಜಕೀಯ ಸುದ್ದಿ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್: ಈಶ್ವರ ಖಂಡ್ರೆ

ಹುಲಿ ಸೆರೆ ಕಾರ್ಯಾಚರಣೆಗೆ ಸಫಾರಿ ಸಿಬ್ಬಂದಿ ನಿಯೋಜಿಸಲು ಖಂಡ್ರೆ ಸೂಚನೆ ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ […]

ರಾಜಕೀಯ ಸುದ್ದಿ

ಕಬ್ಬು ಬೆಳೆಗಾರರ ಪ್ರತಿಭಟನೆ: ತುರ್ತು ಭೇಟಿಗೆ ಅವಕಾಶ ನೀಡುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ

ಬೆಂಗಳೂರು: ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಚರ್ಚಿಸಲು ತುರ್ತು ಭೇಟಿಗೆ ಅವಕಾಶ ನೀಡುವಂತೆ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. […]

ರಾಜಕೀಯ ಸುದ್ದಿ

ವಾಟ್ಸಾಪ್ ಯೂನಿವರ್ಸಿಟಿ’ ಯಲ್ಲಿ ಬರುವುದೇ RSS ಇತಿಹಾಸ: ಪ್ರಿಯಾಂಕ್ ಖರ್ಗೆ ಲೇವಡಿ

ಬೆಂಗಳೂರು: ”ರಾಷ್ಟ್ರಧ್ವಜಕ್ಕೇ ಎಂದೂ ಗೌರವ ಕೊಟ್ಟಿಲ್ಲ. ಜನಗಣಮನ ಬ್ರಿಟಿಷರಿಗೆ ಬರೆದಿದ್ದು ಅನ್ನೋದು ಸೃಷ್ಟಿ ಅಷ್ಟೆ”. ಅವರು ವಾಟ್ಸಾಪ್ ಯೂನಿರ್ಸಿಟಿಯಲ್ಲಿ ಬರುವುದೇ ನಮ್ಮ ಇತಿಹಾಸ ಎಂದುಕೊಂಡಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ವಾಗ್ದಾಳಿ ನಡೆಸಿದರು.‌ ಜನಗಣಮನ ರಾಷ್ಟ್ರಗೀತೆ […]

ರಾಜಕೀಯ ಸುದ್ದಿ

ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ದೂ ಇಲ್ಲ, ಕ್ರಾಂತಿ ಏನಿದ್ದರೂ 2028ರಲ್ಲಿ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರೋ ಮೂಲಕ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ, ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ರಾಜಕೀಯ ಸುದ್ದಿ

ನವೆಂಬರ್15 ರ ನಂತರ ಸಂಪುಟ ವಿಸ್ತರಣೆ: ಹತ್ತು ಸಚಿವರ ತಲೆದಂಡಕ್ಕೆ ಸಜ್ಜಾಗಿದೆ ಕೈಕಮಾಂಡ್ !

ಬೆಂಗಳೂರು: ಸಿಎಂ ಬದಲಾವಣೆಯ ಊಹಾಪೋಹದ ನಡುವೆಯೂ ಹತ್ತು ಸಚಿವರ ತಲೆದಂಡ ನಡೆಸಿ, ಹೊಸಬರಿಗೆ ಅವಕಾಶ ಮಾಡಿಕೊಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದೆ. ಸಿಎಂ ಬದಲಾವಣೆ ವಿಚಾರ ಪ್ರಸ್ತುತ ಹೈಕಮಾಂಡ್ ಮುಂದಿಲ್ಲ ಎಂಬುದನ್ನು ಕೂಡ ಸ್ಪಷ್ಟಪಡಿಸಲಾಗಿದ್ದು, […]

ರಾಜಕೀಯ ಸುದ್ದಿ

ಟನಲ್ ರಸ್ತೆ ಯೋಜನೆ- ಬಿಜೆಪಿ ವಿರೋಧ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ  […]

ರಾಜಕೀಯ ಸುದ್ದಿ

ಬಿಜೆಪಿಯ ‘ಲಾಲ್‌ಬಾಗ್‌ ಉಳಿಸಿ’ ನಾಟಕ ಎಂದು ಟೀಕಿಸಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಜೆಪಿ ನಾಯಕರು ಲಾಲ್ ಬಾಗ್ ಉಳಿಸಿ ಎಂದು ನಾಟಕವಾಡುತ್ತಿದ್ದಾರೆ. ಲಾಲ್‌ಬಾಗ್‌ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ? ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ. ನಿಮಗೆ ಲಾಲ್‌ಬಾಗ್‌ ಬಗ್ಗೆ […]

ರಾಜಕೀಯ ಸುದ್ದಿ

ರಾಮಲಿಂಗಾ ರೆಡ್ಡಿ ಮುಂದಿನ ಸಿಎಂ ಕೂಗು: ಊಹಪೋಹದ ವರದಿ ಬಗ್ಗೆ ರೆಡ್ಡಿ ಬೇಸರ

ರಾಮಲಿಂಗಾ ರೆಡ್ಡಿ ಮುಂದಿನ ಸಿಎಂ ಕೂಗು: ಊಹಪೋಹದ ವರದಿ ಬಗ್ಗೆ ರೆಡ್ಡಿ ಬೇಸರಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ #RamalingaReddyForCM ಎಂಬ ಅಭಿಯಾನ ಶುರುವಾಗಿದ್ದು, ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಸ್ವತಃ […]

ರಾಜಕೀಯ ಸುದ್ದಿ

SC/ST ಒಳ ಮೀಸಲಾತಿ ಕುರಿತು ಸಿಎಂ ಸಿದ್ದರಾಮಯ್ಯ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ನಡೆದ ಸಭೆಯ ಮುಖ್ಯಾಂಶಗಳು:• ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ […]

ರಾಜಕೀಯ ಸುದ್ದಿ

ಸಿಎಂ ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಖಾಸಗಿ ಭೇಟಿ ಬೆಂಗಳೂರು: “ಸಿಎಂ ಅವರು ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. […]

ರಾಜಕೀಯ ಸುದ್ದಿ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್: ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

ಮಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ […]

ರಾಜಕೀಯ ಸುದ್ದಿ

KSDL ನಿಂದ ಸರಕಾರಕ್ಕೆ 135 ಕೋಟಿ ರು. ಡಿವಿಡೆಂಡ್ ಚೆಕ್ ಹಸ್ತಾಂತರ

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಡಿವಿಡೆಂಡ್ ಚೆಕ್ ಅನ್ನು ಶುಕ್ರವಾರ ಸರಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್ ಮತ್ತು […]

ರಾಜಕೀಯ ಸುದ್ದಿ

BJP ಬುಡಕ್ಕೆ ದೀಪಾವಳಿ ಪಟಾಕಿಯಿಟ್ಟ ರಾಮಲಿಂಗಾ ರೆಡ್ಡಿ: ಅದೊಂದು ಸುಳ್ಳಿನ ಫ್ಯಾಕ್ಟರಿ, ಓಟಿ ಕೆಲಸ ಎಂದು ಟೀಕೆ

ಬೆಂಗಳೂರು: ಕರ್ನಾಟಕ ಬಿಜೆಪಿಯ ಸುಳ್ಳಿನ ಕಾರ್ಖಾನೆ ಮತ್ತೆ ಓವರ್‌ಟೈಮ್ ಕೆಲಸ ಮಾಡುತ್ತಿದೆ. ಬಿಹಾರ ಚುನಾವಣೆಗೆ ನಮ್ಮ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ನಿಮ್ಮ ಕಪೋಲಕಲ್ಪಿತ ಆರೋಪ ಹಾಸ್ಯಾಸ್ಪದ. ನಿಮ್ಮ ಸುಳ್ಳಿನ ಸರಮಾಲೆಗೆ ಕೊನೆಯೇ […]

ರಾಜಕೀಯ ಸುದ್ದಿ

ಬೆಂಗಳೂರು ಒಂದರಲ್ಲೇ ವರ್ಷಕ್ಕೆ 943 ಟನ್ ಅನ್ನ ವೇಸ್ಟ್ ಮಾಡುತ್ತಿದ್ದೇವೆ: ಸಿಎಂ.ಸಿದ್ದರಾಮಯ್ಯ ಕಳವಳ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿ.ಎಂ.ಸಿದ್ದರಾಮಯ್ಯ ಐದು ಕೆಜಿ ಅಕ್ಕಿ ಜೊತೆಗೆ ಉಳಿದ ಐದು ಕೆಜಿ ಬೇಳೆ ಕಾಳು ಕೊಡಲು ತೀರ್ಮಾನ: ಸಿಎಂ ಅನ್ನ ವೇಸ್ಟ್ […]

ರಾಜಕೀಯ ಸುದ್ದಿ

ಸರಕಾರಿ ನೌಕರರು ಗಣವೇಷ ಹಾಕಿದ್ರೆ ಸಸ್ಪೆಂಡ್ : ಸಿಎಂಗೆ ಪ್ರಿಯಾಂಕ್ ಖರ್ಗೆ ಮತ್ತೊಂದು ಪತ್ರ

ಬೆಂಗಳೂರು: RSS ವಿರುದ್ಧ ಸಮರ ಸಾರಿರುವ ಪ್ರಿಯಾಂಕ ಖರ್ಗೆ, ಇನ್ಮುಂದೆ ಸರಕಾರಿ ನೌಕರರು RSS ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಕ್ರಮ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಸರಕಾರಿ ನೌಕರರಿಗೆ ನಾಗರಿಕ ಸೇವಾ […]

You cannot copy content of this page