ಸಿಎಂ ಸಿದ್ದರಾಮಯ್ಯ ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರ ಸಾಕುತ್ತಿದ್ದಾರೆ
-ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಿಗರ ತೆರಿಗೆಯಲ್ಲಿ ಕೇರಳದವರನ್ನು ಸಾಕಲು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. BMTC ಇಲೆಕ್ಟ್ರಿಕ್ ಬಸ್ ಗಳಲ್ಲಿ ಕನ್ನಡಿಗರ […]
