ದರ್ಶನ್ ಮೇಲೆ ಕೊಲೆ ಆರೋಪ : ಸಿಎಂ, ಗೃಹ ಸಚಿವರ ಸಭೆ
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಮತ್ತು ಕೆಲ ಹೈಪ್ರೊಪೈಲ್ ಪ್ರಕರಣದ ನಿರ್ವಹಣೆ ಕುರಿತಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಕೊಲೆ […]
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಮತ್ತು ಕೆಲ ಹೈಪ್ರೊಪೈಲ್ ಪ್ರಕರಣದ ನಿರ್ವಹಣೆ ಕುರಿತಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಕೊಲೆ […]
ನಾವೆಲ್ಲ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡಬೇಕು: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೀಬೇಕು ಎಂದು ಮಾಜಿ […]
ಬೆಂಗಳೂರು: ಸಾರ್ವಜನಿಕ ವಲಯದ ಭಾರಿ ಆಕ್ರೋಶದ ನಡುವೆಯೂ ನಿರೀಕ್ಷೆಯಂತೆಯೇ ಕೊಲೆ ಪ್ರಕರಣದಲ್ಲೂ ರಾಜಕೀಯ ಪುಢಾರಿಗಳು ದರ್ಶನ್ ಪರ ನಿಲ್ಲುವ ಕೆಲಸ ಮಾಡುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಿದ್ದೇ ಪೊಲೀಸರು ತೆಗೆದುಕೊಂಡ ದಿಟ್ಟ ಹೆಜ್ಜೆಗೆ […]
ಚಿತ್ರದುರ್ಗ: ಇಲ್ಲಿನ ಸ್ಥಳೀಯ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರಿಗೆ ಅನಾಮಧೇಯನೊಬ್ಬ ಫೋನ್ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.ಈ ಬಗ್ಗೆ ಸ್ವತಃ ತಿಪ್ಪಾರೆಡ್ಡಿ ಅವರೇ ಪತ್ರಕರ್ತರ ಬಳಿ ಹೀಗೆ ಹೇಳಿಕೊಂಡಿದ್ದಾರೆ:“ನಾನು ನಮ್ಮ ಚಿತ್ರದುರ್ಗದ […]
ನವಲಗುಂದ: ಬಕ್ರೀದ್ ಅಂಗವಾಗಿ ನಗರದ ಪೊಲೀಸ್ ಠಾಣೆಯ ಆವರಣದಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಿಪಿಐ ರವಿಕುಮಾರ ಕಪ್ಪತ್ತನವರ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಸಿದರು. ಜೂ.17ರಂದು ನಡೆಯಲಿರುವ ಬಕ್ರೀದ್ ಆಚರಣೆಯನ್ನು ಹಿಂದೂ-ಮುಸ್ಲಿಂ ಸಮುದಾಯದ […]
ಬೆಂಗಳೂರು: ರಾಜ್ಯದ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ನಿರೀಕ್ಷಿತ ಯಶಸ್ಸು ಗಳಿಸದ ಕಾರಣ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಿರಾ? ಎಂದು ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಜನರು ಸೋಲಿಸಿದ್ದು ಮೋದಿ […]
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆ ವೇಳೆ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸಕ್ಕೆ ಬಂದಿದ್ದ ಮ್ಮ ಅಪ್ರಾಪ್ತೆ ಪುತ್ರಿ ಬಾಲಕಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬಾಲಕಿಯ ತಾಯಿ […]
ನವದೆಹಲಿ: ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವನ್ನು ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹಂಚಿಕೆ ಮಾಡಿರುವ ಎನ್ಡಿಎ ಸರಕಾರದ ನಿರ್ಧಾರದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ಬುಧವಾರ ಪ್ರತಿಭಟಿಸಿದ್ದು, ಜೂನ್ 2017ರಲ್ಲಿ ಮಧ್ಯಪ್ರದೇಶದ ಮಂದಸೌರ್ನಲ್ಲಿ […]
ಲಕ್ನೋ: ಇತ್ತೀಚೆಗೆ ಉತ್ತರಪ್ರದೇಶದ ಕನೌಜ್ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ ಸಂಸದರಾಗಿದ್ದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಇಂದು ಕರ್ಹಾಲ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದಕ್ಕೂ ಮುನ್ನ ನಮನ […]
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಎಸ್ಐಟಿ ಪರವಾಗಿ ವಾದಿಸೋದಕ್ಕೆ ಹೆಚ್ಚುವರಿ ಎಸ್ಪಿಪಿ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ನೇಮಿಸಲಾಗಿದ್ದ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿದ್ದಾರೆ. ಈ […]
ಹೊಳಲ್ಕೆರೆ: ಕರ್ನಾಟಕದಿಂದ ಸತತ 2 ಬಾರಿ ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಲ್ಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ಈವರೆಗೂ ಭದ್ರಾ ಮೇಲ್ದಂಡೆ ಯೋಜನೆಗೆ ಬಿಡಿಗಾಸು ನೀಡಿಲ್ಲ ಎಂದು ಮಾಜಿ ಸಚಿವ ಎಚ್.ಆಂಜನೇಯ ಅವರು […]
ವಿಜಯವಾಡ: ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮಂಗಳವಾರ ರಾಜ್ಯಪಾಲ ಅಬ್ದುಲ್ ನಜೀರ್ ಅವರು ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ […]
ನವಲಗುಂದ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟಗಾರರು ರೈತ ವೇದಿಕೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಾಗೂ ಕೃಷಿ ಸಚಿವರು, ಜಿಲ್ಲಾಧಿಕಾರಿಗೆ ರೈತರು ಮನವಿ ಸಲ್ಲಿಸಿದರು. ರೈತ […]
ಕಲಬುರಗಿ: ನಾನು ಮಂತ್ರಿ ಸ್ಥಾನದ ಆಕಾಂಕ್ಷಿ ಆಗಿದ್ದೇನೆ. 2018 ರಿಂದಲೂ ಸಚಿವ ಸ್ಥಾನದ ಆಕಾಂಕ್ಷಿ ಇದ್ದೇನೆ ಎಂದು ಹೇಳುವ ಮೂಲಕ ಕೆಕೆಆರ್ ಡಿಬಿ ಅಧ್ಯಕ್ಷ ಜೇರ್ವಗಿ ಶಾಸಕ ಡಾ.ಅಜಯಸಿಂಗ್ ಮತ್ತೊಮ್ಮೆ ಮಂತ್ರಿಗಿರಿ ಆಸೆಯನ್ನ ಬಿಚ್ಚಿಟ್ಟಿದ್ದಾರೆ. […]
ಬೆಂಗಳೂರು: ಗೆಳತಿ ಪವಿತ್ರಾ ಗೌಡ ಅವರಿಗೆ ಮೊಬೈಲ್ ಮೂಲಕ ಅಶ್ಲೀಲ ಮೆಸೇಜ್ ಮಾಡಿದ್ದ ಕಾರಣಕ್ಕೆ ಕೊಲೆಯಾಗಿದ್ದ ಚಿತ್ರದುರ್ಗ ಮೂಲದ ದರ್ಶನ್ ಅಭಿಮಾನಿ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ್, […]
ಬೆಂಗಳೂರು : ರಾಜ್ಯದಲ್ಲಿ ತಲೆದೋರಿದ್ದ ವಿದ್ಯುತ್ ಕ್ಷಾಮವನ್ನು ನೀಗಿಸಲು ರಾಜ್ಯಸರ್ಕಾರ ಪಂಜಾಬ್ ಮತ್ತು ಉತ್ತರ ಪ್ರದೇಶದೊಂದಿಗೆ 2023ರ ನವೆಂಬರ್ನಿಂದ 2024ರ ಮೇವರೆಗೂ ವಿದ್ಯುತ್ ವಿನಿಮಯದ ಒಪ್ಪಂದ ಮಾಡಿಕೊಂಡಿತ್ತು. ಒಪ್ಪಂದದಂತೆ ಇದೀಗ ಕರ್ನಾಟಕ ಸರ್ಕಾರ ಜೂನ್ […]
ದಾವಣಗೆರೆ:”ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಲೀಡ್ ಕೊಡಿಸದೇ ಇರುವ ಸಚಿವರ ರಾಜೀನಾಮೆಯನ್ನು ಪಡೆಯಬೇಕು ಎಂದು ಶಾಸಕ ಶಿವಗಂಗಾ ಬಸವರಾಜ್ ಅವರು ಪಕ್ಷದ ನಾಯಕರಾದ ಸಂಸದ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ […]
ಬೆಂಗಳೂರು : ಬಡವರಿಗೆ ಅತಿ ಕಡಿಮೆ ದರದಲ್ಲಿ ಊಟ ನೀಡಲು 2017ರಲ್ಲಿ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಆರಂಭಿಸಿದರು. ಬೆಂಗಳೂರಿನಲ್ಲಿ 198 ವಾರ್ಡ್ಗಳ ಪೈಕಿ 175 ವಾರ್ಡ್ಗಳಲ್ಲಿ ಸ್ಥಿರ ಕ್ಯಾಂಟೀನ್, ಉಳಿದ ವಾರ್ಡ್ಗಳಲ್ಲಿ ಮೊಬೈಲ್ […]
ಲೊಕಸಭೆ ಟಿಕೆಟ್ ಕೊಡದಂತೆ ಪಕ್ಷದ ನಾಯಕರಿಂದಲೇ ತಡೆವಲಸಿಗರೆಂಬ ಕಾರಣಕ್ಕೆ ಸ್ವಪಕ್ಷೀಯರಿಂದಲೇ ಚುನಾವಣೆಯಲ್ಲಿ ಹಿಂದೇಟುಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ವಿ.ಸೋಮಣ್ಣ ಇಂದು ಲೋಕಸಭೆಗೆ ಆಯ್ಕೆಯಾಗುವ ಜತೆಗೆ ಅಚ್ವರಿಯ ರೀತಿಯಲ್ಲಿ ಕೇಂದ್ರ ಸಚಿವರಾಗಿ ಪ್ರಮಾಣ […]
ನವದೆಹಲಿ: ಎನ್ಡಿಎ ಭಾಗವಾಗಿರುವ ಅಜಿತ್ ಪವಾರ್ ಬಣದ ಎನ್ಸಿಪಿಗೆ ಒಂದು ಸಚಿವ ಸ್ಥಾನ ನೀಡದಿರುವುದಕ್ಕೆ ಪ್ರಪುಲ್ ಪಟೇಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್ಡಿಎ ಕಡಿಮೆ ಸ್ಥಾನಗಳನ್ನು ಪಡೆದಾಗಲೇ ಇಂಡಿಯಾ ಒಕ್ಕೂಟ ಸರಕಾರ ರಚನೆಗೆ ಸಣ್ಣದೊಂದು ಕಸರತ್ತು […]
You cannot copy content of this page