ಮಾಜಿ ಸಚಿವ ರೇವಣ್ಣಗೆ ಬೇಲಾ? ಇಲ್ಲ ಮತ್ತೇ ಜೈಲಾ ?
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣದಲ್ಲಿ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡುತ್ತದೆಯೋ ಅಥವಾ […]
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣದಲ್ಲಿ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡುತ್ತದೆಯೋ ಅಥವಾ […]
ಬೆAಗಳೂರು: ಮಾಜಿ ಸಚಿವ ರೇವಣ್ಣ ಅವರ ಬಂಧನಕ್ಕೆ ಕಾರಣವಾಗಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣ ಹಳ್ಳ ಹಿಡಿಯುವ ಎಲ್ಲ ದಾರಿಗಳು ಕಾಣಿಸುತ್ತಿದ್ದು, ಆಕೆ ನನ್ನ ಕಿಡ್ನಾಪ್ ಆಗಿಯೇ ಇಲ್ಲ ಎಂದು ಹೇಳಿದ್ದಾರೆ. ಈ […]
ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಹಾಕಿದ ಎಸ್‌ಐಟಿಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರುಬೆಂಗಳೂರು: ಪೆನ್ ಡ್ರೈವ್ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಇಂದು ಶರಣಾಗುವ ಸಾಧ್ಯತೆಯಿದ್ದು, ವಿಮಾನ ನಿಲ್ದಾಣಗಳಲ್ಲಿ ಎಸ್‌ಐಟಿ ಪೊಲೀಸರು ಅಲರ್ಟ್ […]
ಬೆಂಗಳೂರು: ಮೋದಿ ಮತ್ತೊಮ್ಮೆ ಏನಾದ್ರೂ ಗೆದ್ದು ಬಂದರೆ ದಲಿತರು ಗುಲಾಮರಂತೆ ಬದುಕಬೇಕಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಂವಿಧಾನ ಬದಲಾವಣೆಯ ಹುನ್ನಾರ ನಡೆಯುತ್ತಿದೆ. ಮೀಸಲಾತಿ ತೆಗೆದು […]
ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಲಿಖಿತ್ಗೌಡ ಹಾಗೂ ಚೇತನ್ಗೆ 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿ ಹಾಸನ ಜೆ.ಎಂ.ಎಫ್.ಸಿ ಕೋರ್ಟ್ […]
ಬೆಂಗಳೂರು: ಕಳೆದ ಒಂದು ವಾರದಿಂದ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಸೋಮವಾರ ಜಾಮೀನು ಮೂಲಕ ಅವರ ಜೈಲುವಾಸ ಅಂತ್ಯವಾಗುತ್ತದೆಯಾ? ಲೈAಗಿಕ ದಔರ್ಜನ್ಯ ಆರೋಪದಲ್ಲಿ ಮಾಜಿ ಸಚಿವ ರೇವಣ್ಣ ಅವರನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ. […]
ಬೆಂಗಳೂರು: ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಮತ್ತೊಬ್ಬ ಆರೋಪಿ ನವೀನ್ ಗೌಡ ಸ್ಫೋಟಕ ಬಾಂಬ್ ಸಿಡಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ನನಗೆ ರಸ್ತೆಯಲ್ಲಿ ಸಿಕ್ಕಿದ ಪೆನ್ ಡ್ರೆöÊವ್ ವೊಂದನ್ನು […]
ಬೆಂಗಳೂರು: ಪೆನ್ ಡ್ರೈವ್ ಪೆಂಡಭೂತದ ನಡುವೆಯೂ ಜೆಡಿಎಸ್ ಜತೆಗೆ ಮೈತ್ರಿ ಮುಂದುವರಿಸಿಕೊಳ್ಳಲು ಬಿಜೆಪಿ ನಿರ್ಧರಿಸಿದ್ದು, ಪರಿಷತ್ ಚುನಾವಣೆಯಲ್ಲಿಯೂ ಎರಡು ಪಕ್ಷಗಳ ದೋಸ್ತಿ ಮುಂದುವರಿಯಲಿದೆ. ಆರು ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು […]
ಬೆಂಗಳೂರು: ಅರವಿಂದ ಕೇಜ್ರಿವಾಲ್ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, […]
ಬೆಂಗಳೂರು, (ಮೇ 12): ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇತ್ತ ರಾಜ್ಯ ರಾಜಕಾರಣದಲ್ಲಿ ಪ್ರಜ್ವಲ್ ವಿಡಿಯೋ ಬಗ್ಗೆ ಕಾಂಗ್ರೆಸ್ ಮತ್ತು […]
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಯಾರೂ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಮಾಹಿತಿ ಕೊಟ್ಟವರನ್ನೇ ಬಂಧನ ಮಾಡುತ್ತಿದ್ದಾರೆ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. […]
ಹುಬ್ಬಳ್ಳಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭೇಟಿ ಮಾಡಿ ಕೆಎಲ್ ಇ ಸಂಸ್ಥೆ ಘಟಿಕೋತ್ಸವ ಸಮಾರಂಭಕ್ಕೆ ಆಹ್ವಾನ ನೀಡಿದರು. ಭಾನುವಾರ, ಬಿಹಾರ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನವೇ […]
ಬೆಂಗಳೂರು, ಮೇ 12: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಭೆ ಬಳಿಕ […]
ಹಾಸನ, ಮೇ 12: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಎಸ್ಐಟಿ ಚುರುಕುಗೊಳಿಸಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್ ಗೌಡ ಮತ್ತು ಕಚೇರಿಯ […]
ಹಾಸನ : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಬಂಧಿಸಲಾಗಿದೆ. ವಕೀಲ ದೇವರಾಜೇಗೌಡ ವಿರುದ್ಧದ ಅತ್ಯಾಚಾರ ಪ್ರಕರಣ ಜೊತೆಗೆ ಹಲವು ಹಳೆ ಕೇಸ್ಗಳನ್ನು ಎಸ್ಐಟಿ ಅಧಿಕಾರಿಗಳು ರೀ ಓಪನ್ ಮಾಡಿದ್ದಾರೆ. […]
ಹುಬ್ಬಳ್ಳಿ: ಇಡೀ ರಾಜ್ಯದ ನಿದ್ದೆಗೆಡಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆಯ ತನಿಖೆ ನಡೆಸುತ್ತಿರುವ ಎಸ್‌ಐಟಿ ಒಂದು ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ತೀರ್ಮಾನಿಸಿದೆ. ನೇಹಾ ಹಿರೇಮಠ್ ಕೊಲೆಯನ್ನು ಆಕೆಯ ಸಹಪಾಠಿ ಫಯಾಜ್ ಮಾಡಿರುವುದು […]
ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹೊಳೆನರಸೀಪುರದ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ ನಡೆಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮಹಿಳೆಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬAಧಿಸಿ ಹಿರಿಯೂರು ಬಳಿ […]
ಬೆಂಗಳೂರು: ಕೆಲವರಿಗೆ ಒಂಟಿತನವೇ ದೊಡ್ಡ ಶಿಕ್ಷೆ. ಸದಾ ಜನರೊಂದಿಗೆ ಇರುತ್ತಿದ್ದ ಮಾಜಿ ಸಚಿವರೊಬ್ಬರು, ಜೈಲಿನಲ್ಲಿ ಒಂಟಿಯಾಗಿ ಕಳೆಯಬೇಕೆಂದರೆ ಅದೆಷ್ಟು ಘೋರ ಎಂಬುದು ಅರ್ಥವಾಗುತ್ತದೆ. ಇದೇ ಅವಸ್ಥೆಯಲ್ಲಿ ಜೈಲಿನಲ್ಲಿ ಮೂರು ದಿನ ಕಳೆದಿದ್ದಾರೆ ಮಾಜಿ ಸಚಿವ […]
ಮೋದಿ ನಂತರ ಮುಂದ್ಯಾರು ಪ್ರಶ್ನೆಗೆ ಬಿಜೆಪಿಯಲ್ಲಿ ತಲ್ಲಣಆರ್‌ಎಸ್‌ಎಸ್ ಅಂಗಳದಲ್ಲಿ ಅಮಿತ್ ಶಾ ಹೆಸರು ರಿಂಗಣ ಬೆಂಗಳೂರು: ಜೈಲಿನಿಂದ ಹೊರಬರುತ್ತಿದ್ದಂತೆಯೇ ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್ ಎಸೆದ ಗೂಗ್ಲಿಗೆ ಬಿಜೆಪಿ ಗಲಿಬಿಲಿಯಾಗಿದೆ. ಮೋದಿ ನಂತರ ಯಾರು? […]
ಹೊಳೆನರಸೀಪುರ: ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು. ವಿಚಾರಣೆ ನಡೆಸಿದ ಹೊಳೆನರಸೀಪುರ ಪೊಲೀಸರು ಪ್ರಿನ್ಸಿಪಾಲ್ ಸಿಜೆ, ಜೆ.ಎಂ.ಎಫ್.ಸಿ ಜಡ್ಜ್ ಎಸ್.ಸಿದ್ದರಾಮ ಅವರ […]
You cannot copy content of this page