ಅಪರಾಧ ರಾಜಕೀಯ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿಗೆ ಮಂಡ್ಯದಲ್ಲಿ ಭರ್ಜರಿ ಜಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರಿಗೆ ಮಂಡ್ಯದಲ್ಲಿ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದ ಭರ್ಜರಿ ಗೆಲುವು ಲಭಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಅವರ ವಿರುದ್ಧ ತಮ್ಮ ಪುತ್ರನ ಸೋಲಿನ ನಂತರ, […]

ರಾಜಕೀಯ ಸುದ್ದಿ

ಉತ್ತರ ಕನ್ನಡದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆಗೆ ಭರ್ಜರಿ ಗೆಲುವು

ಶಿರಸಿ: ಭಿನ್ನಮತದ ನಡುವೆಯೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುವ ಮೂಲಕ ಬಿಜೆಪಿ ತನ್ನ ಭದ್ರಕೋಟೆಯನ್ನು ಉಳಿಸಿಕೊಂಡಿದೆ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಅವರು ಅಂಜಲಿ ನಿಂಬಾಳ್ಕರ್ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. […]

ರಾಜಕೀಯ ಸುದ್ದಿ

ಕೋಲಾರದಲ್ಲಿ ಜೆಡಿಎಸ್ ಗೆಲುವು

ಕೋಲಾರ: ಕೋಲಾರದಲ್ಲಿ ರಾಜ್ಯದ ಮೊದಲ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್‌ನ ಮಲ್ಲೇಶ್ ಬಾಬು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಕೆ. ಗೌತಮ್ ಕುಮಾರ್ ಸೋಲು ಕಾಣುವ ಮೂಲಕ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಮೊದಲ ಸೋಲಾಗಿದೆ. ಕಾಂಗ್ರೆಸ್‌ನೊಳಗೆ […]

ರಾಜಕೀಯ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ನೋಟಾಗೆ ಮೂರನೇ ಸ್ಥಾನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮುನ್ನಡೆ ಸಾಧಿಸಿದ್ದು, ನೋಟಾ ಮತಗಳು ಮೂರನೇ ಸ್ಥಾನವನ್ನು ಪಡೆದುಕೊಂಡಿವೆ. ಡಾ.ಕೆ.ಸುಧಾಕರ್ ಗೆ ಟಿಕೆಟ್ ಕೊಡುವುದೇ ಬೇಡ ಎಂಬ ಮಾತುಗಳು ಕೇಳಿಬಂದಿದ್ದವು. ಸುಧಾಕರ್ ಒಂದು ಮತ ಹೆಚ್ಚಿಗೆ ಪಡೆದರೂ, […]

ರಾಜಕೀಯ ಸುದ್ದಿ

ಉಲ್ಟಾ ಹೊಡೆದ ಸಮೀಕ್ಷೆಗಳು ; ಭರ್ಜರಿ ಮುನ್ನಡೆಯತ್ತ ಇಂಡಿಯಾ ಒಕ್ಕೂಟ

ನವದೆಹಲಿ: ಬಿಜೆಪಿ ಸಾರಥ್ಯದ ಎನ್‌ಡಿಎ ಒಕ್ಕೂಟ ಭರ್ಜರಿ ಗೆಲುವು ಸಾಧಿಸಲಿದೆ ಎಂಬ ಎಕ್ಸಿಟ್ ಫೋಲ್ ಸಮೀಕ್ಷೆ ಸಂಪೂರ್ಣವಾಗಿ ಉಲ್ಟಾ ಹೊಡೆದಿದ್ದು, ಇಂಡಿಯಾ ಒಕ್ಕೂಟ ನಿರೀಕ್ಷೆಯಂತೆಯೇ ಭರ್ಜರಿ ಪ್ರದರ್ಶನ ಕಾಣುತ್ತಿದೆ. ೨೦೨೪ರ ಲೋಕಸಭಾ ಚುನಾವಣೆಯ ಫಲಿತಾಂಶ […]

ರಾಜಕೀಯ ಸುದ್ದಿ

ಧಾರವಾಡ ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಪ್ರಲಾದ ಜೋಶಿ ಮುನ್ನಡೆ

ಧಾರವಾಡ : ಧಾರವಾಡ ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲಾದ ಜೋಶಿ 6617 ಮತಗಳಿಂದ ಮುನ್ನಡೆಯಲ್ಲಿದ್ದಾರೆ. 33579 ಮತಗಳು ಲಭಿಸಿವೆ. ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಅವರಿಗೆ 26962 ಮತಗಳು ಲಭಿಸಿವೆ. ಮತ […]

ರಾಜಕೀಯ ಸುದ್ದಿ

ಚುನಾವಣಾ ಹೈಲೈಟ್ಸ್

ಬೆಂಗಳೂರು: updating……….. ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಸಿ.ಎನ್. ಮಂಜುನಾಥ್ ಭರ್ಜರಿ ಮುನ್ನಡೆ ಶೋಭಾ ಕರಂದ್ಲಾಜೆ ೪೨ ಸಾವಿರ ಮತಗಳ ಮುನ್ನಡೆ ಬಿ.ವೈ ರಾಘವೇಂದ್ರಗೆ ೫೦ ಸಾವಿರ ಮತಗಳ ಮುನ್ನಡೆ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್‌ಗೆ […]

ರಾಜಕೀಯ ಸುದ್ದಿ

ಚಾಮರಾಜನಗರ:ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 30,779ಮತಗಳಿಂದ ಸುನೀಲ್ ಬೋಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್‌ಗೆ 1,50,701 ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜುಗೆ 1,19,922

ರಾಜಕೀಯ ಸುದ್ದಿ

ಕೋಲಾರ ಲೋಕಸಭಾ ಕ್ಷೇತ್ರದ ಮತ ಎಣಿಕೆ -ಜೆಡಿಎಸ್ ಅಭ್ಯರ್ಥಿ ಮುನ್ನಡೆ

ಕೋಲಾರ: ಕೋಲಾರ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಗತಿಯಲ್ಲಿದ್ದು, ಬಿಜೆಪಿ ಬೆಂಬಲಿತ ಜಾತ್ಯಾತೀತ ಜನತಾದಳದ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಮುನ್ನಡೆಯಲ್ಲಿದ್ದಾರೆ. ಐದನೇ […]

ರಾಜಕೀಯ ಸುದ್ದಿ

ಹಾಸನದಲ್ಲಿ ಪ್ರೆಜ್ವಲ್ ರೇವಣ್ಣಗೆ ಹಿನ್ನಡೆ

ಹಾಸನ: ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ – 190984 ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ -187809 3175 ಮತಗಳಿಂದ ಪ್ರಜ್ವಲ್‌ರೇವಣ್ಣ ಮುನ್ನಡೆ 2450 ನೋಟಾ ಮತಗಳು

ರಾಜಕೀಯ ಸುದ್ದಿ

ಬಿವೈಆರ್ 1 ಲಕ್ಷ ಮತಗಳ ಮುನ್ನಡೆ

ಶಿವಮೊಗ್ಗ : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 26691 ಮತ ಪಡೆದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ 18641 ಮತ ಪಡೆದಿದ್ದಾರೆ. ಬಿ.ವೈ.ರಾಘೇಂದ್ರ 8050 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ […]

ರಾಜಕೀಯ ಸುದ್ದಿ

ಕೊಪ್ಪಳದಲ್ಲಿ ಕಾಂಗ್ರೆಸ್ ಮುನ್ನಡೆ

_ಕೊಪ್ಪಳ ಮೂರು ಸುತ್ತು ಮತ ಎಣಿಕೆ ಮುಗಿದು 8000 ಸಾವಿರ ಮತಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಮುನ್ನಡೆ_ ಕೊಪ್ಪಳ: ಫಲಿತಾಂಶ ಈವರೆಗೆ ಕಾಂಗ್ರೆಸ್- 1ಲಕ್ಷ 56 ಸಾವಿರ 952 ಬಿಜೆಪಿ- […]

ಅಂಕಣ ರಾಜಕೀಯ ಸುದ್ದಿ

ಲೋಕಸಭೆ ಚುನಾವಣೆ ಫಲಿತಾಂಶ: ಜ್ಯೋತಿಷಿಗಳ ಅಚ್ಚರಿಯ ಹೇಳಿಕೆ

ಪ್ರಪಂಚದಲ್ಲೆ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮ ಭಾರತ ದೇಶ. ನಮ್ಮಂತಹ ಮಹಾನ್ ದೇಶದಲ್ಲಿ ಪ್ರಜಾಪ್ರಭುತ್ವದ ಚುನಾವಣೆ ಹಬ್ಬ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಡೆಸುವುದೇ ಒಂದು ದೊಡ್ಡ ಸವಾಲು. ಚುನಾವಣೆ ನೀತಿ-ಸಂಹಿತೆಯನ್ನು ಹಾಗೂ ಈ ನೆಲದ […]

ರಾಜಕೀಯ ಸುದ್ದಿ

ಪರಿಷತ್ ಟಿಕೆಟ್ ಹಂಚಿಕೆಗೆ ನಾಲ್ವರು ಸಚಿವರಿಂದಲೇ ಬಂಡಾಯ!

ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್​ಗೆ ನಡೆಯುವ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ತನ್ನ 7 ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಈಗಾಗಲೇ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಆದ್ರೆ, ವಿಧಾನಪರಿಷತ್ ಟಿಕೆಟ್​ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಅಸಮಾಧಾನ […]

ರಾಜಕೀಯ ಸುದ್ದಿ

ಪ್ರೇಮ್ ಸಿಂಗ್ ತಮಾಂಗ್ ಗೆ ಮತ್ತೆ ಸಿಕ್ಕಿಂ ಸಿಎಂ ಪಟ್ಟ!

ಗ್ಯಾಂಗ್‌ಟಕ್‌ : ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌‍ಕೆಎಂ) ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್‌ ಸಿಂಗ್‌ ತಮಾಂಗ್‌ ಆಯ್ಕೆಯಾಗಿದ್ದು, 2ನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದ […]

ಅಪರಾಧ ರಾಜಕೀಯ ಸುದ್ದಿ

ಡಾ.ಸುಧಾಕರ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

ಬೆಂಗಳೂರು: ಚುನಾವಣೆ ಫಲಿತಾಂಶ ಬರುವ ಹೊತ್ತಿನಲ್ಲಿ ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದು ಅವರಿಗೆ ಕಂಟಕವಾಗುವ ಸಾಧ್ಯತೆಯಿದೆ. ಚುನಾವಣೆ ಪ್ರಚಾರದ ವೇಳೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಕರ್ನಾಟಕ ಸರಕಾರದ […]

ರಾಜಕೀಯ ಸುದ್ದಿ

ಕಾದು ನೋಡಬೇಕು: ಎಕ್ಸಿಟ್ ಪೋಲ್ ಫಲಿತಾಂಶಕ್ಕೆ ಸೋನಿಯಾ ಗಾಂಧಿ ಮೊದಲ ಪ್ರತಿಕ್ರಿಯೆ

ನವದೆಹಲಿ : 2024ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಸಮೀಕ್ಷೆಗಾರರು ಭವಿಷ್ಯ ನುಡಿದಿದ್ದಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿರುತ್ತವೆ, ಕಾಂಗ್ರೆಸ್ ತುಂಬಾ ಭರವಸೆ ಹೊಂದಿದೆ ಎಂದು ಸೋನಿಯಾ ಗಾಂಧಿ ಸೋಮವಾರ ಎಕ್ಸಿಟ್ ಪೋಲ್ ಫಲಿತಾಂಶಗಳಿಗೆ ಪ್ರತಿಕ್ರಿಯಿಸಿದ್ದಾರೆ. ಹಿರಿಯ ಕಾಂಗ್ರೆಸ್ […]

ಉಪಯುಕ್ತ ರಾಜಕೀಯ ಸುದ್ದಿ

ಮಳೆ ಹಾನಿ ತಡೆಯಲು ಸರ್ವಸನ್ನದ್ದರಾಗಿ: ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ಸೂಚನೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲಾ ಇಲಾಖೆಗಳು ಸರ್ವ ಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು […]

You cannot copy content of this page