ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್ ಗೆಲುವು: ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಕೆ.ಸುಧಾಕರ್ ಗೆಲುವು ಸಾಧಿಸಿದ್ದು, ಅವರ ಕಡು ವಿರೋಧಿ ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿರುವ ಪ್ರದೀಪ್ ಈಶ್ವರ್ ಮನೆಯ […]
