ಅಪರಾಧ ರಾಜಕೀಯ ಸುದ್ದಿ

ನಖರಾ ಮಾಡ್ತಿದ್ದ ನಶೆ ರಾಣಿಯನ್ನು ಅರೆಸ್ಟ್ ಮಾಡಿದ ಸಿಸಿಬಿ

ಬೆಂಗಳೂರು: ಬೆಂಗಳೂರಿನ ರೇವ್ ಪಾರ್ಟಿಯಲ್ಲಿ ತನ್ನ ಪಾತ್ರವೇ ಇಲ್ಲ ಎಂದು ಕಳ್ಳಾಟ ಆಡುತ್ತಿದ್ದ ತೆಲುಗು ನಟಿ ಹೇಮಾಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ಆಯೋಜಿಸಿದ್ದ ರೇವ್ […]

ರಾಜಕೀಯ ಸುದ್ದಿ

ನಾಳೆ ಲೋಕಸಭೆ ಭವಿಷ್ಯ: ರಾಜ್ಯದಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ

ಬೆಂಗಳೂರು: ನಾಳೆ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ರಾಜ್ಯದ ೨೮ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತ ಎಣೀಕೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ […]

ಅಪರಾಧ ರಾಜಕೀಯ ಸುದ್ದಿ

ದೆಹಲಿಯಲ್ಲಿ ಚಲಿಸುತ್ತಿದ್ದ ರೈಲಿಯಲ್ಲಿ ಬೆಂಕಿ

ನವದೆಹಲಿ: ಸಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎರಡು ರೈಲುಗಳು ಹೊತ್ತಿ ಉರಿದ ಘಟನೆ ದೆಹಲಿಯಲ್ಲಿ ನಡೆದಿದೆ. ತುಘಲಕಾಬಾದ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಪಕ್ಕದಲ್ಲಿದ್ದ ಮತ್ತೊಂದು […]

ರಾಜಕೀಯ ಸುದ್ದಿ

ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ […]

ಅಪರಾಧ ರಾಜಕೀಯ ಸುದ್ದಿ

ಯಾದಗಿರಿ: ಬಸ್ ಪಲ್ಟಿಯಾಗಿ ಇಬ್ಬರು ಸಾವು-7 ಮಂದಿಗೆ ಗಾಯ

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ಹತ್ತಿಗುಡೂರು ಬಳಿ ನಡೆದಿದೆ. ಈ ಅಪಘಾತದಲ್ಲಿ ಗಾಯಗೊಂಡ 7 ಜನ ಪ್ರಯಾಣಿಕರ ಸ್ಥಿತಿ […]

ಕ್ರೀಡೆ ರಾಜಕೀಯ ಸುದ್ದಿ

ಸಿಕ್ಕಿಂ ಚುನಾವಣೆ: ಫುಟ್ಬಾಲ್ ತಾರೆ ಬೈಚುಂಗ್ ಭುಟಿಯಾಗೆ ಮತ್ತೆ ಸೋಲು

ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಮತ್ತು ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಉಪಾಧ್ಯಕ್ಷ ಬೈಚುಂಗ್ ಭುಟಿಯಾ ಅವರು ನಾಮ್ಚಿ ಜಿಲ್ಲೆಯ ಬರ್ಫುಂಗ್ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎಸ್‌ಕೆಎಂನ ರಿಕ್ಷಾಲ್ ದೋರ್ಜಿ ಭುಟಿಯಾ ವಿರುದ್ಧ […]

ರಾಜಕೀಯ ಸುದ್ದಿ

ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗ: ಡಿಸಿಎಂ ಡಿಕೆಶಿ

ಬೆಂಗಳೂರು: “ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ ಇಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. […]

ರಾಜಕೀಯ ಸುದ್ದಿ

ಆಂಜನೆಯನ ಪೂಜೆ ನೆರವೇರಿಸಿದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ

ಶಿವಮೊಗ್ಗ : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಭಾನುವಾರ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ […]

ರಾಜಕೀಯ ಸುದ್ದಿ

ತಡರಾತ್ರಿ ಸಿ ಎಲ್ ಪಿ ಸಭೆಯಲ್ಲಿ ನಡೆದಿದ್ದೇನು?

ಬೆಂಗಳೂರು: ಎಕ್ಸಿಟ್ ಪೋಲ್ ನಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ನಿರೀಕ್ಷೆ ಮಾಡಿದಷ್ಟು ಸ್ಥಾನ ಸಿಗುವುದಿಲ್ಲ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಈ ಸಭೆಯಲ್ಲಿ ಅನೇಕ ವಿಷಯಗಳ ಚರ್ಚೆ ನಡೆಯಿತು. […]

ರಾಜಕೀಯ ಸುದ್ದಿ

ನಮಗೆ ಜನರ ಎಕ್ಸಿಟ್ ಪೋಲ್ ಮುಖ್ಯ: ಪ್ರಿಕಾಂಯ್ ಖರ್ಗೆ

ಕಲಬುರಗಿ: ದೇಶದಲ್ಲಿ ಇಂಡಿಯಾ ಒಕ್ಕೂಟ 295 ಸ್ಥಾನ ಗೆಲ್ಲುತ್ತೆ‌. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ 18ಲೋಕಸಭೆ ಸ್ಥಾನ ಗೆಲ್ಲುತ್ತದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ […]

ಅಪರಾಧ ರಾಜಕೀಯ ಸುದ್ದಿ

ಭವಾನಿ ಭವಿಷ್ಯ ಇಂದು ಫೈನಲ್ !

ಬೆಂಗಳೂರು: ಎಸ್ ಐಟಿ ಮುಂದೆ ಶರಣಾಗದೆ ಆಟ ಆಡಿಸುತ್ತಿರುವ ಭವಾನಿ ರೇವಣ್ಣ ಭವಿಷ್ಯ ಇಂದು ಅಂತಿಮವಾಗಲಿದೆ. ಹೈಕೋರ್ಟ್ ಇಂದು ನಿರೀಕ್ಷಣಾ ಜಾಮೀನು ನೀಡದಿದ್ದರೆ, ಎಸ್ಐಟಿ ಮುಂದೆ ಶರಣಾಗುವ ಅನಿವಾರ್ಯತೆ ಭವಾನಿಯವರದ್ದಾಗಲಿದೆ. ಈಗಾಗಲೇ ಸೆಷನ್ ನ್ಯಾಯಾಲಯ […]

ರಾಜಕೀಯ ಸುದ್ದಿ

ಬೆಂಗಳೂರಿನಲ್ಲಿ ಮಳೆಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿಕೆಶಿ

ಬೆಂಗಳೂರು; “ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಯಾವುದೇ ಹಾನಿಯಾಗದಂತೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದ್ದೇವೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಂತರ ಮಾಧ್ಯಮಗಳಿಗೆ ಭಾನುವಾರ ರಾತ್ರಿ ಪ್ರತಿಕ್ರಿಯೆ […]

ರಾಜಕೀಯ ಸುದ್ದಿ

ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಈಗಲೂ ಎಕ್ಸಿಟ್ ಪೋಲ್ ಸುಳ್ಳಾಗಲಿವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ […]

ರಾಜಕೀಯ ಸುದ್ದಿ

ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರ ಮನೆಗೆ ಭೇಟಿ ನೀಡಿ ಸಚಿವ ಕೆಎಚ್ ಮುನಿಯಪ್ಪ ಸಾಂತ್ವನ

ಬೆಂಗಳೂರು: ಹಾಸನ ಸಮೀಪದ ಈಚನಹಳ್ಳಿಯಲ್ಲಿ ಮೇ 26 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಮತ್ತು ಹಂದರಹಳ್ಳಿ ಗ್ರಾಮದ ನಿವಾಸಿಗಳ ಕುಟುಂಬದ ಸದಸ್ಯರನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ […]

ರಾಜಕೀಯ ಸುದ್ದಿ

ಸಿಕ್ಕಿಂ ರಾಜ್ಯದ ವಿಧಾನಸಭಾ ಚುನಾವಣೆ: SKMಗೆ ಭಾರೀ ಜಯ

ಬೆಂಗಳೂರು: ಈಶಾನ್ಯ ಭಾರತದ ಸಿಕ್ಕಿಂ ರಾಜ್ಯದ ವಿಧಾನಸಭಾ ಚುನಾವಣಾ ಫಲಿತಾಂಶಕ್ಕಾಗಿ ಇಂದು ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಿತ್ತು. ಇದೀಗ ಬಂದ ಮಾಹಿತಿ ಪ್ರಕಾರ ಸಿಕ್ಕಿಂ ರಾಜ್ಯದ 31 ವಿಧಾನಸಭಾ […]

ರಾಜಕೀಯ ಸುದ್ದಿ

ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ ಹುಬ್ಬಳ್ಳಿ: ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ಹಾಗಾಗಿ ಜನರೂ ಕಾಂಗ್ರೆಸ್ ಮೇಲೆ ವಿಶ್ವಾಸವ ಇಟ್ಟಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ […]

ರಾಜಕೀಯ ಸುದ್ದಿ

ವಿಧಾನ ಪರಿಷತ್‌ಗೆ ಡಾ.ಯತೀಂದ್ರ ಸೇರಿ ಎಂಟು ಅಭ್ಯರ್ಥಿಗಳು ಆಯ್ಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದಕ್ಕೆ ಕೊಡುಗೆಯಾಗಿ ಕಾಂಗ್ರೆಸ್ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ವಿಧಾನ ಪರಿಷತ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಎಐಸಿಸಿ ವಿಧಾನ ಪರಿಷತ್ ಸದಸ್ಯತ್ವದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, […]

ರಾಜಕೀಯ ಸುದ್ದಿ

ಅರುಣಾಚಲ ಪ್ರದೇಶ ರಾಜ್ಯದಲ್ಲಿ ಮತ್ತೆ ಅರಳಿದ ಕಮಲ

ಬೆಂಗಳೂರು: ಅರುಣಾಚಲ ಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದೆ. ಅರುಣಾಚಲ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷವು 44 ಸ್ಥಾನಗಳನ್ನು ಪಡೆಯುವ ಮೂಲಕ ಭಾರಿ ಬಹುಮತ ಪಡೆದಿದೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ […]

ಅಪರಾಧ ರಾಜಕೀಯ ಸುದ್ದಿ

ಭವಾನಿ ಪತ್ತೆಗೆ ಮುಂದುವರಿದ ಶೋಧ ಕಾರ್ಯ

ಬೆಂಗಳೂರು: ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ಪತ್ತೆಗಾಗಿ ಎಸ್‌ಐಟಿ ಬಲೆ ಬೀಸಿದ್ದು, ಇಂದು ಕೂಡ ಶೋಧ ಕಾರ್ಯ ಮುಂದುವರಿಸಿದೆ. ನೊಟೀಸ್ ನೀಡಿದರೂ ವಿಚಾರಣೆಗೆ ಹಾಜರಾಗಿಲ್ಲದ ಹಿನ್ನೆಲೆಯಲ್ಲಿ ಮೈಸೂರು, […]

ಅಪರಾಧ ರಾಜಕೀಯ ಸುದ್ದಿ

ಭವಾನಿ ರೇವಣ್ಣಗಾಗಿ ಎಸ್‌ಐಟಿ ಪೊಲೀಸರ ಶೋಧ

ಬೆಂಗಳೂರು: ಕೆ.ಆರ್ ನಗರದ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ನೊಟೀಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಕಾರಣಕ್ಕೆ ಭವಾನಿ ರೇವಣ್ಣ ವಶಕ್ಕೆ ಪಡೆಯುವ ಹುಟುಕಾಟಕ್ಕೆ ಎಸ್‌ಐಟಿ ಮುಂದಾಗಿದೆ. ಹೊಳೇನರಸೀಪುರದ ರೇವಣ್ಣ ನಿವಾಸಕ್ಕೆ ತೆರಳಿದ್ದ ಎಸ್‌ಐಟಿ […]

You cannot copy content of this page