ಅಪರಾಧ ರಾಜಕೀಯ ಸುದ್ದಿ

ಡಾ.ರಾಜ್‌ಕುಮಾರ್, ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ

ಬೆಂಗಳೂರು: ಖಾಲಿ ಇರುವ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಡಾ.ಕೆ.ಆರ್.ರಾಜ್‌ಕುಮಾರ್ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ. ಡಾ.ಕೆ.ಆರ್ ರಾಜ್ ಕುಮಾರ್ ಅವರು ಪರಿಶೀಷ್ಟ ಪಂಗಡಗಳ ಕಲ್ಯಾಣ ಇಲಾಖೆಯ […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಕೇಸ್: ನಾಳೆ ಮಧ್ಯರಾತ್ರಿಯೇ ಬೆಂಗಳೂರಿಗೆ ಪ್ರಜ್ವಲ್ ಎಂಟ್ರಿ!

ಬೆಂಗಳೂರು: ಪ್ರಜ್ವಲ್ ರೇವಣ್ಣ ಇಂದು ಬೆಳಗ್ಗೆ ಜರ್ಮನಿಯ ಮ್ಯೂನಿಚ್ ನಗರದಿಂದ ಬೆಂಗಳೂರಿಗೆ ವಾಪಸ್ಸಾಗಲು ಟಿಕೆಟ್ ಬುಕ್ ಮಾಡಿದ್ದಾರೆ ಎಂಬ ನ್ಯೂಸ್ ವೈರಲ್ ಆಗಿತ್ತು. ಆದರೆ ಪ್ರಜ್ವಲ್ ರೇವಣ್ಣ ಯುಎಎ ರಾಜಧಾನಿ ದುಬೈ ನಗರದಲ್ಲಿದ್ದಾರೆಂಬ ಮಾಹಿತಿ […]

ಅಪರಾಧ ರಾಜಕೀಯ ಸುದ್ದಿ

ಅಷ್ಟಕ್ಕೂ ಪ್ರಜ್ವಲ್ ರೇವಣ್ಣ ಈಗ ಯಾವ ದೇಶದಲ್ಲಿ ಇದ್ದಾರೆ?

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದ ಎ 1 ಆರೋಪಿಯಾಗಿರುವ ಮೋಸ್ಟ್ ವಾಂಟೆಡ್‌ ಆದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಿನ್ನೆ ದಿಢೀರನೆ ಭಾರತಕ್ಕೆ ವಾಪಸ್ಸಾಗುವ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಈ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆ ಕೈಗೆತ್ತಿಕೊಂಡ ಸಿಐಡಿ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರು. ಅವ್ಯವಹಾರದ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದ್ದು, ಮೊದಲ ಹಂತವಾಗಿ ಮೃತ ಅಧಿಕಾರಿ ಚಂದ್ರಶೇಕರ್ ನಿವಾಸದಲ್ಲಿ ಶೋಧ ನಡೆಸಿದ್ದಾರೆ. ಮೃತ ಚಂದ್ರಶೇಖರ್ ನಿವಾಸಕ್ಕೆ ತೆರಳಿದ […]

ರಾಜಕೀಯ ಸುದ್ದಿ

ಅಂದು ನಾನು ಉಚ್ಛಾಟಿತೆ : ಇಂದು ನೀವು ಉಚ್ಛಾಟಿತ ವ್ಯಕ್ತಿ

ಬೆಂಗಳೂರು: ಇಡೀ ದೇಶದ ಗಮನ ಸೆಳೆದಿದ್ದ ಹಿಜಾಬ್ ಪ್ರಕರಣ ಇದೀಗ ಮತ್ತೇ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣ ಹಿಜಾಬ್ ಧರಿಸಿದ್ದ ಕಾರಣಕ್ಕೆ ಕಾಲೇಜಿನಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿನಿ ಮಾಡಿರುವ ಟ್ವೀಟ್ ಉಡುಪಿಯ ಕಾಲೇಜೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು […]

ಅಪರಾಧ ರಾಜಕೀಯ ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣವೇ ಸುಳ್ಳು: ಹೈಕೋರ್ಟ್ ಮೆಟ್ಟಿಲೇರಿದ ಎಚ್.ಡಿ.ರೇವಣ್ಣ?

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯವೇ ಸುಳ್ಳು, ಹೀಗಾಗಿ, ನನ್ನ ಮೇಲೆ ಎಸ್‌ಐಟಿ ಹಾಕಿರುವ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ : ಸಚಿವ ಬಿ. ನಾಗೇಂದ್ರ

ಸಿ.ಐಡಿ ಮತ್ತು ಎಫ್ ಎಸ್ ಎಲ್ ವರದಿ ಆಧಾರದ ಮೇಲೆ ಕ್ರಮ ಜರುಗಿಸಲಾಗುವುದು ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ನಿಗಮದ ಕೇಂದ್ರ ಕಛೇರಿ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ನನಗೆ ಅತೀವ ನೋವು ತಂದಿದೆ. ಹಣ […]

ರಾಜಕೀಯ ಸುದ್ದಿ

ಬೆಂಗಳೂರಿಗೆ 1,000 ಕೋಟಿ ತಕ್ಷಣ ಬಿಡುಗಡೆ ಮಾಡಿ, ಮಳೆ ಹಾನಿ ತಡೆಯಲು ಕ್ರಮ ವಹಿಸಿ: ಆರ್‌.ಅಶೋಕ

ಬೆಂಗಳೂರು:ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಕೂಡಲೇ 1,000 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮಳೆ ಬರುವ ಮುನ್ನವೇ ಮುನ್ನೆಚ್ಚರಿಕೆ ಕ್ರಮ ವಹಿಸಲು ಅಗತ್ಯ ಕಾಮಗಾರಿ ನಡೆಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. […]

ಅಪರಾಧ ರಾಜಕೀಯ ಸುದ್ದಿ

ದಲಿತರ ಹಣ ದುರ್ಬಳಕೆ:ಸಚಿವರ ರಾಜೀನಾಮೆಗೆ ಆಗ್ರಹ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆಯ ಬೆನ್ನಲ್ಲೇ ಬಿಜೆಪಿ ನಾಯಕರು ಸರಕಾರದ ವಿರುದ್ಧ ದಲಿತಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಸರಕಾರದ ವಿರುದ್ಧ ದಾಳಿ ನಡೆಸಿರುವ ಬಿಜೆಪಿ ಹಿರಿಯ ನಾಯಕರು, ದಲಿತರ ಪರವಾಗಿದ್ದೇವೆ ಎಂದು […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಹಂಚಿಕೆ ಆರೋಪಿಗಳ ಬಂಧನ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಪೆನ್ ಡ್ರೈವ್ ಹಂಚಿದ್ದ ಆರೋಪದಲ್ಲಿ ಇಬ್ಬರನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ ಈ ಇಬ್ಬರನ್ನು ಆರೋಪಿಗಳು ಎಂದು ನೊಟೀಸ್ ನೀಡಿದ್ದ ಎಸ್‌ಐಟಿ, ಈವರೆಗೆ ಅವರನ್ನು […]

ರಾಜಕೀಯ ಸುದ್ದಿ

ಸಿದ್ದಾರಾಮಯ್ಯ-ಡಿಕೆಶಿ ವಿರುದ್ದ ಸಿಡಿದೆದ್ದ ಗೃಹ ಸಚಿವ ಡಾ.ಜಿ ಪರಮೇಶ್ವರ್?

ಬೆಂಗಳೂರು; ಪರಿಷತ್ ಟಿಕೆಟ್ ವಿಚಾರವಾಗಿ ಸಿಎಂ ಸಿದ್ದಾರಾಮಯ್ಯ–ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅಸಮಾಧಾನ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇವಲ ಸಿಎಂ ಡಿಸಿಎಂ ಚರ್ಚೆ ಮಾಡಿದರೆ ಸೂಕ್ತವಲ್ಲ, […]

ರಾಜಕೀಯ ಸುದ್ದಿ

300ಕ್ಕೂ ಹೆಚ್ಚು ಆಕಾಂಕ್ಷಿಗಳು, ಮಾನದಂಡ ಹೈಕಮಾಂಡ್ ನಿರ್ಧಾರ: ಡಿಸಿಎಂ ಡಿಕೆಶಿ

ಬೆಂಗಳೂರು: “ವಿಧಾನ ಪರಿಷತ್ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್ […]

ರಾಜಕೀಯ ಸುದ್ದಿ

ಗಡ್ಡ ಹಿಡಿದು ಜಗ್ಗಾಡಿದ್ದಕ್ಕೆ 60, ಕೂದಲಿನ ಬಗ್ಗೆ ಮಾತಾಡಿದ್ರೆ 6

ಬೆಂಗಳೂರು: ಸದಾ ತಮ್ಮ ಕೂದಲಿನ ಬಗ್ಗೆಯೇ ಚರ್ಚೆ ಮಾಡೋ ಬಿಜೆಪಿ ನಾಯಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೌಂಟರ್ ಕೊಟ್ಟಿದ್ದು, ಬಿಜೆಪಿಗರ ಅಭಿವೃದ್ಧಿ ಬಗ್ಗೆ ಚಿಂತಿಸುವುದು ಬಿಟ್ಟು, ಅವರಿವರ ಕೂದಲು, ಗಡ್ಡದ ಬಗ್ಗೆಯೇ ಚಿಂತನೆ […]

ರಾಜಕೀಯ ಸುದ್ದಿ

ಎಸ್.ಸಿ.ಕೋಟದಲ್ಲಿ ಡಿ.ಎಸ್. ವೀರಯ್ಯ ಪರಿಷತ್‌ಗೆ ಆಯ್ಕೆ?

ಬೆಂಗಳೂರು:ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆ ಬಯಸಿರುವ ಸದಸ್ಯರ ಪೈಕಿ ಬಿಜೆಪಿಯಿಂದ ಎಸ್‌ಸಿ ಕೋಟದಲ್ಲಿ ಡಿ.ಎಸ್.ವೀರಯ್ಯ ಅವರನ್ನು ಆಯ್ಕೆ ಮಾಡಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಡಿ.ಎಸ್.ವೀರಯ್ಯ ಅವರು ದಲಿತ ಬಲಗೈ ಸಮುದಾಯವನ್ನು ಪ್ರತಿನಿಧಿಸುತ್ತಿದ್ದು, ಕೋಲಾರ […]

ಅಪರಾಧ ರಾಜಕೀಯ ಸುದ್ದಿ

ಯಡಿಯೂರಪ್ಪ ವಿರುದ್ಧ ಲೈಂಗಿಕ ಹಗರಣ ಆರೋಪ ಮಾಡಿದ್ದ ಮಹಿಳೆ ಸಾವು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ತಮ್ಮ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಯಡಿಯೂರಪ್ಪ ಲೈಂಗಿಕ ದಔರ್ಜನ್ಯ ನಡೆಸಿದದಾರೆ […]

ರಾಜಕೀಯ ಸುದ್ದಿ

ಪರಿಷತ್ ಟಿಕೆಟ್ ಹಂಚಿಕೆ: ಕಾಂಗ್ರೆಸ್ ಕಸರತ್ತು ಜೋರು

ಬೆಂಗಳೂರು: ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಪಡೆಯುವ ಕಸರತ್ತು ಜೋರಾಗಿದ್ದು, ಪಟ್ಟಿ ಅಂತಿಮಗೊಳಿಸುವ ಸಲುವಾಗಿ ಸಿಎಂ ಮತ್ತು ಡಿಸಿಎಂ ದೆಹಲಿಗೆ ದೌಡಾಯಿಸಿದ್ದಾರೆ. ಕಾಂಗ್ರೆಸ್‌ಗೆ ಪರಿಷತ್‌ನಲ್ಲಿ ಪ್ರಸ್ತುತ ಸಂಖ್ಯಾಬಲದ ಆಧಾರದಲ್ಲಿ ಏಳು ಸ್ಥಾನ ಸಿಗಲಿದೆ. […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ಅವರಾಗಿಯೇ ಬರ‍್ತಿಲ್ಲಾ,,,,ಬರಲೇಬೇಕಾದ ಅನಿವಾರ್ಯತೆ ಬಂತು !

ಬೆಂಗಳೂರು: ಏಪ್ರಿಲ್ 26ಕ್ಕೆ ಊರು ಬಿಟ್ಟ ಪ್ರಜ್ವಲ್ ರೇವಣ್ಣಗೆ ಮೇ 27ಕ್ಕೆ ಇದ್ದಕ್ಕಿಂದ್ದಂತೆ ಎಸ್‌ಐಟಿ ಮುಂದೆ ಹೋಗಿ ವಿಚಾರಣೆಗೆ ಹಾಜರಾಗಬೇಕು ಅನಿಸುವಷ್ಟು ಜ್ಞಾನೋದಯ ಆಗಿದ್ದು ಯಾಕೆ? ಹೇಗಾದರೂ ಬಂಧನದಿಂದ ತಪ್ಪಿಸಿಕೊಳ್ಳಬೇಕು ಎಂಬುದೇ ಪ್ರಜ್ವಲ್ ರೇವಣ್ಣ […]

ರಾಜಕೀಯ ಸುದ್ದಿ

ದೇವದೂತನ ಅಡಳಿತದಲ್ಲಿ ಎಲ್ಲವೂ ದುಬಾರಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು, ಸಂದರ್ಶನದಲ್ಲಿ ನನ್ನನ್ನು ದೇವರು ಕಳುಹುಸಿದ್ದಾನೆ ಎಂಬ ಹೇಳಿಕೆಗೆ ವ್ಯಂಗ್ಯ ಉತ್ತರ ನೀಡಿರುವ ಸಚಿವ ಡಾ. ಎಚ್.ಸಿ. ಮಹದೇವಪ್ಪ, ದೇವದೂತನ ಆಳ್ವಿಕೆಯಲ್ಲಿ ಎಲ್ಲವೂ ದುಬಾರಿಯಾಗಿದೆ ಎಂದು ಕುಟುಕಿದ್ದಾರೆ. ತಮ್ಮ […]

ರಾಜಕೀಯ ಸುದ್ದಿ

ಯಾರ ಬಾಯಿಗೂ ಬೀಗ ಹಾಕಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಪ್ರಜ್ವಲ್ ರೇವಣ್ಣ ಏನು ಬೇಕಾದರೂ ಹೇಳಿಕೊಳ್ಳಲಿ. ಯಾರ ಬಾಯಿಗೂ ನಾವು ಬೀಗ ಹಾಕಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ […]

ರಾಜಕೀಯ ಸುದ್ದಿ

ಪರಿಷತ್ತಿಗೆ ನನ್ನನ್ನು ಆರಿಸಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುತ್ತೇನೆ

ಆನೇಕಲ್. ; ಪದವೀಧರರಿಗಾಗಿ ಹಲವು ವರ್ಷಗಳಿಂದ ನಿರಂತರವಾಗಿ ನಾನು ಬೇರೆ ಬೇರೆ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ ಎಂದು ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಆರ್ ಎಸ್ ಉದಯ ಸಿಂಗ್ ಹೇಳಿದರು. ಆನೇಕಲ್ ಪಟ್ಟಣದಲ್ಲಿ ಪದವೀಧರ […]

You cannot copy content of this page