ರಾಜಕೀಯ ಸುದ್ದಿ

ಮತಗಟ್ಟೆಯಲ್ಲಿ ಮೊಬೈಲ್ ಕೊಂಡೊಯ್ಯಲು ಕಂಡೀಷನ್ಸ್

ಬೆಂಗಳೂರು, ಏಪ್ರಿಲ್ 24: ಲೋಕಸಭೆ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಗೆ ಮತದಾನ ಮಾಡುವಾಗ ತಮ್ಮ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವಾಗ ಎಚ್ಚರದಿಂದಿರಿ. ಏಕೆಂದರೆ, ಬೂತ್‌ಗಳ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ 38 ದಿನಗಳಲ್ಲಿ 406.73 ಕೋಟಿ ರೂ. ಮೌಲ್ಯದ ನಗದು,ಮದ್ಯ ಜಪ್ತಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತ್ತೊಂದೆಡೆ ಮಾದರಿ‌ ನೀತಿ ಸಂಹಿತೆ ಜಾರಿಯಾದಾಗಿನಿಂದ ಅಕ್ರಮ ಚಟುವಟಿಕೆ ಮೇಲೆ‌ ಹದ್ದಿನ ಕಣ್ಣಿಟ್ಟಿರುವ‌ ರಾಜ್ಯ ಚುನಾವಣಾ ಆಯೋಗ ದಾಖಲೆ ಪ್ರಮಾಣದಲ್ಲಿ ದುಡ್ಡು, ಮದ್ಯ […]

ಅಪರಾಧ ರಾಜಕೀಯ ಸುದ್ದಿ

ಬೆಂಗಳೂರಿನಲ್ಲಿ 16 ಕಡೆ ಐಟಿ ದಾಳಿ: 22 ಕೆಜಿ ಚಿನ್ನ, 1 ಕೋಟಿ ನಗದು ವಶ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರಿನ 16 ಕಡೆ ದಾಳಿ ನಡೆಸಿದ್ದು, 22 ಕೆಜಿ ಚಿನ್ನಾಭರಣ ಮತ್ತು 1 ಕೋಟಿ 33 ಲಕ್ಷ ರೂ. ನಗದು ಸೇರಿದಂತೆ ಅಪಾರ ಪ್ರಮಾಣದ […]

ರಾಜಕೀಯ ಸುದ್ದಿ

ಹಾಸನ, ಮಂಡ್ಯ ಮೈತ್ರಿ ಬಗ್ಗೆ ದೊಡ್ಡಗೌಡರ ಅಪಸ್ವರ

ಹಾಸನ: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿದೆ ಇದೆ. ಈ ಮಧ್ಯೆ, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿರುವ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು […]

ಉಪಯುಕ್ತ ರಾಜಕೀಯ ಸುದ್ದಿ

ಇವಿಎಂಗಳ ಕಾರ್ಯಕ್ಷಮತೆ ಮೇಲೆ ಇನ್ನೂ ಅನುಮಾನ

ನವದೆಹಲಿ: ಇವಿಎಂಗಳಲ್ಲಿ ಚುನಾವಣೆ ನಡೆಸುವ ಸಂಬಧ ದೇಶದಲ್ಲಿ ಪರ ವಿರೋಧ ಚರ್ಚೆಗಳು ಇನ್ನೂ ನಡೆಯುತ್ತಲೇ ಇದ್ದು, ಸುಪ್ರಿಂ ಕೋರ್ಟ್ ಈ ಸಂಬAಧ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದೆ. ಬುಧವಾರ ಸುಪ್ರಿಂ ಕೋರ್ಟ್ ಈ ವಿಚಾರದ […]

ಉಪಯುಕ್ತ ರಾಜಕೀಯ ಸುದ್ದಿ

ಗಡಿಪಾರು ಕಾನೂನು ಅನುಮೋದಿಸಿದ ಬ್ರಿಟನ್

ಲಂಡನ್: ಅಕ್ರಮವಾಗಿ ದೇಶದೊಳಗೆ ಪ್ರವೇಶಿಸಿದವರನ್ನು ಗಡಿಪಾರು ಮಾಡುವ ಮಸೂದೆಯನ್ನು ಬ್ರಿಟನ್ ಸರ್ಕಾರ ಅಂಗೀಕರಿಸಿದೆ. ಕೆಲವು ವಲಸಿಗರನ್ನು ರುವಾಂಡಾಕ್ಕೆ ಗಡಿಪಾರು ಮಾಡುವ ಕಾನೂನು ಜಾರಿಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕೆಲ ದಿನಗಳಿಂದ ಪ್ರಯತ್ನಿಸುತ್ತಿದ್ದರು. ಈ […]

ಉಪಯುಕ್ತ ರಾಜಕೀಯ ಸುದ್ದಿ

ಸಂಪತ್ತಿನ ಮರುಹಂಚಿಕೆ:ಬಡವರಿಗೆ ವರವಾಗುತ್ತಾ ಕಾಂಗ್ರೆಸ್ ನಿರ್ಧಾರ?

ಬೆಂಗಳೂರು: ಭೂಸುಧಾರಣೆಯಂತಹ ಕ್ರಾಂತಿಕಾರಕ ಕಾನೂನು ಜಾರಿಗೆ ತಂದ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ, ಮತ್ತದೇ ರೀತಿಯ ಕ್ರಾಂತಿಕಾರಕ ಕಾನೂನೊಂದನ್ನು ಜಾರಿಗೊಳಿಸಲು ತೀರ್ಮಾನಿಸಿದೆಯೇ? ಇದೇನಾದರೂ ಜಾರಿಯಾದರೆ, ಭಾರತದ ಬಡವರ ಪಾಲಿನ ಭಾಗ್ಯದ ಬಾಗಿಲು ತೆರೆಯಲಿದೆಯೇ? ಹೌದು, […]

ರಾಜಕೀಯ ಸುದ್ದಿ

ರಾಜಕಾಲುವೆ ಒತ್ತುವರಿ ಕೂಡಲೇ ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ದೇವನಹಳ್ಳಿ : ತಾಲ್ಲೂಕಿನ ಕಾರಹಳ್ಳಿ ಸಮೀಪದ ಪ್ರೆಸ್ಟಿಜ್ ಗಾಲ್ಪ್ ಶೈರ್ ಬಳಿಯ ಸೊಣ್ಣೇನಹಳ್ಳಿ ಸರ್ವೇ ನಂ.1 ರಲ್ಲಿ ಹಾದು ಹೋಗಿರುವ ರಾಜ ಕಾಲುವೆಯನ್ನು ಒತ್ತುವರಿ ಮಾಡಿ ಆಂದ್ರ ಮೂಲದ ವ್ಯಕ್ತಿಗಳು ಅಕ್ರಮವಾಗಿ ಕಾಂಪೌoಡ್ ನಿರ್ಮಿಸಿದ್ದಾರೆ […]

ರಾಜಕೀಯ ಸುದ್ದಿ

ಐದು ಗ್ಯಾರಂಟಿ ಜಾರಿ ಮಾಡಿ, ಕಾಂಗ್ರೆಸ್ ಜನರ ವಿಶ್ವಾಸ ಗಳಿಸಿದೆ : ಚಂದ್ರಶೇಖರ್

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ದೇವನಹಳ್ಳಿಯ ಅಣ್ಣೇಶ್ವರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಮುಖಂಡರು ಹಾಗೂ ಕಾರ್ಯಕರ್ತರುಗಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಮನೆ ಮನೆಗೆ […]

ರಾಜಕೀಯ ಸುದ್ದಿ

ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ನಮ್ಮ ಹೊಣೆ– ರಕ್ಷಾ ರಾಮಯ್ಯ

ಹೊಸಕೋಟೆ ; ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಅಂತಿಮಗೊಳ್ಳಲು 48 ಗಂಟೆಗಳು ಬಾಕಿ ಇರುವಂತೆ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಭರ್ಜರಿ ರೋಡ್ ಶೋ […]

ರಾಜಕೀಯ ಸುದ್ದಿ

ಮಾಜಿ ಸಿಎಂ ಚುನಾವಣಾ ಖರ್ಚಿಗೆ ಹಣ ನೀಡಿದ ಜನರು!

ಮಂಡ್ಯ: ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಎರಡೂ ಪಕ್ಷಗಳು ಗೆಲುವಿಗಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಇಂದು(ಏ.23) ಮಂಡ್ಯ ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮದ್ದೂರಿನಲ್ಲಿ ಹಮ್ಮಿಕೊಂಡಿದ್ದ […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆಯ ನಂ.1 ಶ್ರೀಮಂತ ಅಭ್ಯರ್ಥಿ ಪೆಮ್ಮಾ ಸಾನಿ ಚಂದ್ರಶೇಖರ್ !

ಹೈದರಾಬಾದ್: ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಗುಂಟೂರು ಕ್ಷೇತ್ರದ ಅಭ್ಯರ್ಥಿ ಪೆಮ್ಮಾ ಸಾನಿ ಚಂದ್ರಶೇಖರ್ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲೇ ಅತ್ಯಂತ ಶ್ರೀಮಂತ ಅಭ್ಯರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೃತ್ತಿಯಲ್ಲಿ ವೈದ್ಯನಾಗಿರುವ ಪೆಮ್ಮಾ ಸಾನಿ […]

ರಾಜಕೀಯ ಸುದ್ದಿ

ಎಸ್ಸಿ-ಎಸ್ಟಿ ವರ್ಗಗಳಿಗೆ ವಿಶೇಷ ಅನುದಾನ, ದೇಶದಲ್ಲಿ ಜಾತಿ ಗಣತಿ ಜಾರಿ: ಪ್ರಿಯಾಂಕಾ ಗಾಂಧಿ

ಚಿತ್ರದುರ್ಗ : ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಎಸ್​ಸಿ, ಎಸ್​ಟಿಗೆ ವಿಶೇಷ ಅನುದಾನವನ್ನು ನೀಡುತ್ತೇವೆ. ಇಡೀ ದೇಶದಲ್ಲಿ ಜಾತಿ ಗಣತಿಯನ್ನ ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್​ ನಾಯಕಿ, […]

ರಾಜಕೀಯ ಸುದ್ದಿ

ಚಿತ್ರದುರ್ಗ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಚಿತ್ರದುರ್ಗ: ರಾಹುಲ್ ಗಾಂಧಿ ಬರಲಿದ್ದಾರೆ ಎಂದು ರಾಜ್ಯಗಳು ಕಾಂಗ್ರೆಸ್ ನಾಯಕರು ಹೇಳಿದ್ದರು, ಆದರೆ ಬಂದಿದ್ದು ಪ್ರಿಯಾಂಕಾ ಗಾಂಧಿ ವಾದ್ರಾ. ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಪಕ್ಷದ ಸ್ಟಾರ್ ಪ್ರಚಾರಕಿ […]

ಅಂಕಣ ರಾಜಕೀಯ ಸುದ್ದಿ

ಉತ್ತರ ಭಾರತದಂತೆಯೇ ಆಗುತ್ತಿದೆ ರಾಜ್ಯ ಚುನಾವಣಾ ಕಣ

ಲೋಕಸಭೆ ನಾಡಿನ ಹಬ್ಬದಂತೆ ನಡೆಯಬೇಕಾದ ಚುನಾವಣೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಹಬ್ಬದ ರೀತಿಯಲ್ಲಿಯೇ ನಡೆಯಬೇಕು ಎಂಬುದು ಸಂವಿಧಾನ ಕತೃಗಳ ಆಶಯ. ಆದರೆ, ಇತ್ತೀಚೆಗೆ ಚುನಾವಣೆ ನಡೆಯಬೇಕಾದ ವಿಷಯಗಳ ಮೇಲೆ ನಡೆಯುತ್ತಲೇ ಇಲ್ಲ. ಅದರಲ್ಲೂ, ೨೦೨೪ರ […]

ಅಪರಾಧ ರಾಜಕೀಯ ಸುದ್ದಿ

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ!

ಚಿತ್ರದುರ್ಗ : ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರಿಗೆ 4 ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದ್ದು, ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ […]

ರಾಜಕೀಯ ಸುದ್ದಿ

ಕೇಜ್ರೀವಾಲ್‌ಗೆ ಮೇ ೭ ರವರೆಗೆ ಜೈಲೇ ಗತಿ

ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಬಿಆರ್​ಎಸ್ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7ರವರೆಗೆ ವಿಸ್ತರಿಸಿದೆ. ಇದಕ್ಕೂ ಮುನ್ನ ನ್ಯಾಯಾಲಯವು […]

ರಾಜಕೀಯ ಸುದ್ದಿ

ಮತದಾರರಿಗೆ ಆಮಿಷ, ಬೆದರಿಕೆ ಆರೋಪದ ಕೇಸ್ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಡಿಕೆಶಿ ಮೇಲ್ಮನವಿ

ಬೆಂಗಳೂರು : ಮತದಾರರಿಗೆ ಬೆದರಿಕೆ ಹಾಕಿರುವ ಮತ್ತು ಆಮಿಷ ತೊಟ್ಟಿರುವ ಆರೋಪದಲ್ಲಿ ತಮ್ಮ ವಿರುದ್ಧ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿರುವುದನ್ನು ಪ್ರಶ್ನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬೆಂಗಳೂರು […]

ಅಪರಾಧ ರಾಜಕೀಯ ಸುದ್ದಿ

“ವೆರಿ ಸಾರಿ” ಎಂದ ಸಿಎಂ ನೇಹಾ ತಂದೆಗೆ ಸಮಾಧಾನ

ಹುಬ್ಬಳ್ಳಿ ಏಪ್ರಿಲ್​ 23: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ ಪುತ್ರಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶದಲ್ಲಿ ಸಾಕಷ್ಟು ಸುದ್ದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು […]

ರಾಜಕೀಯ ಸುದ್ದಿ

ದೇವೆಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್

ಬೆಂಗಳೂರು: ದೇವೇಗೌಡರು ದೇಶದ ಪ್ರಧಾನಿಯಾಗಿದ್ದು, ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಪಕ್ಷದ ಸಹಕಾರದಿಂದಲೇ ಹೊರತು ಬಿಜೆಪಿ ಪಕ್ಷದಿಂದಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಿಡಿ ಕಾರಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ […]

You cannot copy content of this page