ರಾಜಕೀಯ ಸುದ್ದಿ

ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ಪ್ರಜ್ವಲ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ, ಪೆನ್‌ಡ್ರೆöÊವ್ ಲೀಕ್ ಪ್ರಕರಣದಲ್ಲಿ ವಿದೇಶ ಸೇರಿಕೊಂಡಿರುವ ಪ್ರಜ್ವಲ್ ರೇವಣ್ಣ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೇಳಿದ್ದಾರೆ ಜರ್ಮನಿಯಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಪರ ವಕೀಲರ ಮೂಲಕ […]

ರಾಜಕೀಯ ಸುದ್ದಿ

ಬಿಸಿಲು ತಡೆಯಲಾಗದೆ ರಸ್ತೆಯಲ್ಲೇ ಕುಸಿದುಬಿದ್ದ ಬಿಜೆಪಿ ಅಭ್ಯರ್ಥಿ!

ಕಲಬುರಗಿ: ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ ದಾಖಲಾಗಿರುವ ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಾ.ಉಮೇಶ್ ಜಾಧವ್ ಅವರು ಬಿಸಿಲಿನ ಝಳ ತಾಳಲಾರದೇ ರಸ್ತೆಯಲ್ಲೇ ಕುಸಿದುಬಿದ್ದ ಘಟನೆ ಬುಧವಾರ ನಡೆದಿದೆ. ಕಲಬುರಗಿಯಲ್ಲಿ ವೀರಶೈವ- […]

ರಾಜಕೀಯ ಸುದ್ದಿ

4 ದಿನ 15 ಜಿಲ್ಲೆಗಳಲ್ಲಿ ಬಿಸಿಲಿನ ಕಿಡಿ…!

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಪ್ರಕಾರ ಗುರುವಾರದಿಂದ (ಮೇ 2 ರಿಂದ) 5 ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿ ಗಾಳಿ ಎಚ್ಚರಿಕೆ ನೀಡಿದೆ‌. ಮೇ 2 ಗುರುವಾರದಿಂದ 5 ದಿನಗಳ ಕಾಲ […]

ರಾಜಕೀಯ ಸುದ್ದಿ

ಮಹಾಪ್ರಭುಗಳಿಗೆ ಬೇಕಿರುವುದು ಹೊಗಳು”ಭಟ್ಟರು” ಮಾತ್ರ

ಹುಬ್ಬಳ್ಳಿ: ನಮ್ಮನ್ನಾಳುತ್ತಿರುವ ಮಹಾಪ್ರಭುಗಳಿಗೆ ಬೇಕಿರುವುದು ಜನಪ್ರತಿನಿಧಿಗಳಲ್ಲ, ಬದಲಾಗಿ ಅವರನ್ನು ಸದಾ ಹೊಗಳುತ್ತಲೇ ಇರುವ ಹೊಗಳುಭಟ್ಟರು ಎಂದು ನಟ ಪ್ರಕಾಶ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ‘ಸಂವಿಧಾನ ಸುರಕ್ಷಾ ಸಮಿತಿ ಮತ್ತು ಎದ್ದೇಳು ಕರ್ನಾಟಕ’ ಕಾರ್ಯಕ್ರಮದಲ್ಲಿ […]

ರಾಜಕೀಯ ಸುದ್ದಿ

ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್‌ ರೇವಣ್ಣಗೆ ಎಸ್‌ಐಟಿ ನೊಟೀಸ್

ಬೆಂಗಳೂರು: ದೇಶದ ಗಮನ ಸೆಳೆದಿರುವ ದೊಡ್ಡಗೌಡರ ಮನೆಯ ಲೈಂಗಿಕ ಹಗರಣಕ್ಕೆ ಸಂಬAಧಿಸಿದAತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‌ಐಟಿ ನೊಟೀಸ್ ನೀಡಿದೆ. ಮಂಗಳವಾರದಿAದ ತನ್ನ ತನಿಖೆ ಆರಂಭಿಸಿರುವ ಎಸ್‌ಐಟಿ ತಂಡ […]

ರಾಜಕೀಯ ಸುದ್ದಿ

ಬರಪರಿಹಾರ ಅತ್ಯಲ್ಪ: ಸುಪ್ರೀಂಕೋರ್ಟ್ ಮುಂದೆ ಕರ್ನಾಟಕ ಸರ್ಕಾರದ ವಾದ

ನವದೆಹಲಿ: ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರ ಪ್ರಮಾಣದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರದ ನಡುವಿನ ವಾಕ್ಸಮರವು ಸುಪ್ರೀಂ ಕೋರ್ಟ್‌ ಅಂಗಳದಲ್ಲೂ ಪ್ರತಿಧ್ವನಿಸಿದೆ. ತಜ್ಞರ ತಂಡ ಸಲ್ಲಿಸಿದ ಶಿಫಾರಸಿನಂತೆ ಕರ್ನಾಟಕಕ್ಕೆ ಬರ ಪರಿಹಾರ […]

ಉಪಯುಕ್ತ ರಾಜಕೀಯ ಸುದ್ದಿ

ಕೌಟುಂಬಿಕ ದೌರ್ಜನ್ಯ ‘ರಾಷ್ಟ್ರೀಯ ಬಿಕ್ಕಟ್ಟು’ ಎಂದ ಆಸ್ಟ್ರೇಲಿಯಾ ಪ್ರಧಾನಿ ಅಲ್ಫನೀಸ್

ಮೆಲ್ಬೋರ್ನ್: ಆಸ್ಟ್ರೇಲಿಯಾ ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯಗಳನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿರುವ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್,​​ “ಇದೊಂದು ರಾಷ್ಟ್ರೀಯ ಬಿಕ್ಕಟ್ಟು” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಮೇಲಿನ […]

ರಾಜಕೀಯ ಸುದ್ದಿ

ಕೋಮುವಾದಿ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಈಶ್ವರ ಖಂಡ್ರೆ

ಬೀದರ್ : ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ […]

ರಾಜಕೀಯ ಸುದ್ದಿ

ಭವಿಷ್ಯ ಬದಲಿಸುವ ಚುನಾವಣೆ: ಸತೀಶ್ ಜಾರಕಿಹೊಳಿ

ಮತ ಕೇಳುವ ಹಕ್ಕು ಬಿಜೆಪಿಯವರಿಗಿಲ್ಲ: ಶಾಸಕ ಲಕ್ಷ್ಮಣ್ ಸವದಿಗೋಕಾಕ್: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಈ ಮೂಲಕ ನುಡಿದಂತೆ ನಡೆಯುವ ಪಕ್ಷ ಕಾಂಗ್ರೆಸ್ ಎಂದು […]

ರಾಜಕೀಯ ಸುದ್ದಿ

ಬೀದರ್ ನಗರದಲ್ಲಿ ಖಂಡ್ರೆ, ರಹೀಂಖಾನ್ ಭರ್ಜರಿ ಪ್ರಚಾರ

ಒಡೆದಾಳುವ ಬಿಜೆಪಿ ತಿರಸ್ಕರಿಸಿ, ಕಾಂಗ್ರೆಸ್ ಗೆಲ್ಲಿಸಿ: ಈಶ್ವರ ಖಂಡ್ರೆಬೀದರ್: ತನ್ನ ಅಧಿಕಾರದ ದಾಹಕ್ಕಾಗಿ ಜಾತಿ, ಜಾತಿಗಳನ್ನು, ಧರ್ಮ ಧರ್ಮಗಳನ್ನು ಒಡೆದು ದೇಶದಲ್ಲಿ ದ್ವೇಷ ಹೆಚ್ಚಿಸುವ ಮೂಲಕ ಒಡೆದಾಳುವ ನೀತಿ ಅನುಸರಿಸುತ್ತಿರುವ ಬಿಜೆಪಿ ತಿರಸ್ಕರಿಸಿ, ಕಾಂಗ್ರೆಸ್ […]

ರಾಜಕೀಯ ಸುದ್ದಿ

ಪನ್ನೂ ಹತ್ಯೆ ಸಂಚಿನ ಆರೋಪಗಳನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ: ಶ್ವೇತ ಭವನ

ವಾಷಿಂಗ್ಟನ್: ಅಮೆರಿಕಾದಲ್ಲಿ ಸಿಖ್ ಪ್ರತ್ಯೇಕವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆ ಸಂಚಿನ ಆರೋಪಗಳನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ತಿಳಿಸಿದ್ದಾರೆ. ಪನ್ನೂ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಎಂದೆಂದಿಗೂ ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಪರ

BJPಗೆ ರಾಷ್ಟ್ರ ಮಟ್ಟದಲ್ಲಿ ಸೋಲು ಗ್ಯಾರಂಟಿಯಾಗುತ್ತಿದ್ದಂತೆ ಮೋದಿಯವರು ಭಯಾನಕವಾದ ಸುಳ್ಳುಗಳಿಂದ ಭಾರತೀಯರ ಹಾದಿ ತಪ್ಪಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಗೋಕಾಕ್ : ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ, ಎನ್ ಡಿಎ ಅಧಿಕಾರಕ್ಕೆ ಬರುವುದಿಲ್ಲ. […]

ಉಪಯುಕ್ತ ರಾಜಕೀಯ ಸುದ್ದಿ

ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ ಪೂರ್ಣ

ಮೈಸೂರು: ದಲಿತ ಸಮುದಾಯದ ಪ್ರಭಾವಿ ನಾಯಕ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಸಂಪ್ರದಾಯದ ಪ್ರಕಾರ ಮೈಸೂರಿನಲ್ಲಿ ನೆರವೇರಿತು. ಅಂಗಾAಗ ವೈಫಲ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಮೈಸೂರಿನ […]

ರಾಜಕೀಯ ಸುದ್ದಿ

ಪ್ರಲ್ಹಾದ ಜೋಶಿ 3 ಲಕ್ಷಕ್ಕೂ ಜಾಸ್ತಿ ಅಂತರದಲ್ಲಿ ಗೆಲ್ತಾರೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ನವಲಗುಂದ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಲ್ಹಾದ ಜೋಶಿ 3 ಲಕ್ಷಕ್ಕೂ ಜಾಸ್ತಿ ಅಂತರದಲ್ಲಿ ಗೆಲ್ತಾರೆ, ಕಾಂಗ್ರೆಸ್ ನವರು ಹಣ, ಹೆಂಡ ಬಲದಿಂದ ಗೆಲ್ತಿವೆ ಅನ್ಕೊಂಡಿದ್ರು ವಿಷ ಬೀಜ ಬಿತ್ತಿ ಚುನಾವಣೆ ಗೆಲ್ಲುವ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ : ಡಿಐಜಿಗೆ ಮಹಿಳಾ ಆಯೋಗದಿಂದ ನೊಟೀಸ್

ಬೆಂಗಳೂರು: ದೇವೇಗೌಡರ ಕುಟುಂಬದ ಕುಡಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬAಧಿಸಿದAತೆ ಆಗಿರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡುವಂತೆ ರಾಷ್ಟಿçÃಯ ಮಹಿಳಾ ಆಯೋಗ ನೊಟೀಸ್ ನೀಡಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ […]

ರಾಜಕೀಯ ಸುದ್ದಿ

ಗ್ಯಾರಂಟಿ ಜಾರಿಗೊಳಿಸೋದು ನಮಗೆ ಗೊತ್ತಿದೆ: ಮಾಜಿ ಸಚಿವ ಎಚ್.ಆಂಜನೇಯ

ಕೊಪ್ಪಳ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಅನುಭವ ಕಾಂಗ್ರೆಸ್‌ಗಿದೆ. ದೇಶದಲ್ಲೂ ಗ್ಯಾರಂಟಿ ಜಾರಿಗೆ ತರುವುದು ಹೇಗೆ ಎಂಬುದು ನಮಗೆ ಗೊತ್ತಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ ನಿವಾಸದಲ್ಲಿ […]

ರಾಜಕೀಯ ಸುದ್ದಿ

ಶ್ರೀನಿವಾಸಪ್ರಸಾದ್ ಅಂತ್ಯಕ್ರಿಯೆ: ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ

ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ನಿಧನಕ್ಕೆ ಗೌರವ ಸೂಚಕವಾಗಿ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು . […]

ರಾಜಕೀಯ ಸುದ್ದಿ

ಸಿಇಟಿ ಮರುಪರೀಕ್ಷೆ ಇಲ್ಲ

ಬೆಂಗಳೂರು: ಇದೇ ಏಪ್ರಿಲ್ 18 ಹಾಗೂ 19ರಂದು ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಉತ್ತರ ಪತ್ರಿಕೆಗಳಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಹೊರತುಪಡಿಸಿ ಪಠ್ಯದ ಪ್ರಶ್ನೆಗಳನ್ನು […]

ಅಂಕಣ ರಾಜಕೀಯ ಸುದ್ದಿ

ಪ್ರಜ್ವಲ್‌ಗಾಗಿ ಪಕ್ಷದ ಸಿದ್ಧಾಂತವನ್ನೇ ತ್ಯಾಗ ಮಾಡಿದ್ದರಾ ಎಚ್‌ಡಿಕೆ, ದೊಡ್ಡಗೌಡರು?

ವೈಟ್ ಪೇಪರ್ ವಿಶೇಷಬೆಂಗಳೂರು: ಜೆಡಿಎಸ್ ಜ್ಯಾತ್ಯಾತೀತ ತತ್ವಗಳನ್ನೆಲ್ಲ ಗಾಳಿಗೆ ತೂರಿ, ಬಿಜೆಪಿ ಜತೆಗೆ ಕೈಜೋಡಿಸಿದಾಗಲೇ ಇಡೀ ನಾಡಿಗೆ ಒಂದು ಅದ್ಭುತವಾದ ಅನುಮಾನ ಮೂಡಿತ್ತು. ಅದೇನೆಂಬುದು ಇದೀಗ ಪೆನ್ ಡ್ರೆöÊವ್ ಮೂಲಕ ಬಹಿರಂಗವಾದAತಾಗಿದೆ. ದೇವೇಗೌಡರು ಅಧಿಕಾರಕ್ಕಾಗಿ […]

ರಾಜಕೀಯ ಸುದ್ದಿ

ಫ್ಯಾಮಿಲಿ ಡ್ರಾಮಾಗೆ ಡಾಲಿ ಮೆಚ್ಚುಗೆ

ಬೆಂಗಳೂರು: ಫ್ಯಾಮಿಲಿ ಡ್ರಾಮಾದ ಟ್ರೈಲರ್ ನೋಡಿ, ಚಿತ್ರದ ಮೇಕಿಂಗ್ ಮತ್ತು ಕತೆಯ ಕುರಿತು ಡಾಲಿ ಧನಂಜಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದಾ ಹೊಸತನದ ಕತೆಗಳಿಗೆ ಸಪೋರ್ಟ್ ಮಾಡುವ ಡಾಲಿ ಧನಂಜಯ, ಸಾಕಷ್ಟು ಹೊಸಬರೇ ಸೇರಿಕೊಂಡು ನಿರ್ಮಿಸಿರುವ […]

You cannot copy content of this page