ಪೆನ್ ಡ್ರೈವ್ ಪ್ರಕರಣ: ಮೈತ್ರಿ ಪಕ್ಷಕ್ಕೂ ಅಂಟಿದ ನಂಟು, ಪ್ರೀತಂಗೌಡಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್ನ ಮೈತ್ರಿ ಪಕ್ಷ ಬಿಜೆಪಿ ನಾಯಕನಿಗೂ ಬಂಧನದ ಭೀತಿ ಎದುರಾಗಿದ್ದು, ಇದೀಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪೆನ್ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಹಾಸನ ಮಾಜಿ ಶಾಸಕ ಪ್ರೀತಂಗೌಡ […]
