ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲಿದೆ
ಬೆಂಗಳೂರು: “ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಶನಿವಾರ ರಾತ್ರಿ ಮಾಧ್ಯಮಗಳು, ಎಕ್ಸಿಟ್ ಪೋಲ್ […]

