ಅಪರಾಧ ರಾಜಕೀಯ ಸುದ್ದಿ

“ಮಾಸ್ತಿ” ಕೊಲೆ ಆರೋಪಿಗಳಿಗೆ ತಕ್ಕ ಶಾಸ್ತಿ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಚನ್ನರಾಯಪಟ್ಟಣ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ “ಮಾಸ್ತಿ” ಎಂಬ ರೌಡಿಶೀಟರ್ ಕೊಲೆ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಮಾಸ್ತಿ ಕೊಲೆ ಪ್ರಕರಣದಲ್ಲಿ ಭಾಗವಹಿಸಿದ್ದ 9 ಅಪರಾಧಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮತ್ತಿಬ್ಬರು ಆರೋಪಿಗಳಿಗೆ ಎರಡೂವರೆ […]

ರಾಜಕೀಯ ಸುದ್ದಿ

ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮತದಾನದ ಶೇಕಡವಾರು ಪ್ರಮಾಣ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಮತದಾನದ ಶೇಕಡಾವಾರು ಪ್ರಮಾಣ ಹೀಗೆದೆ… ಚಿಕ್ಕೋಡಿ: 76.47 ಬೆಳಗಾವಿ: 71.00 ವಿಜಯಪುರ: 64.71 ಬಾಗಲಕೋಟೆ: […]

ಅಪರಾಧ ರಾಜಕೀಯ ಸುದ್ದಿ

ಬಂಧಿತ ಎಚ್.ಡಿ.ರೇವಣ್ಣ ಆರೋಗ್ಯದಲ್ಲಿ ಏರುಪೇರು: ಸತತ 2 ಗಂಟೆ ಚಿಕಿತ್ಸೆ

ಬೆಂಗಳೂರು: ಲೈಂಗಿಕ ಕಿರುಕುಳ, ಸಂತ್ರಸ್ಥೆ ಅಪಹರಣ ಆರೋಪದ ಮೇಲೆ ಎಸ್​ಐಟಿ ತನಿಖೆ ಎದುರಿಸುತ್ತಿರುವ ಹೆಚ್.ಡಿ.ರೇವಣ್ಣಗೆ ಹೈಪರ್ ಗ್ಯಾಸ್ಟ್ರೈಟೀಸ್ ಸಮಸ್ಯೆ ಹಿನ್ನೆಲೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಮೊದಲು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದ […]

ರಾಜಕೀಯ ಸುದ್ದಿ

5 ನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಅಧಿಕಾರ ಸ್ವೀಕಾರ

ಮಾಸ್ಕೋ: ಉಕ್ರೇನ್ ಯುದ್ದದ ಮೂಲಕ ವಿಶ್ವ ಸಮುದಾಯವನ್ನು ಎದುರುಹಾಕಿಕೊಂಡಿದ್ದರೂ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಐದನೇ ಬಾರಿಗೆ ಅಧ್ಯಕ್ಷರಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಉಕ್ರೇನ್ ಯುದ್ಧದ ನಂತರ, ಪಾಶ್ಚಿಮಾತ್ಯ ರಾಷ್ಟ್ರಗಳಿಂದ ನಿರ್ಬಂಧ, ವ್ಯಾಪಾರ ಒಪ್ಪಂದಕ್ಕೆ […]

ಆರೋಗ್ಯ ರಾಜಕೀಯ ಸುದ್ದಿ

ಎಸ್.ಎಂ ಕೃಷ್ಣ ಆರೋಗ್ಯ ಸ್ಥಿರ:ವಿವಿಧ ಗಣ್ಯರಿಂದ ಆರೋಗ್ಯ ವಿಚಾರಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಲು ಅನೇಕ ಗಣ್ಯರು ಆಗಮಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆಸ್ಪತ್ರೆಗೆ ಭೇಟಿ […]

ರಾಜಕೀಯ ಸುದ್ದಿ

ಕುಡುಕನ ಯಡವಟ್ಟು: ಮತಗಟ್ಟೆಯಲ್ಲಿ ಹೈಡ್ರಾಮಾ

ಚಿಕ್ಕೋಡಿ: ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಉತ್ಸಾಹದಿಂದ ಮತದಾನ ನಡೆದಿದೆ. ಈ ಮಧ್ಯೆ ಕ್ಷೇತ್ರದ ಕಾಗವಾಡ ತಾಲ್ಲೂಕಿನ ಮಂಗಾವತಿ ಗ್ರಾಮದಲ್ಲಿ ವಿಚಿತ್ರ ಪ್ರಸಂಗ ನಡೆದಿದೆ. ಅದೇನೆಂದರೆ ಮಂಗಾವತಿ ಗ್ರಾಮದ […]

ಅಪರಾಧ ರಾಜಕೀಯ ಸುದ್ದಿ

ಶರಣಾಗದ ಪ್ರಜ್ವಲ್ ರೇವಣ್ಣ: 196 ದೇಶಗಳಿಗೆ ಇಂಟರ್ ಪೋಲ್ ಮಾಹಿತಿ ರವಾನೆ

ಬೆಂಗಳೂರು: ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್ಐಟಿ ನಿರಂತರ ಪ್ರಯತ್ನ ನಡೆಸುತ್ತಿದೆ. ವಿಮಾನ ನಿಲ್ದಾಣಗಳಲ್ಲಿ ಠಿಕಾಣಿ ಹೂಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ […]

ರಾಜಕೀಯ ಸುದ್ದಿ

ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಶೇ.70 ಕ್ಕೂ ಹೆಚ್ಚಿನ ಮತದಾನ

ಬೆಂಗಳೂರು: ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ಬಿರುಸಿನಿಂದ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯಿತು. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿತು. ಹಲವು ಮತಗಟ್ಟೆಗಳಲ್ಲಿ ಸಾಲುಗಟ್ಟಿ ನಿಂತು ಉತ್ಸಾಹದಿಂದ ಮತ […]

ಅಪರಾಧ ರಾಜಕೀಯ ಸುದ್ದಿ

100 ಕೋಟಿ ಹಗರಣ 1000 ಕೋಟಿಗೆ ದಾಟಿದ್ದೇಗೆ?

ನವದೆಹಲಿ: ದೆಹಲಿ ಅಬಕಾರಿ ಹಗರಣ ಕುರಿತು ಅನುಮಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಇಡಿ ಸಲ್ಲಿಕೆ ಮಾಡಿರುವ ಅಂಕಿ-ಅAಶಗಳ ಕುರಿತು ಅನುಮಾನ ವ್ಯಕ್ತಪಡಿಸಿದೆ. ಅರವಿಂದ ಕೇಜ್ರೀವಾಲ್ ಸಲ್ಲಿಕೆ ಮಾಡಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, […]

ಅಪರಾಧ ರಾಜಕೀಯ ಸುದ್ದಿ

ಎಸ್ಐಟಿ ಎಂದರೆ ಸಿದ್ದರಾಮಯ್ಯ-ಶಿವಕುಮಾರ್ ಇನ್ವೆಸ್ಟಿಗೇಶನ್ ಟೀಂ: ಎಚ್.ಡಿ.ಕೆ ವಾಗ್ದಾಳಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ-ಮಾಜಿ […]

ರಾಜಕೀಯ ಸುದ್ದಿ

ಭಾಲ್ಕಿಯಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಮತದಾನ

ಮತ ಹಕ್ಕು ಚಲಾಯಿಸಿದ ಭೀಮಣ್ಣ ಖಂಡ್ರೆ, ಈಶ್ವರ ಖಂಡ್ರೆ, ಸಾಗರ್ ಖಂಡ್ರೆಭಾಲ್ಕಿ, ಮೇ 7: ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಾಲ್ಕಿಯಲ್ಲಿ ಮತ […]

ರಾಜಕೀಯ ಸುದ್ದಿ

ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಈ ಬಾರಿ ಜಿಲ್ಲೆಯಲ್ಲಿ ಬದಲಾವಣೆ ಗ್ಯಾರಂಟಿ ಎಂದ ಸಚಿವರು ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಜಯನಗರದ ಸರಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯ ಬೂತ್ ನಂಬರ್ 61ರಲ್ಲಿ […]

ರಾಜಕೀಯ ಸುದ್ದಿ

ಹುಬ್ಬಳ್ಳಿಯಲ್ಲಿ ಪರಿವಾರದ ಜತೆ ಸಚಿವ ಪ್ರಲ್ಹಾದ ಜೋಶಿ ಮತದಾನ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಬೆಳಗ್ಗೆಯೇ ಮತದಾನ ಮಾಡಿ, ಮತೋತ್ಸವಕ್ಕೆ ಪ್ರೇರಣೆ ನೀಡಿದರು. ಹುಬ್ಬಳ್ಳಿಯ ಭವಾನಿ ನಗರದಲ್ಲಿ ಇರುವ ಚಿನ್ಮಯಿ ವಿದ್ಯಾಲಯದ ಮತಗಟ್ಟೆ 111ರಲ್ಲಿ ಸಚಿವರು ಬೆಳಗ್ಗೆ 8.30ಕ್ಕೇ […]

ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧ ಸಹನೆ ತೋರಬೇಕಿಲ್ಲ

ನವದೆಹಲಿ, (ಮೇ.6): ಹಾಸನ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ […]

ಅಪರಾಧ ರಾಜಕೀಯ ಸುದ್ದಿ

ವಿನಯ್ ಕುಲಕರ್ಣಿಗೆ ಮತದಾನಕ್ಕೆ ಅವಕಾಶವಿಲ್ಲ

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್‌ನ ಹಾಲಿ ಶಾಸಕ ವಿನಯ್ ಕಲಕರ್ಣಿ ತಮ್ಮ ಮತ ಹಾಕುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ನ್ಯಾಯಾಲಯ ಅವರ ಮನವಿಯನ್ನು ತಿರಸ್ಕರಿಸಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಆರೋಪ ಹೊತ್ತಿರುವ ವಿನಯ್ […]

ಅಂಕಣ ರಾಜಕೀಯ ಸುದ್ದಿ

ಬಲಿಷ್ಠರ ಕಣ್ಣೀರು ಮತ್ತು ಆತ್ಮಹತ್ಯೆ, ಸಾಮಾನ್ಯರಿಗೊಂದು ಪಾಠ

ಅಬ್ಬರಿಸಿ ಬೊಬ್ಬಿಡುವ ಬಲಿಷ್ಠ ವ್ಯಕ್ತಿಗಳು ಸಹ ಒಂದು ಸಣ್ಣ ಕಷ್ಟಕ್ಕೆ ಕಣ್ಣೀರು ಸುರಿಸುತ್ತಾರೆ.ಅದು ಸಹಜ ನಿಜ, ಆದರೆ ಅಧಿಕಾರದಲ್ಲಿ ಇದ್ದಾಗ‌ ಆ ಸಹಜತೆ ನೆನಪಾಗುವುದಿಲ್ಲ ಎಂಬುದೇ ವಿಷಾದನೀಯ. ಎಸ್ಐಟಿ ಕಚೇರಿಯಲ್ಲಿ ಮಾಜಿ ಸಚಿವ ರೇವಣ್ಣ […]

ರಾಜಕೀಯ ಸುದ್ದಿ

ಇಂದು ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ

ಬೆಂಗಳೂರು: ದೇಶಾದ್ಯಂತ ಲೋಕಸಭೆ ಚುನಾವಣೆಗೆ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆದಿದ್ದು, 2ನೇ ಹಂತದ ಮತದಾನ ಏಪ್ರಿಲ್ 26ರಂದು ನಡೆದರೆ, 3ನೇ ಹಂತದ ಮತದಾನ ಮೇ 7 […]

ಉಪಯುಕ್ತ ರಾಜಕೀಯ ಸುದ್ದಿ

೨-೩ ದಿನದಲ್ಲಿ ರೈತರ ಖಾತೆಗೆ ಬರ ಪರಿಹಾರ

ಬೆಂಗಳೂರು: ೨೭,೩೮,೯೧೧ ರೈತರಿಗೆ ಅರ್ಹತೆಯನುಸಾರ ಒಟ್ಟು ರೂ.೨,೪೨೫.೧೩ ಕೋಟಿಗಳನ್ನು ಆಧಾರ್ ಜೋಡಣೆಯಾದ ರೈತರ ಬ್ಯಾಂಕ್ ಖಾತೆಗಳಿಗೆ ಆರ್‌ಟಿಜಿಎಸ್ ಮುಖಾಂತರ ನೇರ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯ […]

ಅಪರಾಧ ರಾಜಕೀಯ ಸುದ್ದಿ

ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ, ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ

ಬೆಂಗಳೂರು,: ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು […]

ರಾಜಕೀಯ ಸುದ್ದಿ

ಪೆನ್ ಡ್ರೈವ್ ರೂವಾರಿ ಕಾಂಗ್ರೆಸ್ “ಮಹಾನಾಯಕ” ದೇವರಾಜುಗೌಡರಿಂದ ದಾಖಲೆ ಬಿಡುಗಡೆ

ಹಾಸನ: ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣದಲ್ಲಿ ಹೊಳೆನರಸೀಪುರ ಕ್ಷೇತ್ರದ ಬಿಜೆಪಿ ನಾಯಕ ಹಾಗು ವಕೀಲ ದೇವರಾಜೇಗೌಡ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಹಲವು ಮಹತ್ವದ ವಿಚಾರಗಳನ್ನು ಹೊರಹಾಕಿದ್ದಾರೆ. ಈ ಪೆನ್ ಡ್ರೈವ್ […]

You cannot copy content of this page