ದೆಹಲಿಯಲ್ಲಿ ಚಲಿಸುತ್ತಿದ್ದ ರೈಲಿಯಲ್ಲಿ ಬೆಂಕಿ
ನವದೆಹಲಿ: ಸಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎರಡು ರೈಲುಗಳು ಹೊತ್ತಿ ಉರಿದ ಘಟನೆ ದೆಹಲಿಯಲ್ಲಿ ನಡೆದಿದೆ. ತುಘಲಕಾಬಾದ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಪಕ್ಕದಲ್ಲಿದ್ದ ಮತ್ತೊಂದು […]
