ಅಪರಾಧ ರಾಜಕೀಯ ಸುದ್ದಿ

“ಸನಾತನ ಸಂಸ್ಥೆ” ಮೇಲೆ ಉಗ್ರ ಸಂಘಟನೆ ಆರೋಪ

ಮುಂಬಯಿ: ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಸನಾತನಾ ಸಂಸ್ಥೆಗೆ ಸೇರಿದ ಇಬ್ಬರಿಗೆ ಜೀವಾವಧಿ ಶಿಕ್ಷೆಯಾಗಿದ್ದು, ಇದೀಗ ಸಂಸ್ಥೆ ಮೇಲೆ ಇದೊಂದು ಉಗ್ರ ಸಂಘಟನೆ ಎಂಬ ಆರೋಪ ಕೇಳಿಬಂದಿದೆ. ಮಹಾರಾಷ್ಟçದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಏಕೆ ಮುಟ್ಟುಗೋಲು ಹಾಕಬಾರದು?

ನವದೆಹಲಿ: ಕೇಂದ್ರ ಸರಕಾರ ಮನಸ್ಸು ಮಾಡಿದರೆ, ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಮುಟ್ಟುಗೋಲು ಹಾಕಬಹುದು. ಹಾಗಾದರೆ, ಒಂದೇ ದಿನದಲ್ಲಿ ಪ್ರಜ್ವಲ್ ದೇಶಕ್ಕೆ ವಾಪಸಾಗಬೇಕಾಗುತ್ತದೆ. ಆದರೆ, ಕೇಂದ್ರದ ಬಿಜೆಪಿ ಸರಕಾರಕ್ಕೆ ಇಂತಹ ಮನಸ್ಸಿಲ್ಲ ಎಂದು […]

ರಾಜಕೀಯ ಸುದ್ದಿ

ಮೋದಿ ಬಳಿಕ ಬಿಜೆಪಿಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರು?- ಕೇಜ್ರಿವಾಲ್ ಪ್ರಶ್ನೆ

ಜೈಲಿನಿಂದ ಹೊರ ಬರುತ್ತಿದ್ದಂತೆ ಕೇಜ್ರಿವಾಲ್ ಘರ್ಜನೆ! ನವದೆಹಲಿ: ಮೋದಿ ಬಳಿಕ ಬಿಜೆಪಿಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂದು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆ ಅರವಿಂದ್ ಕೇಜ್ರಿವಾಲ್ ಸುದ್ದಿಘೋಷ್ಠಿ ನಡೆಸಿದ್ದು, […]

ರಾಜಕೀಯ ಸುದ್ದಿ

ಜೈಲಿನಿಂದ ಹೊರ ಬರುತ್ತಿದ್ದಂತೆ ಮೋದಿ ವಿರುದ್ಧ ಕೇಜ್ರಿವಾಲ್ ಘರ್ಜನೆ!

ನವದೆಹಲಿ: ಲಿಕ್ಕರ್ ನೀತಿ ಹಗರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಘರ್ಜಿಸಿದ್ದಾರೆ. ಲೋಕಸಭಾ ಚುನಾವಣೆ ಪ್ರಚಾರದ ಅಖಾಡಕ್ಕೆ ಇಳಿದಿರುವ ಕೇಜ್ರಿವಾಲ್, ಜೈಲಿನಿಂದ ಬಂದ ನಂತರ […]

ರಾಜಕೀಯ ಸುದ್ದಿ

ಸೋಮವಾರ ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನ

ನವದೆಹಲಿ: ಲೋಕಸಭಾ ಚುನಾವಣೆಯ 4ನೇ ಹಂತದಲ್ಲಿ 10 ರಾಜ್ಯಗಳ 96 ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದೆ. ಇದೇ ದಿನ ಆಂಧ್ರಪ್ರದೇಶ ವಿಧಾನಸಭೆಗೂ ಚುನಾವಣೆ ನಡೆಯಲಿದೆ. 4ನೇ ಹಂತದ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ನಡೆಯುವ […]

ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ್ದವರು ಅಂದರ್!

ಬೆಂಗಳೂರು: ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಕರ್ನಾಟಕ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದಆರೋಪಿ ಹಾಸನ ಹಾಲಿ ಸಂಸದ […]

ರಾಜಕೀಯ ಸುದ್ದಿ

ಮೋದಿ ಸುಳ್ಳುಗಳ ಸರದಾರ ಆಗಿರುವುದು, ಅವರ ಭಾವನಾತ್ಮಕ ಆಟ ಭಾರತೀಯರಿಗೆ ಗೊತ್ತಾಗಿದೆ: ಸಿ.ಎಂ.ಸಿದ್ದರಾಮಯ್ಯ

ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ; ರಾಜಕೀಯವಾಗಿ ವಿರೋಧ ಮಾತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಮೇ 11: ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ ಪ್ರಧಾನಿಗಳನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ರಾಜಕೀಯ ಸುದ್ದಿ

ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರಿಯುತ್ತದೆ:ಕೇಜ್ರೀವಾಲ್

ನವದೆಹಲಿ : ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಜೈಲಿನಿಂದ ಹೊರಬಂದ ಕೇಜ್ರೀವಾಲ್ “ಸರ್ವಾಧಿಕಾರಿಯ ವಿರುದ್ಧದ ನನ್ನ ಹೋರಾಟ ಮುಂದುವರಿಯುತ್ತದೆ ಎಂದು ಘೋಷಿಸಿದ್ದಾರೆ. ಕೇಜ್ರೀವಾಲ್ ಬಿಡುಗಡೆಯಾಗುತ್ತಿದ್ದಂತೆ, ಎಎಪಿ […]

ಅಪರಾಧ ರಾಜಕೀಯ ಸುದ್ದಿ

ಜೈಲಿನಲ್ಲಿರುವ ಎಚ್.ಡಿ.ರೇವಣ್ಣ ನೋಡಲು 3 ದಿನ ಅವಕಾಶವಿಲ್ಲ!

ಬೆಂಗಳೂರು: ಪೆನ್ ಡ್ರೈವ್ ಕೇಸ್ ನಲ್ಲಿ ಸಂತ್ರಸ್ತೆ ಮಹಿಳೆಯನ್ನು ಅಪಹರಣ ಮಾಡಿದ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಷ್ಟದ ದಿನಗಳನ್ನು ನೂಕುತ್ತಿದ್ದಾರೆ. ಈ […]

ಅಂಕಣ ರಾಜಕೀಯ ಸುದ್ದಿ

ಒಂದೇ ಕಲ್ಲಲ್ಲಿ ಮೂರು-ನಾಲ್ಕು ಹಕ್ಕಿ : ಇದಲ್ವಾ ಮೋದಿ, ಅಮಿತ್ ಶಾ ಮಾಸ್ಟರ್ ಸ್ಟ್ರೋಕ್ !

ಬೆಂಗಳೂರು: ಪ್ರಜ್ವಲ್ ಪೆನ್‌ ಡ್ರೈವ್ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ದಿನದಿಂದ ದಿನಕ್ಕೆ ರಾಜಕೀಯ ತಿರುವು ಪಡೆದುಕೊಂಡು ಮತ್ತಷ್ಟು ಗಂಭೀರತೆಯೆಡೆಗೆ ಸಾಗುತ್ತಿದೆ. ಈ ನಡುವೆ ಪ್ರರಕಣದ ಗಂಭೀರತೆಯ ಹಾದಿ ತಪ್ಪಿಸುವ ಕೆಲಸವನ್ನು ಕೆಲ ನಾಯಕರು […]

ಅಪರಾಧ ರಾಜಕೀಯ ಸುದ್ದಿ

ಹಾಸನ ಲೈಂಗಿಕ ದೌರ್ಜನ್ಯ : ಬಿಜೆಪಿ ಮುಖಂಡ ದೇವರಾಜೇಗೌಡ ಅರೆಸ್ಟ್

ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ […]

ಉಪಯುಕ್ತ ರಾಜಕೀಯ ಸುದ್ದಿ

ಎಸ್ಎಸ್ಎಲ್ ಸಿ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಕರೆ ಮಾಡಿ ಶುಭ ಹಾರೈಸಿದ ಡಿಸಿಎಂ ಡಿಕೆಶಿ

ಬೆಂಗಳೂರು: ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳೊಂದಿಗೆ ಮೊದಲ ಸ್ಥಾನ ಗಳಿಸಿದ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊಣ್ಣೂರ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ […]

ಅಪರಾಧ ರಾಜಕೀಯ ಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸಕಲೇಶಪುರ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರು ಆರೋಪಿಗಳನ್ನು ಎಸ್‌ಐಎ ಅಧಿಕಾರಿಗಳು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಟ್ಟೂರುವಿನ ಪ್ರವೀಣ್ ದುಷ್ಕರ್ಮಿಗಳಿಂದ ಬರ್ಬರವಾಗಿ […]

ಅಪರಾಧ ರಾಜಕೀಯ ಸುದ್ದಿ

ದೇವೇಗೌಡರು CBI ಅನ್ನು ಚೋರ್‌ ಬಚಾವೋ ಸಂಸ್ಥೆ ಎಂದು ಕರೆದಿದ್ದರು

ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದಿದ್ದರು ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ ಮೈಸೂರು: ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ವಿಡಿಯೋ ಅಪ್‌ಲೋಡ್ ಮಾಡಿದ್ದ ಪೇಜ್ ಅಡ್ಮಿನ್ ಬಂಧನ

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವೈರಲ್ ಆದ ವಿಡಿಯೋಗಳನ್ನು ಫೇಸ್‌ಬುಕ್ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದ ಒಬ್ಬ ಅಡ್ಮಿನ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದ್ದ […]

ಅಪರಾಧ ರಾಜಕೀಯ ಸುದ್ದಿ

ಚಿಂತಕ ಬಾಬೋಲ್ಕರ್ ಹಂತಕರಿಗೆ ಜೀವಾವಧಿ ಶಿಕ್ಷೆ

ಪುಣೆ : ಚಿಂತಕ ನರೇಂದ್ರ ದಾಭೋಲ್ಕರ್ ಹಂತಕರನ್ನು ಅಪರಾಧಿಗಳೆಂದು ಘೊಷಿಸಿರುವ ನ್ಯಾಯಾಲಯ ಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್‌ಗೆ ಜೀವಾವಧಿ ಶಿಕ್ಷೆ ಹಾಗೂ ಐದು ಲಕ್ಷ ರು. ದಂಡ ವಿಧಿಸಿ ಆದೇಶಿಸಿದೆ. ದಾಬೋಲ್ಕರ್ ಹತ್ಯೆ […]

ಅಪರಾಧ ರಾಜಕೀಯ ಸುದ್ದಿ

ದೆಹಲಿ ಅಬಕಾರಿ ನೀತಿ ಪ್ರಕರಣ: ಸು.ಕೋರ್ಟ್ ನಿಂದ ಸಿಎಂ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು

ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇಂದು ಶುಕ್ರವಾರ ದೆಹಲಿಯ ಸುಪ್ರೀಂಕೋರ್ಟ್ ಮುಂದೆ ಸಿಎಂ […]

ರಾಜಕೀಯ ಸುದ್ದಿ

ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: “ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ” ಎಂಬ ಬಸವಣ್ಣನವರ ವಚನದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು. […]

ಉಪಯುಕ್ತ ರಾಜಕೀಯ ಸುದ್ದಿ

ಎಸ್.ಎಸ್. ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮೊರಾರ್ಜಿ ಶಾಲೆಯ ಅಂಕಿತಾಗೆ ಮುಖ್ಯಮಂತ್ರಿ ಅಭಿನಂದನೆ

ಮೈಸೂರು: ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್‌ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು ಈ ವಸತಿ ಶಾಲೆಗಳ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ಹಾಸನ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮೈಸೂರಿನ ಕೆ.ಆರ್ ನಗರದಲ್ಲಿ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಜೊತೆ […]

You cannot copy content of this page