ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ
ವಿಜಯಪುರ : ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ […]
