ಕುಣಿಗಲ್ ತಾಲ್ಲೂಕು: ಮುಂದಿನ ವರ್ಷದಲ್ಲಿ ತಾರತಮ್ಯ ನಿವಾರಣೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ […]

