ಮತ್ತೆ ಎನ್ಡಿಎ ಅಧಿಕಾರಕ್ಕೆ: ಮತದಾನೋತ್ತರ ಸಮೀಕ್ಷೆಗಳು ಏನೇಳುತ್ತೆ?
ಬೆಂಗಳೂರು: 2024 ರ ಲೋಕಸಭಾ ಚುನಾವಣೆ ಮತದಾನ ಇಂದಿಗೆ ಅಂತ್ಯವಾಗಿದ್ದು, ಮತದಾನೋತ್ತರ ಸಮೀಕ್ಷೆಗಳು ಬಿಡುಗಡೆಯಾಗಿವೆ. ಬಹುತೇಕ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತ ಎನ್ನುತ್ತಿವೆ. ಬಹುತೇಕ ಎಲ್ಲ ಸಮೀಕ್ಷೆಗಳು […]
