ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಅವ್ಯವಹಾರ: ಯೂನಿಯನ್ ಬ್ಯಾಂಕ್‌ನ ಮೂವರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದ ಆರೋಪದಡಿಯಲ್ಲಿ ಹಣವರ್ಗಾವಣೆಗೆ ಸಹಕರಿಸಿದ ಮೂವರು ಬ್ಯಾಂಕ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರು.ಗಳ ಅಕ್ರವ ನಡೆದಿದೆ ಎಂದು ಆರೋಪಿಸಿ, […]

ರಾಜಕೀಯ ಸುದ್ದಿ

ಸಂತ್ರಸ್ತೆಯರು ಧೈರ್ಯವಾಗಿ ದೂರು ನೀಡಿ

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ್ದು, ಎಸ್‌ಐಟಿ ಎಲ್ಲ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದೆ. ಹೀಗಾಗಿ, ಲೈಂಗಿಕ ದೌರ್ಜನ್ಯಕ್ಕೊಳಗಾದವರು ಧೈರ್ಯವಾಗಿ ದೂರು ನೀಡಿ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಕರೆ […]

ರಾಜಕೀಯ ಸುದ್ದಿ

ರಾಜ್ಯ ಸರಕಾರದ ಮೊದಲ ವಿಕೆಟ್ ಪತನ ನಿಶ್ಚಿತ : ಅಶೋಕ್

ಮೃತ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ನೀಡಲು ಬಿಜೆಪಿ ಕ್ರಮ, ಸಚಿವರು ರಾಜೀನಾಮೆ ನೀಡುವವರೆಗೂ ಹೋರಾಟ ಶಿವಮೊಗ್ಗ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್‌ ಕುಟುಂಬಕ್ಕೆ ನ್ಯಾಯ ಕೊಡಿಸಲು ಪ್ರಯತ್ನ ಮಾಡಲಾಗುತ್ತಿದೆ. […]

ಅಪರಾಧ ರಾಜಕೀಯ ಸುದ್ದಿ

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ: ಬಂಧನಕ್ಕೆ ಕ್ಷಣಗಣನೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಕೆ.ಆರ್.ನಗರದ ಸಂತ್ರಸ್ತೆಯನ್ನು ಮನೆಯಿಂದ ಕರೆತಂದು, […]

ಅಪರಾಧ ರಾಜಕೀಯ ಸುದ್ದಿ

ಮತ್ತೆರಡು ಪ್ರಕರಣ:ಜೂನ್ 7 ಕ್ಕೆ ತೀರ್ಮಾನ

ಬೆಂಗಳೂರು: ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ 3 ಪ್ರಕರಣಗಳ ಪೈಕಿ ಒಂದರಲ್ಲಿ ಮಾತ್ರವೇ ಎಸ್‌ಐಟಿ ಕಸ್ಟಡಿಗೆ ಒಪ್ಪಿಸಿರುವ ನ್ಯಾಯಾಲಯ ಇನ್ನೆರೆಡು ಪ್ರಕರಣಗಳ ವಿಚಾರಣೆಯನ್ನು ಜೂನ್ 7ಕ್ಕೆ ಮುಂದೂಡಿದೆ. ಎಸ್‌ಐಟಿ ಒಂದು ಪ್ರಕರಣದಲ್ಲಷ್ಟೇ ಪ್ರಜ್ವಲ್ ರೇವಣ್ಣನನ್ನು […]

ಅಪರಾಧ ರಾಜಕೀಯ ಸುದ್ದಿ

ಜೂನ್ 6 ರವರೆಗೆ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣನನ್ನು 42 ನೇ ಎಸಿಎಂಎಂ ನ್ಯಾಯಾಲಯ ಏಳು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲು ಆದೇಶ ನೀಡಿದೆ. ಮಧ್ಯಾಹ್ನ 1 ಗಂಟೆಯಿಂದ ವಿಚಾರಣೆ ನಡೆಸಿದ ನ್ಯಾಯಾಲಯ ಸಂಜೆ […]

ಅಪರಾಧ ರಾಜಕೀಯ ಸುದ್ದಿ

4.15 ಕ್ಕೆ ಪ್ರಜ್ವಲ್ ಕಸ್ಟಡಿ ಕುರಿತ ಆದೇಶ ಪ್ರಕಟ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರು ಜೈಲಿಗೋ, ಎಸ್ ಐಟಿ ಕಸ್ಟಡಿಗೋ ಎಂಬುದರ ನಿರ್ಧಾರ 4.15 ಕ್ಕೆ ನಿರ್ಧಾರವಾಗಲಿದೆ. ವಿದೇಶದಿಂದ ಆಗಮಿಸಿದ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರು […]

ಅಪರಾಧ ರಾಜಕೀಯ ಸುದ್ದಿ

ಆತ್ಮಹ* ಮಾಡಿಕೊಂಡ ಗುತ್ತಿಗೆದಾರ ಪಿ.ಎಸ್.ಗೌಡರ್ ‘ಡೆತ್ ನೋಟ್’ ಪತ್ತೆ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನಲ್ಲಿ ಕಳೆದ ಮೇ 26 ರಂದು ಆತ್ಮಹ* ಮಾಡಿಕೊಂಡ ಗುತ್ತಿಗೆದಾರ ಪಿ‌.ಎಸ್.ಗೌಡರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಕಳೆದ ಬಿಜೆಪಿ-ಜೆಡಿಎಸ್ ರ‍್ಕಾರದ ಅವಧಿಯಲ್ಲಿ ಸಂತೇಬೆನ್ನೂರಿ‌ನ ಕೃಷಿ ಇಲಾಖೆಯ ಕಚೇರಿ […]

ರಾಜಕೀಯ ಸುದ್ದಿ

ಪ್ರಜ್ವಲ್ ಪ್ರಕರಣ:ಎಸ್ ಐಟಿ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಬೇಕು: ಬೊಮ್ಮಾಯಿ

ವಾಲ್ಮೀಕಿ ನಿಗಮದ ಹಗರಣದಲ್ಲಿ ಸರ್ಕಾರದ ನೈತಿಕತೆಯ ಪ್ರಶ್ನೆ ಇದೆ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು ಹಾಗೂ ಸಂತ್ರಸ್ಥರಿಗೆ ನ್ಯಾಯ ದೊರೆಯಬೇಕು ಎಂದು ಮಾಜಿ […]

ರಾಜಕೀಯ ಸುದ್ದಿ

ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ ?: ಡಿಸಿಎಂ ಡಿಕೆಶಿ ತಿರುಗೇಟು

ಬೆಂಗಳೂರು: “ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಕನಕಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ […]

ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವ ಬಿ‌.ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ!

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಖಿಕ ಸೂಚನೆ ನೀಡಿದ್ದಾರೆ. ಬಹುತೇಕ ಇಂದು ಅಥವಾ ನಾಳೆ ಸಚಿವ […]

ಉಪಯುಕ್ತ ರಾಜಕೀಯ ಸುದ್ದಿ

ಸಬ್ ಇನ್ಸಪೆಕ್ಟರ್ ನೇಮಕಾತಿ ಗೊಂದಲ ಪರಿಹರಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ಕಲಬುರಗಿ: ಪೊಲೀಸ್ ಸಬ್ ಇನ್ಸಪೆಕ್ಟರ್ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಅನುಸರಿಸುವ ವಿಧಾನದಲ್ಲಿರುವ ಗೊಂದಲ ಸರಿಪಡಿಸುವಂತೆ ನೇಮಕಾತಿ ವಿಭಾಗದ ಡೆಪ್ಯುಟಿ ಇನ್ಸಪೆಕ್ಟರ್ ಜನರಲ್ ಆಫ್ ಪೊಲೀಸ್ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ […]

ರಾಜಕೀಯ ಸುದ್ದಿ

ತಿರುಪತಿಗೆ ಕುಟುಂಬ ಸಮೇತ ಭೇಟಿ ನೀಡಿದ ಕೇಂದ್ರ ಗೃಹಸಚಿವ ಅಮಿತ್ ಶಾ

ತಿರುಪತಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಳಗ್ಗೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು. ವಿಐಪಿ ವಿರಾಮದ ವೇಳೆ ಕುಟುಂಬ ಸದಸ್ಯರೊಂದಿಗೆ ಸ್ವಾಮಿಯ ಸೇವೆಯಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು. ದೇವಾಲಯದ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ಗೆ ಪುರುಷತ್ವ-ವೈದ್ಯಕೀಯ ತಪಾಸಣೆ: ಬಳಿಕ ಕೋರ್ಟ್ ಗೆ ಹಾಜರುಪಡಿಸಲು ಎಸ್ಐಟಿ ಸಿದ್ಧತೆ

ಬೆಂಗಳೂರು: ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ-ಅತ್ಯಾಚಾರ ಆರೋಪದ ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್‌ ಆಗಿದ್ದ ಎ1 ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕಳೆದ ರಾತ್ರಿ ಬಂಧಿಸಲಾಗಿದೆ. ಜರ್ಮನಿಯ ಮ್ಯೂನಿಚ್ ನಗರದಿಂದ ನಿನ್ನೆ ರಾತ್ರಿ ಪ್ರಜ್ವಲ್ […]

ಅಪರಾಧ ರಾಜಕೀಯ ಸುದ್ದಿ

ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಕೇಸ್: ಕೊನೆಗೂ ಪ್ರಜ್ವಲ್ ರೇವಣ್ಣ ಅರೆಸ್ಟ್

ಬೆಂಗಳೂರು: 35 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜರ್ಮನಿಯ ಮ್ಯೂನಿಕ್‌ನಿಂದ […]

ಅಪರಾಧ ರಾಜಕೀಯ ಸುದ್ದಿ

ಚಕ್ರಾಧಿಪತ್ಯದ ಚಳಿಬಿಡಿಸಿದ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ !

ಹಾಸನ: ಹಾಸನ ಎಂದರೆ ತಮ್ಮದೇ ಜಹಾಗೀರು ಎಂಬಂತ ಮನಸ್ಥಿತಿಯಲ್ಲಿರುವ ಜೆಡಿಎಸ್ ನಾಯಕರ ಚಳಿ ಬಿಡಿಸುವಲ್ಲಿ ಇಂದಿನ ಪ್ರಗತಿಪರ ಹೋರಾಟ ಯಶಸ್ವಿಯಾಗಿದೆ ಎನ್ನಬಹುದು. ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ನೊಂದ ಹೆಣ್ಣುಗಳ ಪರ ನಿಲ್ಲುವ ಉದ್ದೇಶದೊಂದಿಗೆ […]

ಅಪರಾಧ ರಾಜಕೀಯ ಸುದ್ದಿ

ರಸ್ತೆಯಲ್ಲಿ ನಮಾಜ್: ಸ್ವಯಂಪ್ರೇರಿತ ದೂರು ದಾಖಲಿಸಿದ್ದ ಇನ್ಸ್ಪೆಕ್ಟರ್‌ಗೆ ಕಡ್ಡಾಯ ರಜೆ

ಮಂಗಳೂರು: ರಸ್ತೆಯಲ್ಲಿಯೇ ಮುಸ್ಲಿಂ ಯುವಕರು ನಮಾಜ್ ಮಾಡಿದ್ದ ಘಟನೆಗೆ ಸಂಬಂಧಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿದ್ದ ಇನ್ಸ್ಪೆಕ್ಟರ್ ಅನ್ನು ಇಲಾಖೆ ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ. ಕಂಕನಾಡಿ ಮಸೀದಿ ಬಳಿ ರಸ್ತೆಯಲ್ಲಿಯೇ ಮುಸ್ಲಿಂ ಯುವಕರು […]

ರಾಜಕೀಯ ಸಿನಿಮಾ ಸುದ್ದಿ

ಜಾಲಿ ಮೂಡ್ ನಲ್ಲಿ ಕುಮಾರಸ್ವಾಮಿ ಫ್ಯಾಮಿಲಿ

ಬೆಂಗಳೂರು: ಪ್ರಜ್ವಲ್ ರೇವಣ್ಣರನ್ನ ಅರೆಸ್ಟ್ ಮಾಡಲು ಎಸ್‌ಐಟಿ ತುದಿಗಾಲಲ್ಲಿ ನಿಂತಿರುವ ಹೊತ್ತಿನಲ್ಲೆ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಕುಟುಂಬ ಸಮೇತರಾಗಿ ರೆಸಾರ್ಟ್ವೊಂದರಲ್ಲಿ ಜಾಲಿ ಮೂಡ್‌ನಲ್ಲಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ, ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ, […]

ರಾಜಕೀಯ ಸುದ್ದಿ

ಈಶಾನ್ಯ ಪದವಿಧರರ ಚುನಾವಣೆ: ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಪರ ಪಟ್ಟಣದಲ್ಲಿ ಪ್ರಚಾರ

ಹುಣಸಗಿ: ಈಶಾನ್ಯ ಪದವೀಧರರ ಮತ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಅಮರನಾಥ ಪಾಟೀಲರ ಪರವಾಗಿ ಪಟ್ಟಣದಲ್ಲಿ ಪ್ರಚಾರ ಮಾಡಲಾಯಿತು. ಚುನಾವಣಾ ಸಂಚಾಲಕ ಹೊನ್ನಕೇಶವ ದೇಸಾಯಿ ಮಾತನಾಡಿ, ಪಟ್ಟಣದ ಶಾಲಾ ಕಾಲೇಜು, […]

ರಾಜಕೀಯ ಸುದ್ದಿ

ಸಚಿವ ನಾಗೇಂದ್ರ ರಾಜೀನಾಮೆಗೆ ಉಮೇಶ್ ಜಾಧವ್ ಆಗ್ರಹ

ಕಲಬುರಗಿ: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಜೂ.6 ರೊಳಗೆ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಸಂಸದ ಡಾ. ಉಮೇಶ ಜಾಧವ್ ಕಲಬುರಗಿಯಲ್ಲಿ ಆಗ್ರಹ ಮಾಡಿದ್ದಾರೆ. ರಾಜ್ಯ […]

You cannot copy content of this page