ಲೋಕಸಭಾ ಚುನಾವಣೆ: 30ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳಿಗೆ ಗೆಲುವು
ನವದೆಹಲಿ : ಚಿಕ್ಕೋಡಿಯ ಪ್ರಿಯಾಂಕಾ ಜಾರಕಿಹೊಳಿ, ದಾವಣೆಗೆಯಲ್ಲಿ ಪ್ರಭಾ ಮಲ್ಲಿಕಾರ್ಜುನ, ಬೆಂಗಳೂರು ಉತ್ತರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ, ಕಾಂಗ್ರೆಸ್ನ ಕುಮಾರಿ ಸೆಲ್ಜಾ, ಬಿಜೆಪಿಯ ಕಂಗನಾ ರನೌತ್ ಮತ್ತು ಹೇಮಾ ಮಾಲಿನಿ, ಸಮಾಜವಾದಿ […]
