ರಾಜಕೀಯ ಸುದ್ದಿ

ಸೋತು ಗೆದ್ದ ಸೋಮಣ್ಣಗೆ ಸಿಕ್ಕಿದ್ದೇಗೆ ಸಚಿವ ಸ್ಥಾನದ ಬಳುವಳಿ ?

ಲೊಕಸಭೆ ಟಿಕೆಟ್ ಕೊಡದಂತೆ ಪಕ್ಷದ ನಾಯಕರಿಂದಲೇ ತಡೆವಲಸಿಗರೆಂಬ ಕಾರಣಕ್ಕೆ  ಸ್ವಪಕ್ಷೀಯರಿಂದಲೇ ಚುನಾವಣೆಯಲ್ಲಿ ಹಿಂದೇಟುಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ವಿ.ಸೋಮಣ್ಣ ಇಂದು ಲೋಕಸಭೆಗೆ ಆಯ್ಕೆಯಾಗುವ ಜತೆಗೆ ಅಚ್ವರಿಯ ರೀತಿಯಲ್ಲಿ ಕೇಂದ್ರ ಸಚಿವರಾಗಿ ಪ್ರಮಾಣ […]

ರಾಜಕೀಯ ಸುದ್ದಿ

ಎನ್‌ಸಿಪಿ ಅಜಿತ್ ಬಣಕ್ಕೆ ಸಿಕ್ಕಿಲ್ಲ ಸಚಿವ ಸ್ಥಾನ

ನವದೆಹಲಿ: ಎನ್‌ಡಿಎ ಭಾಗವಾಗಿರುವ ಅಜಿತ್ ಪವಾರ್ ಬಣದ ಎನ್‌ಸಿಪಿಗೆ ಒಂದು ಸಚಿವ ಸ್ಥಾನ ನೀಡದಿರುವುದಕ್ಕೆ ಪ್ರಪುಲ್ ಪಟೇಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್‌ಡಿಎ ಕಡಿಮೆ ಸ್ಥಾನಗಳನ್ನು ಪಡೆದಾಗಲೇ ಇಂಡಿಯಾ ಒಕ್ಕೂಟ ಸರಕಾರ ರಚನೆಗೆ ಸಣ್ಣದೊಂದು ಕಸರತ್ತು […]

ರಾಜಕೀಯ ಸುದ್ದಿ

ನೀಟ್ ಅಕ್ರಮ, ಕೇಂದ್ರ ವಿದ್ಯಾರ್ಥಿಗಳ ಹಿತ ಕಾಯಲು ಮುಂದಾಗಬೇಕು: ಬೋಸರಾಜು

ಬೆಂಗಳೂರು: ಈ ಬಾರಿಯ ನೀಟ್ ಫಲಿತಾಂಶ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಸಹ ಮಾಡಿಕೊಂಡಿದ್ದು ಕೇಂದ್ರ ಸರ್ಕಾರ ಇನ್ನಷ್ಟು ಅನಾಹುತಗಳಿಗೆ ಅವಕಾಶವಾಗದಂತೆ ಸರಿಯಾದ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕು ಎಂದು […]

ರಾಜಕೀಯ ಸುದ್ದಿ

ಪ್ರಮಾಣ ವಚನಕ್ಕು ಮುನ್ನ ಬಿಎಸ್ ವೈ ಆಶೀರ್ವಾದ ಪಡೆದ ಪ್ರಲ್ಹಾದ ಜೋಶಿ

ಸಿಹಿ ತಿನಿಸಿ ಜೋಶಿ ಬೆನ್ನು ತಟ್ಟಿ ಬೆಂಬಲಿಸಿದ ಯಡಿಯೂರಪ್ಪ ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಮಾಣ ವಚನಕ್ಕೂ ಮುನ್ನ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಸಿಬಿಐನಿಂದ ಯಾವುದೇ ಅಧಿಕೃತ ಪತ್ರ ಬಂದಿಲ್ಲ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಹೇಳಲಾಗುತ್ತಿದ್ದರೂ, ಪ್ರಕರಣದ ತನಿಖೆ ಹಸ್ತಾಂತರ ಕುರಿತಂತೆ ಈವರೆಗೆ ಸಿಬಿಐನಿಂದ ಯಾವುದೇ ಅಧಿಕೃತ ಪತ್ರ ಬಂದಿಲ್ಲ. ಬಂದರೆ ಪರಿಶೀಲಿಸಿ ಕ್ರಮ ವಹಿಸಲಾಗುತ್ತದೆ ಎಂದು […]

ರಾಜಕೀಯ ಸುದ್ದಿ

ನರೇಂದ್ರ ಮೋದಿ ಪ್ರಮಾಣ ವಚನ: ಹಿಂದೂ ಕಾರ್ಯಕರ್ತರ ಸಂಭ್ರಮಾಚರಣೆ

ಕಲಬುರಗಿ: ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಹಿನ್ನೆಲೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಕಲಬುರಗಿಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಕಲಬುರಗಿ […]

ರಾಜಕೀಯ ಸುದ್ದಿ

ಸಚಿವ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸ್ಥಾನ

ನವದೆಹಲಿ: ಕರ್ನಾಟಕದ ಐವರು ಸಂಸದರಿಗೆ ನರೇಂದ್ರ ಮೋದಿ ಅವರು ಮೂರನೇ ಅಧಿಕಾರವಧಿಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತವಾದಂತಾಗಿದೆ. ಈ ಕುರಿತು ಸಂಸದ ವಿ.ಸೋಮಣ್ಣ ಮಾತನಾಡಿದ್ದು, ನನಗೂ ಸೇರಿದಂತೆ ಐವರಿಗೆ ಸ್ಥಾನ ನೀಡಲು […]

ರಾಜಕೀಯ ಸುದ್ದಿ

ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಬಂದಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರವನ್ನು ಏರಿಕೆ […]

ಅಪರಾಧ ರಾಜಕೀಯ ಸುದ್ದಿ

ಖಾಸಗಿ ಬಸ್ ಪಲ್ಟಿ: 28 ಕ್ಕೂ ಹೆಚ್ಚು ಜನರಿಗೆ ಗಾಯ

ಸಾಗರ : ಶಿವಮೊಗ್ಗ: ಖಾಸಗಿ ಬಸ್‌ವೊಂದು ಪಲ್ಟಿಯಾಗಿ ಬಸ್‌ನಲ್ಲಿದ್ದ 28 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಸಾಗರದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಖಾಸಗಿ […]

ಉಪಯುಕ್ತ ರಾಜಕೀಯ ಸುದ್ದಿ

ಕನ್ನಡ ಸಾಹಿತ್ಯ ಪರಿಷತ್ತಿನ ‘ಕೆಂಗಲ್ ಹನುಮಂತಯ್ಯ’ ಪ್ರಶಸ್ತಿಗೆ ಯಡಿಯೂರಪ್ಪ ಆಯ್ಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಸಾಂಸ್ಕೃತಿಕ, ಸಾಹಿತ್ಯ, ಕಲೆ, […]

ರಾಜಕೀಯ ಸುದ್ದಿ

ಶಿವಮೊಗ್ಗ ಪಾಲಿಕೆ ಆಯುಕ್ತರಾಗಿ ಡಾ. ಕವಿತಾ ಯೋಗಪ್ಪನವರ್ ನೇಮಕ

ಬೆಂಗಳೂರು: ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ಹಿರಿಯ ಕೆಎಎಸ್ ಶ್ರೇಣಿಯ ಅಧಿಕಾರಿ ಡಾ.ಕವಿತಾ ಯೋಗಪ್ಪನವರ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ […]

ಅಪರಾಧ ರಾಜಕೀಯ ಸುದ್ದಿ

ಯಾವುದೇ ತನಿಖೆಗೂ ಸಿದ್ದ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

*ಸಾಕ್ಷ್ಯಾನಾಶದ ಆರೋಪ ನಿರಾಧಾರವಿಕಾಸಸೌಧ ಸಿಸಿಟಿವಿ ಪೂಟೇಜ್ ಪರಿಶೀಲನೆಗೆ ಒತ್ತಾಯ ಬೆಂಗಳೂರು: ಒಂದು ವೇಳೆ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯಾ ನಾಶಗಳ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ […]

ರಾಜಕೀಯ ಸುದ್ದಿ

ವಿ.ಸೋಮಣ್ಣಗೆ ಸಚಿವ ಸ್ಥಾನ ಸಾಧ್ಯತೆ: ದೆಹಲಿಯಿಂದ ಬುಲಾವ್?

ಬೆಂಗಳೂರು: ಮಾಜಿ ಸಚಿವ ವಿ.ಸೋಮಣ್ಣ ಅವರಿಗೂ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದ್ದು, ದೆಹಲಿಯಿಂದ ಅನಿರೀಕ್ಷಿತ ಕರೆ ಬಂದಿದ್ದು ಅವರು ದೆಹಲಿ ಪ್ರಯಾಣ ಬೆಳೆಸಿದ್ದಾರೆ. ಕೇಂದ್ರ ಮಂತ್ರಿಗಳಾಗಿ ಯಾರು ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ ಎಂಬ […]

ರಾಜಕೀಯ ಸುದ್ದಿ

ಲೋಕಸಭೆಯ ಕಳಪೆ ಪ್ರದರ್ಶನ: ಮತ್ತಷ್ಟು ಸಚಿವರ ತಲೆದಂಡ?

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿಸಿದಷ್ಟು ಸ್ಥಾನ ಗೆಲ್ಲಲಾಗದ ಕಾಂಗ್ರೆಸ್ ಸೋಲಿನ ಪರಾಮರ್ಶೆಗಾಗಿ ಸಮಿತಿ ರಚನೆ ಮಾಡಿದೆ. ಇದು ಒಂದಷ್ಟು ಸಚಿವರ ತಲೆದಂಡಕ್ಕೆ ಕಾರಣವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ರಾಜ್ಯದಲ್ಲಿ 20 ಸ್ಥಾನ ಗೆಲ್ಲುತ್ತೇವೆ ಎಂಬ ನಿರೀಕ್ಷೆಯನ್ನಿಟ್ಟುಕೊಂಡಿತ್ತು. […]

ಕ್ರೀಡೆ ರಾಜಕೀಯ ಸುದ್ದಿ

“ಇಂದು ಸಂಜೆ ಆ ಎರಡು ಘಟನೆಗಳು ನಡೆಯುತ್ತೆ”.!

ಬೆಂಗಳೂರು: ಇದು ಕೆಜಿಎಫ್ ಸಿನಿಮಾದ ಫೇಮಸ್ ಡೈಲಾಗ್. ಇಂದು ಸಂಜೆ ಆ ಎರಡು ಘಟನೆಗಳು ನಡೆಯುತ್ತವೆ. ಇಡೀ ದೇಶದ ಜನತೆಯ ಗಮನ ಈ ಎರಡು ಘಟನೆಗಳ ಮೇಲೆ ನೆಟ್ಟಿದೆ ಎಂದರೆ ಸುಳ್ಳಲ್ಲ. ಹಾಗಾದರೆ, ಆ […]

ರಾಜಕೀಯ ಸುದ್ದಿ

ವೈಯ್ನಾಡು? ಅಥವಾ ರಾಯ್ ಬರೇಲಿ? ಇನ್ನು ಮೂರ್ನಾಲ್ಕು ದಿನಗಳಲ್ಲಿ ನಿರ್ಧರಿಸಲಿದ್ದಾರೆ ರಾಹುಲ್ ಗಾಂಧಿ

ನವದೆಹಲಿ: ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ವಯನಾಡ್ ಮತ್ತು ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ರಾಹುಲ್‌ ಗಾಂಧಿ ಅವರು ಮುಂಬರುವ 18ನೇ ಲೋಕಸಭೆಯಲ್ಲಿ ತಾವು ಪ್ರತಿನಿಧಿಸುವ 2 ಸ್ಥಾನಗಳಲ್ಲಿ ಯಾವುದನ್ನು ಪ್ರತಿನಿಧಿಸಬೇಕು ಎಂಬುದನ್ನು ಮೂರ್ನಾಲ್ಕು […]

ಉಪಯುಕ್ತ ರಾಜಕೀಯ ಸುದ್ದಿ

ಗ್ಯಾರಂಟಿ ಯೋಜನೆಗಳು ಮತಕ್ಕಾಗಿ ಜಾರಿಯಾಗಿಲ್ಲ; ನಾಡಿನ ಹಿತಕ್ಕಾಗಿ ಜಾರಿಯಾಗಿವೆ: ರಾಮಲಿಂಗ ರೆಡ್ಡಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ ಗ್ಯಾರಂಟಿ ಪಡೆದು ಮತ ಹಾಕಿಲ್ಲ, ಹೀಗಾಗಿ, ಗ್ಯಾರಂಟಿ ನಿಲ್ಲಿಸಬೇಕು ಎಂಬ ಹೇಳಿಕೆಗಳಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ನಿಲ್ಲಿಸುತ್ತೀರಾ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

“ಹಮ್ ದೋ ಹಮಾರೆ ಬಾರಹ” ಸಿನಿಮಾ ನಿಷೇಧ ಸರಿಯಲ್ಲ:ನಟ ಅಹಿಂಸಾ ಚೇತನ್ ಹೇಳಿಕೆ

ಶಿವಮೊಗ್ಗ : “ಹಮಾರೆ ಬಾರಹ” ಸಿನಿಮಾದ ಟೈಟಲ್ ಬದಲಾವಣೆ ಆಗಬೇಕಿತ್ತು. ಕೆಲವರು ಟ್ರೈಲರ್ ನೋಡಿ ನಿಷೇಧಿಸುವಂತೆ ಆಗ್ರಹಿಸಿದ್ದಾರೆ. ಹಮಾರೆ ಬಾರಹ ಸಿನಿಮಾ ಬ್ಯಾನ್ ಮಾಡುವ ಮೂಲಕ ವಾಕ್ ಸ್ವ್ವಾತಂತ್ರ‍್ಯ ಉಲ್ಲಂಘನೆಯಾಗಿದೆ ಎಂದು ನಟ ಅಹಿಂಸಾ […]

ಅಪರಾಧ ರಾಜಕೀಯ ಸುದ್ದಿ

ಹೊಳೇನರಸೀಪುರದ ರೇವಣ್ಣ ಮನೆಯಲ್ಲಿ ಎಸ್‌ಐಟಿ ಮಹಜರು

ಹೊಳೇನರಸೀಪುರ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು, ಹೊಳೇನರಸೀಪುರದ ಎಚ್.ಡಿ.ರೇವಣ್ಣ ನಿವಾಸದಲ್ಲಿ ಇಂದು ಮಹಜರು ಪ್ರಕ್ರಿಯೆ ನಡೆಸಿದರು. ಬೆಂಗಳೂರಿನಿಂದ ಕ್ಯೂಆರ್‌ಟಿ ವಾಹನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಕರೆದುಕೊಂಡು ಹೊಳೆನರಸೀಪುರಕ್ಕೆ ಬಂದಿದ್ದ […]

ಉಪಯುಕ್ತ ರಾಜಕೀಯ ಸುದ್ದಿ

ಮೋದಿ ಲಕ್ಷದ್ವೀಪಕ್ಕೆ ಹೋದ್ರು ಬಂದಿದ್ದು ಇನ್ನೂರೊಂದೇ ವೋಟು !

ಲಕ್ಷದ್ವೀಪ : ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಹೀನಾಯವಾಗಿ ಸೋಲನ್ನು ಕಂಡಿದ್ದು, ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ಮುಸ್ಲಿಂ ಮತದಾರರೇ ನಿರ್ಣಾಯಕವಾಗಿರುವ ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ […]

You cannot copy content of this page