ರಾಜಕೀಯ ಸುದ್ದಿ

ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು:ಸಿದ್ದರಾಮಯ್ಯ

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು […]

ಉಪಯುಕ್ತ ರಾಜಕೀಯ ಸುದ್ದಿ

ಬಿಬಿಎಂಪಿ ಚುನಾವಣೆ ಸುಳಿವು ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ: ಕಾರ್ಯಕರ್ತರಿಗೆ ಕರೆ ಬೆಂಗಳೂರು: “ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು” ಎಂದು […]

ಉಪಯುಕ್ತ ರಾಜಕೀಯ ಸುದ್ದಿ

ಕೆ. ಸಾಲುಂಡಿ ಕಲುಷಿತ ನೀರು ಸೇವಿಸಿ ಸಾವು: ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಸಿಎಂ

ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು. ನೀರು […]

ಉಪಯುಕ್ತ ರಾಜಕೀಯ ಸುದ್ದಿ

ಬೆಂಗಳೂರಿನಲ್ಲಿ ಮಳೆ ಮುಂಜಾಗೃತೆ: ನಾಳೆ ಮುಖ್ಯಮಂತ್ರಿ ನಗರ ಪ್ರದಕ್ಷಿಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಲೇ ಅನೇಕ ಸಮಸ್ಯೆಗಳಾಗುತ್ತಿದ್ದು, ಮುಂದೆ ಮಳೆ ಹೆಚ್ಚಾದರೆ, ಮತ್ತಷ್ಟು ಹೆಚ್ಚಿನ ಅನಾಹುತಗಳಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ವೀಕ್ಷಣೆ ಮಾಡಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡೈವ್ ಪ್ರಕರಣದಲ್ಲಿ ಪಿನ್ ಡ್ರಾಪ್ ಸೈಲೆಂನ್ಸ್ ಒಳ್ಳೆಯದು !

ಬೆಂಗಳೂರು: ಪೆನ್ ಡೈವ್ ಪ್ರಕರಣ ಮಾಡಿದವರ ಪಾಪ ಆಡಿದವರ ಬಾಯಲ್ಲಿ ಎಂಬAತಾಗಿದ್ದು, ಪ್ರಜ್ವಲ್ ರೇವಣ್ಣ ಅವರಿಗಿಂತ ಅದರ ಬಗ್ಗೆ ಮಾತನಾಡಿದವರೇ ದೊಡ್ಡ ಆರೋಪಿ ಎಂಬAತಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್ ಈ ವಿಷಯದಲ್ಲಿ ಮೌನವಹಿಸಲು ನಿರ್ಧರಿಸಿದೆ. […]

ಅಪರಾಧ ರಾಜಕೀಯ ಸುದ್ದಿ

ಸಿಕ್ಕಸಿಕ್ಕ ಮಕ್ಕಳಿಗೆ ಕಚ್ಚಿದ ಬೀದಿನಾಯಿ : ಡೋಂಟ್ ಕೇರ್ ಎಂದ ಅಧಿಕಾರಿಗಳು

ಬೆಂಗಳೂರು: ಡೆಡ್ಲಿ ಶ್ವಾನವೊಂದು ಏಳು ಮಕ್ಕಳಿಗೆ ಕಚ್ಚಿ ಗಾಯಗೊಳಿಸಿದ್ದು, ಅದರಲ್ಲಿ ಒಂದು ಮಗು ಸಾವನ್ನಪ್ಪಿರುವ ಘಟನೆ ಸಗಮಕುಂಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಲಾವಣ್ಯ ಎಂಬ ಬಾಲಕಿ ಸಾವನ್ನಪ್ಪಿದ್ದು, ಆಕೆಯ ಜತೆಗೆ ಮತ್ತೇ ಏಳು […]

ಉಪಯುಕ್ತ ರಾಜಕೀಯ ಸುದ್ದಿ

ಮೂರು ವರ್ಷದಲ್ಲಿ 3,000 ಸರಕಾರಿ ಶಾಲೆ ಆರಂಭ

ಬೆಂಗಳೂರು: ಮುಂದಿನ ಮೂರು ವರ್ಷದ ಅವಧಿಯಲ್ಲಿ ಮೂರು ಸಾವಿರ ಸರಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಸರಕಾರ ತೀರ್ಮಾನಿಸಿದೆ. ಈ ಕುರಿತು ಉಡುಪಿಯಲ್ಲಿ ಮಾತನಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಮ್ಮ ಸರಕಾರ ಸರಕಾರಿ […]

ಅಪರಾಧ ರಾಜಕೀಯ ಸುದ್ದಿ

ಅಂಜಲಿ ಅಂಬಿಗೇರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ವಚನಾನಂದ ಶ್ರೀಗಳು

ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಮನೆಗೆ ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿ ಹಾಗೂ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ […]

ಉಪಯುಕ್ತ ರಾಜಕೀಯ ಸುದ್ದಿ

ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಮಾಡಿದ ಸರಕಾರ

ಬೆಂಗಳೂರು: ಸರಕಾರದ ಹುದ್ದೆಗಳ ಮಾದರಿಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಯಲ್ಲಿಯೂ ಮೀಸಲಾತಿ ಜಾರಿಗೊಳಿಸಲು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಅಧಿಕೃತ ಸುತ್ತೋಲೆ ಹೊರಡಿಸಿರುವ ಸರಕಾರ, ಡಿಸೆಂಬರ್ ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದಂತೆ ಹೊರಗುತ್ತಿಗೆಯಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಮನೆ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ಆರೋಪದ ಕೇಸ್: ಎಚ್.ಡಿ.ರೇವಣ್ಣಗೆ ಷರತ್ತುಬದ್ಧ ಜಾಮೀನು

ಬೆಂಗಳೂರು, ಮೇ 20: ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ತಂದೆ, ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ […]

ಅಂಕಣ ಅಪರಾಧ ರಾಜಕೀಯ ಸುದ್ದಿ

ಎಚ್.ಡಿ.ದೇವೇಗೌಡ ನಾಡಿನ ಅಸ್ಮಿತೆ: ಅವರ ಸಾವು ಬಯಸುವುದು ಸರಿಯೇ?

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಿದೇಶಕ್ಕೆ ಹಾರಿರುವ ಅವರ ಮೇಲೆ ಆಕ್ರೋಶವೂ ವ್ಯಕ್ತವಾಗುತ್ತಿದೆ. ಪ್ರಜ್ವಲ್ ತಪ್ಪನ್ನು ದೇವೇಗೌಡರಾದಿಯಾಗಿ, ಯಾರೂ ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಈ ನಡುವೆ ಪ್ರಕರಣ ದಿನಕ್ಕೊಂದು […]

ಅಪರಾಧ ಉಪಯುಕ್ತ ರಾಜಕೀಯ ಸುದ್ದಿ

ಹೆಲಿಕ್ಯಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

ಬೆಂಗಳೂರು: ಭಾನುವಾರ ನಡೆದ ಹೆಲಿಕ್ಯಾಪ್ಟರ್ ಅಪಘಾತದಲ್ಲಿ ಇರಾನ್ ಪ್ರಧಾನಿ ಇಬ್ರಾಹಿಂ ರೈಸಿ ಮೃತಪಟ್ಟಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಭಾನುವಾರ ಇಬ್ರಾಹಿಂ ರೈಸಿ ಪ್ರಯಾಣ ಮಾಡುತ್ತಿದ್ದ ಹೆಲಿಕ್ಯಾಪ್ಟರ್ ನಾಪತ್ತೆಯಾಗಿತ್ತು. ಹಜರ್‌ಬೈನಾನ್ ದೇಶದ ಜಲಾಶಯವೊಂದರ ಉದ್ಘಾಟನೆಗೆ […]

ಅಪರಾಧ ರಾಜಕೀಯ ಸುದ್ದಿ

ರೇವಣ್ಣಗೆ ಜೈಲಾ? ಬೇಲಾ? ಇಂದು ನಿರ್ಧಾರವಾಗಲಿದೆ ಮಾಜಿ ಸಚಿವರ ಬೇಲ್ ಭವಿಷ್ಯ?

ಬೆಂಗಳೂರು: ಜ್ಯೋತಿಷ್ಯ, ಭವಿಷ್ಯವನ್ನು ಹೆಚ್ಚಾಗಿ ನಂಬುವ ಮಾಜಿ ಸಚಿವ ಎಚ್.ಡಿ.ರೇವಣ್ಣರೇವಣ್ಣ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಹೊತ್ತಿರುವ ರೇವನ್ಣ ಅವರ ಜಾಮೀನು ಅರ್ಜಿ ವಿಚಾರಣೆ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ […]

ಉಪಯುಕ್ತ ರಾಜಕೀಯ ಸುದ್ದಿ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕ್ಯಾಪ್ಟರ್ ಪತನ

ಬೆಂಗಳೂರು: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕ್ಯಾಪ್ಟರ್ ಪತನವಾಗಿದ್ದು, ಅವರ ಪ್ರಾಣಕ್ಕೆ ಕುತ್ತು ಒದಗಿದೆಯೇ ಎಂಬ ಅನುಮಾನ ದಟ್ಟವಾಗಿದೆ. ಇಬ್ರಾಂಹಿA ರೈಸಿ ಅವರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕ್ಯಾಪ್ಟರ್ ವಾಯುವ್ಯ ಇರಾನ್ ಜೋಲ್ಫಾ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಸದ್ಯ ಕೆಲಸ ಮಾಡೋದಿಲ್ಲ!

ಬೆಂಗಳೂರು/ಹಾಸನ,ಮೇ 19: ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಮೂಲಕ ವೈರಲ್ ಆದ ಬಳಿಕ ಅವರ ಮೇಲೆ ಲೈಂಗಿಕ ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಎಸ್‌ಐಟಿ ತನಿಖೆ […]

ಅಪರಾಧ ರಾಜಕೀಯ ಸುದ್ದಿ

ಎಸ್ಐಟಿ ಪ್ರಜ್ವಲ್ ಬ್ಯಾಂಕ್ ಅಕೌಂಟ್ ಸೀಝ್ ಮಾಡಿಸಿದ್ರೂ ಪ್ರಯೋಜನವಿಲ್ಲ!

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಎಸ್ಐಟಿ ಬಹಳ ತಡವಾಗಿ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳ ಆರೋಪಿ ಪ್ರಜ್ವಲ್ ರೇವಣ್ಣನ ಎಲ್ಲಾ ಬ್ಯಾಂಕ್ ಅಕೌಂಟ್ ಗಳನ್ನು ಸೀಝ್ ಮಾಡಲು ಬ್ಯಾಂಕ್ ಗಳಿಗೆ ಮನವಿ ಸಲ್ಲಿಸಲು ಮುಂದಾಗಿದೆ. […]

ರಾಜಕೀಯ ಸುದ್ದಿ

ಆರ್ಸಿಬಿ ಜಯದಲ್ಲಿ 18 ರ ನಂಟು

ಬೆಂಗಳೂರು: 18 ರ ನಂಟು ಆರ್.ಸಿ.ಬಿ ಟೀಂಗೆ ಸದಾ ಗೆಲುವು ತಂದಿದೆ. ನಿನ್ನೆ ಅಂದರೆ ಶನಿವಾರ ಮೇ 18ರ ರಾತ್ರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ […]

ಅಪರಾಧ ರಾಜಕೀಯ ಸುದ್ದಿ

ಮೊದಲು ಜೈಲಿನಿಂದ ಬಿಡುಗಡೆಯಾಗಲೀ, ಆಮೇಲೆ ಸರಕಾರ ಬೀಳುತ್ತೋ, ನಿಲ್ಲುತ್ತೋ ನೋಡೋಣ

ರಾಮನಗರ: ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಬಿಜೆಪಿಯ ದೇವರಾಜೇಗೌಡ ಅವರ ಹೇಳಿಕೆ ರಾಜಕೀಯಪ್ರೇರಿತ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. […]

ರಾಜಕೀಯ ಸುದ್ದಿ

ಪ್ರಜ್ವಲ್ ಪ್ರಕರಣದಲ್ಲಿ ಕ್ರಮಕ್ಕೆ ನನ್ನದೇನೂ ತಕರಾರು ಇಲ್ಲ : ದೊಡ್ಡಗೌಡರ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್‌ಗೆ ಶಿಕ್ಷೆ ಆಗುವ ಕುರಿತು ಯಾವ ತಕರಾರು ಇಲ್ಲ ಎಂದು ತಿಳಿಸಿದರು. ಪ್ರಜ್ವಲ್ ರೇವಣ್ಣ […]

ರಾಜಕೀಯ ಸುದ್ದಿ

ಶಕ್ತಿ ಯೋಜನೆ, ಮೆಟ್ರೋ ಆದಾಯದ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಮಾಹಿತಿ ಕೊರತೆ ಇದೆ: ಡಿಸಿಎಂ

ಬೆಂಗಳೂರು: “ಶಕ್ತಿ ಯೋಜನೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹಾಗೂ ಆದಾಯ ಕುಸಿಯುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಆಘಾತ ತಂದಿದೆ. ಮಾಹಿತಿ ಕೊರತೆಯಿಂದ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ” ಎಂದು […]

You cannot copy content of this page